Headlines

Horoscope Today 01 January : ಇಂದು ಈ ರಾಶಿಯವರ ಸಾಮರ್ಥ್ಯವನ್ನು ಊಹಿಸಲಾಗದು

2025 ಮುಕ್ತಾಯವಾಗುತ್ತಿದೆ. 2026 ರ ಹೊಸ ವರ್ಷದ ಉದಯವಾಗಿದೆ. ಕಾಲವು ಪರಿವರ್ತನೆಯನ್ನು ಹೇಳಿದ್ದು, ಮನುಕುಲವೂ ಪರಿವರ್ತನೆಯ ಕಡೆಗೆ ಹೆಜ್ಜೆ ಹಾಕಬೇಕು. ದ್ವೇಷ ಅಸೂಯೆ, ಸಿಟ್ಟು, ಅಶಾಂತಿ, ಎಲ್ಲವನ್ನೂ ಬಿಟ್ಟು ನೆಮ್ಮದಿಯ ಬದುಕನ್ನು ಹೊಸ ವರ್ಷದ ಆರಂಭದಲ್ಲಿ ಸಂಕಲ್ಪ ಮಾಡಬೇಕು‌. ಎಲ್ಲರಿಗೂ ಶುಭವಾಗಲಿ. ಮೇಷ ರಾಶಿ: ಶ್ರಮಕ್ಕೆ ಅಂತಿಮ ಫಲ ಸಿಗುತ್ತದೆ. ಆಪ್ತರ ಸಹಾನುಭೂತಿ ದೊರೆಯುತ್ತದೆ. ನ್ಯಾಯಾಲಯದ ವಿಚಾರದಲ್ಲಿ ಸಮಾಧಾನ. ನಿಮ್ಮನ್ನೇ ನೀವು ಪರೀಕ್ಷೆಗೆ ಒಡ್ಡಿಕೊಳ್ಳುವಿರಿ. ದೂರದ ಮಿತ್ರರ ಸಂಪರ್ಕದಿಂದ ಕೆಲವು ಸಮಸ್ಯೆಗಳು ಬಗೆಹರಿಯಬಹುದು. ಮಾಧ್ಯಮದಲ್ಲಿ ಕೆಲಸ ಮಾಡುವವರು…

Read More

ವಿಪಕ್ಷ ಬಿಜೆಪಿಯ ಸಮೀಕರಣ ಬದಲಿಸಲಿದ್ಯಾ ಸಿದ್ದರಾಮಯ್ಯ ರಾಜೀನಾಮೆ?: ಹೀಗೊಂದು ಲೆಕ್ಕಾಚಾರ

ವಿಪಕ್ಷ ಬಿಜೆಪಿಯ ಸಮೀಕರಣ ಬದಲಿಸಲಿದ್ಯಾ ಸಿದ್ಧರಾಮಯ್ಯ ರಾಜೀನಾಮೆ?Image Credit source: PTI ಬೆಂಗಳೂರು, ಮೇ 29: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ (Siddaramaiah) ರಾಜೀನಾಮೆ ನೀಡಿರೋದು ರಾಜ್ಯ ರಾಜಕಾರಣದಲ್ಲಿ ಹತ್ತು ಹಲವು ಬದಲಾವಣೆಗಳಿಗೆ ನಾಂದಿ ಹಾಡಿದೆ. ನೂತನ ಮುಖ್ಯಮಂತ್ರಿಯ ಆಯ್ಕೆ, ಸಚಿವ ಸಂಪುಟ ಹೀಗೆ ನಾನಾ ಚರ್ಚೆಗಳಲ್ಲಿ ಕಾಂಗ್ರೆಸ್​​ ಹೈಕಮಾಂಡ್​​ ಇದ್ದರೆ ಇತ್ತ ಬಿಜೆಪಿ ಕೂಡ ತನ್ನದೇ ಆದ ತಂತ್ರ ಹೆಣೆಯಲು ಸಿದ್ಧತೆ ನಡೆಸಿದೆ. ಸಿದ್ದರಾಮಯ್ಯ ರಾಜೀನಾಮೆ ರಾಜ್ಯ ಬಿಜೆಪಿಯಲ್ಲಿನ ರಾಜಕೀಯ ಲೆಕ್ಕಾಚಾರ ಬದಲು ಮಾಡುವ ಸಾಧ್ಯತೆ ಇದ್ದು,…

Read More

India vs Ireland Live Score: ಐರ್ಲೆಂಡ್ ವಿರುದ್ಧ ಟಾಸ್ ಗೆದ್ದ ಭಾರತ – Kannada News | India vs ireland live score ind vs ire 1st t20i match at belfast latest scorecard updates in kannada

LIVE NEWS & UPDATES 26 Jun 2026 05:44 PM (IST) India vs Ireland Live Score: ಟಾಸ್ ಗೆದ್ದ ಭಾರತ ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಶ್ರೇಯಸ್ ಅಯ್ಯರ್ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು. ಇದರರ್ಥ ಹೊಸ ನಾಯಕ ಲೋರ್ಕನ್ ಟಕರ್ ನೇತೃತ್ವದ ಆತಿಥೇಯ ಐರ್ಲೆಂಡ್ ಮೊದಲು ಬ್ಯಾಟಿಂಗ್ ಮಾಡಲಿದೆ. ಭಾರತ ಮತ್ತು ಐರ್ಲೆಂಡ್ ನಡುವಿನ 2 ಪಂದ್ಯಗಳ ಟಿ20ಸರಣಿ ಇಂದಿನಿಂದ ಪ್ರಾರಂಭವಾಗಿದೆ. ಸರಣಿಯ ಮೊದಲ ಪಂದ್ಯ ಐರ್ಲೆಂಡ್‌ನ…

Read More

ಡಿವೋರ್ಸ್​​ ನೀಡದೆ 2ನೇ ಮದುವೆ: ಪೊಲೀಸರ ಜೊತೆ ಮಂಟಪಕ್ಕೇ ನುಗ್ಗಿ ಪತಿಗೆ ಶಾಕ್​​ ಕೊಟ್ಟ ಪತ್ನಿ – Kannada News | Wife Stops Husband’s Second Marriage in Filmy Style at Yedeyuru in Tumakuru

ಪತಿಯ ಎರಡನೇ ಮದುವೆ ತಡೆದ ಪತ್ನಿImage Credit source: Tv9 Kannada ತುಮಕೂರು, ಫೆಬ್ರವರಿ 08: ತನಗೆ ವಿಚ್ಛೇದನ ನೀಡದೆ ಮತ್ತೊಂದು ಮದುವೆ ಮಾಡಿಕೊಳ್ಳಲು ಹೊರಟಿದ್ದ ಪತಿ ಇನ್ನೇನು ತಾಳಿ ಕಟ್ಟಬೇಕು ಎನ್ನುವಷ್ಟರಲ್ಲಿ ಕಲ್ಯಾಣ ಮಂಟಪಕ್ಕೆ ಪೊಲೀಸರ ಜೊತೆ ನುಗ್ಗಿ ಪತ್ನಿ ಭರ್ಜರಿ ಶಾಕ್​​ ಕೊಟ್ಟಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಯಡೆಯೂರಿನಲ್ಲಿ ನಡೆದಿದೆ. ಥೇಟ್​​ ಸಿನಿಮಾ ಶೈಲಿಯ ದೃಶ್ಯ ನೆರೆದಿದ್ದವರನ್ನು ಅಚ್ಚರಿಗೊಳಿಸಿದ್ದು, ಪತ್ನಿಗೆ ಗೊತ್ತಾಗದಂತೆ ಮತ್ತೊಂದು ಮದುವೆ ಮಾಡಲಾಗ್ತಿತ್ತು ಎಂಬ ಆರೋಪ ಕೇಳಿಬಂದಿದೆ. 2014ರಲ್ಲಿ…

Read More

ಉರಿಯುವ ಚಿತೆಗಳ ನಡುವೆ ನವ ಜೋಡಿಗಳ ಸಪ್ತಪದಿ, ಸ್ಮಶಾನದಲ್ಲೊಂದು ಮದುವೆ – Kannada News | Almora Cremation Ground Wedding: Couple Marries Amidst Pyres, Sparks Outrage

ಅಲ್ಮೋರಾ, ಏಪ್ರಿಲ್ 28: ಅಂತ್ಯಕ್ರಿಯೆ ಮಾಡುವ ಜಾಗದಲ್ಲಿ ನವ ಜೋಡಿಗಳು ತಮ್ಮ ಜೀವನ ಆರಂಭಿಸಿದ್ದು, ಸಾಕಷ್ಟು ಚರ್ಚೆಗಳನ್ನು ಹುಟ್ಟುಹಾಕಿದೆ. ಇಬ್ಬರೂ ಸ್ಮಶಾನದಲ್ಲಿ ಉರಿಯುವ ಚಿತೆಗಳ ನಡುವೆ ಸಪ್ತಪದಿ ತುಳಿದಿರುವ ಘಟನೆ ಉತ್ತರಾಖಂಡದ ಅಲ್ಮೋರಾದಲ್ಲಿ ನಡೆದಿದೆ. ರಾಮಗಂಗಾ ಮತ್ತು ಬದನ್‌ಗಢ ನದಿಗಳ ಪವಿತ್ರ ಸಂಗಮ ಸ್ಥಳವದು. ದಶಕಗಳಿಂದಲೂ ಸುತ್ತಮುತ್ತಲ ಗ್ರಾಮಸ್ಥರು ತಮ್ಮ ಪ್ರೀತಿಪಾತ್ರರ ಅಂತ್ಯಕ್ರಿಯೆ ನೆರವೇರಿಸಿ ವಿದಾಯ ಹೇಳುವ ಸುಡುಗಾಡು. ಆದರೆ, ಕಳೆದ ಭಾನುವಾರ ಈ ಸ್ಮಶಾನವು ಯಾರಿಗೂ ಊಹಿಸಲೂ ಅಸಾಧ್ಯವಾದ ರೂಪದಲ್ಲಿ ಬದಲಾಗಿತ್ತು. ಎಲ್ಲಿ ಅಂತ್ಯಕ್ರಿಯೆಯ ಚಿತೆಗಳು…

Read More

RCB vs KKR: ಫಿಲ್ ಸಾಲ್ಟ್ ಆಡ್ತಾರಾ? ಆಡಲ್ವಾ? ಇಲ್ಲಿದೆ ಮಾಹಿತಿ – Kannada News | Will Phil Salt play RCB vs KKR in Raipur?

ರಾಯ್​ಪುರ್​ನಲ್ಲಿ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್​ನ 57ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿದೆ. ಶಾಹೀದ್ ವೀರ್ ನಾರಾಯಣ್ ಸಿಂಗ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಹೈವೋಲ್ಟೇಜ್ ಪಂದ್ಯದಲ್ಲಿ ಸ್ಫೋಟಕ ದಾಂಡಿಗ ಫಿಲ್ ಸಾಲ್ಟ್ (Phil Salt) ಕಣಕ್ಕಿಳಿಯಲಿದ್ದಾರಾ? ಎಂಬುದೇ ಈಗ ದೊಡ್ಡ ಪ್ರಶ್ನೆ. Source link

Read More

Tv9 Kannada News Live: ನೆಲಕ್ಕಪ್ಪಳಿಸಿದ ವಿಮಾನದ ಹಿಂಭಾಗ; ರಾಜ್ಯದಲ್ಲಿ ಭಾರಿ ಮಳೆ; ಈ ಹೊತ್ತಿನ ಪ್ರಮುಖ ಸುದ್ದಿಗಳು – Kannada News | Tv9 Kannada News Live: Bengaluru Airport Air India Tail Strike; Karnataka Rain Alert

ಪ್ರಾತಿನಿಧಿಕ ಚಿತ್ರ (ಎಐ ಚಿತ್ರ)Image Credit source: tv9 kannada ಬೆಂಗಳೂರು, ಮೇ 21: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದೆಹಲಿಯಿಂದ ಬಂದ ಏರ್ ಇಂಡಿಯಾ ವಿಮಾನವೊಂದು (Air India Flight) ಲ್ಯಾಂಡಿಂಗ್​​ ವೇಳೆ ಅವರ ಹಿಂಭಾಗ ರನ್​ವೇಗೆ ಅಪ್ಪಳಿಸಿದ ಘಟನೆ ಇಂದು ನಡೆದಿದೆ. ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆ ಅವಘಡ ಸಂಭವಿಸಿದೆ ಎಂದು ವರದಿ ಆಗಿದೆ. ಸದ್ಯ 181 ಪ್ರಯಾಣಿಕರು ಸೇರಿದಂತೆ ವಿಮಾನ ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಾಂತ್ರಿಕ ಸಮಸ್ಯೆಯಾ ಅಥವಾ ಪೈಲಟ್​​ಗಳ ಎಡವಟ್ಟಾ…

Read More

ಹೆಣ್ಮಕ್ಕಳಿಗೆ ಕೋರಮಂಗಲ ರಾತ್ರಿ ಸಂಚಾರಕ್ಕೆ ಡೇಂಜರ್​: ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ

ಬೆಂಗಳೂರು, ಮೇ,14: ಸಿಲಿಕಾನ್ ಸಿಟಿಯ ಅತ್ಯಂತ ಜನಪ್ರಿಯ ಹ್ಯಾಂಗ್‌ಔಟ್ ತಾಣಗಳಲ್ಲಿ ಒಂದಾದ ಕೋರಮಂಗಲವು ಈಗ ರಾತ್ರಿ ವೇಳೆ ಮಹಿಳೆಯರ ಸುರಕ್ಷತೆಯ ವಿಚಾರವಾಗಿ ಸುದ್ದಿಯಲ್ಲಿದೆ. ಸ್ನೇಹಿತರೊಂದಿಗೆ ಸಮಯ ಕಳೆಯಲು ಬರುವವರ ಸಂಖ್ಯೆ ಹೆಚ್ಚಿದ್ದರೂ, ಇತ್ತೀಚಿನ ದಿನಗಳಲ್ಲಿ ಮಹಿಳೆಯರನ್ನು ಕೆಣಕುವುದು ಮತ್ತು ಅಸಭ್ಯವಾಗಿ ವರ್ತಿಸುವ ಘಟನೆಗಳು ವರದಿಯಾಗುತ್ತಿವೆ.ರಾತ್ರಿ 1 ಗಂಟೆಯ ನಂತರ ರಸ್ತೆಗಳಲ್ಲಿ ಮಹಿಳೆಯರನ್ನು ಉದ್ದೇಶಿಸಿ ಕೂಗುವುದು ಅಥವಾ ಕಿರುಕುಳ ನೀಡುವುದರಿಂದಾಗಿ ಅನೇಕರು ಹೊರಬರಲು ಭಯಪಡುತ್ತಿದ್ದಾರೆ. ಬೆಂಗಳೂರಿನಂತಹ ಸುರಕ್ಷಿತ ನಗರದಲ್ಲಿ ಇಂತಹ ಪ್ರವೃತ್ತಿ ಬೆಳೆಯುತ್ತಿರುವುದು ವಿಷಾದನೀಯ. “ನಗರವು ಎಲ್ಲರಿಗೂ ಸೇರಿದ್ದು,…

Read More

ಸ್ವಿಚ್ ಆಫ್ ಮಾಡಿದ್ರೂ ಕರೆಂಟ್ ಎಳೆಯುವ ಈ 6 ಉಪಕರಣಗಳು, ಬಿಲ್ ಕಡಿಮೆ ಮಾಡಲು ಸರ್ಕಾರದ ಸಿಂಪಲ್ ಟಿಪ್ಸ್

ಸ್ಟ್ಯಾಂಡ್‌ಬೈ ಮೋಡ್ ಕರಾಳತೆ: ನಿಮ್ಮ ಮನೆಯ ಅನೇಕ ಉಪಕರಣಗಳು “ಆಫ್” ಆಗಿದ್ದರೂ ಸಹ, ಸ್ಟ್ಯಾಂಡ್‌ಬೈ ಮೋಡ್‌ನಲ್ಲಿ ನಿರಂತರವಾಗಿ ವಿದ್ಯುತ್ ಬಳಸುತ್ತಿರುತ್ತವೆ. (ಚಿತ್ರ: ಗೂಗಲ್) ಸರ್ಕಾರದ ಎಚ್ಚರಿಕೆ: ಟಿವಿ ಮತ್ತು ಚಾರ್ಜರ್‌ಗಳಂತಹ ಸಾಧನಗಳು ಆಫ್ ಆಗಿರುವಂತೆ ಕಂಡುಬಂದರೂ ಹಿನ್ನೆಲೆಯಲ್ಲಿ ವಿದ್ಯುತ್ ಎಳೆಯುವ ಬಗ್ಗೆ ಪವರ್ ಕಾರ್ಪೊರೇಷನ್ ಟ್ವೀಟ್ ಮೂಲಕ ಎಚ್ಚರಿಸಿದೆ. ಸೆಟ್-ಟಾಪ್ ಬಾಕ್ಸ್: ಟಿವಿಗಳಂತೆಯೇ ಸೆಟ್-ಟಾಪ್ ಬಾಕ್ಸ್‌ಗಳು ಕೂಡ ಸ್ಟ್ಯಾಂಡ್‌ಬೈ ಮೋಡ್‌ನಲ್ಲಿ ವಿದ್ಯುತ್ ಬಳಸುವುದರಿಂದ, ಇವುಗಳನ್ನೂ ಮುಖ್ಯ ಸ್ವಿಚ್‌ನಿಂದಲೇ ಆಫ್ ಮಾಡುವುದು ಒಳ್ಳೆಯದು. ಚಾರ್ಜರ್ ಅನ್‌ಪ್ಲಗ್ ಮಾಡಿ: ಮೊಬೈಲ್…

Read More

ಜಯತೀರ್ಥ ಮೆಚ್ಚಿದ ‘ವಿಕಲ್ಪ’ ಸಿನಿಮಾ ಟ್ರೇಲರ್; ಜನವರಿ 30ಕ್ಕೆ ಚಿತ್ರ ರಿಲೀಸ್ – Kannada News | Jayatheertha released Vikalpa Kannada movie Trailer ft Pruthviraj Patil and Nagashree Hebbar

ಖ್ಯಾತ ನಿರ್ದೇಶಕ ಜಯತೀರ್ಥ ಅವರು ‘ವಿಕಲ್ಪ’ ಸಿನಿಮಾದ ಟ್ರೇಲರ್ (Vikalpa Trailer) ಬಿಡುಗಡೆ ಮಾಡಿದ್ದಾರೆ. ಪೃಥ್ವಿರಾಜ್‌ ಪಾಟೀಲ್‌ (Pruthviraj Patil) ಅವರು ಈ ಸಿನಿಮಾಗೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಅಲ್ಲದೇ, ಮುಖ್ಯಪಾತ್ರದಲ್ಲಿ ಅಭಿನಯಿಸಿದ್ದಾರೆ. ನಾಗಶ್ರೀ ಹೆಬ್ಬಾರ್‌ (Nagashree Hebbar), ಸಂಧ್ಯಾ ವಿನಾಯಕ್‌, ಹರಿಣಿ ಶ್ರೀಕಾಂತ್‌, ಗಣಪತಿ ವಡ್ಡಿನಗದ್ದೆ, ಸ್ವರೂಪ್‌ ಬಚ್ಚ್‌, ಜಯಂತ್‌ ಡೇವಿಡ್‌, ಪೂಜಾ ಬಚ್ಚ್‌, ಡಾ. ಪ್ರಕೃತಿ, ಗಿರೀಶ್‌ ಹೆಗಡೆ, ಮಾಸ್ಟರ್‌ ಆಯುಷ್ ಸಂತೋಷ್‌ ಕೂಡ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಜನವರಿ 30ರಂದು…

Read More