ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್: ವಿವಾದದ ನಡುವೆಯೂ ನಿರ್ಧಾರದಂತೆ ನಾಳೆಯಿಂದ ದರ ಏರಿಕೆ ಫಿಕ್ಸ್ – Kannada News | Namma Metro Fare Hike Confirmed: Ticket Prices to Increase from February 9
ನಮ್ಮ ಮೆಟ್ರೋ ರೈಲುಗಳ ಟಿಕೆಟ್ ದರ ಏರಿಕೆ ಫಿಕ್ಸ್Image Credit source: Google ಬೆಂಗಳೂರು, ಫೆಬ್ರವರಿ 08: ನಮ್ಮ ಮೆಟ್ರೋ ಬೆಲೆ ಏರಿಕೆ ವಿಚಾರವಾಗಿ ಪ್ರಯಾಣಿಕರ ಆಕ್ರೋಶ ಒಂದೆಡೆಯಾದ್ರೆ ರಾಜಕೀಯ ಕೆಸರೆರೆಚಾಟಗಳು ಮತ್ತೊಂದೆಡೆ ನಡೆಯುತ್ತಿವೆ. ಈ ನಡುವೆ ಬಿಎಂಆರ್ಸಿಎಲ್ ಮಾತ್ರ ನಾಳೆಯಿಂದಲೇ ದರ ಏರಿಕೆ ಆಗೋದು ಫಿಕ್ಸ್ ಎಂದಿದೆ. ಈ ಬಗ್ಗೆ ಟಿವಿ9 ಜೊತೆಗೆ ಮಾತನಾಡಿರುವ BMRCL ಎಂಡಿ ರವಿಶಂಕರ್, ಕೇಂದ್ರ ಸರ್ಕಾರದಿಂದ ಅಧಿಸೂಚನೆ ಬಾರದ ಕಾರಣ ಮೆಟ್ರೋ ದರ ಏರಿಕೆಗೆ ಸದ್ಯ ತಡೆಯಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ….