ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆಯ ರಹಸ್ಯ ಮಾಹಿತಿ ರವಾನೆ: ಉಡುಪಿಯಲ್ಲಿ ಮತ್ತೊಬ್ಬನ ಬಂಧನ – Kannada News | Indian Navy Secret Leak Case: Another Arrest in Udupi Over Sharing Classified Information with Pakistan
ಉಡುಪಿ, ಫೆಬ್ರವರಿ 18: ಭಾರತೀಯ ನೌಕಾ ಪಡೆಗೆ (Indian Navy) ಸಂಬಂಧಿಸಿದ ರಹಸ್ಯ ಮಾಹಿತಿಯನ್ನು ಪಾಕಿಸ್ತಾನಕ್ಕೆ (Pakistan) ರವಾನಿಸಿದ ಪ್ರಕರಣದಲ್ಲಿ ಉಡುಪಿ (Udupi) ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಈ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಮಲ್ಪೆ ಬಂದರಿನ ಕೊಚ್ಚಿನ್ ಶಿಪ್ ಯಾರ್ಡ್‌ಗೆ ಸಂಬಂಧಿಸಿದ ನೌಕರರು ನೌಕಾಪಡೆಯ ಹಡಗುಗಳ ಸಂಖ್ಯೆಗಳ ಗೋಪ್ಯ ಮಾಹಿತಿಯನ್ನು ವಾಟ್ಸ್ಆ್ಯಪ್ ಮತ್ತು ಫೇಸ್‌ಬುಕ್ ಮೂಲಕ ಪಾಕಿಸ್ತಾನದ ಜತೆ ಹಂಚಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಕುರಿತು ಮಲ್ಪೆ ಪೊಲೀಸ್ ಠಾಣೆಯಲ್ಲಿ…