Headlines

ಸಹೋದರರ ನಡುವೆ ಬಿರುಕು? ಹಾರ್ದಿಕ್ ಔಟಾದಾಗ ಕೃನಾಲ್ ಅತಿರೇಕದ ಸಂಭ್ರಮ

IPL 2026: ಐಪಿಎಲ್ 2026ರ ಬಹುನಿರೀಕ್ಷಿತ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಎಲ್ಲರ ಗಮನ ಸೆಳೆದಿದ್ದು ಪಾಂಡ್ಯ ಸಹೋದರರ ಜಿದ್ದಾಜಿದ್ದು. ತಮ್ಮ ಹಾರ್ದಿಕ್ ಪಾಂಡ್ಯ ವಿಕೆಟ್ ಪತನಗೊಂಡಾಗ ಅಣ್ಣ ಕೃನಾಲ್ ಪಾಂಡ್ಯ ಸಂಭ್ರಮಿಸಿದ ರೀತಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ 20 ಓವರ್​ಗಳಲ್ಲಿ 240 ರನ್ ಕಲೆಹಾಕಿತ್ತು. ಈ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ಪರ…

Read More

ಊಟ ಮಾಡಿದ ತಕ್ಷಣ ಚಹಾ ಕುಡಿಯುವ ಅಭ್ಯಾಸ ನಿಮಗಿದ್ಯಾ? ಇದು ಆರೋಗ್ಯಕ್ಕೆ ಒಳ್ಳೆಯದಾ, ಕೆಟ್ಟದಾ? – Kannada News | Tea After Dinner: Hidden Health Risks You Should Know

ಭಾರತದಲ್ಲಿ ಅನೇಕರ ದಿನ ಚಹಾದಿಂದಲೇ ಆರಂಭವಾಗುತ್ತದೆ. ಚಹಾ (Tea) ಕೇವಲ ಒಂದು ಪಾನೀಯವಲ್ಲ ಅದೊಂದು ರೀತಿಯ ದಿನವನ್ನು ಆರಂಭಿಸುವ ಕೀಲಿ ಕೈ. ಆದರೆ ಕೆಲರು ಮಾತ್ರ ಇದನ್ನು ಯಾವಾಗ ಮನಸ್ಸಿಗೆ ಬರುತ್ತದೆಯೋ ಆಗ ಮಾಡಿ ಕುಡಿಯುತ್ತಾರೆ. ಇನ್ನು ಕೆಲವರು ಊಟವಾದ ಕೂಡಲೇ ಒಂದು ಕಪ್ ಚಹಾ ಕುಡಿಯುತ್ತಾರೆ. ಹಾಗಾದರೆ ಈ ಒಂದು ಅಭ್ಯಾಸ ಆರೋಗ್ಯದ ಮೇಲೆ ಯಾವ ರೀತಿ ಪರಿಣಾಮ ಬೀರಬಹುದು ಅಥವಾ ಇದು ಒಳ್ಳೆಯ ಅಭ್ಯಾಸವೋ, ಅಲ್ಲವೋ ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ. ಊಟದ ಬಳಿಕ…

Read More

ಅಧಿಕಾರಿಗಳು ಎಷ್ಟೇ ಕಷ್ಟಪಟ್ಟು ಓದಿದ್ರೂ, ಹೆಬ್ಬೆಟ್ಟು ಹಾಕುವ ಮಂತ್ರಿಗಳ ಮಾತು ಕೇಳಲೇಬೇಕು: ಕಾಂಗ್ರೆಸ್​​ ಸಚಿವೆ

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಪ್ರತಿನಿಧಿಗಳ ಸ್ಥಾನಮಾನ ಮತ್ತು ಅಧಿಕಾರಿಗಳ ಕಾರ್ಯವೈಖರಿಯ ನಡುವಿನ ಸಮರ ಹೊಸದೇನಲ್ಲ. ಆದರೆ ಇತ್ತೀಚಿನ ದಿನಗಳಲ್ಲಿ ರಾಜಕೀಯ ವಲಯದಲ್ಲಿ ಕೇಳಿಬರುತ್ತಿರುವ ಒಂದು ಮಾತು ಸಾರ್ವಜನಿಕ ಚರ್ಚೆಗೆ ಗ್ರಾಸವಾಗಿದೆ. “ರಾಜಕೀಯದಲ್ಲಿ ಹೆಬ್ಬೆಟ್ಟು ಮುಖ್ಯಮಂತ್ರಿಯಾಗಬಹುದು, ಆದರೆ ಎಷ್ಟೇ ಓದಿ ಅಧಿಕಾರಿಗಳಾದರೂ ಅವರು ನಮ್ಮ ಕೆಳಗೆ ಕೆಲಸ ಮಾಡಬೇಕು ಎಂದು ತೆಲಂಗಾಣದ ಸಚಿವೆ ಕೊಂಡ ಸುರೇಖಾ ಹೇಳಿದ್ದಾರೆ. ಮುಲುಗಿನ ಅರಣ್ಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ (FCRI) ನೆನ್ನೆ (ಫೆ. 17) ನಡೆದ ಕಾರ್ಯಕ್ರಮದಲ್ಲಿ ಈ ಹೇಳಿಕೆ ನೀಡಿದ್ದಾರೆ. ಐಎಎಸ್…

Read More

ಬೆಂಗಳೂರಿಗರೇ ಗಮನಿಸಿ, ಈ ಎರಡು ದಿನ ಬೆಳಿಗ್ಗೆ 10ರಿಂದ ಸಂಜೆ 4ರವರೆಗೆ ಕರೆಂಟ್​​ ಇರುವುದಿಲ್ಲ – Kannada News | Bangalore Power Outage: BESCOM Announces Jan 17 18 Cuts for Grid Upgrades

ಬೆಂಗಳೂರು, ಜ.16: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ವಿದ್ಯುತ್​​​ ಕಂಬಗಳ ಬದಲಾವಣೆ, ಇತರ ಕೆಲಸ ಕಾರಣದಿಂದ ಈ ವಾರಾಂತ್ಯದಲ್ಲಿ ಬೆಂಗಳೂರಿನ ಹಲವಾರು ಪ್ರದೇಶಗಳಲ್ಲಿ ವಿದ್ಯುತ್ ಕಡಿತ ಮಾಡಲಿದೆ ಎಂದು ಹೇಳಿದೆ. ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ಕರೆಂಟ್​​ ಇರುವುದಿಲ್ಲ ಎಂದು ಹೇಳಲಾಗಿದೆ. ವಿದ್ಯುತ್ ಜಾಲದ ಸುರಕ್ಷತೆ ಮತ್ತು ದಕ್ಷತೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿದ್ದು ವಾರಾಂತ್ಯದಲ್ಲಿ ಈ ಕೆಲಸವನ್ನು ಮಾಡಲು ಆಯ್ಕೆ ಮಾಡಿಕೊಂಡಿದ್ದು, ಕೆಲಸಕ್ಕೆ ಹೋಗುವವರಿಗೆ ಇದರಿಂದ ಅನುಕೂಲವಾಗಲಿದೆ. ಶನಿವಾರ ಮತ್ತು ಭಾನುವಾರ (ಜನವರಿ…

Read More

ಯುಎಇಯ ಫ್ರಂಟ್​​ಲೈನ್ ಆರೋಗ್ಯ ಕಾರ್ಯಕರ್ತರಿಗೆ ಶುಭ ಸುದ್ದಿ; 37 ಕೋಟಿ ರೂ. ಆರ್ಥಿಕ ನಿಧಿ ಘೋಷಿಸಿದ ಬುರ್ಜೀಲ್ ಹೋಲ್ಡಿಂಗ್ಸ್ – Kannada News | Burjeel Holdings Chairman Dr Shamsheer Vayalil announces Rs 37 crore Fund for UAE Frontline Healthcare Workers

ಅಬುಧಾಬಿ, ಜನವರಿ 19: ಯುಎಇಯ ಫ್ರಂಟ್​​ಲೈನ್ ಆರೋಗ್ಯ ಕಾರ್ಯಕರ್ತರು ಮೊದಲ ಬಾರಿಗೆ ಸರ್​​ಪ್ರೈಸ್​ ರೂಪದಲ್ಲಿ 37 ಕೋಟಿ ರೂ. ಮೌಲ್ಯದ ಆರ್ಥಿಕ ಸಹಾಯವನ್ನು ಪಡೆದಿದ್ದಾರೆ. ಬುರ್ಜೀಲ್ ಹೋಲ್ಡಿಂಗ್ಸ್ ಅಧ್ಯಕ್ಷ ಮತ್ತು ಸಿಇಒ ಡಾ. ಶಂಶೀರ್ ವಯಾಲಿಲ್ ಘೋಷಿಸಿದ ಈ ನಿಧಿಯು ಸುಮಾರು 10,000 ಫ್ರಂಟ್​​ಲೈನ್ ಉದ್ಯೋಗಿಗಳಿಗೆ ಪ್ರಯೋಜನವನ್ನು ನೀಡುತ್ತದೆ. ಇದು ಸುಮಾರು ಶೇ. 85ರಷ್ಟು ನರ್ಸಿಂಗ್, ಅಲೈಡ್ ಹೆಲ್ತ್, ರೋಗಿಗಳ ಆರೈಕೆ, ಕಾರ್ಯಾಚರಣೆಗಳು ಮತ್ತು ಬೆಂಬಲ ಸಿಬ್ಬಂದಿಯನ್ನು ಒಳಗೊಳ್ಳುತ್ತದೆ. ಗುಂಪು ಮಟ್ಟದ ನಾಯಕತ್ವ ಭಾಷಣಕ್ಕಾಗಿ ಅಬುಧಾಬಿಯ ಎತಿಹಾದ್…

Read More

Chartered Accountants Day 2026: ದೇಶದ ಆರ್ಥಿಕ ಅಭಿವೃದ್ಧಿಯಲ್ಲಿ ಚಾರ್ಟರ್ಡ್ ಅಕೌಂಟೆಂಟ್‌ಗಳ ಕೊಡುಗೆ ಅತ್ಯಂತ ಮಹತ್ವದ್ದು – Kannada News | Chartered Accountants Day 2026: Why is Chartered Accountants Day celebrated on July 1st?

ಚಾರ್ಟರ್ಡ್ ಅಕೌಂಟೆಂಟ್ಸ್ ದಿನImage Credit source: Pinterest ಚಾರ್ಟರ್ಡ್ ಅಕೌಂಟೆಂಟ್‌ (Chartered Accountant) ಹುದ್ದೆಯನ್ನು ಭಾರತದಲ್ಲಿ ಅತ್ಯಂತ ಗೌರವಾನ್ವಿತ ಮತ್ತು ಉದಾತ್ತ ವೃತ್ತಿಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ. ನಮ್ಮ ದೇಶದ ಆರ್ಥಿಕ ಅಭಿವೃದ್ಧಿಯಲ್ಲಿ ಲೆಕ್ಕಪರಿಶೋಧಕರು ಪ್ರಮುಖ ಪಾತ್ರ ವಹಿಸುತ್ತಾರೆ. ಅಲ್ಲದೆ ಚಾರ್ಟರ್ಡ್ ಅಕೌಂಟೆಂಟ್‌ಗಳು ಸರ್ಕಾರ ಮತ್ತು ತೆರಿಗೆದಾರರ ನಡುವಿನ ಪ್ರಮುಖ ಕೊಂಡಿಯಾಗಿ ಕಾರ್ಯನಿರ್ವಹಿಸುತ್ತಾರೆ. ಹೌದು ಜನರ ವೈಯಕ್ತಿಕ, ಸರ್ಕಾರಿ ಮತ್ತು ಖಾಸಗಿ ವಲಯಗಳಲ್ಲಿನ ಹಣಕಾಸಿನ ವಹಿವಾಟುಗಳು ಸರ್ಕಾರ ಸ್ಥಾಪಿಸಿರುವ ನಿಯಮಗಳೊಂದಿಗೆ ಸರಿಯಾದ ರೀತಿಯಲ್ಲಿ ನಡೆಯುವಂತೆ ನೋಡಿಕೊಳ್ಳಿಕೊಳ್ಳುವಲ್ಲಿ ಚಾರ್ಟರ್ಡ್‌ ಅಕೌಂಟೆಂಟ್‌ಗಳು…

Read More

Bengaluru Air Quality: ರಾಜ್ಯದ ಎಲ್ಲೆಡೆ ವಾಯು ಗುಣಮಟ್ಟದಲ್ಲಿ ಭಾರಿ ಸುಧಾರಣೆ!

ಬೆಂಗಳೂರು, ಏಪ್ರಿಲ್ 05: ಕೆಲ ದಿನಗಳಿಂದ ಬೆಂಗಳೂರು ಸೇರಿದಂತೆ ಬಳ್ಳಾರಿ, ಮಂಗಳೂರಿನ ವಾಯುಗುಣಮಟ್ಟವೂ (Bengaluru Air Quality)  ಹದಗೆಟ್ಟಿತ್ತು. ಆದರೆ ಇಂದು ಸ್ವಲ್ಪ ಮಟ್ಟಿಗೆ ಏರ್ ಕ್ವಾಲಿಟಿ ಸುಧಾರಿಸಿದ್ದು, ನಿಟ್ಟುಸಿರು ಬಿಡುವಂತಾಗಿದೆ. ಆದರೂ ವಾಯು ಗುಣಮಟ್ಟ ಎಲ್​ಲೆಡೆಯೂ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಉಡುಪಿ, ಮಂಗಳೂರು ಸೇರಿದಂತೆ ಇಂದು ಹಲವೆಡೆ ವಾಯು ಗುಣಮಟ್ಟ ಸುಧಾರಿಸಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 128ಕ್ಕೆ ತಲುಪಿದೆ. ಬೆಂಗಳೂರಿನ…

Read More

ಇನ್​ಸ್ಟಾಗ್ರಾಂನಲ್ಲಿ ಪರಿಚಯವಾದವಳ ಜೊತೆ ಲಿವಿನ್ ರಿಲೇಶನ್​ಶಿಪ್; ರೀಲ್ಸ್ ರಾಣಿ ಕಾಟಕ್ಕೆ ಯುವಕ ಬಲಿ? – Kannada News | Bengaluru Live in Relationship Tragedy: Youth Ends Life Over Harassment by woman, Family alleges

ಇನ್​ಸ್ಟಾಗ್ರಾಂನಲ್ಲಿ ಪರಿಚಯವಾದವಳ ಜೊತೆ ಲಿವಿನ್ ರಿಲೇಶನ್​ಶಿಪ್; ರೀಲ್ಸ್ ರಾಣಿ ಕಾಟಕ್ಕೆ ಯುವಕ ಬಲಿ? ಬೆಂಗಳೂರು, ಮೇ 09: ನಗರದಲ್ಲಿ ಲಿವಿನ್ ರಿಲೇಷನ್​ಶಿಪ್​ನಲ್ಲಿದ್ದವರು (Live-in Relationship) ಸಾವಿಗೆ ಶರಣಾಗುವ ಪ್ರಕರಣಗಳು ಇತ್ತೀಚೆಗೆ ಹೆಚ್ಚಾದಂತಿದೆ. ಶ್ರೀಗಂಧನಗರದಲ್ಲಿಯೂ ಇಂತದ್ದೇ ಘಟನೆ ನಡೆದಿದ್ದು, ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಮೃತನನ್ನು ಚಿತ್ರದುರ್ಗ ಮೂಲದ ತಿಪ್ಪೇಸ್ವಾಮಿ (28) ಎಂದು ಗುರುತಿಸಲಾಗಿದೆ. ಮುಖ್ಯಾಂಶಗಳು ರೀಲ್ಸ್ ಮಾಡುವ ಮಹಿಳೆ ಜೊತೆ ಲಿವಿನ್ ರಿಲೇಷನ್​ಶಿಪ್​ನಲ್ಲಿದ್ದ ಯುವಕ ತಿಪ್ಪೇಸ್ವಾಮಿ ಆತ್ಮಹತ್ಯೆ ಪತಿ-ಮಕ್ಕಳನ್ನು ಬಿಟ್ಟು ಬಂದಿದ್ದ ಮಹಿಳೆಯಿಂದ…

Read More

Video: ನವಜಾತ ಶಿಶುವಿನ ಜತೆ ಹೈಕೋರ್ಟ್​ನ 5ನೇ ಮಹಡಿಯಿಂದ ಹಾರಲು ಮಹಿಳೆ ಯತ್ನ

ಲಕ್ನೋ, ಏಪ್ರಿಲ್ 12: ವಿಚ್ಛೇದನ ಪ್ರಕರಣದಿಂದ ಬೇಸತ್ತ ಮಹಿಳೆಯೊಬ್ಬರು ತನ್ನ ನವಜಾತ ಶಿಶುವಿನ ಜತೆ ಲಕ್ನೋ ಹೈಕೋರ್ಟ್​​ನ 5ನೇ ಮಹಡಿಯಿಂದ ಹಾರಲು ಯತ್ನಿಸಿರುವ ಘಟನೆ ನಡೆದಿದೆ. ಎಸ್‌ಐ ಧೈರ್ಯದಿಂದ ಮಧ್ಯಪ್ರವೇಶಿಸಿ ಎರಡೂ ಜೀವಗಳನ್ನು ಉಳಿಸಿದ್ದಾರೆ. ಮಹಿಳೆಯೊಬ್ಬರು ಕೋರ್ಟ್​​ನ ಐದನೇ ಮಹಡಿಯ ತುದಿಯಲ್ಲಿ ಮಗುವನ್ನು ಕೈಯಲ್ಲಿ ಎತ್ತಿಕೊಂಡು ನಿಂತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಎಲ್ಲರೂ ಮನವೊಲಿಸಲು ಯತ್ನಿಸಿರುವುದನ್ನು ನೊಡಬಹುದು.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  Source link

Read More

ಶಿವಮೊಗ್ಗದ ಒಂದೇ ಕುಟುಂಬದ ನಾಲ್ವರು ನಿಗೂಢ ನಾಪತ್ತೆ, ತಿಂಗಳಾದರೂ ಸಿಗದ ಸುಳಿವು – Kannada News | Four members of family missing from month In Shivamogga, case Book

ಶಿವಮೊಗ್ಗ, (ಮೇ 19): ಒಂದೇ ಕುಟುಂಬದ (Family) ನಾಲ್ವರು ನಾಪತ್ತೆಯಾಗಿರುವ(Missing) ಘಟನೆ ಶಿವಮೊಗ್ಗದಲ್ಲಿ (Shivamogga) ನಡೆದಿದೆ. ಶಿವಮೊಗ್ಗದ ಬುದ್ಧನಗರ ನಿವಾಸಿಗಳಾದ ಮೊಹಮ್ಮದ್ ಇಕ್ಬಾಲ್ (62), ನಸ್ರತ್ ಬಾನು (54), ಮೊಹಮ್ಮದ್ ಫಾಜಿಲ್ (35), ಮೊಹಮ್ಮದ್ ಆದಿಲ್ (32) ಎನ್ನುವರು ಕಳೆದ ಒಂದು ತಿಂಗಳಿನಿಂದ ಏಪ್ರಿಲ್ 15ರಿಂದ ನಾಪತ್ತೆಯಾಗಿದ್ದಾರೆ. ಇವತ್ತು ಬರುತ್ತಾರೆ, ನಾಳೆ ಬರುತ್ತಾರೆ ಎಂದು ಸಂಬಂಧಿಕರು ಕಾದು ಕುಳಿತ್ತಿದ್ದರು. ಆದರೆ, ತಿಂಗಳು ಕಳೆದರೂ ಸಹ ಬಾರದಿದ್ದರಿಂದ ಆತಂಕಗೊಂಡ ಸಂಬಂಧಿಕರು ಶಿವಮೊಗ್ಗ ದೊಡ್ಡಪೇಟೆ ಠಾಣೆಯಲ್ಲಿ ಮಿಸ್ಸಿಂಗ್ ಕೇಸ್​​ ದಾಖಲಿಸಿದ್ದಾರೆ….

Read More