ಚಿಕ್ಕಮಗಳೂರು: ಕಲ್ಲು ತೂರಾಟ ಮಾಡಿದವರ ಮೇಲೆ, ಕಿಡಿಗೇಡಿಗಳ ಹಿಡಿದವರ ಮೇಲೂ ಎಫ್ಐಆರ್! – Kannada News | Chikkamagaluru Stone Pelting Case: FIR Against Muslim Attackers and Hindus Those Who Caught Them
ಚಿಕ್ಕಮಗಳೂರಿನಲ್ಲಿ ಬಿಗಿ ಬಂದೋಬಸ್ತ್Image Credit source: tv9 ಚಿಕ್ಕಮಗಳೂರು, ಫೆಬ್ರವರಿ 17: ಚಿಕ್ಕಮಗಳೂರು (Chikkamagaluru) ನಗರದ ತಿಲಕ್ ಪಾರ್ಕ್ ಸಮೀಪ ಹಿಂದೂ ಮನೆಯ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಎರಡು ಪ್ರತ್ಯೇಕ ಎಫ್ಐಆರ್ಗಳನ್ನು ದಾಖಲಿಸಿದ್ದಾರೆ. ಕಲ್ಲು ತೂರಾಟ ಮಾಡಿದವರ ಹಾಗೂ ಅವರನ್ನು ಹಿಡಿದು ಪೊಲೀಸರಿಗೊಪ್ಪಿಸಿದವರ ವಿರುದ್ಧವೂ ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಸುಧಾ ಎಂಬವರ ಮನೆಯ ಮೇಲೆ ಕಲ್ಲು ಎಸೆದ ಆರೋಪದ ಮೇರೆಗೆ ಹುಸೇನ್ ಮತ್ತು ರಿಯಾನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಕಲ್ಲು…