Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 3ರ ದಿನಭವಿಷ್ಯ

ಈ ದಿನ ಮಹಾಲಕ್ಷ್ಮೀ ಅಷ್ಟಕವನ್ನು ಶ್ರವಣ ಮಾಡುವುದರಿಂದ ಆರ್ಥಿಕ ಹರಿವಿನಲ್ಲಿ ಅನುಭವಿಸುತ್ತಿರುವ ಅಸ್ಥಿರತೆ ಸಮಸ್ಯೆ ನಿವಾರಣೆ ಆಗುತ್ತದೆ. ದೀರ್ಘ ಕಾಲದಿಂದ ಬರಬೇಕಾದ ಹಣವೇನಾದರೂ ಬಾಕಿ ಉಳಿದಿದ್ದಲ್ಲಿ ಅದು ನಿಮ್ಮ ಕೈ ಸೇರುವುದಕ್ಕೆ ಮಾರ್ಗೋಪಾಯ ಗೋಚರ ಆಗಲಿದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7) ಬಹಳ ಚಟುವಟಿಕೆಯಿಂದ ಈ ದಿನ ಕಳೆದು ಹೋಗುತ್ತದೆ. ಸೋಷಿಯಲ್ ಮೀಡಿಯಾ ಇನ್ ಫ್ಲುಯೆನ್ಸರ್ ಗಳಿಗೆ, ಮಾರಾಟ ವಿಭಾಗದಲ್ಲಿ ಕಾರ್ಯ ನಿರ್ವಹಿಸುವವರಿಗೆ, ವ್ಯಾಪಾರ- ವ್ಯವಹಾರ ಮಾಡುತ್ತಾ…

Read More

ಜಾತಕದಲ್ಲಿ ದೋಷವಿದೆ ಎಂದು ಯುವತಿ ಮೇಲೆ ಅರ್ಚಕ ಮಸಲತ್ತು: ಸಮಸ್ಯೆ ನಿವಾರಣೆ ನೆಪದಲ್ಲಿ ಅತ್ಯಾಚಾರ – Kannada News | A astrologer Arrested for physical assault On Young Woman at Chikkamagaluru

ಚಿಕ್ಕಮಗಳೂರು, (ಫೆಬ್ರವರಿ 04): ಯಾವುದೇ ಶುಭಕಾರ್ಯ ಮಾಡಬೇಕು ಅಂದ್ರು ಶಾಸ್ತ್ರ ಜ್ಯೋತಿಷ್ಯ (astrology) ಕೇಳುವುದು ವಾಡಿಕೆ, ನಂಬಿಕೆ. ಇದೆ ನಂಬಿಕೆಯನ್ನು ಬಂಡವಾಳ ಮಾಡಿಕೊಂಡ ಜ್ಯೋತಿಷಿ ಒಬ್ಬ ಮಾನಗೇಡಿ ಕೆಲಸ ಮಾಡಿದ್ದಾನೆ. ಮದುವೆಯ ಬಗ್ಗೆ ತನ್ನ ಬಳಿ ಜ್ಯೋತಿಷ್ಯ ಕೇಳಲು ಬಂದ ಯುವತಿಯ ಬಾಳಲ್ಲಿ ಜ್ಯೋತಿಷಿ (astrologer )ಚೆಲ್ಲಾಟವಾಡಿದ್ದಾನೆ. ಹೌದು..ಸಮಸ್ಯೆ ನಿವಾರಣೆ ನೆಪದಲ್ಲಿ ಯುವತಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಮೂಡಿಗೆರೆ ತಾಲೂಕು ಬಣಕಲ್‌ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಕಾಮುಕ ಅರ್ಚಕ…

Read More

ಭಯದಿಂದ ಪ್ರಧಾನಿ ಮೋದಿ ಸದನಕ್ಕೆ ಗೈರು; ಕಾಂಗ್ರೆಸ್ ಮಹಿಳಾ ಸಂಸದರಿಂದ ಲೋಕಸಭಾ ಸ್ಪೀಕರ್‌ಗೆ ಪತ್ರ – Kannada News | PM Modi Skipped session Out Of Fear Congress Women MPs Write To Lok Sabha Speaker Om Birla

ನವದೆಹಲಿ, ಫೆಬ್ರವರಿ 9: ಕಾಂಗ್ರೆಸ್ ಪಕ್ಷದ ಮಹಿಳಾ ಸಂಸದೀಯ ಸದಸ್ಯರ ಗುಂಪೊಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದಿದ್ದು, ಪ್ರಧಾನಿ ನರೇಂದ್ರ ಮೋದಿ (PM Modi) ಹೆದರಿಕೆಯಿಂದ ಸದನಕ್ಕೆ ಬರುತ್ತಿಲ್ಲವೇ ವಿನಃ ನಾವು ಹಾಕಿದ ಬೆದರಿಕೆಯ ಒತ್ತಡದಿಂದಲ್ಲ. ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಯ ಸಮಯದಲ್ಲಿ ಪ್ರಧಾನಿ ಗೈರುಹಾಜರಾಗಿರುವುದಕ್ಕೆ ಭದ್ರತಾ ಕಾಳಜಿ ಕಾರಣವಲ್ಲ, ಭಯವೇ ಇದಕ್ಕೆ ಕಾರಣ ಎಂದು ಟೀಕಿಸಿದ್ದಾರೆ. ವಿರೋಧ ಪಕ್ಷದ ಮಹಿಳಾ ಸದಸ್ಯರ ವಿರುದ್ಧ ಸ್ಪೀಕರ್ ಅವರ ಹೇಳಿಕೆಗಳು ಸುಳ್ಳು,…

Read More

ಪಶ್ಚಿಮ ಬಂಗಾಳದ 15 ಬೂತ್​ಗಳಲ್ಲಿ ಬಿಗಿ ಭದ್ರತೆಯಲ್ಲಿ ಮರು ಮತದಾನ – Kannada News | Repolling Underway at 15 West Bengal Booths Amidst Tight Security

ಕೋಲ್ಕತ್ತಾ, ಮೇ 02: ಪಶ್ಚಿಮ ಬಂಗಾಳದ 15 ಬೂತ್​ಗಳಲ್ಲಿ ಬೆಳಗ್ಗೆ ಏಳು ಗಂಟೆಯಿಂದ ಮರು ಮತದಾನ ಪ್ರಕ್ರಿಯೆ ಆರಂಭಗೊಂಡಿದೆ. ಈ ಮತಗಟ್ಟೆಗಳಲ್ಲಿ ಬಿಗಿ ಭದ್ರತಾ ವ್ಯವಸ್ಥೆಗಳನ್ನು ಕಲ್ಪಿಸಲಾಗಿದ್ದು, ಸಾರ್ವಜನಿಕರು ಯಾವುದೇ ಆತಂಕವಿಲ್ಲದೆ ತಮ್ಮ ಹಕ್ಕನ್ನು ಚಲಾಯಿಸುತ್ತಿದ್ದಾರೆ. ವಿಶೇಷವಾಗಿ ದಕ್ಷಿಣ 24 ಪರಗಣ ಜಿಲ್ಲೆಯ 15 ಸ್ಥಳಗಳಲ್ಲಿ ಮರು ಮತದಾನ ನಡೆಯುತ್ತಿದ್ದು, ಸರತಿ ಸಾಲಿನಲ್ಲಿ ನಿಂತು ಜನರು ಉತ್ಸಾಹದಿಂದ ಮತ ಚಲಾಯಿಸುತ್ತಿರುವುದು ಕಂಡುಬಂದಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

ಧಗಧಗಿಸಿದ ಮಲೆ ಮಹದೇಶ್ವರ ಬೆಟ್ಟಡ ಒಡಲು: 100 ಎಕರೆ ವನಸಂಪತ್ತು ನಾಶ – Kannada News | Chamarajanagar Wildfire: Over 100 Acres Burnt in Male Mahadeshwara Sanctuary

ಚಾಮರಾಜನಗರ, ಏಪ್ರಿಲ್​ 19: ಮಲೆ ಮಹದೇಶ್ವರ ವನ್ಯಜೀವಿಧಾಮದ ಒಡಲಿಗೆ ಬೆಂಕಿ ಬಿದ್ದಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಸುಮಾರು 100 ಎಕರೆಗೂ ಅಧಿಕ ವಿಸ್ತೀರ್ಣದ ಅಮೂಲ್ಯ ವನಸಂಪತ್ತು ಬೆಂಕಿಗಾಹುತಿಯಾಗಿದೆ. ಹನೂರು ತಾಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಡೆಬೋಳಿ ಬೆಟ್ಟದಲ್ಲಿ ಈ ದುರ್ಘಟನೆ ಸಂಭವಿಸಿದೆ. ಗಿಡಮೂಲಿಕೆಗಳ ಕಾಶಿಯಂತಿದ್ದ ಕಡೆಬೋಳಿ ಬೆಟ್ಟದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಪಾರ ಪ್ರಮಾಣದ ವನ್ಯ ಸಂಪತ್ತು ಮತ್ತು ಅಪರೂಪದ ಗಿಡಮೂಲಿಕೆಗಳು ಸುಟ್ಟು ಕರಕಲಾಗಿವೆ. ಬೇಸಿಗೆ ಆರಂಭಕ್ಕೂ ಮುನ್ನವೇ ಫೈರ್ ಲೇನ್ (ಬೆಂಕಿ ರೇಖೆ) ನಿರ್ಮಾಣ ಮಾಡಲಾಗಿದೆ…

Read More

ಡಿಕೆ ಶಿವಕುಮಾರ್ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಹೊಸ ಸಚಿವರ ಅಧಿಕೃತ ಲಿಸ್ಟ್ – Kannada News

ಬೆಂಗಳೂರು, (ಜೂನ್ 03): ಡಿಕೆ ಶಿವಕುಮಾರ್ (DK Shivakumar) ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ ಶುರುವಾಗಿದ್ದು, ಅವರೊಂದಿಗೆ ಇನ್ನುಳಿದ 13 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅದರಲ್ಲೂ ಮುಖ್ಯವಾಗಿ ಡಾ. ಜಿ.ಪರಮೇಶ್ವರ್ ಅವರು ಏಕೈಕ ಉಪಮುಖ್ಯಮಂತ್ರಿಯಾಗಿ ಪ್ರದಗ್ರಹ ಮಾಡಲಿದ್ದಾರೆ. ಮೂರು ಡಿಸಿಎಂ ಹುದ್ದೆ ಸೃಷ್ಟಿ ಬಗ್ಗೆ ರಾಜ್ಯ ನಾಯಕರು ಬೇಡಿಕೆ ಇಟ್ಟಿದ್ದರು. ಆದ್ರೆ, ಹೈಕಮಾಂಡ್ ಇದಕ್ಕೆ ಬ್ರೇಕ್ ಹಾಕಿದ್ದು, ದಲಿತ ಪರಮೇಶ್ವರ್ ಅವರನ್ನು ಮಾತ್ರ ಡಿಸಿಎಂ ಮಾಡಲು ಗ್ರೀನ್ ಸಿಗ್ನಲ್ ನೀಡಿದೆ….

Read More

ಪತಿಯ ಜೊತೆ ‘ಪುಷ್ಪ’ ಮನೆಗೆ ಹೋದ ‘ಶ್ರೀವಲ್ಲಿ’, ಸಿಎಂ ಮನೆಗೂ ಭೇಟಿ – Kannada News | Vijay Deverakonda and Rashmika Mandanna visited Allu Arjun and CM Revanth Reddy house

ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಇತ್ತೀಚೆಗಷ್ಟೆ ರಾಜಸ್ಥಾನದ ಉದಯಪುರದಲ್ಲಿ ಬಲು ಅದ್ಧೂರಿಯಾಗಿ ವಿವಾಹವಾಗಿದ್ದಾರೆ. ಶೀಘ್ರವೇ ಅವರ ಆರತಕ್ಷತೆ ಸಹ ನಡೆಯಲಿದೆ. ಮದುವೆಯ ಬಳಿಕ ಓಡಾಟದಲ್ಲಿ ತೊಡಗಿಕೊಂಡಿರುವ ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ಇಂದು (ಮಾರ್ಚ್ 1) ಅಲ್ಲು ಅರ್ಜುನ್ ಅವರ ನಿವಾಸಕ್ಕೆ ಭೇಟಿ ನೀಡಿದ್ದರು. ‘ಪುಷ್ಪ’ ಸಿನಿಮಾನಲ್ಲಿ ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಪುಷ್ಪ ಮತ್ತು ಶ್ರೀವಲ್ಲಿಯಾಗಿ ನಟಿಸಿದ್ದರು. ಇದೀಗ ಮದುವೆಯ ಬಳಿಕ ಒಟ್ಟಿಗೆ ಅಲ್ಲು ಅರ್ಜುನ್ ಹೋಗಿದ್ದಲ್ಲದೆ, ಅಲ್ಲು ಅರ್ಜುನ್ ಸಹೋದರನ ಮದುವೆ ಶಾಸ್ತ್ರದಲ್ಲಿ…

Read More

‘ಯಾವನು ಕೇಳಿದ ನಿಮ್ಮ ಕಮೆಂಟ್?’; ರವಿಚಂದ್ರನ್ ಗರಂ ಆಗಿದ್ದು ಯಾರ ಬಗ್ಗೆ?

ರವಿಚಂದ್ರನ್ ಅವರು ತಮ್ಮ ನೇರ ನಡೆನುಡಿಗಳಿಂದ ಫೇಮಸ್ ಆದವರು. ಸಿನಿಮಾ ಬಗ್ಗೆ ಅವರಿಗೆ ಅಪಾರ ಪ್ರೇಮ. ಅವರು ಈಗ ಒಂದು ವಿಷಯದ ಬಗ್ಗೆ ಗರಂ ಆಗಿದ್ದಾರೆ. ಸಿನಿಮಾ ನೋಡಿ ಸೋಶಿಯಲ್ ಮೀಡಿಯಾದಲ್ಲಿ ಕಮೆಂಟ್ ಹಾಕುವವರ ವಿರುದ್ಧ ಅವರು ಕೋಪಗೊಂಡಿದ್ದಾರೆ. ಸಿನಿಮಾ ನೋಡಿದ ಬಳಿಕ ಅದು ಹೇಗಿದೆ ಎಂದು ಕೇಳೋದು ಕೂಡ ಸರಿ ಅಲ್ಲ ಎಂಬುದು ಅವರ ಅಭಿಪ್ರಾಯ. ಅವರು ಆಡಿದ ಮಾತಿನ ಸಂಪೂರ್ಣ ವಿಡಿಯೋ ಮೇಲಿದೆ ಕೇಳಿ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source…

Read More

ಆಪರೇಷನ್ ಸಿಂಧೂರ್ ಅಬ್ಬರ, ಪಾಕ್ ಉಗ್ರರ ಕೋಟೆಗೆ ಲಗ್ಗೆ, ಒಂದು ವರ್ಷವಾದ್ರೂ ಹೊರಬರಲು ಹೆದರುತ್ತಿದ್ದಾರೆ ಸಯೀದ್-ಅಜರ್ – Kannada News | Operation Sindhoor: India’s Strike on Pakistan Terror, Hafiz Saeed and Azhar in Hiding

ಪಹಲ್ಗಾಮ್, ಏಪ್ರಿಲ್ 21: ಪಹಲ್ಗಾಮ್(Pahalgam) ದಾಳಿಯ ರಕ್ತಸಿಕ್ತ ನೆನಪುಗಳಿಗೆ ಭಾರತ ನೀಡಿದ ಪ್ರತ್ಯುತ್ತರ ಕೇವಲ ಒಂದು ಮಿಲಿಟರಿ ಕಾರ್ಯಾಚರಣೆಯಾಗಿರಲಿಲ್ಲ, ಅದು ಗಡಿಯ ಆಚೆಗಿದ್ದ ಭಯೋತ್ಪಾದಕ ಸಾಮ್ರಾಜ್ಯದ ಅಡಿಪಾಯವನ್ನೇ ನಡುಗಿಸಿದ ಚಂಡಮಾರುತ. ‘ಆಪರೇಷನ್ ಸಿಂಧೂರ್’ ಹೆಸರಿನ ಈ ಮಹಾಪ್ರಹಾರದ ರೋಚಕ ಕಥೆ ಇಲ್ಲಿದೆ. ಏಪ್ರಿಲ್ 22, 2025ರಂದು ಪಹಲ್ಗಾಮ್‌ನಲ್ಲಿ 26 ಅಮಾಯಕ ಜೀವಗಳನ್ನು ಬಲಿ ಪಡೆದ ಉಗ್ರರ ಕೃತ್ಯಕ್ಕೆ ಭಾರತ ಮೌನವಾಗಿರಲಿಲ್ಲ. ಕೇವಲ 15 ದಿನಗಳಲ್ಲಿ, ಅಂದರೆ ಮೇ 7ರಂದು ಭಾರತೀಯ ವಾಯುಪಡೆ ಮತ್ತು ವಿಶೇಷ ಪಡೆಗಳು ‘ಆಪರೇಷನ್…

Read More

ವಿಜಯ್-ರಶ್ಮಿಕಾ ಮಾನ್ಯವರ್ ‘ಮೇಡ್ ಫಾರ್ ಈಚ್ ಒದರ್ ’ ಕ್ಯಾಂಪೇನ್; 300 ಮಿಲಿಯನ್ ವೀಕ್ಷಣೆ

ರಶ್ಮಿಕಾ ಮಂದಣ್ಣ (Rashmika Mandanna) ಹಾಗೂ ವಿಜಯ್ ದೇವರಕೊಂಡ ವಿವಾಹ ಆಗುತ್ತಿದ್ದಂತೆ ಅನೇಕ ಜಾಹೀರಾತು ಕಂಪನಿಗಳಿಂದ ಆಫರ್ ಪಡೆದರು. ಈ ಪೈಕಿ ಎಥ್ನಿಕ್ ಬಟ್ಟೆ ಬ್ರ್ಯಾಂಡ್ ಮಾನ್ಯವರ್ ಜೊತೆ ದಂಪತಿ ಕೈ ಜೋಡಿಸಿದರು. ಈಗ ಮಾನ್ಯಾವರ್ ಮೋಹೆ ಇತ್ತೀಚೆಗೆ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅವರೊಂದಿಗೆ ಹೊಸ ಅಭಿಯಾನವನ್ನು ಪ್ರಾರಂಭಿಸಿದೆ. ‘ಮೇಡ್ ಫಾರ್ ಈಚ್ ಒದರ್’ ಹೆಸರಲ್ಲಿ ರಚಿಸಿರೋ ಈ ಅಭಿಯಾನ ಭರ್ಜರಿ ಮೆಚ್ಚುಗೆ ಪಡೆದಿದೆ. ರಶ್ಮಿಕಾ ಮಂದಣ್ಣ – ವಿಜಯ್ ದೇವರಕೊಂಡ ಮಾನ್ಯವರ್ ಜಾಹೀರಾತಲ್ಲಿ…

Read More