Headlines

ಮತ್ತೆ ಗಣಿ ಲೂಟಿ ಸಂಕಷ್ಟಕ್ಕೆ ಸಿಲುಕಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ – Kannada News | Retired Justice Dulia Committee Submits Report on Karnataka Border Encroachment; MLA Janardhana Reddy in Trouble Again

ಬಳ್ಳಾರಿ, ಡಿಸೆಂಬರ್​ 28: ಅಕ್ರಮ ಗಣಿಗಾರಿಯ (Mining) ಭೂತ ಮತ್ತೆ ಗಣಿನಾಡು ಬಳ್ಳಾರಿಯಲ್ಲಿ ಸದ್ದು ಮಾಡುತ್ತಿದೆ. ಪಕ್ಕದ ರಾಜ್ಯ ಆಂಧ್ರದ ಗಣಿಗಾರಿಕೆ ಪರ್ಮಿಟ್ ಹೆಸರಲ್ಲಿ, ಕರ್ನಾಟಕದ ಭೂಮಿಯನ್ನೇ ಒತ್ತುವರಿ ಮಾಡಿಕೊಂಡಿರುವುದು ಇದೀಗ ಸಾಬೀತಾಗಿದೆ. ಸುಪ್ರೀಂಕೋರ್ಟ್‌ ನಿವೃತ್ತ ನ್ಯಾಯಾಧೀಶರ ನೇತೃತ್ವದ ಸಮಿತಿ ನಡೆಸಿದ ಹೈಟೆಕ್ ಸರ್ವೇಯಲ್ಲಿ ಈ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ಈ ಸ್ಪೋಟಕ ಮಾಹಿತಿಯಿಂದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿಗೆ (Janardhana Reddy) ಮತ್ತೆ ಸಂಕಷ್ಟ ಎದುರಾಗಿದೆ. ಅಕ್ರಮ ಗಣಿಗಾರಿಯ ಭೂತ ಮತ್ತೆ ಗಣಿನಾಡು ಬಳ್ಳಾರಿಯಲ್ಲಿ ಸದ್ದು…

Read More

ಟಿಎಂಸಿ ಬುಡಕಟ್ಟು ಸಮುದಾಯದವನ್ನು ಅವಮಾನಿಸಿದೆ, ಹಿಂದೂಗಳನ್ನು ಅಲ್ಪಸಂಖ್ಯಾತರನ್ನಾಗಿಸುತ್ತಿದೆ; ಮೋದಿ ವಾಗ್ದಾಳಿ

ನವದೆಹಲಿ, ಮಾರ್ಚ್ 14: ಇನ್ನೊಂದು ತಿಂಗಳಲ್ಲಿ ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಇಂದು ಕೊಲ್ಕತ್ತಾಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ (PM Modi in West Bengal) 18,680 ಕೋಟಿ ರೂ. ಮೌಲ್ಯದ ಸಂಪರ್ಕ ಯೋಜನೆಗಳನ್ನು ಅನಾವರಣಗೊಳಿಸಿದರು. ಭಾರತದ ಅಭಿವೃದ್ಧಿಯ ಹೊಸ ಅಧ್ಯಾಯವನ್ನು ಬಂಗಾಳದಲ್ಲಿ ಬರೆಯಲಾಗುತ್ತಿದೆ ಎಂದು ಹೇಳಿದರು. ಈ ವೇಳೆ ಪ್ರಧಾನಿ ಮೋದಿ ಟಿಎಂಸಿ ಸರ್ಕಾರವನ್ನು ಟೀಕಿಸಿದರು. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಂಗಾಳದಲ್ಲಿ ಆಡಳಿತಾರೂಢ ಟಿಎಂಸಿ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿದ…

Read More

‘ಟಾಕ್ಸಿಕ್’ ಎದುರು ಬರಲು ರೆಡಿ ಆಯ್ತು ಬಾಲಿವುಡ್​​ನ ಸ್ಟಾರ್ ನಟನ ಸಿನಿಮಾ

‘ಟಾಕ್ಸಿಕ್’ vs ‘ಧುರಂಧರ್ 2’ ಸಿನಿಮಾ ಮಧ್ಯೆ ಕ್ಲ್ಯಾಶ್ ಆಗಲಿದೆ ಎಂದು ಎಲ್ಲರೂ ನಂಬಿದ್ದರು. ಆದರೆ, ಅದು ಸುಳ್ಳಾಯಿತು. ‘ಟಾಕ್ಸಿಕ್’ ಸಿನಿಮಾ ತನ್ನ ರಿಲೀಸ್ ದಿನಾಂಕವನ್ನು ಜೂನ್ 4ಕ್ಕೆ ಮುಂದೂಡಿದೆ. ಈ ಮೂಲಕ ದೊಡ್ಡ ಕ್ಲ್ಯಾಶ್ ತಪ್ಪಿದೆ. ಹೀಗಿರುವಾಗಲೇ ‘ಟಾಕ್ಸಿಕ್’ ಸಿನಿಮಾ (Toxic Movie) ಎದುರು ಒಂದು ದೊಡ್ಡ ಸಿನಿಮಾ ತೆರೆಗೆ ಬರಲು ರೆಡಿ ಆಗಿದೆ. ಅದು ಬೇರೆ ಯಾವೂದು ಅಲ್ಲ,ಸಲ್ಮಾನ್ ಖಾನ್ ನಟನೆಯ ‘ಮಾತೃಭೂಮಿ ಚಿತ್ರ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಈ ಬಾರಿ ಈದ್​ಗೆ ‘ಮಾತೃಭೂಮಿ’…

Read More

ವಿಜಯ್ ಕೊನೆಯ ಸಿನಿಮಾ ಆಗಬೇಕಿದ್ದು ‘ಜನ ನಾಯಗನ್’ ಅಲ್ಲ, ಮತ್ಯಾವುದು?

ದಳಪತಿ ವಿಜಯ್ (Thalapathy Vijay) ಈಗ ತಮಿಳುನಾಡಿನ ಸಿಎಂ ಆಗಿದ್ದಾರೆ. ಚುನಾವಣೆಗೆ ಮುಂಚೆ ಅವರ ನಟನೆಯ ಕೊನೆಯ ಸಿನಿಮಾ ‘ಜನ ನಾಯಗನ್’ ಬಿಡುಗಡೆ ಆಗಬೇಕಿತ್ತು, ಆದರೆ ಇನ್ನೂ ಅದೂ ಬಿಡುಗಡೆ ಆಗಿಲ್ಲ. ‘ಜನ ನಾಯಗನ್’ ಸಿನಿಮಾದ ಚಿತ್ರೀಕರಣಕ್ಕೆ ಮುಂಚೆಯೇ ವಿಜಯ್ ಅವರು, ‘ಇದು ನನ್ನ ಕೊನೆಯ ಸಿನಿಮಾ’ ಎಂದು ಘೋಷಿಸಿದ್ದರು. ಆದರೆ ಇತ್ತೀಚೆಗೆ ಸಂದರ್ಶನವೊಂದರಲ್ಲಿ ಮಾತನಾಡಿರುವ ತಮಿಳು ಚಿತ್ರರಂಗದ ನಿರ್ದೇಶಕ ಅಸಲಿಗೆ ‘ಜನ ನಾಯಗನ್’ ಅಲ್ಲ ವಿಜಯ್ ಅವರ ಕೊನೆಯ ಸಿನಿಮಾ ಆಗಬೇಕಿದ್ದಿದ್ದು ‘ಕರುಪ್ಪು’ ಎಂದಿದ್ದಾರೆ. ಸೂರ್ಯ…

Read More

10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್; ವಿಮಾನ ನಿಲ್ದಾಣದಲ್ಲಿ ಯುಎಸ್ ಅಧ್ಯಕ್ಷರಿಗೆ ಭರ್ಜರಿ ಸ್ವಾಗತ – Kannada News | US President Trump arrives to China FIRST Presidential visit in 10 years

ಬೀಜಿಂಗ್, ಮೇ 13: ಇರಾನ್ ಸಂಘರ್ಷ (Iran War) ಹೆಚ್ಚುತ್ತಿರುವ ಮಧ್ಯೆ ವಿಶ್ವದ ಎರಡು ದೊಡ್ಡ ಆರ್ಥಿಕತೆಗಳ ನಡುವಿನ ಸಂಬಂಧಗಳನ್ನು ಸ್ಥಿರಗೊಳಿಸಲು ಉನ್ನತ ವ್ಯಾಪಾರ ನಾಯಕರ ನಿಯೋಗವನ್ನು ಹೊತ್ತುಕೊಂಡು ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರೊಂದಿಗೆ ಉನ್ನತ ಮಟ್ಟದ ಸಭೆಗಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಇಂದು ಬೀಜಿಂಗ್‌ಗೆ ಆಗಮಿಸಿದರು. ಈ ವೇಳೆ ಟ್ರಂಪ್​ಗೆ ಚೀನಿಯರಿಂದ ಅದ್ಭುತ ಸ್ವಾಗತ ದೊರಕಿದೆ. 300 ಚೀನೀ ವಿದ್ಯಾರ್ಥಿಗಳು ಅಮೇರಿಕನ್ ಮತ್ತು ಚೀನೀ ಧ್ವಜಗಳನ್ನು ಬೀಸುತ್ತಾ ಸ್ವಾಗತ ನೀಡಿದರು….

Read More

CBSE 12th Result 2026 Declared: ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಪ್ರಕಟ; ರಿಸಲ್ಟ್​ ಪರಿಶೀಲಿಸಲು ಈ ಲಿಂಕ್ ಬಳಸಿ – Kannada News | CBSE 12th Result 2026 Declared: Check Marks and Download Scorecard Now!

ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಪ್ರಕಟImage Credit source: gemini ai ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯು (CBSE) 2026ನೇ ಸಾಲಿನ 12ನೇ ತರಗತಿಯ ಪರೀಕ್ಷಾ ಫಲಿತಾಂಶವನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ. ದೇಶಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳು ಬರೆದಿದ್ದ ಈ ಪರೀಕ್ಷೆಯ ಫಲಿತಾಂಶಕ್ಕಾಗಿ ದೀರ್ಘಕಾಲದ ಕಾಯುವಿಕೆ ಈಗ ಅಂತ್ಯಗೊಂಡಿದೆ. ಮಂಡಳಿಯು ತನ್ನ ಅಧಿಕೃತ ವೆಬ್‌ಸೈಟ್‌ಗಳಾದ cbseresults.nic.in ಮತ್ತು cbse.gov.in ನಲ್ಲಿ ಫಲಿತಾಂಶವನ್ನು ಪ್ರಕಟಿಸಿದ್ದು, ವಿದ್ಯಾರ್ಥಿಗಳು ತಮ್ಮ ರೋಲ್ ನಂಬರ್ ಮತ್ತು ಶಾಲಾ ಕೋಡ್ ಬಳಸಿ ಅಂಕಪಟ್ಟಿಗಳನ್ನು ವೀಕ್ಷಿಸಬಹುದಾಗಿದೆ. ಫಲಿತಾಂಶ…

Read More

ಸುಪ್ರೀಂಕೋರ್ಟ್​​ನಲ್ಲೂ ಟಿಎಂಸಿಗೆ ಹಿನ್ನಡೆ: ಚುನಾವಣಾ ಆಯೋಗದ ನಡೆ ಪ್ರಶ್ನಿಸಿದ್ದ ಅರ್ಜಿ ವಜಾ – Kannada News | Supreme Court Dismisses TMC’s Plea Against Election Commission Over West Bengal Vote Counting Staff

ಸುಪ್ರೀಂಕೋರ್ಟ್​​ನಲ್ಲೂ ಟಿಎಂಸಿಗೆ ಹಿನ್ನಡೆ ನವದೆಹಲಿ, ಮೇ 01: ಪಶ್ಚಿಮ ಬಂಗಾಳದ ಮತ ಎಣಿಕೆಗೆ ಕೇಂದ್ರ ಸರ್ಕಾರದ ಸಿಬ್ಬಂದಿಯನ್ನು ಮಾತ್ರ ಬಳಸಿಕೊಳ್ಳಬೇಕೆಂಬ ಚುನಾವಣಾ ಆಯೋಗದ ಆದೇಶದ ವಿರುದ್ಧ ತೃಣಮೂಲ ಕಾಂಗ್ರೆಸ್ ಸಲ್ಲಿಸಿದ್ದ (ಟಿಎಂಸಿ) ಸಲ್ಲಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಆ ಮೂಲಕ ನ್ಯಾಯಾಲಯದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿಗೆ ಹಿನ್ನಡೆಯಾಗಿದೆ. ಈ ಮೊದಲು ಕಲ್ಕತ್ತಾ ಹೈಕೋರ್ಟ್ ಕೂಡ ತೃಣಮೂಲ ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿತ್ತು. ಅದನ್ನು ಪ್ರಶ್ನಿಸಿ ಟಿಎಂಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ಮತ ಎಣಿಕೆಯ…

Read More

ಗ್ಯಾಸ್‌ ಉಳಿತಾಯ ಮಾಡಲು ಈ ಸಿಂಪಲ್‌ ಸಲಹೆ ಅನುಸರಿಸಿ

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಕಾರಣದಿಂದಾಗಿ ಜಾಗತಿಕ ಅನಿಲ ಸರಬರಾಜಿನಲ್ಲಿ ಅಡಚಣೆ ಉಂಟಾಗಿದ್ದು,  ಭಾರತದಲ್ಲಿ ಕಮರ್ಷಿಯಲ್‌ ಎಲ್‌ಪಿಜಿ ಸಿಲಿಂಡರ್‌ಗಳ ಪೂರೈಕೆ ತೀವ್ರವಾಗಿ ಕುಸಿದಿದೆ. ಇದರ ಪರಿಣಾಮ ದೇಶದ ಹಲವು ನಗರಗಳಲ್ಲಿ ವಾಣಿಜ್ಯ ಸಿಲಿಂಡರ್‌‌ (Gas cylinder) ಅಲಭ್ಯತೆಯಿಂದಾಗಿ  ಹೊಟೇಲ್‌ ಉದ್ಯಮಗಳಿಗೆ ಪೆಟ್ಟು ಬಿದ್ದಿದೆ. ಅಷ್ಟೇ ಅಲ್ಲದೆ ಜನರು ಸಹ ಕಮರ್ಷಿಯಲ್‌ ಗ್ಯಾಸ್‌ ಸಿಗದೆ ಪರದಾಡುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ನೀವು ಮನೆಯಲ್ಲಿ ಉಪಯೋಗಿಸುತ್ತಿರುವಂತಹ ಗ್ಯಾಸ್‌ ಬೇಗ ಖಾಲಿಯಾಗಬಾರದು, ಹೆಚ್ಚು ಸಮಯದವರೆಗೆ ಬಾಳಿಕೆ ಬರಬೇಕು ಅಂತಾದ್ರೆ, ಅಡುಗೆ ಮಾಡುವ ಸಂದರ್ಭದಲ್ಲಿ ಈ…

Read More

ದುಡ್ಡು ಮಾಡಲು ಅಶ್ಲೀಲ ಫೋಟೋ ಹಂಚಿಕೊಂಡ ನಟಿ? ಅಸಲಿಯತ್ತು ಬೇರೆಯೇ ಇದೆ – Kannada News | Ananya Nagalla Instagram Subscription Controversy: Actress Clarifies Devotional Content

ಅನನ್ಯ ನಾಗಲ್ಲ ಚಿತ್ರರಂಗದಲ್ಲಿ ಈಗತಾನೇ ಹೆಸರು ಮಾಡುತ್ತಿದ್ದಾರೆ. ತೆಲುಗಿನಲ್ಲಿ ಆ್ಯಕ್ಟೀವ್ ಆಗಿರೋ ಅವರು ‘ಮಲ್ಲೇಶಂ’ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಪಾದಾರ್ಪಣೆ ಮಾಡಿದರು. ‘ವಕೀಲ್ ಸಾಬ್’ ಚಿತ್ರದ ಮೂಲಕ ಹೆಸರನ್ನು ಗಳಿಸಿದರು. ಈಗ ಅವರು ವಿವಿಧ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಆದಾಗ್ಯೂ, ಪ್ರಸ್ತುತ ಈ ನಟಿ ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆಯ ವಿಷಯವಾಗಿದ್ದಾರೆ. ಅವರು ಒಂದು ವಿವಾದಕ್ಕೆ ಸ್ಪಷ್ಟನೆ ನೀಡಿದ್ದಾರೆ. ಅನನ್ಯ ಅವರು ಇತ್ತೀಚೆಗೆ ಇನ್‌ಸ್ಟಾಗ್ರಾಮ್‌ನಲ್ಲಿ ‘ಚಂದಾದಾರಿಕೆ’ ಆಯ್ಕೆಯನ್ನು ಪ್ರಾರಂಭಿಸಿದರು. ಇದನ್ನು ತಪ್ಪಾಗಿ ಅರ್ಥೈಸಿಕೊಂಡು ಕೆಲವರು ಟೀಕಿಸಿದರು. ಅವರು ಈ…

Read More

ಜೆಸಿಬಿ, ಟಿಪ್ಪರ್, ಟ್ರ್ಯಾಕ್ಟರ್​ ಬಾಡಿಗೆ ದರ ಹೆಚ್ಚಳ: ಅಸಲಿ ಕಾರಣ ಏನು ಗೊತ್ತಾ? – Kannada News | Bengaluru: JCB and Tipper Rental Rates to Increase; Here Are the Details

ಆನೇಕಲ್, ಡಿಸೆಂಬರ್​ 28: 15 ಮತ್ತು 20 ವರ್ಷ ಮೀರಿದ ವಾಹನಗಳಿಗೆ ಫಿಟ್ನೆಸ್ ಸರ್ಟಿಫಿಕೇಟ್ ನೀಡಲು ಸಾರಿಗೆ ಸಚಿವರು ಸೂಚಿಸಿದ್ದರು. ಆದರೆ ಆರ್​ಟಿಓ (RTO) ಅಧಿಕಾರಿಗಳು ಮೀನಮೇಷ ಎಣಿಸುತ್ತಿದ್ದಾರೆ. ಜನವರಿ 5ರೊಳಗೆ ಫಿಟ್ನೆಸ್ ಸರ್ಟಿಫಿಕೇಟ್ ರಿಜಿಸ್ಟರ್ ಮಾಡದಿದ್ದರೆ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ ಅಖಿಲ ಭಾರತ ಲಾರಿ ಅಸೋಸಿಯೇಷನ್ ಅಧ್ಯಕ್ಷ ಷಣ್ಮುಖಪ್ಪ ರಾಜ್ಯ ಸರ್ಕಾರಕ್ಕೆ ಗಡುವು ನೀಡಿದ್ದಾರೆ. ರಾಜ್ಯದಲ್ಲಿ ಮೀತಿಮೀರಿದ ಆರ್​ಟಿಓ, ಪೊಲೀಸ್ ಕಿರುಕುಳ 15 ಮತ್ತು 20 ವರ್ಷ ಹಳೆಯದಾದ ವಾಹನಗಳ ಫಿಟ್ನೆಸ್ ಸರ್ಟಿಫಿಕೇಟ್ ಪಡೆಯಲು ದುಬಾರಿ…

Read More