Headlines

ಕೋಲಾರದಲ್ಲಿ ಕಲಬೆರಕೆ ಹಾಲು: ವರದಿಯಲ್ಲಿ ಆಘಾತಕಾರಿ ಅಂಶ; ಬೆಚ್ಚಿಬಿದ್ದ ಜನ

ಕೋಲಾರ, ಮಾರ್ಚ್​ 27: ಕಲಬೆರಕೆ ಹಾಲಿನ (Fake Milk Production) ವಿರುದ್ಧ ಸಮರ ಸಾರಿದ್ದ ಜಿಲ್ಲಾಡಳಿತ ಹಲವು ಹಳ್ಳಿಗಳಲ್ಲಿ ದಾಳಿ ನಡೆಸಿ ಹಾಲು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಸದ್ಯ ವರದಿ ಜಿಲ್ಲಾಡಳಿತ ಕೈ ಸೇರಿದ್ದು, 18 ಕಡೆ ಸಂಗ್ರಹಿಸಿದ್ದ ಹಾಲು ಕಲಬೆರಕೆ ಎನ್ನುವ ಆಘಾತಕಾರಿ ವರದಿ ಬಹಿರಂಗವಾಗಿದೆ. ಸದ್ಯ ಈ ವಿಚಾರ ಕೋಲಾರ ಜಿಲ್ಲೆಯ ಜನರಲ್ಲಿ ಆತಂಕ ಮೂಡಿಸಿದೆ. ರಾಜ್ಯದಲ್ಲಿ ಕ್ಷೀರಕಾಂತ್ರಿ ಮೂಲಕ ಬಯಲು ಸೀಮೆಯಲ್ಲಿ ಹಾಲಿನ ಹೊಳೆ ಹರಿಸಿದ ಕೀರ್ತಿ ಕೋಲಾರ ಜಿಲ್ಲೆಯ ಹಾಲು ಉತ್ಪಾದಕರಿಗೆ…

Read More

ಮತ್ತೊಂದು ವಿಶ್ವ ದಾಖಲೆ ನಿರ್ಮಿಸಿದ ವೈಭವ್ ಸೂರ್ಯವಂಶಿ

ಯೂತ್ ಒಡಿಐ ಕ್ರಿಕೆಟ್​ನಲ್ಲಿ ಅತೀ ವೇಗದ ಶತಕ ಸಿಡಿಸಿ ವಿಶ್ವ ದಾಖಲೆ ಬರೆದಿದ್ದ ವೈಭವ್ ಸೂರ್ಯವಂಶಿ (Vaibhav Suryavanshi) ಇದೀಗ ಮತ್ತೊಂದು ವರ್ಲ್ಡ್ ರೆಕಾರ್ಡ್ ನಿರ್ಮಿಸಿದ್ದಾರೆ. ಅದು ಕೂಡ ಅಂಡರ್-19 ವಿಶ್ವಕಪ್​​ನಲ್ಲಿ ಆಕರ್ಷಕ ಅರ್ಧಶತಕ ಬಾರಿಸುವ ಮೂಲಕ ಎಂಬುದು ವಿಶೇಷ. ಬುಲವಾಯೊದ ಕ್ವೀನ್ಸ್ ಪಾರ್ಕ್ ಮೈದಾನದಲ್ಲಿ ನಡೆದ ಝಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಮ್ ಇಂಡಿಯಾ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ವೈಭವ್ ಸೂರ್ಯವಂಶಿ ಕೇವಲ 24 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು. ಈ ಅರ್ಧಶತಕದೊಂದಿಗೆ ಅಂಡರ್-19…

Read More

Gold Rate: ಚಿನ್ನ, ಬೆಳ್ಳಿ ಬೆಲೆ ಸತತ ಇಳಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 17th May 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಮೇ 17: ಚಿನ್ನದ ಬೆಲೆಯ ಸತತ ಇಳಿಕೆ ಮುಂದುವರಿದಿದೆ. ವಾರಾಂತ್ಯದಲ್ಲಿ 290 ರೂಗಳಷ್ಟು ಬೆಲೆ ತಗ್ಗಿದೆ. ಈ ವಾರ ಬಂಗಾರದ ದರ (Gold Rate) ಗ್ರಾಮ್​ಗೆ ಹೆಚ್ಚೂಕಡಿಮೆ ಒಂದು ಸಾವಿರ ರೂಗಳಷ್ಟು ಇಳಿದಿರುವುದು ಗಮನಾರ್ಹ. ವಿದೇಶಗಳಲ್ಲೂ ಇದರ ಬೆಲೆಯಲ್ಲಿ ಸತತ ಇಳಿಕೆ ಆಗುತ್ತಿದೆ. ಚಿನ್ನದಂತೆ ಬೆಳ್ಳಿ ಬೆಲೆಯೂ ಭರ್ಜರಿ ಇಳಿಕೆಯಾಗಿದೆ. ಈ ವಾರ ಬಹುತೇಕ 30 ರೂಗಳಷ್ಟು ತಗ್ಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,43,850 ರುಪಾಯಿ ಇದೆ. 24…

Read More

ಕರ್ನಾಟಕ ಹವಾಮಾನ ವರದಿ: ಇಂದು ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ; 15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​!

ಬೆಂಗಳೂರು, ಏಪ್ರಿಲ್ 03: ಹಲವು ದಿನಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾರ್ಭಟ (Weather Forecast)  ಕಾಣಸಿಗುತ್ತಿದೆ. ಅಂತೆಯೇ ಇಂದೂ ಸಹ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, 15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಯಾವೆಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​? ​ ಬೀದರ್, ಕಲಬುರ್ಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಉತ್ತರ ಕನ್ನಡ, ಹಾವೇರಿ, ಉಡುಪಿ, ದಕ್ಷಿಣ ಕನ್ನಡ,…

Read More

KL Rahul: ಒಂದು ಗೆಲುವು ಎಲ್ಲವನ್ನೂ ಮರೆಸುತ್ತದೆ..! – Kannada News | Kl rahul post match interview after RR vs DC Match

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 43ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ಜಯ ಸಾಧಿಸಿದೆ. ಜೈಪುರದ ಸವಾಯಿ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡವು 20 ಓವರ್​ಗಳಲ್ಲಿ 225 ರನ್​ ಕಲೆಹಾಕಿದ್ದರು. ಈ ಕಠಿಣ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ಪರ ಆರಂಭಿಕ ದಾಂಡಿಗ ಕೆಎಲ್ ರಾಹುಲ್ 40 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ 75 ರನ್ ಬಾರಿಸಿದ್ದರು….

Read More

ಮನೆಗೆ ಹೋಗ್ಬಿಡಿ; ಸ್ಟೇಡಿಯಂ ತೊರೆಯುವಂತೆ ಫ್ಯಾನ್ಸ್​ಗೆ ಸನ್ನೆ ಮಾಡಿದ ಆಕಾಶ್ ಅಂಬಾನಿ – Kannada News | Mumbai Indians’ Biggest IPL Loss: Akash Ambani Walks Out Mid Match, Video Viral

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಯಾರೂ ನಿರೀಕ್ಷಿಸದ ಪ್ರದರ್ಶನ ನೀಡಿತು. ಇದಕ್ಕೆ ಫಲವಾಗಿ ಐಪಿಎಲ್ ಇತಿಹಾಸದಲ್ಲೇ ಮುಂಬೈ ತಂಡ ಅತಿದೊಡ್ಡ ಸೋಲು ಅನುಭವಿಸಿತು. ತನ್ನ ಹಿಂದಿನ ಪಂದ್ಯದಲ್ಲಿ 99 ರನ್​ಗಳ ದಾಖಲೆಯ ಗೆಲುವು ದಾಖಲಿಸಿದ್ದ ಮುಂಬೈ, ಅದರ ನಂತರದ ಪಂದ್ಯದಲ್ಲೇ ಹೀನಾಯ ಸೋಲು ಅನುಭವಿಸಿತು. ತನ್ನ ತವರು ಮೈದಾನದಲ್ಲೇ ಮುಂಬೈ ತಂಡ ಈ ರೀತಿಯ ಪ್ರದರ್ಶನ ನೀಡಿದ್ದು, ತಂಡದ ಮಾಲೀಕ ಆಕಾಶ್ ಅಂಬಾನಿಯನ್ನು ಸಹ ಅಸಮಾಧಾನಗೊಳ್ಳುವಂತೆ ಮಾಡಿತು. ಹೀಗಾಗಿ ಪಂದ್ಯವನ್ನು ವೀಕ್ಷಿಸಲು…

Read More

ಹೈವೇಯಲ್ಲಿ ಸಿಸಿಟಿವಿ ಹಾಕಿ ಪಾಕಿಸ್ತಾನಕ್ಕೆ ಭಾರತದ ಸೈನಿಕರ ಚಲನವಲನಗಳ ಮಾಹಿತಿ ನೀಡ್ತಿದ್ದ ಪಂಜಾಬ್ ವ್ಯಕ್ತಿ ಅರೆಸ್ಟ್​ – Kannada News | Punjab Man Accused of Sharing Military Movement Footage Across Border

ಪಠಾಣ್‌ಕೋಟ್, ಮೇ 22: ಭಾರತೀಯ ರಕ್ಷಣಾ ಪಡೆಗಳ ಚಲನವಲನಗಳ ಸೂಕ್ಷ್ಮ ಮಾಹಿತಿಯನ್ನು ಪಾಕಿಸ್ತಾನ(Pakistan)ದ ಹ್ಯಾಂಡ್ಲರ್‌ಗಳಿಗೆ ರವಾನಿಸುತ್ತಿದ್ದ ಆರೋಪದ ಮೇಲೆ ಪಠಾಣ್‌ಕೋಟ್ ಪೊಲೀಸರು ಬಲ್ಜಿತ್ ಸಿಂಗ್ ಅಲಿಯಾಸ್ ಬಿಟ್ಟು ಎಂಬಾತನನ್ನು ಬಂಧಿಸಿದ್ದಾರೆ. ಚಕ್ ಧಾರಿವಾಲ್ ಗ್ರಾಮದ ನಿವಾಸಿಯಾದ ಬಲ್ಜಿತ್ ಸಿಂಗ್, ರಾಷ್ಟ್ರೀಯ ಹೆದ್ದಾರಿ-44ರ ಪಠಾಣ್‌ಕೋಟ್-ಜಮ್ಮು ರಸ್ತೆಯ ಸೇತುವೆಯ ಬಳಿಯ ಅಂಗಡಿಯೊಂದರಲ್ಲಿ ಇಂಟರ್ನೆಟ್ ಆಧಾರಿತ ಸಿಸಿಟಿವಿ ಕ್ಯಾಮೆರಾವನ್ನು ಅಳವಡಿಸಿದ್ದ. ಈ ಹೆದ್ದಾರಿಯಲ್ಲಿ ಹಾದುಹೋಗುವ ಸೇನೆ ಮತ್ತು ಅರೆಸೈನಿಕ ಪಡೆಗಳ ಚಲನವಲನಗಳನ್ನು ಲೈವ್ ಆಗಿ ಮೇಲ್ವಿಚಾರಣೆ ಮಾಡಿ, ಮಾಹಿತಿಯನ್ನು ಪಾಕಿಸ್ತಾನ ಮತ್ತು…

Read More

ಡಿಜಿಟಲ್ ಅರೆಸ್ಟ್ ವಂಚನೆಗೆ ಬ್ರೇಕ್: ವಾಟ್ಸಾಪ್‌ ಸಂಸ್ಥೆಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಮೋದಿ ಸರ್ಕಾರ!

ದೆಹಲಿ, ಮಾ.21: ದೇಶದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ‘ಡಿಜಿಟಲ್ ಅರೆಸ್ಟ್’ ವಂಚನೆಗಳನ್ನು ನಿಯಂತ್ರಿಸಲು ಕೇಂದ್ರ ಗೃಹ ಸಚಿವಾಲಯವು ವಾಟ್ಸಾಪ್ ಸಂಸ್ಥೆಗೆ ಮಹತ್ವದ ನಿರ್ದೇಶನಗಳನ್ನು ನೀಡಿದೆ. ವಂಚನೆಗೆ ಬಳಕೆಯಾಗುವ ಮೊಬೈಲ್ ಡಿವೈಸ್ ಐಡಿಗಳನ್ನು (Device IDs) ಶಾಶ್ವತವಾಗಿ ನಿರ್ಬಂಧಿಸುವಂತೆ ಸೂಚಿಸಲಾಗಿದೆ. ವಂಚನೆ ಎಸಗುವ ವ್ಯಕ್ತಿ ಅಥವಾ ಜಾಲವನ್ನು ಗುರುತಿಸಿದ ತಕ್ಷಣ, ಅವರು ಬಳಸುವ ಮೊಬೈಲ್‌ನ ಡಿವೈಸ್ ಐಡಿಯನ್ನು ಬ್ಲಾಕ್ ಮಾಡಬೇಕು. ಇದರಿಂದ ವಂಚಕರು ಅದೇ ಫೋನ್ ಬಳಸಿ ಮತ್ತೊಂದು ಅಕೌಂಟ್ ತೆರೆಯಲು ಸಾಧ್ಯವಾಗುವುದಿಲ್ಲ. ಐಟಿ ನಿಯಮಗಳ ಪ್ರಕಾರ, ಡಿಲೀಟ್…

Read More

World Civil Defence Day 2026: ವಿಶ್ವ ನಾಗರಿಕ ರಕ್ಷಣಾ ದಿನವನ್ನು ಆಚರಿಸುವುದರ ಹಿಂದಿನ ಉದ್ದೇಶವೇನು? – Kannada News | World Civil Defence Day 2026: What is the purpose behind celebrating World Civil Defence Day?

ವಿಶ್ವ ನಾಗರಿಕ ರಕ್ಷಣಾ ದಿನImage Credit source: vecteezy ಈ ಪ್ರಪಂಚದಲ್ಲಿ ಹಲವಾರು ಅನಿಶ್ಚಿತ ಘಟನೆಗಳು ಸಂಭವಿಸುತ್ತಿರುತ್ತವೆ. ಕೆಲವೊಮ್ಮೆ ಪ್ರಕೃತಿ ವಿಕೋಪಗಳು ಸಂಭವಿಸಿದರೆ, ಇನ್ನೂ ಕೆಲವೊಮ್ಮೆ ಭಯಾನಕ ಅಪಘಾತ, ಯುದ್ಧಗಳು ಸಂಭವಿಸುತ್ತವೆ. ಇಂತಹ ಬಿಕ್ಕಟ್ಟಿನ ಪರಿಸ್ಥಿತಿಯಲ್ಲಿ ಸಿವಿಲ್‌ ಡಿಫೆನ್ಸ್‌ (Civil Defence) ಸಿಬ್ಬಂದಿಗಳು ತಮ್ಮ ಜೀವದ ಬಗ್ಗೆ ಕಿಂಚಿತ್ತೂ ಚಿಂತಿಸದೆ ನಾಗರಿಕ ರಕ್ಷಣೆಗಾಗಿ ಧಾವಿಸುತ್ತಾರೆ. ಇಂತಹ ಧೈರ್ಯಶಾಲಿ ಹಿರೋಗಳ ತ್ಯಾಗ, ಸೇವೆಯನ್ನು ಗೌರವಿಸಲು, ಮತ್ತು ಜನಸಾಮಾನ್ಯರಲ್ಲಿ ಭದ್ರತೆಯ ಭಾವನೆಯನ್ನು ಮೂಡಿಸಲು, ವಿಪತ್ತುಗಳ ಸಂದರ್ಭದಲ್ಲಿ ಆತ್ಮರಕ್ಷಣೆ ಮತ್ತು ಸುರಕ್ಷತೆಯ…

Read More

ಶಾರುಖ್ ಖಾನ್​ಗೂ ತಟ್ಟಿತು ಯುದ್ಧದ ಬಿಸಿ; ಮುಂಬೈನಲ್ಲೇ ಸೃಷ್ಟಿ ಆಗಲಿದೆ ಮರುಭೂಮಿ

ಬಾಲಿವುಡ್ ನಟ ಶಾರುಖ್ ಖಾನ್ (Shah Rukh Khan) ಮತ್ತು ಅವರ ಪುತ್ರಿ ಸುಹಾನಾ ಖಾನ್ ಮೊದಲ ಬಾರಿಗೆ ತೆರೆ ಹಂಚಿಕೊಳ್ಳುತ್ತಿರುವ ‘ಕಿಂಗ್’ (King) ಸಿನಿಮಾದ ಚಿತ್ರೀಕರಣಕ್ಕೆ ಅನಿರೀಕ್ಷಿತ ಅಡೆತಡೆ ಎದುರಾಗಿದೆ. ದುಬೈನಲ್ಲಿ ನಡೆಯಬೇಕಿದ್ದ ಈ ಚಿತ್ರದ ಪ್ರಮುಖ ಹಂತದ ಚಿತ್ರೀಕರಣವನ್ನು ಭದ್ರತಾ ಕಾರಣಗಳಿಂದಾಗಿ ರದ್ದುಗೊಳಿಸಲಾಗಿದೆ ಎಂದು ವರದಿಯಾಗಿದೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ದುಬೈ ಬದಲು ಮುಂಬೈನಲ್ಲೇ ಮರುಭೂಮಿ ನಿರ್ಮಾಣ ಮಾಡಿ ಚಿತ್ರೀಕರಣ ನಡೆಸಲಾಗುವುದು! ವರದಿಗಳ ಪ್ರಕಾರ, ಏಪ್ರಿಲ್ 9ರಿಂದ ದುಬೈನಲ್ಲಿ…

Read More