Headlines

ಶುರುವಾಗಿದೆ ‘ಮಾರ್ಕ್’ ಸಿನಿಮಾ ಅಡ್ವನ್ಸ್ ಬುಕಿಂಗ್: ಹೈಪ್ ಹೇಗಿದೆ? – Kannada News | Sudeep starrer Mark movie advance booking open for special show

ಕಿಚ್ಚ ಸುದೀಪ್ ನಟನೆಯ ‘ಮಾರ್ಕ್’ ಸಿನಿಮಾ ಸಹ ಇದೇ ಡಿಸೆಂಬರ್​​ನಲ್ಲಿ ಬಿಡುಗಡೆ ಆಗಲಿದೆ. ಈ ಸಿನಿಮಾ ಸಹ ಕನ್ನಡದ ಬಹು ನಿರೀಕ್ಷಿತ ಸಿನಿಮಾ ಆಗಿದೆ. ಡಿಸೆಂಬರ್ 25ರಂದು ಸಿನಿಮಾ ತೆರೆಗೆ ಬರಲಿದೆ. ಸಿನಿಮಾದ ಟ್ರೈಲರ್ ಡಿಸೆಂಬರ್ 7ಕ್ಕೆ ಬಿಡುಗಡೆ ಆಗಲಿದೆ. ಸುದೀಪ್ (Sudeep) ನಟನೆಯ ‘ಮಾರ್ಕ್’ ಸಿನಿಮಾ ಡಿಸೆಂಬರ್ 25ರಂದು ಬಿಡುಗಡೆ ಆಗಲಿದೆ. ಸಿನಿಮಾದ ಪ್ರಚಾರ ಕಾರ್ಯದಲ್ಲಿ ಸುದೀಪ್ ನಿರತರಾಗಿದ್ದಾರೆ. ಸಿನಿಮಾನಲ್ಲಿ ನಟಿಸಿರುವ ಜೊತೆಗೆ ಸಿನಿಮಾಕ್ಕೆ ಸಹ ನಿರ್ಮಾಪಕರೂ ಆಗಿದ್ದಾರೆ ಕಿಚ್ಚ ಸುದೀಪ್. ಸೂಪರ್ ಹಿಟ್ ‘ಮ್ಯಾಕ್ಸ್’…

Read More

ಕೇತನ್ ಅಗರ್ವಾಲ್ ಕೊಲೆ ಪ್ರಕರಣ; ಸಿಯಾ ಗೋಯಲ್, ಚೇತನ್‌ ಜುಲೈ 3ರವರೆಗೆ ಪೊಲೀಸ್ ವಶಕ್ಕೆ – Kannada News | Ketan Agarwal Murder Case Siya Goyal and Chetan Choudhary Sent To Police Custody Till July 3

ಮುಂಬೈ, ಜೂನ್ 29: ದೇಶಾದ್ಯಂತ ತೀವ್ರ ಸಂಚಲನ ಮೂಡಿಸಿರುವ ಮಹಾರಾಷ್ಟ್ರದ ಉದ್ಯಮಿ ಕೇತನ್ ಅಗರ್ವಾಲ್ (Ketan Agarwal Case) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ನ್ಯಾಯಾಲಯವು ಪ್ರಮುಖ ಆದೇಶವೊಂದನ್ನು ಹೊರಡಿಸಿದೆ. ಪ್ರಮುಖ ಆರೋಪಿಗಳಾದ ಸಿಯಾ ಗೋಯಲ್ ಮತ್ತು ಚೇತನ್‌ನನ್ನು ಜುಲೈ 3ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ನ್ಯಾಯಾಲಯ ಆದೇಶ ನೀಡಿದೆ. ಈ ಪ್ರಕರಣದ ಹೆಚ್ಚಿನ ವಿಚಾರಣೆ ಹಾಗೂ ಕೊಲೆಗೆ ಬಳಕೆಯಾದ ಆಯುಧಗಳು ಮತ್ತು ಇತರ ಸಾಕ್ಷ್ಯಗಳನ್ನು ಸಂಗ್ರಹಿಸಲು ಆರೋಪಿಗಳನ್ನು ತಮ್ಮ ವಶಕ್ಕೆ ನೀಡಬೇಕೆಂದು ತನಿಖಾಧಿಕಾರಿಗಳು ನ್ಯಾಯಾಲಯಕ್ಕೆ ಮನವಿ…

Read More

BREAKING: ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ತೀವ್ರ ಅನಾರೋಗ್ಯ: ಆಸ್ಪತ್ರೆಗೆ ದಾಖಲು

ಭಾರತೀಯ ಸಿನಿಮಾ ರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಅವರಿಗೆ ಹೃದಯಾಘಾತವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಶಾ ಭೋಸ್ಲೆ ಅವರನ್ನು ಮುಂಬೈನ ಪ್ರತಿಷ್ಠಿತ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆಶಾ ಬೋಸ್ಲೆ ಅವರಿಗೆ 92 ವರ್ಷ ವಯಸ್ಸಾಗಿದೆ. ಭೋಸ್ಲೆ ಅವರ ಕುಟುಂಬ ವರ್ಗದವರು, ಆಪ್ತರು ಆಸ್ಪತ್ರೆಗೆ ಧಾವಿಸಿದ್ದು, ಅವರ ಆರೋಗ್ಯದ ಬಗ್ಗೆ ಇನ್ನಷ್ಟೆ ಅಧಿಕೃತವಾಗಿ ಮಾಹಿತಿ ಹೊರಬೀಳಬೇಕಿದೆ.     Source link

Read More

ಬೆಂಗಳೂರು: ಯುಗಾದಿ ಹಬ್ಬಕ್ಕೆ ಖರೀದಿ ಭರಾಟೆ ಜೋರು, ಹೂವು-ಹಣ್ಣಿನ ದರ ಏರಿಕೆ

ಬೆಂಗಳೂರು, ಮಾರ್ಚ್ 18: ಮಾರ್ಚ್ 19 ರಂದು ನಾಡಿನಾದ್ಯಂತ ಹೊಸ ವರ್ಷದ ಸಂಭ್ರಮ ಯುಗಾದಿ ಹಬ್ಬವನ್ನು ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿ ಬೆಂಗಳೂರಿನ (Bangalore) ಹೃದಯಭಾಗವಾದ ಕೆಆರ್ ಮಾರುಕಟ್ಟೆಯಲ್ಲಿ (KR Market) ಬುಧವಾರ ಬೆಳ್ಳಂಬೆಳಿಗ್ಗೆಯಿಂದಲೇ ಖರೀದಿ ಭರಾಟೆ ಜೋರಾಗಿದೆ. ಹಬ್ಬಕ್ಕೆ ಬೇಕಾದ ಹೂವು, ಹಣ್ಣು ಹಾಗೂ ಪೂಜಾ ಸಾಮಗ್ರಿಗಳನ್ನು ಕೊಳ್ಳಲು ಜನ ಸಾಗರವೇ ಹರಿದುಬಂದಿದೆ. ಬೇಡಿಕೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮಾರುಕಟ್ಟೆಯಲ್ಲಿ ಹೂವು ಮತ್ತು ಹಣ್ಣುಗಳ ದರ ಕೊಂಚ ಏರಿಕೆ ಕಂಡಿದೆ. ವಿಶೇಷವಾಗಿ ಮಲ್ಲಿಗೆ ಹೂವು ಸಾಮಾನ್ಯ…

Read More

ಬ್ರ್ಯಾಂಡ್ ಕರ್ನಾಟಕವೋ ಅಥವಾ ಬ್ರೇಕ್‌ಡೌನ್ ಕರ್ನಾಟಕವೋ?: ಕೆಎಸ್‌ಆರ್‌ಟಿಸಿ ಬಸ್‌ಗಳ ಭೀಕರ ದುಸ್ಥಿತಿ ಬಿಚ್ಚಿಟ್ಟ ಸವಾರರು!

ಬೆಂಗಳೂರು, ಏ.7: ಕಳೆದ ಮೂರು ವರ್ಷದಿಂದ ಬ್ರ್ಯಾಂಡ್ ಕರ್ನಾಟಕ… ಬ್ರ್ಯಾಂಡ್ ಕರ್ನಾಟಕ ಎನ್ನುವ ಕಾಂಗ್ರೆಸ್​​ ಸರ್ಕಾರಕ್ಕೆ ಈ ಬಸ್ಸುಗಳನ್ನು ಬ್ರ್ಯಾಂಡ್ ಮಾಡುವ ಯೋಚನೆಯೇ ಮಾಡಿಲ್ಲ ಎಂದು ಅನ್ನಿಸುತ್ತದೆ. ಕಳೆದ ಹಲವು ದಿನಗಳಿಂದ ಸರ್ಕಾರಿ ಬಸ್ಸುಗಳ ಬಗ್ಗೆ ಒಂದಲ್ಲ ಒಂದು ದೂರುಗಳು ಬರುತ್ತಲೇ ಇದೆ. ಇದೀಗ @KarnatakaPortfolio ಹಂಚಿಕೊಂಡಿರುವ ವಿಡಿಯೋ ನೋಡಿದ್ರೆ ಕೆಎಸ್​​ಆರ್​​ಟಿಸಿ ಬಸ್ಸುಗಳು ಎಷ್ಟು ಅಪಾಯಕಾರಿಯಾಗಿದೆ ಎಂಬುದನ್ನು ನೋಡಬಹುದು. ಇದೀಗ ಈ ವಿಡಿಯೋ ಸೋಶಿಯಲ್​​ ಮೀಡಿಯಾದಲ್ಲಿ ಭಾರೀ ವೈರಲ್​​ ಆಗುತ್ತಿದೆ. ಇದೀಗ ಈ ತಾಂತ್ರಿಕ ದೋಷ ಜನರ…

Read More

ಒಂದಲ್ಲ, ಎರಡಲ್ಲ, ಮೂರು ದಾಖಲೆಗಳನ್ನು ನಿರ್ಮಿಸಿದ ಸ್ಮೃತಿ ಮಂಧಾನ – Kannada News | Smriti Mandhana T20 WC Brilliance: Breaks 3 Records, Leads India to Victory

2026 ರ ಮಹಿಳಾ ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ಕಳಪೆ ಫಾರ್ಮ್​ನಿಂದ ಬಳಲುತ್ತಿದ್ದ ಭಾರತ ಮಹಿಳಾ ತಂಡದ ಉಪನಾಯಕಿ ಸ್ಮೃತಿ ಮಂಧಾನ, ಟಿ20 ವಿಶ್ವಕಪ್​ನಲ್ಲಿ ಅಮೋಘ ಪ್ರದರ್ಶನ ನೀಡುತ್ತಿದ್ದಾರೆ. ಆಡಿರುವ ಮೊದಲೆರಡು ಪಂದ್ಯಗಳಲ್ಲಿ ಅರ್ಧಶತಕದ ಇನ್ನಿಂಗ್ಸ್ ಆಡುವ ಮೂಲಕ ತಂಡವನ್ನು ಗೆಲುವಿನ ದಡ ಮುಟ್ಟಿಸುವಲ್ಲಿ ಪ್ರಮುಖ ಪಾತ್ರವಹಿಸಿದರು (PC-PTI). Source link

Read More

‘ಟಾಕ್ಸಿಕ್’ ಸಿನಿಮಾನ ಯಾವ ರಾಜ್ಯಗಳಲ್ಲಿ ಯಾರು ಹಂಚಿಕೆ ಮಾಡ್ತಾರೆ? ಇಲ್ಲಿದೆ ಸಂಪೂರ್ಣ ಪಟ್ಟಿ – Kannada News | Toxic Movie Pre Release Distribution Rights Soar: Yash Film Secures Mega Deals Globally

‘ಟಾಕ್ಸಿಕ್’ ಸಿನಿಮಾ (Toxic Movie) ರಿಲೀಸ್​​ಗೆ ಇನ್ನು ಬಾಕಿ ಇರೋದು ಕೆಲವೇ ವಾರಗಳು ಮಾತ್ರ. ಈ ಮೊದಲು ರಿಲೀಸ್ ಆದ ಟೀಸರ್​​ಗಳು ಗಮನ ಸೆಳೆದಿವೆ. ಶೀಘ್ರದಲ್ಲೇ ಚಿತ್ರದ ಟ್ರೇಲರ್ ಲಾಂಚ್ ಕೂಡ ಆಗಲಿದೆ. ಅದಕ್ಕೂ ಮೊದಲು ‘ಟಾಕ್ಸಿಕ್’ ಸಿನಿಮಾದ ಹಂಚಿಕೆ ಹಕ್ಕು ಮಾರಾಟ ಆಗಿದೆ. ದೇಶ ಹಾಗೂ ವಿದೇಶದ ಹಕ್ಕುಗಳನ್ನು ದೊಡ್ಡ ದೊಡ್ಡ ಸಂಸ್ಥೆಗಳು ಪಡೆದುಕೊಂಡಿವೆ. ಇದರಿಂದ ‘ಟಾಕ್ಸಿಕ್’ ಚಿತ್ರಕ್ಕೆ ದೊಡ್ಡ ಮೊತ್ತದ ಹಣ ಹರಿದು ಬಂದಿದೆ. ‘ಟಾಕ್ಸಿಕ್’ ಚಿತ್ರವನ್ನು ಕೆವಿಎನ್ ಸಂಸ್ಥೆ ನಿರ್ಮಾಣ ಮಾಡಿದೆ. ಈ…

Read More

ಸಚಿವ ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಭೂಮಿ ಎಲ್ಲಿ? ಹೇಗಿದೆ ನೋಡಿ – Kannada News | BJP Alleged land grab in Kolar Against Minister Krishna Byre Gowda, here Is land details

ಕೋಲಾರ, (ಡಿಸೆಂಬರ್ 18):  ಬೆಂಗಳೂರಿನ ಬ್ಯಾಟರಾಯನಪುರ ಕಾಂಗ್ರೆಸ್‌ ಶಾಸಕ, ಕಂದಾಯ ಇಲಾಖೆ ಸಚಿವ ಕೃಷ್ಣಭೈರೇಗೌಡ ಈವರೆಗೂ ಯಾವ ಹಗರಣದಲ್ಲೂ ಸಿಲುಕದ ಕ್ಲೀನ್‌ ಇಮೇಜ್‌ ರಾಜಕಾರಣಿ. ಆದ್ರೆ, ಇದೇ ಮೊದಲ ಬಾರಿಗೆ ಭೂಕಬಳಿಕೆ ಆರೋಪ ಇವರನ್ನೀಗ ಸುತ್ತಿಕೊಂಡಿದೆ.ಹೌದು..ಕೋಲಾರ ತಾಲೂಕಿನ ಗರುಡಪಾಳ್ಯ ಸಚಿವ ಕೃಷ್ಣಭೈರೇಗೌಡರ ಹುಟ್ಟೂರು. ನರಸುಪುರ ಹೋಬಳಿಯ ಗರುಡಪಾಳ್ಯದಲ್ಲಿ 200ಎಕರೆಗೂ ಹೆಚ್ಚು ಜಾಗವಿದೆ. ಇಲ್ಲಿನ ಸರ್ವೆ ನಂಬರ್‌ 46 ಮತ್ತು 47ರಲ್ಲಿ . ಇದೇ ಸರ್ವೇ ನಂಬರ್‌ನಲ್ಲೇ ಸಚಿವರ ಹೆಸರಿನಲ್ಲಿ 21 ಎಕರೆ ಜಮೀನಿದೆ. ಆದ್ರೆ, ಇದು ಸ್ಮಶಾನ…

Read More

ಬಿಗ್ ಬಾಸ್ ಬಳಿಕ ಸಿನಿಮಾ ಅವಕಾಶ ಪಡೆದ ಮಲ್ಲಮ್ಮ; ಬದಲಾಯ್ತು ಲೈಫ್ – Kannada News | Mallamma gets movie offers after Bigg Boss Kannada Season 12

ಮಾತಿನ ಮಲ್ಲಮ್ಮ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ರಿಯಾಲಿಟಿ ಶೋನಲ್ಲಿ ಸ್ಪರ್ಧಿಸಿದ ಬಳಿಕ ಹೆಚ್ಚು ಖ್ಯಾತಿ ಪಡೆದುಕೊಂಡರು. ಈಗ ಅವರಿಗೆ ಸಿನಿಮಾಗಳಿಂದ ಅವಕಾಶಗಳು ಸಿಗುತ್ತಿವೆ. ಅಲ್ಲದೇ, ಧಾರಾವಾಹಿಗಳಲ್ಲಿ ನಟಿಸುವ ಆಫರ್ ಸಹ ಬಂದಿದೆ. ಆ ಬಗ್ಗೆ ಮಲ್ಲಮ್ಮ ಅವರು ಟಿವಿ9 ಜೊತೆಗೆ ಮಾತನಾಡಿದ್ದಾರೆ. ‘ವಿನಾಶಕಾಲೇ’ ಸಿನಿಮಾದಲ್ಲಿ ಮಲ್ಲಮ್ಮ ಅವರು ನಟಿಸುತ್ತಿದ್ದಾರೆ. ತಾಯಿಯ ಪಾತ್ರ ಮಾಡಲು ಅವರು ಒಪ್ಪಿಕೊಂಡಿದ್ದಾರೆ. ಬಿಗ್ ಬಾಸ್ ಶೋನಿಂದ ತಮ್ಮ ಬದುಕು ಬದಲಾಗಿದೆ ಎಂದು ಮಲ್ಲಮ್ಮ (Mallamma) ಹೇಳಿದ್ದಾರೆ….

Read More

Numerology: ಸಂಖ್ಯಾಶಾಸ್ತ್ರದ ಪ್ರಕಾರ, ಈ 4 ತಾರೀಖುಗಳಲ್ಲಿ ಹುಟ್ಟಿದವರು ಸಾಕ್ಷಾತ್ ‘ಕುಬೇರನ ಸ್ವರೂಪ’! – Kannada News

ಸಾಕ್ಷಾತ್ ‘ಕುಬೇರನ ಸ್ವರೂಪ’Image Credit source: Pinterest ಸಂಖ್ಯಾಶಾಸ್ತ್ರದ ಪ್ರಕಾರ, ಒಬ್ಬ ವ್ಯಕ್ತಿ ಜನಿಸಿದ ದಿನಾಂಕವು ಆತನ ಸ್ವಭಾವ, ಭವಿಷ್ಯ ಮತ್ತು ಆತನ ಅದೃಷ್ಟದ ಮೇಲೆ ಅಪಾರ ಪ್ರಭಾವ ಬೀರುತ್ತದೆ. ಕೆಲವು ದಿನಾಂಕಗಳಲ್ಲಿ ಜನಿಸಿದವರು ಹುಟ್ಟುತ್ತಲೇ ತಮ್ಮೊಂದಿಗೆ ಅಪಾರ ಅದೃಷ್ಟವನ್ನು ಹೊತ್ತು ತರುತ್ತಾರೆ. ಸಂಖ್ಯಾಶಾಸ್ತ್ರದ ಪ್ರಕಾರ, ಯಾವುದೇ ತಿಂಗಳಿನ 3, 12, 21 ಅಥವಾ 30 ನೇ ತಾರೀಖಿನಂದು ಜನಿಸಿದ ಮಕ್ಕಳನ್ನು ಸಾಕ್ಷಾತ್ ‘ಕುಬೇರನ ಸ್ವರೂಪ’ ಅಥವಾ ಕುಬೇರನ ಅವತಾರ ಎಂದು ಪರಿಗಣಿಸಲಾಗುತ್ತದೆ. ಈ ದಿನಾಂಕಗಳ ಮೊತ್ತವನ್ನು…

Read More