Headlines

ತೆಲಂಗಾಣದಲ್ಲಿ ‘ಪೆದ್ದಿ’ ಟಿಕೆಟ್ ಬೆಲೆ ಹೆಚ್ಚಳಕ್ಕೆ ಸಿಕ್ತು ಅನುಮತಿ: ಆದರೆ ಷರತ್ತು ಅನ್ವಯ

ರಾಮ್ ಚರಣ್ (Ram Charan) ನಟನೆಯ ದೊಡ್ಡ ಬಜೆಟ್ ಸಿನಿಮಾ ‘ಪೆದ್ದಿ’ ನಾಳೆ (ಜೂನ್ 4) ಬಿಡುಗಡೆ ಆಗುತ್ತಿದೆ. ಸಿನಿಮಾದ ಬಗ್ಗೆ ರಾಮ್ ಚರಣ್ ಅವರಿಗೆ ಭಾರಿ ನಿರೀಕ್ಷೆ ಇದೆ. ಸಿನಿಮಾ ಸಹ ಚೆನ್ನಾಗಿ ಮೂಡಿ ಬಂದಿದೆ ಎನ್ನಲಾಗುತ್ತಿದ್ದು, ಸಿನಿಮಾವನ್ನು ದೊಡ್ಡ ಮಟ್ಟದಲ್ಲಿ ಬಿಡುಗಡೆ ಮಾಡಲು ಹಾಗೂ ಸಿನಿಮಾದಿಂದ ಒಳ್ಳೆಯ ಲಾಭ ಪಡೆದುಕೊಳ್ಳಲು ನಿರ್ಮಾಪಕರು ಮುಂದಾಗಿದ್ದಾರೆ. ಆಂಧ್ರ, ಕರ್ನಾಟಕ, ಮಹಾರಾಷ್ಟ್ರ, ಅಮೆರಿಕ ಇನ್ನೂ ಹಲವೆಡೆ ಭರ್ಜರಿಯಾಗಿ ಪ್ರೀಮಿಯರ್ ಶೋ ಆಯೋಜಿಸಿದ್ದಾರೆ. ಆದರೆ ತೆಲುಗು ರಾಜ್ಯವಾದ ತೆಲಂಗಾಣದಲ್ಲಿ ‘ಪೆದ್ದಿ‘…

Read More

Video: ಬಿಎಸ್‌ಎಫ್ ನೆಲೆಗಳ ಮೇಲೆ ದಾಳಿ ಸಂಚು? ಜಲಂಧರ್ ಮತ್ತು ಅಮೃತಸರದಲ್ಲಿ ಸ್ಫೋಟ, ರಾಜ್ಯಾದ್ಯಂತ ಹೈ ಅಲರ್ಟ್

ಜಲಂಧರ್, ಮೇ 06: ಜಲಂಧರ್‌ನ ಬಿಎಸ್‌ಎಫ್ ಪ್ರಧಾನ ಕಚೇರಿ ಸಮೀಪದ ಬಿಎಸ್‌ಎಫ್ ಚೌಕ್ ಪ್ರದೇಶದಲ್ಲಿ ಸ್ಕೂಟರ್‌ ಒಂದರಲ್ಲಿ ಸಂಭವಿಸಿದ ಸ್ಫೋಟವು ಇಡೀ ನಗರವನ್ನು ಭೀತಿಗೀಡುಮಾಡಿದೆ. ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಲಾಗಿದ್ದ ಸ್ಕೂಟರ್ ದೊಡ್ಡ ಶಬ್ದದೊಂದಿಗೆ ಸ್ಫೋಟಗೊಂಡು ಬೆಂಕಿಗೆ ಆಹುತಿಯಾಯಿತು. ಇಂಡಿಯಾ ಟುಡೇಗೆ ಲಭ್ಯವಾಗಿರುವ ಸಿಸಿಟಿವಿ ದೃಶ್ಯಾವಳಿಯಲ್ಲಿ, ಸ್ಫೋಟದ ತೀವ್ರತೆಗೆ ಗಾಬರಿಗೊಂಡ ವ್ಯಕ್ತಿಯೊಬ್ಬ ಜೀವ ಉಳಿಸಿಕೊಳ್ಳಲು ಓಡುತ್ತಿರುವುದು ದಾಖಲಾಗಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಸ್ಕೂಟರ್ ಹೊತ್ತಿ ಉರಿಯುವ ಕೆಲವೇ ಕ್ಷಣಗಳ ಮೊದಲು ಗುಡುಗಿನಂತಹ ಭೀಕರ ಶಬ್ದ ಕೇಳಿಸಿತು. ಘಟನೆ ಸಂಭವಿಸಿದ ಕೂಡಲೇ…

Read More

ವಿಚ್ಛೇದನದ ಬಳಿಕ ಮೌನಿ ರಾಯ್​​​ಗೆ ಸಿಕ್ಕ ಜೀವನಾಂಶ ಎಷ್ಟು? ಮಾಜಿ ಪತಿ ಹೇಳಿದ್ದಿಷ್ಟು – Kannada News | Mouni Roy Divorce: Suraj Nambiar Denies Alimony, Third Party Rumors and Confirms Separation

ಭಾರತ ಮೂಲದ ದುಬೈ ಉದ್ಯಮಿ ಸೂರಜ್ ನಂಬಿಯಾರ್ ಹಾಗೂ ಬಾಲಿವುಡ್ ನಟಿ ಮೌನಿ ರಾಯ್ ಇಬ್ಬರೂ ಡಿವೋರ್ಸ್ ಪಡೆದಿದ್ದಾರೆ. ಇಬ್ಬರ ಮಧ್ಯೆ ಮೂರನೇ ವ್ಯಕ್ತಿ ಎಂಟ್ರಿ ಆಗಿರುವುದೇ ಡಿವೋರ್ಸ್​​ಗೆ ಕಾರಣ ಎಂಬ ವದಂತಿ ಸೃಷ್ಟಿ ಆಗಿತ್ತು. ಅಲ್ಲದೆ, ನಟಿಗೆ ಸಾಕಷ್ಟು ಜೀವನಾಂಶ ಸಿಕ್ಕಿದೆ ಎಂದು ಕೂಡ ಹೇಳಲಾಗಿತ್ತು. ಈ ಎಲ್ಲಾ ವದಂತಿಗೆ ಸೂರಜ್ ನಂಬಿಯಾರ್ ಸ್ಪಷ್ಟನೆ ನೀಡಿದ್ದಾರೆ. ತಮ್ಮಿಬ್ಬರ ವಿಚ್ಛೇದನದ ಕುರಿತು ವರದಿಯಾಗುತ್ತಿರುವ ಸುದ್ದಿಗಳು ಸಂಪೂರ್ಣ ಸುಳ್ಳು, ಆಧಾರರಹಿತ ಮತ್ತು ದುರುದ್ದೇಶಪೂರಿತ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪರಸ್ಪರ…

Read More

ಡಿಸಿ ಎದುರು ಕಣ್ಣೀರು ಹಾಕಿ ನೋವು ತೋಡಿಕೊಂಡ ಉದ್ಯೋಗಾಕಾಂಕ್ಷಿ ಮಹಿಳೆ – Kannada News | Job aspirant Woman Tears Infront of DC at Dharwad

ಧಾರವಾಡ, (ಫೆಬ್ರವರಿ 24): ಕರ್ನಾಟಕದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ (Jobs) ಭರ್ತಿಗೆ ಆಗ್ರಹಿಸಿ ಇಂದು (ಫೆಬ್ರವರಿ 24) ವಿದ್ಯಾಕಾಶಿ ಧಾರವಾಡದಲ್ಲಿ (Dharwad) ಉದ್ಯೋಗಾಕಾಂಕ್ಷಿಗಳು ಸರ್ಕಾರದ ವಿರುದ್ಧ ಬೀದಿಗಿಳಿದು ಉಗ್ರ ಹೋರಾಟ ನಡೆಸುತ್ತಿದ್ದಾರೆ. ಸಾವಿರಾರು ಯುವಕ-ಯುವತಿಯರು ಜುಬಿಲಿ ವೃತ್ತಕ್ಕೆ ದೌಡಾಯಿಸಿ ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದರು. ಇನ್ನು ಸ್ಥಳಕ್ಕೆ ಜಿಲ್ಲಾಧಿಕಾರಿ ಆರ್.ಸ್ನೇಹಲ್ ಆಗಮಿಸಿ ಉದ್ಯೋಗಾಕಾಂಕ್ಷಿಗಳ ಮನವಿ ಸ್ವೀಕರಿಸಿದರು. ಈ ವೇಳೆ ಜಿಲ್ಲಾಧಿಕಾರಿ ಆರ್.ಸ್ನೇಹಲ್ ಮುಂದೆ ಮಹಿಳಾ ಉದ್ಯೋಗಾಕಾಂಕ್ಷಿಯೊಬ್ಬರು ತಮ್ಮ ನೋವು ತೋಡಿಕೊಂಡು ಕಣ್ಣೀರಿಟ್ಟಿದ್ದಾರೆ. ಕರ್ನಾಟಕದ…

Read More

ಅಹಮದಾಬಾದ್‌ನಲ್ಲಿ ಅಕ್ರಮವಾಗಿ ನೆಲೆಸಿದ್ದ 166 ಬಾಂಗ್ಲಾದೇಶಿ ಪ್ರಜೆಗಳನ್ನು ಬಂಧನ – Kannada News

ಅಹಮದಾಬಾದ್, ಜೂನ್ 3: ಗುಜರಾತ್‌ನ ಅಹಮದಾಬಾದ್‌ನಲ್ಲಿ ಭದ್ರತಾ ಸಂಸ್ಥೆಗಳು ಮತ್ತು ಸ್ಥಳೀಯ ಪೊಲೀಸರು ಜಂಟಿಯಾಗಿ ನಡೆಸಿದ ಬೃಹತ್ ಕಾರ್ಯಾಚರಣೆಯಲ್ಲಿ ಭಾರತದಲ್ಲಿ ಯಾವುದೇ ದಾಖಲೆಗಳಿಲ್ಲದೆ ಅಕ್ರಮವಾಗಿ ವಾಸಿಸುತ್ತಿದ್ದ ಬರೋಬ್ಬರಿ 166 ಬಾಂಗ್ಲಾದೇಶಿ (Bangladesh) ಪ್ರಜೆಗಳನ್ನು ಬಂಧಿಸಲಾಗಿದೆ. ಅಹಮದಾಬಾದ್​​ನ ವಿವಿಧ ಭಾಗಗಳಲ್ಲಿ ಇವರು ಅಕ್ರಮವಾಗಿ ನೆಲೆಸಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ಏಕಕಾಲದಲ್ಲಿ ದಾಳಿ ನಡೆಸಿ ಈ ಜಾಲವನ್ನು ಪತ್ತೆಹಚ್ಚಿದ್ದಾರೆ. ಅಹಮದಾಬಾದ್ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಇತ್ತೀಚಿನ ದಿನಗಳಲ್ಲಿ ವಿದೇಶಿ ಪ್ರಜೆಗಳ ಚಟುವಟಿಕೆಗಳ ಮೇಲೆ ತೀವ್ರ ನಿಗಾ ಇಡಲಾಗಿತ್ತು….

Read More

ಅಮೆರಿಕದ ನಿಷೇಧದ ನಡುವೆಯೂ ರಷ್ಯನ್ ತೈಲ ಖರೀದಿ ಮುಂದುವರಿಸಲಿರುವ ಭಾರತ – Kannada News | India Continues Russia Oil Imports Despite US Sanctions for Energy Security

ನವದೆಹಲಿ, ಏಪ್ರಿಲ್ 17: ಅಮೆರಿಕದ ನಿಷೇಧ ಕ್ರಮ ಜಾರಿಯಲ್ಲಿದ್ದರೂ ಭಾರತವು ರಷ್ಯಾದಿಂದ ತೈಲ ಖರೀದಿಯನ್ನು ಮುಂದುವರಿಸಲಿದೆ ಎಂದು ದಿ ಮಿಂಟ್​ನಲ್ಲಿ ವರದಿಯಾಗಿದೆ. ಅಧಿಕೃತ ಮೂಲಗಳು ತಿಳಿಸಿವೆ ಎಂದು ಈ ವರದಿಯಲ್ಲಿ ಹೇಳಲಾಗಿದೆ. ಆದರೆ, ಭಾರತದ ವತಿಯಿಂದ ಈ ಬಗ್ಗೆ ಅಧಿಕೃತವಾಗಿ ಎಲ್ಲಿಯೂ ಹೇಳಿಕೆ ಬಿಡುಗಡೆ ಆಗಿಲ್ಲ. ಭಾರತವು ರಷ್ಯಾದಿಂದ ತೈಲ ಖರೀದಿ ಮಾಡಲಾಗುತ್ತಿರುವುದು ದೇಶದ ಹಿತದೃಷ್ಟಿಯಿಂದ ತೆಗೆದುಕೊಂಡ ಸ್ವಂತ ನಿರ್ಧಾರವೇ ಹೊರತು ಇನ್ನೊಂದು ರಾಷ್ಟ್ರದ ಕೃಪೆಯಿಂದಲ್ಲ ಎಂಬರ್ಥದಲ್ಲಿ ಸರ್ಕಾರವು ಈ ಹಿಂದೆ ಹೇಳಿದ್ದಿದೆ. ಇರಾನ್ ಯುದ್ಧ ಶುರುವಾದ…

Read More

IND vs AUS: ಆಸ್ಟ್ರೇಲಿಯಾ ವಿರುದ್ಧದ ಟಿ20 ಹಾಗೂ ಏಕದಿನ ಸರಣಿಗೆ ಟೀಂ ಇಂಡಿಯಾ ಪ್ರಕಟ – Kannada News | India Women’s Cricket Squad for Australia Tour Announced: Kaur Leads, shreyank Patil in T20Is

ಪ್ರಸ್ತುತ ನಡೆಯುತ್ತಿರುವ ಮಹಿಳಾ ಪ್ರೀಮಿಯರ್ ಲೀಗ್ ನಡುವೆ ಭಾರತ ಮಹಿಳಾ ತಂಡದ ಆಸ್ಟ್ರೇಲಿಯಾ ಪ್ರವಾಸಕ್ಕೆ ಬಿಸಿಸಿಐ ತಂಡವನ್ನು ಪ್ರಕಟಿಸಿದೆ. ಆಸ್ಟ್ರೇಲಿಯಾ ಪ್ರವಾಸದಲ್ಲಿ ಭಾರತ ವನಿತಾ ಪಡೆ ಮೂರು ಪಂದ್ಯಗಳ ಏಕದಿನ ಸರಣಿ ಹಾಗೂ ಮೂರು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಎರಡೂ ತಂಡಗಳನ್ನು ಹರ್ಮನ್‌ಪ್ರೀತ್ ಕೌರ್ ಮುನ್ನಡೆಸಲಿದ್ದು, ಎಂದಿನಂತೆ ಸ್ಮೃತಿ ಮಂಧಾನ ತಂಡದ ಉಪನಾಯಕತ್ವವಹಿಸಿಕೊಂಡಿದ್ದಾರೆ. ಭಾರತದ ಈ ಪ್ರವಾಸ ಫೆಬ್ರವರಿ 15 ರಿಂದ ಆರಂಭವಾಗಲಿರುವ ಟಿ20 ಸರಣಿಯೊಂದಿಗೆ ಆರಂಭವಾಗಲಿದ್ದು, ಮಾರ್ಚ್​ 1 ರಂದು ನಡೆಯಲಿರುವ ಏಕದಿನ ಸರಣಿಯ…

Read More

ಶ್ವಾಸಕೋಶ ಸಮಸ್ಯೆಗಳಿಗೆ ಶ್ವಾಸರಿ ವಟೀ; ಪತಂಜಲಿಯ ಈ ಆಯುರ್ವೇದ ಔಷಧದ ಪ್ರಯೋಜನ ಮತ್ತು ಬಳಕೆ ವಿಧಾನ ತಿಳಿಯಿರಿ – Kannada News | Patanjali Swasari Vati helpful in treating lung related problems

ಕಳೆದ ಕೆಲವು ವರ್ಷಗಳಿಂದ ಮಾಲಿನ್ಯದ ಸಮಸ್ಯೆ ಗಮನಾರ್ಹವಾಗಿ ಹೆಚ್ಚುತ್ತಿದೆ. ಚಳಿಗಾಲದಲ್ಲಿ ಮಾಲಿನ್ಯದ ಮಟ್ಟವು ಗಮನಾರ್ಹವಾಗಿ ಹೆಚ್ಚಾಗುತ್ತದೆ. ಮಾಲಿನ್ಯವು ಆಸ್ತಮಾ, ಬ್ರಾಂಕೈಟಿಸ್ ಮತ್ತು ಸಿಒಪಿಡಿಯಂತಹ ಕಾಯಿಲೆಗಳ ಹೆಚ್ಚಳಕ್ಕೂ ಕಾರಣವಾಗಿದೆ. ಶ್ವಾಸಕೋಶದ ಸೋಂಕುಗಳು ಇದಕ್ಕೆ ಕಾರಣ. ಶ್ವಾಸಕೋಶ ಸಂಬಂಧಿತ ಸಮಸ್ಯೆಗಳಿಗೆ ಔಷಧವನ್ನು ಪತಂಜಲಿ ಅಭಿವೃದ್ಧಿಪಡಿಸಿದೆ. ಇದನ್ನು ಶ್ವಾಸರಿ ವಟಿ ಎಂದು ಕರೆಯಲಾಗುತ್ತದೆ. ಈ ಔಷಧಿ ಶ್ವಾಸಕೋಶಗಳಿಗೆ ಪ್ರಯೋಜನಕಾರಿ ಎಂದು ಪತಂಜಲಿ (Patanjali) ಹೇಳಿಕೊಂಡಿದೆ. ಇದನ್ನು ಆಯುರ್ವೇದ ಗಿಡಮೂಲಿಕೆಗಳಿಂದ ತಯಾರಿಸಲಾಗುತ್ತದೆ. ಇದನ್ನು ಸೇವಿಸುವುದರಿಂದ ಯಾವುದೇ ಅಡ್ಡಪರಿಣಾಮಗಳು ಉಂಟಾಗುವುದಿಲ್ಲ ಎನ್ನಲಾಗುತ್ತಿದೆ. ಶ್ವಾಸಾರಿ ವಟೀ…

Read More

Karnataka Weather Forecast: 5 ಜಿಲ್ಲೆಗಳಿಗೆ ನಾಳೆ ಆರೆಂಜ್​​ ಅಲರ್ಟ್; ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ವರುಣಾರ್ಭಟ – Kannada News | Karnataka Weather Forecast: Orange Alert Issued for 5 Districts; Heavy Rain to Lash Coastal and Malnad Regions

ಬೆಂಗಳೂರು, ಜೂನ್​​ 30: ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಜುಲೈ 6ರವರೆಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಈ ಅವಧಿಯಲ್ಲಿ ವ್ಯಾಪಕವಾಗಿ ಭಾರೀ ಮಳೆಯೊಂದಿಗೆ ಬಲವಾದ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಐಎಂಡಿ ಮುನ್ಸೂಚನೆ ಹಿನ್ನೆಲೆಯಲ್ಲಿ ಮಿಂಚು ಮತ್ತು ಭಾರೀ ಮಳೆಯ ಸಂದರ್ಭ ರೈತರು ಕೃಷಿ ಚಟುವಟಿಕೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಸೂಚಿಸಲಾಗಿದೆ. ಪ್ರವಾಸಿಗರು, ಮೀನುಗಾರರು ಹಾಗೂ ಸಾರ್ವಜನಿಕರು ನದಿಗಳು…

Read More

ಉಪ ಚುನಾವಣೆ ನಡೆಯುತ್ತಿರುವ ಜಿಲ್ಲೆಗಳ ಗ್ಯಾರಂಟಿ ಯೋಜನೆಗಳ ಅನುದಾನದ ವಿವರ ಕೇಳಿದ ಆಯೋಗ

ಬೆಂಗಳೂರು, (ಏಪ್ರಿಲ್ 07): ಕಳೆದ ಮೂರ್ನಾಲ್ಕು ತಿಂಗಳ ಗ್ಯಾರಂಟಿ ಯೋಜನೆಗಳ (guarantee schemes) ನಗದು ಹಣ ಬಿಡುಗಡೆ ಮಾಡದೇ ತಡೆ ಹಿಡಿಯಲಾಗಿದ್ದು, ಇದೀಗ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ (Davanagere South And Bagalkot By Election) ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ, ಏಕಕಾಲಕ್ಕೆ ಗ್ಯಾರಂಟಿ ಯೋಜನೆ ಹಣವನ್ನು ಬಿಡುಗಡೆ ಮಾಡುವ ಮೂಲಕ ಮತದಾರರನ್ನು ಸೆಳೆಯುವ ಪ್ರಯತ್ನ ಮಾಡಿದೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ದಾವಣಗೆರೆ ದಕ್ಷಿಣ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೋರ್ಟ್…

Read More