Headlines

Astrological Guide: ದೋಷ ನಿವಾರಣಾ ಹೋಮ ಮನೆಯಲ್ಲಿ ಮಾಡಿಸಬಾರದು ಯಾಕೆ? ತಜ್ಞರ ಸಲಹೆ ಇಲ್ಲಿದೆ

ಪ್ರತಿಯೊಬ್ಬ ಮನುಷ್ಯನ ಜೀವನದಲ್ಲಿ ಸಂಕಷ್ಟಗಳು, ಕಷ್ಟಗಳು, ಸಮಸ್ಯೆಗಳು ಎದುರಾಗುವುದು ಸಹಜ. ಕೆಲವೊಮ್ಮೆ ದಿಕ್ಕು ತೋಚದಂತಹ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಸಾಡೇಸಾತಿ, ಅರ್ಧಾಷ್ಟಮ, ಅಷ್ಟಮದಂತಹ ಗ್ರಹಗತಿಗಳು, ಕರ್ಮ ಫಲಗಳು ಅಥವಾ ವೈಫಲ್ಯಗಳು ನಮ್ಮನ್ನು ಕಾಡಬಹುದು. ಇಂತಹ ಸಂದರ್ಭಗಳಲ್ಲಿ, ನಾವು ಸಾಮಾನ್ಯವಾಗಿ ದೈವಿಕ ಕಾರ್ಯಗಳ ಮೊರೆ ಹೋಗುತ್ತೇವೆ. ಹೋಮ, ಹವನ, ಪೂಜೆಗಳು ಅಥವಾ ದೇವಸ್ಥಾನಗಳಿಗೆ ಸಹಾಯ ಮಾಡುವಂತಹ ಧರ್ಮ ಕಾರ್ಯಗಳಲ್ಲಿ ಭಾಗಿಯಾಗುವ ಮನೋಭಾವನೆ ಪ್ರತಿಯೊಬ್ಬರಿಗೂ ಮೂಡುತ್ತದೆ. ಆದರೆ, ಇಲ್ಲಿ ಒಂದು ಮುಖ್ಯ ಪ್ರಶ್ನೆ ಉದ್ಭವಿಸುತ್ತದೆ: ಹೋಮಗಳನ್ನು ಮನೆಯಲ್ಲಿ ಮಾಡಿಸುವುದು ಶ್ರೇಷ್ಠವೇ ಅಥವಾ…

Read More

ಎಚ್ಚರಿಕೆ ನೀಡಿದ 1 ಗಂಟೆಯಲ್ಲೇ ಅಮೆರಿಕದ ವಿಮಾನವಾಹಕ ನೌಕೆ ಮೇಲೆ ಇರಾನ್ ಕ್ಷಿಪಣಿ ದಾಳಿ

ಟೆಹ್ರಾನ್, ಮಾರ್ಚ್ 25: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದ ಮಧ್ಯೆ ಇರಾನ್ (Iran War) ನೌಕಾಪಡೆ ಇಂದು ಅಮೆರಿಕದ ವಿಮಾನವಾಹಕ ನೌಕೆ ಯುಎಸ್ಎಸ್ ಅಬ್ರಹಾಂ ಲಿಂಕನ್ ವಿಮಾನವಾಹಕ ನೌಕೆಯನ್ನು ಹೊಡೆದುರುಳಿಸಿದೆ. ಇರಾನ್‌ಗೆ 15 ಅಂಶಗಳ ಕದನ ವಿರಾಮದ ಕಂಡೀಷನ್ ಹಾಕುವ ಮೂಲಕ ಅಮೆರಿಕ 1 ತಿಂಗಳ ಅವಧಿಯ ಕದನ ವಿರಾಮವನ್ನು ಬಯಸುತ್ತಿದೆ ಎಂದು ವರದಿಗಳು ಹರಿದಾಡುತ್ತಿರುವಾಗಲೇ ಈ ದಾಳಿ ನಡೆದಿದೆ. ಇರಾನ್ ನಡೆಸಿದ ಈ ದಾಳಿ ಯುದ್ಧದ ತೀವ್ರತೆಯನ್ನು ಮತ್ತಷ್ಟು ಹೆಚ್ಚಿಸುವ ಸಾಧ್ಯತೆಯಿದೆ. ಒಂದು ಗಂಟೆಯ ಹಿಂದಷ್ಟೇ…

Read More

5 ತಿಂಗಳಿನಿಂದ ಅರಣ್ಯಾಧಿಕಾರಿಗಳ ನಿದ್ದೆಗೆಡಿಸಿದ್ದ ಮರಿ ವೀರಪ್ಪನ್ ಕೊನೆಗೂ ಬಂಧನ – Kannada News | Male Mahadeshwara Tiger Poacher Govinda Caught: Forest Officials End 5 Month Hunt

ಚಾಮರಾಜನಗರ, ಜ.8: ಬರೋಬ್ಬರಿ 5 ತಿಂಗಳಿನಿಂದ ಅರಣ್ಯಾಧಿಕಾರಿಗಳ ನಿದ್ದೆಗೆಡಿಸಿದ್ದ ನಟೋರಿಯಸ್ ಗೋವಿಂದ (Govinda) ಅಲಿಯಾಸ್​​ ಮರಿ ವೀರಪ್ಪನ್ ಇದೀಗ ಕೊನೆಗೂ ಅರಣ್ಯಾಧಿಕಾರಿಗಳ ಕೈಯಲ್ಲಿ ಲಾಕ್ ಆಗಿದ್ದಾನೆ. ಈ ಮರಿ ವೀರಪ್ಪನ್ ಬಂಧನ ಮಲೆ ಮಹದೇಶ್ವರ ವನ್ಯ ಜೀವಿಧಾಮದ ಸಿಬ್ಬಂದಿಗೆ ದೊಡ್ಡ ಸವಾಲಾಗಿತ್ತು. ಇದೀಗ ನಿರಂತರ ಕಾರ್ಯಚರಣೆಯ ನಂತರ ಗೋವಿಂದನ್ನು ಬಂಧಿಸಲಾಗಿದೆ. ಪಚ್ಚೆದೊಡ್ಡಿ ಗ್ರಾಮದ ಬಳಿ ಹುಲಿಯನ್ನು ಕೊಂದು ಮೂರು ಭಾಗಗಳಾಗಿ ತುಂಡರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ನಟೋರಿಯಸ್ ಗೋವಿಂದ ಹುಡುಕಾಟ ನಡೆದಿತ್ತು. ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ…

Read More

ಮಹಾರಾಷ್ಟ್ರದ ವರ್ಷದ 3 ದಿನ ಈ ಗ್ರಾಮದಲ್ಲಿ ಆತ್ಮಗಳ ದರ್ಬಾರ್, ಮನುಷ್ಯರಿಗೆ ಪ್ರವೇಶವಿಲ್ಲ!

ಮುಂಬೈ, ಮಾರ್ಚ್ 12: ಭಾರತವು ಅಗಾಧವಾದ ಸಾಂಸ್ಕೃತಿಕ ವೈವಿಧ್ಯತೆಯನ್ನು ಹೊಂದಿರುವ ದೇಶ. ಈ ದೇಶದಲ್ಲಿ ಕೆಲವು ಹಳ್ಳಿಗಳಿಗೆ ವಿಶಿಷ್ಟ ಇತಿಹಾಸವಿದೆ. ಕೆಲವು ಹಳ್ಳಿಗಳು ವಿಶಿಷ್ಟ ಸಂಪ್ರದಾಯಗಳನ್ನು ಹೊಂದಿವೆ. ಈ ಸಂಪ್ರದಾಯಗಳು ಶತಮಾನಗಳಿಂದ ನಡೆದುಕೊಂಡು ಬರುತ್ತಿವೆ. ಈ ಶತಮಾನದಲ್ಲಿಯೂ ಜನರು ಈ ಸಂಪ್ರದಾಯಗಳನ್ನು ಅದೇ ಭಕ್ತಿಯಿಂದ ಅನುಸರಿಸುತ್ತಾರೆ. ಮಹಾರಾಷ್ಟ್ರದ (Maharashtra) ಹಳ್ಳಿಯೊಂದರಲ್ಲಿ ಮೂರು ದಿನ ಇಡೀ ಗ್ರಾಮಕ್ಕೆ ಗ್ರಾಮವೇ ಊರನ್ನು ಖಾಲಿ ಮಾಡುತ್ತದೆ. ಈ 3 ದಿನಗಳು ಇಲ್ಲಿ ದೆವ್ವಗಳು ವಾಸ ಮಾಡುತ್ತವೆ ಎಂಬ ನಂಬಿಕೆಯಿದೆ. ಮಹಾರಾಷ್ಟ್ರದಲ್ಲಿರುವ ಈ…

Read More

ನೆಲಮಂಗಲ ಬಳಿ ಭೀಕರ ಅಪಘಾತ: ಮಗನ ಆಸ್ಪತ್ರೆಗೆ ಕರೆದೊಯ್ದಿದ್ದ ಮಹಿಳೆಯ ಬಲಿ ಪಡೆದ ಬಿಎಂಟಿಸಿ ಬಸ್​

ನೆಲಮಂಗಲ, ಮಾರ್ಚ್​​ 17: ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ 30 ವರ್ಷದ ಗೃಹಿಣಿ ಲಕ್ಷ್ಮಿ ಮೃತಪಟ್ಟಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ. ಯಾದಗಿರಿ ಮೂಲದ ಲಕ್ಷ್ಮಿ ಬೆಂಗಳೂರಿನ ಕಾಚೊಹಳ್ಳಿಯಲ್ಲಿ ವಾಸವಾಗಿದ್ದು, ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದರು. ನಿನ್ನೆ ರಾತ್ರಿ ಸುಮಾರು 8:30ರ ಸುಮಾರಿಗೆ ಈ ದುರಂತ ಸಂಭವಿಸಿದೆ. ಲಕ್ಷ್ಮಿ ಅವರು ತಮ್ಮ ಅನಾರೋಗ್ಯ ಪೀಡಿತ ಮಗನನ್ನು ಗೊಲ್ಲರಹಟ್ಟಿ ಬಳಿಯ ಆಸ್ಪತ್ರೆಗೆ ಕರೆದೊಯ್ದು ಮನೆಗೆ ಮರಳುತ್ತಿದ್ದರು. ಗೊಲ್ಲರಹಟ್ಟಿ ಕ್ರಾಸ್ ಬಳಿ ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದ ಇವರಿಗೆ ಹಿಂದಿನಿಂದ ವೇಗವಾಗಿ…

Read More

Airport Jobs: ವಿಮಾನ ನಿಲ್ದಾಣದಲ್ಲಿ ಉದ್ಯೋಗ ಪಡೆಯುವುದು ಹೇಗೆ? ಅರ್ಹತೆ ಮತ್ತು ಆಯ್ಕೆ ಪ್ರಕ್ರಿಯೆಯ ಸಂಪೂರ್ಣ ಮಾಹಿತಿ ಇಲ್ಲಿದೆ

ಭಾರತೀಯ ಯುವಜನತೆಯಲ್ಲಿ ವಿಮಾನ ನಿಲ್ದಾಣದ ಉದ್ಯೋಗಗಳ ಬಗ್ಗೆ ಯಾವಾಗಲೂ ಒಂದು ರೀತಿಯ ಕ್ರೇಜ್ ಇರುತ್ತದೆ. ಅತ್ಯಾಧುನಿಕ ಕೆಲಸದ ವಾತಾವರಣ, ವೃತ್ತಿಪರ ಗೌರವ ಮತ್ತು ಆಕರ್ಷಕ ವೇತನ ಶ್ರೇಣಿಯು ಈ ಕ್ಷೇತ್ರವನ್ನು ಯುವಕರ ನೆಚ್ಚಿನ ಆಯ್ಕೆಯನ್ನಾಗಿ ಮಾಡಿದೆ. ನೀವು ವಿಮಾನ ನಿಲ್ದಾಣದಲ್ಲಿ ವೃತ್ತಿಜೀವನವನ್ನು ಆರಂಭಿಸಲು ಬಯಸಿದ್ದರೆ, ಅಲ್ಲಿ ಲಭ್ಯವಿರುವ ವಿವಿಧ ಹುದ್ದೆಗಳು ಮತ್ತು ಅವುಗಳನ್ನು ಪಡೆಯುವ ಹಾದಿಯ ಬಗ್ಗೆ ಸವಿಸ್ತಾರವಾದ ಮಾಹಿತಿ ಇಲ್ಲಿದೆ ವಿಮಾನ ನಿಲ್ದಾಣದಲ್ಲಿ ಲಭ್ಯವಿರುವ ಪ್ರಮುಖ ಹುದ್ದೆಗಳು: ವಿಮಾನ ನಿಲ್ದಾಣದ ಕಾರ್ಯನಿರ್ವಹಣೆಯು ಕೇವಲ ವಿಮಾನ ಹಾರಾಟಕ್ಕೆ…

Read More

‘ಮಾರ್ಕ್’ ಚಿತ್ರದ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸಿಕ್ತು ಸ್ಪಷ್ಟನೆ – Kannada News | Kichcha Sudeep Reveal the real Number of Mark Movie First Day Collection

‘ಮಾರ್ಕ್’ ಸಿನಿಮಾ ಮೊದಲ ದಿನ ‘45’ ಕೋಟಿ ರೂಪಾಯಿ ಗಳಿಕೆ ಮಾಡಿದೆ ಎಂದು ಎಂಟರ್​​ಟೇನ್​​ಮೆಂಟ್ ಟ್ರ್ಯಾಕರ್ ರಮೇಶ್ ಬಾಲ ಅವರು 15 ಕೋಟಿ ರೂಪಾಯಿ ಎಂದು ಟ್ವೀಟ್ ಮಾಡಿದ್ದರು. ಈ ಟ್ವೀಟ್​ನ ಸುದೀಪ್ ರೀಟ್ವೀಟ್ ಮಾಡಿಕೊಂಡರು. ಈ ಬಗ್ಗೆ ಸುದೀಪ್​​ಗೆ ಪ್ರಶ್ನೆ ಮಾಡಲಾಗಿದೆ. ಇದಕ್ಕೆ ಸುದೀಪ್ ಉತ್ತರಿಸಿದ್ದಾರೆ. ‘ಅಷ್ಟು ಹಣ ನಮ್ಮ ಖಾತೆಗೆ ಬಂದಿದೆ ಎಂಬುದಷ್ಟೇ ಗೊತ್ತಿದೆ. ಹಂಚಿಕೆದಾರರು ಖುಷಿಯಾಗಿದ್ದಾರೆ, ನಿರ್ಮಾಪಕರು ಖುಷಿಯಾಗಿದ್ದಾರೆ’ ಎಂದು ಸುದೀಪ್ ವಿವರಿಸಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ…

Read More

ಜನಸಾಮಾನ್ಯರಿಗೆ ಕಾದಿದೆಯಾ ವಿದ್ಯುತ್ ಆಘಾತ; ನಿಗದಿತ ಶುಲ್ಕ ಏರಿಸಲು ಪ್ರಸ್ತಾಪ – Kannada News | After Petrol and CNG Hike, Electricity Bills Set to Shock Consumers?

ವಿದ್ಯುತ್ ಪ್ರಸರಣImage Credit source: AI/Mediaforge/TV9 ನವದೆಹಲಿ, ಮೇ 18: ದೇಶದಲ್ಲಿ ಪೆಟ್ರೋಲ್, ಡೀಸೆಲ್ ಮತ್ತು ಸಿಎನ್‌ಜಿ (CNG) ಬೆಲೆಗಳ ಸತತ ಏರಿಕೆಯಿಂದ ಈಗಾಗಲೇ ಕಂಗಾಲಾಗಿರುವ ಸಾಮಾನ್ಯ ಜನರಿಗೆ ಈಗ ಮತ್ತೊಂದು ಆರ್ಥಿಕ ಪೆಟ್ಟು ಬೀಳುವ ಆತಂಕ ಎದುರಾಗಿದೆ. ಇಂಧನ ದರಗಳ ಏರಿಕೆಯ ಬೆನ್ನಲ್ಲೇ, ಮುಂದಿನ ದಿನಗಳಲ್ಲಿ ಸಾರ್ವಜನಿಕರ ಮನೆಬಾಗಿಲಿಗೆ ಬರುವ ವಿದ್ಯುತ್ ಬಿಲ್ ಕೂಡ ದುಬಾರಿಯಾಗುವ ಸಾಧ್ಯತೆ ದಟ್ಟವಾಗಿದೆ. ವಿದ್ಯುತ್​ನ ಮಾಸಿಕ ನಿಗದಿತ ಶುಲ್ಕವನ್ನು ಏರಿಸಲು ಕೇಂದ್ರೀಯ ವಿದ್ಯುತ್ ಪ್ರಾಧಿಕಾರ (CEA- Central Electricity Authority)…

Read More

ನಾಲ್ಕೈದು ದಿನದಲ್ಲಿ ವ್ಯಾಪಾರ ಒಪ್ಪಂದ ಸಂಬಂಧ ಭಾರತ-ಅಮೆರಿಕ ಜಂಟಿ ಹೇಳಿಕೆ: ಪೀಯೂಶ್ ಗೋಯಲ್ – Kannada News | Piyush Goyal says joint statement by India US on trade deal likely in few days

ನವದೆಹಲಿ, ಫೆಬ್ರುವರಿ 5: ಭಾರತ ಹಾಗೂ ಅಮೆರಿಕ ನಡುವಿನ ದ್ವಿಪಕ್ಷೀಯ ವ್ಯಾಪಾರ ಒಪ್ಪಂದದ ಮೊದಲ ಭಾಗ ಸದ್ಯದಲ್ಲೇ ಹೊರಬರಲಿದೆ. ಕೆಲವೇ ದಿನಗಳಲ್ಲಿ ಅಮೆರಿಕದ ಮಾರುಕಟ್ಟೆಯಲ್ಲಿ ಭಾರತಕ್ಕೆ ಟ್ಯಾರಿಫ್ ರಿಯಾಯಿತಿಯ ಪ್ರವೇಶ ಸಿಗುತ್ತದೆ ಎಂದು ಕೇಂದ್ರ ವಾಣಿಜ್ಯ ಮತ್ತು ಉದ್ಯಮ ಸಚಿವ ಪಿಯೂಶ್ ಗೋಯಲ್ (Piyush Goyal) ಸ್ಪಷ್ಟಪಡಿಸಿದ್ದಾರೆ. ವ್ಯಾಪಾರ ಒಪ್ಪಂದ ಸಂಬಂಧ ಮುಂದಿನ ನಾಲ್ಕೈದು ದಿನಗಳಲ್ಲಿ ಎರಡೂ ದೇಶಗಳ ಮಧ್ಯೆ ಜಂಟಿ ಹೇಳಿಕೆ ಬರಬಹುದು ಎಂದೂ ಗೋಯಲ್ ಹೇಳಿದ್ದಾರೆ. ಭಾರತ ಮತ್ತು ಅಮೆರಿಕ ನಡುವೆ ಜಂಟಿ ಹೇಳಿಕೆ…

Read More

ಬೆಳಗ್ಗೆ 10 ಗಂಟೆಗೆ ಕಚೇರಿಯಲ್ಲಿ ಹಾಜರಿರಬೇಕು: ಅಧಿಕಾರಿಗಳಿಗೆ ಸಿಎಂ ಡಿಕೆ ಶಿವಕುಮಾರ್​​​ ಖಡಕ್​ ಸೂಚನೆ

ಬೆಂಗಳೂರು, ಜೂನ್​ 13: ಸಿಎಂ ಡಿಕೆ ಶಿವಕುಮಾರ್​​ ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರಾಜ್ಯದ ಡಿಸಿ, ಎಸ್​​ಪಿ ಮತ್ತು ಸಿಇಒಗಳ ಜೊತೆ ಮಹತ್ವದ ಸಭೆ ಮಾಡಿದರು. ಸುಮಾರು ಏಳು ಗಂಟೆಗಳ ಕಾಲ ನಡೆದ ಸಭೆಯಲ್ಲಿ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಭಾಗವಹಿಸುವ ಎಲ್ಲ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್​, ರಾಜ್ಯದ ಜನರು ನಮ್ಮ ಮೇಲೆ ಬಹಳ ನಿರೀಕ್ಷೆಗಳನ್ನಿಟ್ಟಿದ್ದಾರೆ. ಕಚೇರಿಗಳಿಗೆ ಬಂದ ಜನರಿಗೆ ಅಧಿಕಾರಿಗಳು ಸ್ಪಂದಿಸಬೇಕು. ಹಾಗಾಗಿ ಎಲ್ಲ ಇಲಾಖೆಯ ಅಧಿಕಾರಿಗಳು…

Read More