ನಗರ ಪೊಲೀಸ್ ಆಯುಕ್ತರ ಹೆಸರಲ್ಲೇ ಡಿಜಿಟಲ್ ಅರೆಸ್ಟ್​​ಗೆ ಯತ್ನ: ಸೈಬರ್ ಕ್ರೈಂ ಪೊಲೀಸರಿಗೆ ದೂರು

ಬೆಂಗಳೂರು, ಮಾರ್ಚ್​​ 13: ಇತ್ತೀಚೆಗೆ ಸೈಬರ್​​ ರಾಜ್ಯದಲ್ಲಿ ಸೈಬರ್ ಕ್ರೈಂ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದೆ ಎಂದು ಸದನದಲ್ಲಿಯೇ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಏನೋ​​ ತಿಳಿಸಿದ್ದಾರೆ. 2023ರಲ್ಲಿ ರಾಜ್ಯದಲ್ಲಿದ್ದ 22,225 ಪ್ರಕರಣಗಳ ಸಂಖ್ಯೆ 2025ರ ವೇಳೆಗೆ 14,899ಕ್ಕೆ ಇಳಿಕೆಯಾಗಿವೆ. ಪೊಲೀಸ್ ಇಲಾಖೆ ಕೈಗೊಂಡ ಪರಿಣಾಮಕಾರಿ ಕ್ರಮಗಳು, ಪ್ರಕರಣಗಳ ತ್ವರಿತ ಪತ್ತೆ ಮತ್ತು ಸಾರ್ವಜನಿಕರಲ್ಲಿ ಮೂಡಿಸಿದ ಜಾಗೃತಿ ಫಲಕೊಟ್ಟಿರೋದಾಗಿ ಹೇಳಿದ್ದಾರೆ. ಆದ್ರೆ ಖದೀಮರು ಮಾತ್ರ ಜನರಿಗೆ ವಂಚನೆ ಮಾಡಲು ಹೊಸ ಹೊಸ ದಾರಿ ಹುಡುಕುತ್ತಿದ್ದಾರೆ. ಖಾಕಿ ಚಾಪೆ ಕೆಳಗೆ…

Read More

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ರಸ್ತೆ ಅಪಘಾತ: ಒಂದೇ ದಿನ 8 ಜನ ಬಲಿ, ಹಲವರಿಗೆ ಗಾಯ – Kannada News | 8 death, several Injured In Road Accident at various districts In Karnataka On February 8th

ಬೀದರ್/ತಮಕೂರು, (ಫೆಬ್ರವರಿ 08): ಬ್ರಿಡ್ಜ್​​ಗೆ ಬೈಕ್​ ಡಿಕ್ಕಿಯಾದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಬೀದರ್​  (Bidar) ಜಿಲ್ಲೆ ಹುಮನಾಬಾದ್ ತಾಲೂಕಿನ ಹಳ್ಳಿಖೇಡ-ಬಿ ಬಳಿಯ ನಾಗಣ್ಣ ಕ್ರಾಸ್ ಹತ್ತಿರ ನಡೆದಿದೆ. ರಾಜೇಶ್ವರ ಗ್ರಾಮದ ವೆಂಕಟ್ ಕರಟ್ಮಲ್(40) ಹಾಗೂ ಪತ್ನಿ ಶಿಲ್ಪಾ(35), ಪುತ್ರಿ ರಕ್ಷಿತಾ(12) ಸ್ಥಳದಲ್ಲೇ ಸಾವನ್ನಪ್ಪಿದ್ದು,ಮಗ ದಿಗಂಬರ್(15) ಎಂಬುವವನ ಸ್ಥಿತಿ ಚಿಂತಾಜನಕವಾಗಿದೆ. ನಾಲ್ವರೂ ಒಂದೇ ಬೈಕ್​​ನಲ್ಲಿ ಬೀದರ್‌ನಿಂದ ರಾಜೇಶ್ವರ ಗ್ರಾಮಕ್ಕೆ ತೆರಳುತ್ತಿರುವಾಗ ರಸ್ತೆ ಪಕ್ಕದ ಬ್ರಿಡ್ಜ್‌ಗೆ ಬೈಕ್ ಡಿಕ್ಕಿ ಹೊಡೆದಿದೆ. ತುಮಕೂರಿನಲ್ಲಿ ಸರಣಿ…

Read More

ಕರ್ನಾಟಕ ಹವಾಮಾನ ವರದಿ: ಕರಾವಳಿ, ದಕ್ಷಿಣ ಒಳನಾಡು ಸೇರಿದಂತೆ ಹಲವೆಡೆ ಶುಷ್ಕ ವಾತಾವರಣ – Kannada News | Bengaluru temperature: Dry weather all over the state, clear sky at Bengaluru today

ಕರಾವಳಿ, ದಕ್ಷಿಣ ಒಳನಾಡು ಸೇರಿದಂತೆ ಹಲವೆಡೆ ಶುಷ್ಕ ವಾತಾವರಣ ಬೆಂಗಳೂರು, ಫೆಬ್ರವರಿ 14: ಕರಾವಳಿ ಮತ್ತು ಉತ್ತರ ಒಳನಾಡು ತೀವ್ರ ಚಳಿಯ ಜೊತೆಗೆ ಒಣಹವೆ (Weather Forecast) ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹತ್ತಾರು ದಿನಗಳಿಂದ ರಾಜ್ಯದಲ್ಲಿ ಒಣ ಹವೆ ಆವರಿಸಿದೆ. ಬೆಂಗಳೂರಿನಲ್ಲಿ ಚಳಿಯ ಹವಾಮಾನ ತಕ್ಕಮಟ್ಟಿಗೆ ಇಂದು ಸುಧಾರಿಸಿದೆ. ಎಲ್ಲೆಲ್ಲಿ ಒಣಹವೆ? ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ…

Read More

NEET UG Re-Exam: ನಾಳೆ ನೀಟ್ ಮರುಪರೀಕ್ಷೆ; ಪರೀಕ್ಷಾ ಕೇಂದ್ರಕ್ಕೆ ಏನು ತರಲೇಬೇಕು, ಯಾವುದು ನಿಷೇಧ? ಡ್ರೆಸ್ ಕೋಡ್ ಏನು? – Kannada News | NEET UG 2026 Re Exam Tomorrow; What To Carry, What Not To Bring To Centre, Dress Code, Gate closing Time details here

ನವದೆಹಲಿ, ಜೂನ್ 20: ನಾಳೆ (ಜೂನ್ 21) ನಡೆಯಲಿರುವ ನೀಟ್-ಯುಜಿ (NEET UG 2026) ಮರುಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಿದೆ. ಪರೀಕ್ಷಾ ಕೇಂದ್ರದಲ್ಲಿ ಯಾವುದೇ ರೀತಿಯ ಅಕ್ರಮ ಅಥವಾ ಗೊಂದಲಗಳಿಗೆ ಅವಕಾಶ ನೀಡದಂತೆ ಡ್ರೆಸ್ ಕೋಡ್ ಹಾಗೂ ಕೊಂಡೊಯ್ಯಬೇಕಾದ ವಸ್ತುಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ನಿಯಮ ಉಲ್ಲಂಘಿಸುವ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರದೊಳಗೆ ಪ್ರವೇಶ ನಿಷೇಧಿಸಲಾಗುವುದು. ಹೀಗಾಗಿ, ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳು ಈ ಕೆಳಗಿನ ವಿಷಯಗಳನ್ನು ಮರೆಯಬೇಡಿ. ಪರೀಕ್ಷಾ ಕೇಂದ್ರಕ್ಕೆ ಏನು…

Read More

Yearly Horoscope 2026: 2026 ಕನ್ಯಾ ರಾಶಿಯವರಿಗೆ ಬಹುತೇಕ ಸುವರ್ಣಾವಧಿ, ಆದ್ರೆ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ – Kannada News | Virgo Yearly Horoscope 2026: Astrological Predictions by Dr. Basavaraj Guruji

ಡಾ. ಬಸವರಾಜ ಗುರೂಜಿ ಅವರು 2026ರ ಕನ್ಯಾ ರಾಶಿಯ ವರ್ಷ ಭವಿಷ್ಯದ ಕುರಿತು ಮಾಹಿತಿ ನೀಡಿದ್ದಾರೆ. ಈ ವರ್ಷ ಕನ್ಯಾ ರಾಶಿಯವರಿಗೆ ಬಹುತೇಕ ಸುವರ್ಣಾವಧಿಯಾಗಿದ್ದು, ವಿಶೇಷವಾಗಿ ಗುರು ಗ್ರಹದ ಲಾಭಸ್ಥಾನದ ಸಂಚಾರದಿಂದ ಸರ್ವತೋಮುಖ ಯಶಸ್ಸು, ಬಲ ಮತ್ತು ತೇಜಸ್ಸು ಹೆಚ್ಚಲಿದೆ. ಆದಾಯ 8, ವ್ಯಯ 7 ಇರುವುದರಿಂದ ಆರ್ಥಿಕವಾಗಿ ಸದೃಢ ವರ್ಷ ಇದಾಗಿದೆ. ಗೌರವಗಳು ಹೆಚ್ಚಲಿದ್ದು, ಅವಮಾನಗಳು ಕಡಿಮೆಯಾಗಲಿವೆ. ವೃತ್ತಿ ಜೀವನದಲ್ಲಿ ಜೂನ್ ತನಕ ವೃತ್ತಿ ಬದಲಾವಣೆ, ಜವಾಬ್ದಾರಿ ಹೆಚ್ಚಳ, ಬಡ್ತಿ ಮತ್ತು ಸ್ಥಾನಪಲ್ಲಟದ ಸಾಧ್ಯತೆ ಇದೆ….

Read More

ಬೆಳಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ದೊರೆಯುವ ಪ್ರಯೋಜನಗಳೇನು? – Kannada News | Know the benefits of drinking a glass of water in waking up in the morning

ನಮ್ಮಲ್ಲಿ ಹಲವರಿಗೆ ಬೆಳಗ್ಗೆ (morning) ಎದ್ದ ತಕ್ಷಣವೇ ಒಂದು ಕಪ್‌ ಟೀ ಅಥವಅ ಕಾಫಿ ಬೇಕೇ ಬೇಕು. ಆದರೆ ಖಾಲಿ ಹೊಟ್ಟೆಯಲ್ಲಿ ಟೀ, ಕಾಫಿ ಕುಡಿಯುವುದು ಒಳ್ಳೆಯದಲ್ಲ. ಈ ಅಭ್ಯಾಸ ಆರೋಗ್ಯದ ಮೇಲೆ ಗಂಭೀರ ಪರಿಣಾಮವನ್ನು ಬೀರುತ್ತದೆ. ಹೀಗಿರುವಾಗ ಆರೋಗ್ಯವನ್ನು ಕಾಪಾಡಿಕೊಳ್ಳಲು ಬೆಳಗ್ಗೆ ಎದ್ದ ತಕ್ಷಣ ಒಂದು ಗ್ಲಾಸ್‌ ನೀರು ಕುಡಿಯುವ ಅಭ್ಯಾಸವನ್ನು ಬೆಳೆಸಿಕೊಳ್ಳಿ. ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವ ಈ ಅಭ್ಯಾಸ ತೀರಾ ಸಾಮಾನ್ಯದಂತೆ ಕಂಡರೂ ಇದರಿಂದ ಸಾಕಷ್ಟು ಪ್ರಯೋಜನಗಳು ಲಭಿಸುತ್ತದೆ. ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ…

Read More

ಭಾರತದ ವಿರುದ್ಧ ಆಡದಿದ್ದರೂ ಪಾಕಿಸ್ತಾನಕ್ಕಿದೆ ಸೆಮಿಫೈನಲ್​ಗೇರುವ ಅವಕಾಶ – Kannada News | 2026 T20 World Cup: Pakistan’s Super 8 Path Without Facing India Explained

2026 ರ ಟಿ20 ವಿಶ್ವಕಪ್​ಗೆ (T20 World Cup 2026) ವೇದಿಕೆ ಸಜ್ಜಾಗಿದೆ. ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸುತ್ತಿರುವ ಈ ಮೆಗಾ ಟೂರ್ನಮೆಂಟ್ ಎರಡು ದಿನಗಳಲ್ಲಿ ಪ್ರಾರಂಭವಾಗಲಿದೆ. ಈ ಟೂರ್ನಿಯಲ್ಲಿ 20 ತಂಡಗಳು ಮುಖಾಮುಖಿಯಾಗುತ್ತಿದ್ದು, ತಲಾ 5 ತಂಡಗಳ 4 ಗುಂಪುಗಳನ್ನು ರಚಿಸಲಾಗಿದೆ. ಗುಂಪು ಹಂತದಲ್ಲಿ ಪ್ರತಿ ತಂಡವೂ ತನ್ನ ಗುಂಪಿನಲ್ಲಿರುವ ಇತರ 4 ತಂಡಗಳ ವಿರುದ್ಧ ಆಡಲಿದೆ. ಆ ಬಳಿಕ ಗುಂಪಿನಲ್ಲಿ ಅಗ್ರ ಎರಡು ಸ್ಥಾನ ಪಡೆಯುವ ತಂಡಗಳು ಸೂಪರ್ 8 ಸುತ್ತಿಗೆ ಅರ್ಹತೆ…

Read More

ಓರ್ವ ವ್ಯಕ್ತಿ 19 ಖಾತೆಗಳ ಮೂಲಕ 11.48 ಕೋಟಿ ರೂ ವ್ಯವಹಾರ: ಪೊಲೀಸರ ರೋಚಕ ಕಾರ್ಯಚರಣೆ – Kannada News | Shivamogga Cyber Police Arrest Fraudster: 11.48 Cr Scam via 19 Bank Accounts

ಶಿವಮೊಗ್ಗ, ಫೆಬ್ರವರಿ 09: ಶಿವಮೊಗ್ಗ (shivamogga) ಸೈಬರ್ ಪೊಲೀಸರು ಕಾರ್ಯಾಚರಣೆ ನಡೆಸಿ ಆನ್​ಲೈನ್ ವಂಚಕ (cyber crime) ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶರತ್ ಕುಮಾರ್ ಕೆ ಬಂಧಿತ ಆರೋಪಿ. ಸದ್ಯ ಬಂಧಿತನಿಂದ ಬಳಕೆ ಆಗದ ಬೇರೆ ಬೇರೆ ಜನರ ವಿವಿಧ ಬ್ಯಾಂಕ್​ಗಳ 18 ಪಾಸ್​ ಬುಕ್, 07 ಚೆಕ್ ಬುಕ್, 25 ಎಟಿಎಂ ಕಾರ್ಡ್, ಎರಡು ಮೊಬೈಲ್​​ ಸೇರಿದಂತೆ ಎರಡು ಕ್ಯೂ ಆರ್ ಕೋಡ್ ಸ್ಕ್ಯಾನರ್​​ ಸೀಜ್ ಮಾಡಿದ್ದಾರೆ. ಸೈಬರ್ ವಂಚನೆ ಕೇಸ್​ನಲ್ಲಿ ಆರೋಪಿಗೆ ಸದ್ಯ ನ್ಯಾಯಾಂಗ…

Read More

ಟೆಕ್ಕಿ ಶರ್ಮಿಳಾ ಕೊಲೆ ರಹಸ್ಯ ಬಯಲು! ರೇಪ್ ಮಾಡಲು ಯತ್ನಿಸಿದ್ದಾಗಿ ಒಪ್ಪಿಕೊಂಡ ಆರೋಪಿ – Kannada News | Bengaluru Techie Sharmila Murder: Accused Admits Physical assault Attempt

ಟೆಕ್ಕಿ ಶರ್ಮಿಳಾ ಕೊಲೆ ರಹಸ್ಯ ಬಯಲು! ರೇಪ್ ಮಾಡಲು ಯತ್ನಿಸಿದ್ದಾಗಿ ಒಪ್ಪಿಕೊಂಡ ಆರೋಪಿ ಬೆಂಗಳೂರು, ಜನವರಿ 26: ರಾಮಮೂರ್ತಿ ನಗರದಲ್ಲಿ ಟೆಕ್ಕಿ ಶರ್ಮಿಳಾ ಹತ್ಯೆ (Techie Sharmila case) ಪ್ರಕರಣಕ್ಕೆ ತಿರುವು ಸಿಕ್ಕಿದ್ದು, ತನಿಖೆ ವೇಳೆ ಆರೋಪಿ ಸತ್ಯ ಬಿಚ್ಚಿಟ್ಟಿದ್ದಾನೆ. ನೆರೆಮನೆಯವನೇ ಆದ ಆರೋಪಿ ಕರ್ನಲ್ (18), ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಎನ್ನುವ ಶಂಕೆ ವ್ಯಕ್ತವಾಗಿತ್ತು. ಮೊದಲಿಗೆ ದೌರ್ಜನ್ಯದ ಆರೋಪವನ್ನು ಕರ್ನಲ್ ತಳ್ಳಿಹಾಕಿದ್ದ. ಆದರೀಗ ಆಕೆಯ ಮೇಲೆ ಅತ್ಯಾಚಾರ ಮಾಡಲು ಯತ್ನಿಸಿರುವುದಾಗಿ ಪೊಲೀಸ್ ತನಿಖೆಯ ವೇಳೆ…

Read More

ತನಿಷಾ ಕುಪ್ಪಂಡ, ಎಟಿಎಂ ಮಂಜು, ಸೋನಿಯಾ ರಾವುತ್ ಹೊಸ ಸಿನಿಮಾ ‘ಕೆಎ 18’; ಏನಿದರ ಕಹಾನಿ? – Kannada News | Tanisha Kuppanda ATM Manju new Kannada movie titled KA 18

ಎಟಿಎಂ ಮಂಜು, ತನಿಷಾ ಕುಪ್ಪಂಡ (Tanisha Kuppanda) ಹಾಗೂ ಸೋನಿಯಾ ರಾವುತ್ ಅವರು ಮುಖ್ಯ ಪಾತ್ರದಲ್ಲಿ ನಟಿಸುತ್ತಿರುವ ಸಿನಿಮಾಗೆ ‘ಕೆಎ 18’ (KA 18) ಎಂದು ಡಿಫರೆಂಟ್ ಶೀರ್ಷಿಕೆ ಇಡಲಾಗಿದೆ. ಈ ಸಿನಿಮಾದ ಮುಹೂರ್ತ ಸಮಾರಂಭವು ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ ಇತ್ತೀಚೆಗೆ ನೆರವೇರಿತು. ವಿ. ನಾಗೇಂದ್ರ ಪ್ರಸಾದ್ ಅವರು ಮೊದಲ ದೃಶ್ಯಕ್ಕೆ ಕ್ಲ್ಯಾಪ್ ಮಾಡಿ ಚಿತ್ರತಂಡಕ್ಕೆ ಶುಭಕೋರಿದರು. ನಟ ದರ್ಶನ್ ಅವರ ಅಳಿಯ ಮನೋಜ್ ಅವರು ಕ್ಯಾಮೆರಾ ಚಾಲನೆ ಮಾಡಿದರು. ‘ಅಪ್ಪಾಜಿ ಪ್ರೊಡಕ್ಷನ್ಸ್’ ಮೂಲಕ ಹಿರೇಮಗಳೂರು ಮೂಲದ…

Read More