Headlines

ಯುವಕನ ಹೊಟ್ಟೆಯೊಳಗಿತ್ತು ಕಬ್ಬಿಣದ ಸ್ಪ್ಯಾನರ್‌, 7 ಬ್ರಶ್; ಆಪರೇಷನ್ ಮಾಡಿದ ವೈದ್ಯರಿಗೇ ಶಾಕ್ – Kannada News | Iron spanners and 7 toothbrushes removed from mans stomach in rajasthan

ಜೈಪುರ, ಡಿಸೆಂಬರ್ 30: ರಾಜಸ್ಥಾನದ ಯುವಕನೊಬ್ಬ ಕೆಲವು ದಿನಗಳಿಂದ ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೀಗಾಗಿ, ಆತನನ್ನು ಆಸ್ಪತ್ರೆಗೆ ಕರೆದುಕೊಂಡು ಬರಲಾಗಿತ್ತು. ಆಗ ವೈದ್ಯರು ಅವನ ಹೊಟ್ಟೆಯನ್ನು ಸ್ಕ್ಯಾನ್ ಮಾಡಿದಾಗ ಆಘಾತಕ್ಕೊಳಗಾದರು. ಸಮಸ್ಯೆ ಏನೆಂದು ಕಂಡುಹಿಡಿಯಲು ವೈದ್ಯರು ಯುವಕನ ಹೊಟ್ಟೆಯನ್ನು ಸ್ಕ್ಯಾನ್ (Scanning) ಮಾಡಿದ ವೈದ್ಯರು ಶಾಕ್ ಆದರು. ಏಕೆಂದರೆ ಆತನ ಹೊಟ್ಟೆಯಲ್ಲಿ ಕಬ್ಬಿಣದ ಸ್ಪ್ಯಾನರ್‌ಗಳು ಮತ್ತು ಹಲ್ಲುಜ್ಜುವ ಬ್ರಶ್ ಸೇರಿದಂತೆ ಕೆಲವು ವಸ್ತುಗಳನ್ನು ಕಂಡು ಆಘಾತಕ್ಕೊಳಗಾದರು. ತಕ್ಷಣವೇ ಆತನಿಗೆ ಆಪರೇಷನ್ ಮಾಡಲು ಸಿದ್ಧರಾದ ವೈದ್ಯರು ಆ…

Read More

Karnataka Weather Forecast: ಕರ್ನಾಟಕದಲ್ಲಿ ಮುಂದಿನ 7 ದಿನ ಮಳೆ ಅಬ್ಬರ; ಬೆಂಗಳೂರಿಗೂ ಮಳೆ ಎಚ್ಚರಿಕೆ! – Kannada News | Karnataka Weather Forecast: Heavy Rain Likely Across State for Next 7 Days, Bengaluru on Alert

ಬೆಂಗಳೂರು, ಮೇ 24: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ (Rain) ಚುರುಕುಗೊಂಡಿದೆ. ಮುಂದಿನ ಏಳು ದಿನಗಳ ಕಾಲ ಕರ್ನಾಟಕದಲ್ಲಿ ಗುಡುಗು, ಬಿರುಗಾಳಿ ಸಹಿತ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ತಿಳಿಸಿವೆ. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಮುಖ್ಯಾಂಶಗಳು…

Read More

ಸಿನಿಮಾಗೆ 100 ಕೋಟಿ ರೂ. ಸಂಭಾವನೆ ಪಡೆಯೋ ದಳಪತಿ ವಿಜಯ್ ಈಗಿನ ಸ್ಯಾಲರಿ ಎಷ್ಟು? – Kannada News | Thalapathy Vijay’s CM Salary: From 100 Cr Films to Public Service – What’s His Pay Now?

ತಮಿಳುನಾಡು ಮುಖ್ಯಮಂತ್ರಿಯಾಗಿ ದಳಪತಿ ವಿಜಯ್ ಅಧಿಕಾರ ಸ್ವೀಕರಿಸಿದ್ದಾರೆ. ಪ್ರತಿ ಸಿನಿಮಾಗೆ ನೂರಾರು ಕೋಟಿ ಸಂಭಾವನೆ ಪಡೆಯುತ್ತಿದ್ದ ಅವರು, ಈಗ ಚಿತ್ರರಂಗ ತೊರೆದು ಜನರ ಸೇವೆ ಮಾಡಲು ಮುಂದಾಗಿದ್ದಾರೆ. ಮೇ 10ರಂದು ನಡೆದ ಕಾರ್ಯಕ್ರಮದಲ್ಲಿ ವಿಜಯ್ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದರು. ಹಾಗಾದರೆ, ವಿಜಯ್ ಅವರಿಗೆ ಸಿಗುವ ಸಂಬಳ ಎಷ್ಟು? ಆ ಬಗ್ಗೆ ಇಲ್ಲಿದೆ ವಿವರ. ದೇಶದಲ್ಲಿ ಹಲವು ರಾಜ್ಯಗಳಿದ್ದು, ಎಲ್ಲಾ ರಾಜ್ಯಗಳಲ್ಲೂ ಮುಖ್ಯಮಂತ್ರಿಗೆ ನೀಡುವ ಸಂಭಾವನೆ ಏಕರೂಪದಲ್ಲಿ ಇಲ್ಲ. ತಮಿಳುನಾಡು ಮುಖ್ಯಮಂತ್ರಿ ಆಗಿರೋ ವಿಜಯ್​​ಗೆ ಈಗ ಮೂಲ…

Read More

‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 

ರಾಶಿಕಾ ಶೆಟ್ಟಿ ಹಾಗೂ ಸೂರಜ್ ಸಿಂಗ್ ಮಧ್ಯೆ ಬಿಗ್ ಬಾಸ್ ಮನೆಯಲ್ಲಿ ಒಳ್ಳೆಯ ಬಾಂಧವ್ಯ ಬೆಳೆಸಿಕೊಂಡಿದ್ದರು. ಬಿಗ್ ಬಾಸ್​​ನಿಂದ ಹೊರ ಬಂದ ಬಳಿಕವೂ ಇಬ್ಬರ ಮಧ್ಯೆ ಫ್ರೆಂಡ್​​ಶಿಪ್ ಬೆಳೆದಿದೆ. ಈಗ ಸೂರಜ್ ಅವರು ‘ಪವಿತ್ರ ಬಂಧನ’ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಈಗ ಸೂರಜ್ ಸಿಂಗ್ ಸಿಂಗ್ ಅವರು ‘ಗಿಚ್ಚಿ ಗಿಲಿಗಿಲಿ ಜೂನಿಯರ್ಸ್​​’ಗೆ ಬಂದಿದ್ದಾರೆ. ಈ ವೇಳೆ ರಾಶಿಕಾ-ಪವಿತ್ರಾ ಮಧ್ಯೆ ಯಾರು ಇಷ್ಟ ಎಂದು ಕೇಳಿದಾಗ ಪವಿತ್ರಾ ಹೆಸರನ್ನು ಸೂರಜ್ ತೆಗೆದುಕೊಂಡಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ….

Read More

ಸಮಂತಾ ತಾಯಿ ಆಗೋ ವಿಷಯವನ್ನು ಖಚಿಪಡಿಸಿದ ಚಿರಂಜೀವಿ; ಸಿನಿಮಾ ಹಿಟ್ ಆಗಿದ್ದಕ್ಕೆ ವಿಶ್ – Kannada News | Chiranjeevi Confirms Samantha’s Pregnancy Amidst Maa Inti Bangaram Success

‘ಮಾ ಇಂಟಿ ಬಂಗಾರಂ’ ಸಿನಿಮಾ (Maa Inti Bangaram) ಬಾಕ್ಸ್ ಆಫೀಸ್​​ನಲ್ಲಿ ಅಬ್ಬರಿಸುತ್ತಿದೆ. ಈ ಚಿತ್ರದ ಬಗ್ಗೆ ಎಲ್ಲ ಕಡೆಗಳಲ್ಲಿ ಪಾಸಿಟಿವ್ ಟಾಕ್ ಶುರುವಾಗಿದೆ. ಈ ಸಿನಿಮಾ ನಾಲ್ಕೇ ದಿನಕ್ಕೆ 50 ಕೋಟಿ ರೂಪಾಯಿ ಗಳಿಕೆ ಮಾಡಿರೋದು ವಿಶೇಷ. ಈ ಸಿನಿಮಾ ನೋಡಿದ ಚಿರಂಜೀವಿ ಅವರು ಖುಷಿಪಟ್ಟಿದ್ದಾರೆ. ಹೀಗಾಗಿ, ಸಮಂತಾ ಅವರನ್ನು ಮನೆಗೆ ಕರೆದು ವಿಶೇಷವಾಗಿ ಸತ್ಕಾರ ಮಾಡಿದ್ದಾರೆ. ಈ ಸಂದರ್ಭದ ಫೋಟೋಗಳನ್ನು ಸ್ವತಃ ಅವರೇ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ‘ಮಾ ಇಂಟಿ ಬಂಗಾರಂ ಸಿನಿಮಾ ತುಂಬಾ…

Read More

ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ನೀಡುವುದಾಗಿ ಭರವಸೆ – Kannada News | DK Shivakumar Visits Ballari: Consoles Mother of Slain Congress Worker

ಬಳ್ಳಾರಿ, ಜನವರಿ 06: ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆಗೆ ಕಾಂಗ್ರೆಸ್​ ಕಾರ್ಯಕರ್ತ ಬಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ರಾಜಶೇಖರ್ ನಿವಾಸಕ್ಕೆ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್​ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಈ ವೇಳೆ ಡಿ.ಕೆ.ಶಿವಕುಮಾರ್ ಮುಂದೆ ಮೃತ ರಾಜಶೇಖರ ತಾಯಿ ತುಳಸಿ ಅವರು ಕಣ್ಣೀರು ಹಾಕಿದರು. ಇಡೀ ಮನೆಗೆ ರಾಜಶೇಖರ್ ಆಧಾರವಾಗಿದ್ದ ಎಂದು ಕಣ್ಣೀರು ಹಾಕಿದರು. ಇಡೀ ಪಕ್ಷವೇ ರಾಜಶೇಖರ ಕುಟುಂಬಸ್ಥರ ಜೊತೆ ಇದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಸರ್ಕಾರದಿಂದ ಕುಟುಂಬಕ್ಕೆ ಅಗತ್ಯ…

Read More

ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ: ಸಂಚಲನ ಮೂಡಿಸಿದ ಸ್ನೇಹಮಯಿ ಕೃಷ್ಣ ಆರೋಪ – Kannada News | Snehamayi krishna serious allegations On karnataka chief secretary shalini rajneesh accepted Rs 1 60crore bribe

ಬೆಂಗಳೂರು, (ಫೆಬ್ರವರಿ 19): ಅಧಿಕಾರಿಯೊಬ್ಬರಿಗೆ ಭಡ್ತಿ ನೀಡಲು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ 1.60 ಕೋಟಿ ರೂ. ಲಂಚ ಪಡೆದಿದ್ದಾರೆ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ದಾರೆ. ಈ ಸಂಬಂಧ ₹9 ಕೋಟಿ ಅಕ್ರಮ ಹಣ ವರ್ಗಾವಣೆ ನಡೆದಿದ್ದು, ಹಣ ಸಾಗಿಸಿದ ಕಾರಿನ ಫೋಟೋ ಸಹಿತ ದೂರು ಸಲ್ಲಿಸಿದ್ದಾರೆ. ಭ್ರಷ್ಟಾಚಾರ ಪ್ರಕರಣದಲ್ಲಿ ಆರೋಪಿ ಆಗಿರುವ ಅಧಿಕಾರಿಗೆ ಲಂಚ ಪಡೆದು ಭಡ್ತಿ ನೀಡಲಾಗಿದೆ ಎಂಬ ಗಂಭೀರ ಆರೋಪಗಳು ರಾಜ್ಯ ರಾಜಕೀಯ ಮತ್ತು ಆಡಳಿತ…

Read More

ಉಡುಪಿ ಬೀಚ್​ನಲ್ಲಿ ಪವಾಡ! ಕಡಲಲ್ಲಿ ತೇಲಿಬಂತೇ ಕೃಷ್ಣನ ವಿಗ್ರಹ? ಅಸಲಿಯತ್ತು ಇಲ್ಲಿದೆ – Kannada News | Malpe Beach Viral Idol: Debunking Krishna Miracle, Unveiling Jaya Vijaya Truth

ಉಡುಪಿ, ಡಿ.23: ಕೆಲವೊಂದನ್ನು ಕಣ್ಣಾರೆ ಕಂಡರೂ ಪರಾಂಬರಿಸಿ ನೋಡಬೇಕು ಎಂಬ ಮಾತಿದೆ. ನೋಡಿದ ತಕ್ಷಣ ಅದನ್ನು ನಿರ್ಧಾರಿಸುವುದಲ್ಲ. ಅದರ ಬಗ್ಗೆ ವಿಚಾರ ಮಾಡಬೇಕು. ಅದರಲ್ಲೂ ಈ ಸಾಮಾಜಿಕ ಜಾಲತಾಣದಲ್ಲಿ ಬರುವ ಎಲ್ಲ ವಿಷಯಗಳನ್ನು ನಂಬಬಾರದು. ಕೆಲವೊಂದನ್ನು ಪರಿಶೀಲನೆ ಮಾಡಬೇಕಾಗುತ್ತದೆ. ಯಾಕೆಂದರೆ ಅದರಲ್ಲಿ ಎಲ್ಲವೂ ಸತ್ಯವಾಗಿರುವುದಿಲ್ಲ. ಇದೀಗ ಇಲ್ಲೊಂದು ಅಂತಹದೇ ಘಟನೆಯೊಂದು ನಡೆದಿದೆ.  ಇತ್ತೀಚಿಗೆ ಉಡುಪಿಗೆ ಸಂಬಂಧಿಸಿದ  ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​​​ ಆಗಿತ್ತು. ಆದರೆ ಈ ವೈರಲ್​​ ಆಗಿರುವ ವಿಡಿಯೋದಲ್ಲಿರುವ ಸತ್ಯವೇ ಬೇರೆ. ಅಷ್ಟಕ್ಕೂ ವೈರಲ್​​​ ಆಗಿರುವ…

Read More

ಬೆಂಗಳೂರು: ಅಕ್ಷಯನಗರ ಸ್ಕ್ರಾಪ್​ ಗೋಡೌನ್​ನಲ್ಲಿ ಭಾರಿ ಅಗ್ನಿ ಅವಘಡ – Kannada News | Fire Breaks Out at Scrap Warehouse in Bengaluru’s Begur, Plastic Materials Gutted

ಬೆಂಗಳೂರು, ಜನವರಿ 15: ನಗರದ ಬೇಗೂರು ಪ್ರದೇಶದ ಅಕ್ಷಯನಗರದಲ್ಲಿರುವ ಸ್ಕ್ರಾಪ್ ಗೋದಾಮಿನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಗೋದಾಮಿನಲ್ಲಿ ಸಂಗ್ರಹಿಸಿದ್ದ ಹಳೆಯ ಪ್ಲಾಸ್ಟಿಕ್ ವಸ್ತುಗಳು ಧಗಧಗನೆ ಹೊತ್ತಿ ಉರಿದಿದ್ದು, ಇಡೀ ಪ್ರದೇಶದಲ್ಲಿ ಆತಂಕ ಉಂಟಾಯಿತು. ಬೆಂಕಿಯ ಮಾಹಿತಿ ದೊರಕುತ್ತಿದ್ದಂತೆಯೇ ಅಗ್ನಿಶಾಮಕ ದಳದ ನಾಲ್ಕು ವಾಹನಗಳು ಹಾಗೂ 20ಕ್ಕೂ ಹೆಚ್ಚು ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಅಗ್ನಿ ಅವಘಡದ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ. ಸದ್ಯ…

Read More

ಆಲಿಯಾ ಭಟ್‌ಗೆ ಮನೆ ಮಾರಿ 10 ವರ್ಷದಿಂದ ಬಾಡಿಗೆ ಮನೆಯಲ್ಲಿ ವಾಸವಿರುವ ಬಾಲಿವುಡ್ ನಟ – Kannada News | Anupam Kher sold house to Alia Bhatt and living in rented house

ಒಂದು ಸಿನಿಮಾ (Cinema) ಹಿಟ್ ಆದರೂ ಸಾಕು, ನಟ-ನಟಿಯರ ಜೀವನ ಶೈಲಿಯೇ ಬದಲಾಗುತ್ತದೆ. ಎರಡನೇ ಸಿನಿಮಾಕ್ಕೆ ಕೋಟಿಗಳಲ್ಲಿ ಸಂಭಾವನೆ ಪಡೆಯುತ್ತಾರೆ. ಐಶಾರಾಮಿ ಕಾರು, ಮನೆಗಳನ್ನು ಖರೀದಿಸುತ್ತಾರೆ. ಆದರೆ ದಶಕಗಳಿಂದಲೂ ಚಿತ್ರರಂಗದಲ್ಲಿರುವ ಮತ್ತು ಸ್ಟಾರ್ ನಟರುಗಳಿಗೆ ಸಮಾನವಾದ ಸಂಭಾವನೆ ಪಡೆಯುವ ಸ್ಟಾರ್ ನಟರೊಬ್ಬರು ಕಳೆದ ಹತ್ತು ವರ್ಷದಿಂದಲೂ ಮುಂಬೈನಲ್ಲಿ ಬಾಡಿಗೆ ಮನೆಯಲ್ಲಿದ್ದಾರೆ. ಇದ್ದ ಮನೆಯನ್ನೂ ಸಹ ಆಲಿಯಾ ಭಟ್ ಅವರಿಗೆ ಮಾರಾಟ ಮಾಡಿದ್ದಾರೆ. ಈ ಸರಳ ಜೀವಿಯ ಹೆಸರು ಅನುಪಮ್ ಖೇರ್. ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಯಶಸ್ವಿ…

Read More