Headlines

ಧೋನಿಯ 15 ವರ್ಷಗಳ ಹಳೆಯ ದಾಖಲೆ ಮುರಿದ ರಿಂಕು ಸಿಂಗ್ – Kannada News | Rinku Singh Breaks MS Dhoni’s Record

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ರಿಂಕು ಸಿಂಗ್ (Rinku Singh) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಸಹ ಮಹೇಂದ್ರ ಸಿಂಗ್ ಧೋನಿ (MS Dhoni) ಹೆಸರಿನಲ್ಲಿದ್ದ 15 ವರ್ಷಗಳ ಹಳೆಯ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.  Source link

Read More

‘ಸ್ಟೇಜ್​ ಮೇಲೆ ನಿಲ್ಲಿಸಿ, ನನ್ನ ಕೈಗೆ ಮೈಕ್ ಕೊಡೋದು ನಿಜಕ್ಕೂ ಡೇಂಜರಸ್’; ರಣವೀರ್ ಸಿಂಗ್

ರಣವೀರ್ ಸಿಂಗ್ ಅವರು (Ranveer Singh) ಇತ್ತೀಚೆಗೆ ಸುದ್ದಿ ಆಗಿದ್ದಾರೆ. ಅದಕ್ಕೆ ಕಾರಣ ಆಗಿರೋದು ಅವರು ನಡೆದುಕೊಂಡ ರೀತಿ. ರಣವೀರ್ ಸಿಂಗ್ ಅವರು ಗೋವಾ ಫಿಲ್ಮ್ ಫೆಸ್ಟಿವಲ್​​ನಲ್ಲಿ ಬಾಯಿಗೆ ಬಂದಂತೆ ಮಾತನಾಡಿದ್ದು, ನಡೆದುಕೊಂಡಿದ್ದು ಗೊತ್ತೇ ಇದೆ. ಈ ವಿಷಯ ಚರ್ಚೆ ಹುಟ್ಟುಹಾಕಿತ್ತು. ದೈವ ಅನುಕರಿಸಿ ಟೀಕೆಗೆ ಒಳಗಾದರು. ಈ ವಿಡಿಯೋ ಈಗಲೂ ವೈರಲ್ ಆಗುತ್ತದೆ ಮತ್ತು ಪ್ರಕರಣ ಇನ್ನೂ ಜಾರಿಯಲ್ಲಿದೆ. ಹೀಗಿರುವಾಗಲೇ ಅವರ ಹಳೆಯ ವಿಡಿಯೋ ವೈರಲ್ ಆಗಿದ್ದು, ಟೀಕೆ ಎದುರಿಸಿದ್ದಾರೆ. ರಣವೀರ್ ಸಿಂಗ್ ಅವರು ಈ…

Read More

Video: ಹರಿಯುವ ನೀರಿನಲ್ಲಿ ತೇಲಿ ಹೋದ ಮರಿ ಆನೆಯನ್ನು ಬದುಕಿಸಿದ ತಾಯಿ – Kannada News | A Mother’s Instinct: Elephant Mom Saves Calf From Raging Waters

ಪ್ರಾಣಿಯೇ ಆಗಿರಲಿ, ಮನುಷ್ಯರಾಗಿರಲಿ ತಾಯಿಗೆ ಮಗುವಿನ ಮೇಲಿರುವ ಮಮತೆ ಒಂದೇ. ಹರಿಯುವ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಮರಿಯಾನೆಯನ್ನು ತಾಯಿ ಆನೆ ರಕ್ಷಿಸಿರುವ ವಿಡಿಯೋ ವೈರಲ್ ಆಗಿದೆ. ವೀಡಿಯೊದಲ್ಲಿ, ನೀರಿನ ಹರಿವು ಎಷ್ಟು ಪ್ರಬಲವಾಗಿದೆ ಎಂಬುದನ್ನು ನೀವು ವಿಡಿಯೋದಲ್ಲಿ ನೋಡಬಹುದು ಮತ್ತು ಆನೆ ಮತ್ತು ಅದರ ಮರಿ ಪ್ರವಾಹದಲ್ಲಿ ಕೊಚ್ಚಿ ಹೋಗುವುದನ್ನು ನೀವು ನೋಡಬಹುದು. ಆನೆ ತನ್ನನ್ನು ತಾನು ನಿಯಂತ್ರಿಸಿಕೊಳ್ಳುವಲ್ಲಿ ಯಶಸ್ವಿಯಾಯಿತು, ಆದರೆ ಮರಿ ಆನೆ ನೀರಿನಲ್ಲಿ ತೇಲಲಾರಂಭಿಸಿತು. ಹೆಣ್ಣು ಆನೆ ಮರಿ ಆನೆಯನ್ನು ಹಿಡಿದು ನೀರಿನಿಂದ ಹೊರತೆಗೆದಿತ್ತು….

Read More

GT vs SRH Playing XI: ಬಲಿಷ್ಠ ಪಡೆಯನ್ನೇ ಕಣಕ್ಕಿಳಿಸಿದ ಜಿಟಿ, ಎಸ್​ಆರ್​ಹೆಚ್ – Kannada News | GT vs SRH Playing XI Gujarat Titans vs Sunrisers Hyderabad Today IPL 2026 match Confirmed playing 11 details with name in Kannada

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 56ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿವೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಸನ್​ರೈಸರ್ಸ್ ಹೈದರಾಬಾದ್ ತಂಡದ ನಾಯಕ ಪ್ಯಾಟ್ ಕಮಿನ್ಸ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಗುಜರಾತ್ ಟೈಟಾನ್ಸ್ ಮೊದಲು ಬ್ಯಾಟ್ ಮಾಡಲಿದೆ. ಇನ್ನು ಈ ಪಂದ್ಯಕ್ಕಾಗಿ ಉಭಯ ತಂಡಗಳು ಬಲಿಷ್ಠ ಪಡೆಯನ್ನೇ ಕಣಕ್ಕಿಳಿಸಿದ್ದು, ಎರಡೂ ತಂಡಗಳ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ… ಸನ್‌ರೈಸರ್ಸ್ ಹೈದರಾಬಾದ್ (ಪ್ಲೇಯಿಂಗ್ XI):…

Read More

ಲೋಕಸಭೆಯಲ್ಲಿ ‘G Ram G’ ಮಸೂದೆ ಅಂಗೀಕಾರ, ಮಸೂದೆ ಪ್ರತಿಯನ್ನು ಹರಿದು ಸ್ಪೀಕರ್ ಕಡೆ ಎಸೆದ ವಿಪಕ್ಷ ನಾಯಕರು – Kannada News | Parliament Session: Lok Sabha Clears G RAM G Bill as Opposition Disrupts Proceedings

ನವದೆಹಲಿ, ಡಿಸೆಂಬರ್ 18: ಸಂಸತ್ತಿನ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ಇಂದು ಲೋಕಸಭೆ(Lok Sabha)ಯಲ್ಲಿ ವಿಬಿ ಜಿ ರಾಮ್ ಜಿ( VB G Ram G Bill)  ಮಸೂದೆಯನ್ನು ಅಂಗೀಕರಿಸಲಾಯಿತು.ಕಳೆದ 20 ವರ್ಷಗಳಿಂದ ಗ್ರಾಮೀಣ ಭಾಗದ ಬಡವರ ಜೀವನಾಡಿಯಾಗಿದ್ದ ‘ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ’ (MGNREGA) ಬದಲಾಗಿದೆ. ಕೇಂದ್ರ ಸರ್ಕಾರವು ಲೋಕಸಭೆಯಲ್ಲಿ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಆಜೀವಿಕಾ ಮಿಷನ್ (ಗ್ರಾಮೀಣ) ಅಂದರೆ VB-G RAM G ಮಸೂದೆ-2025ಯನ್ನು ಅಂಗೀಕರಿಸಲಾಗಿದೆ. ವಿರೋಧ…

Read More

ನಿರ್ದೇಶಕ ಪವನ್ ಒಡೆಯರ್ ಗೆ ಮಾತೃ ವಿಯೋಗ; ಅನಾರೋಗ್ಯದಿಂದ ತಾಯಿ ಗೀತಾ ನಿಧನ – Kannada News | Director Pavan Wadeyar’s Mother Geetha Wadeyar Passes Away; Sandalwood Mourns

ಕನ್ನಡ ಚಿತ್ರರಂಗದ ಯಶಸ್ವಿ ಮತ್ತು ಜನಪ್ರಿಯ ನಿರ್ದೇಶಕ ಪವನ್ ಒಡೆಯರ್ ಕುಟುಂಬಕ್ಕೆ ಭರಿಸಲಾಗದ ದುಃಖ ಎದುರಾಗಿದೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರ ತಾಯಿ ಗೀತಾ ಒಡೆಯರ್ (73) ಅವರು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಕಳೆದ ಎರಡು ತಿಂಗಳುಗಳಿಂದ ಗೀತಾ ಆರೋಗ್ಯ ತುಂಬಾನೇ ಹದಗೆಟ್ಟಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ತಾಯಿಯನ್ನು ಪವನ್ ಒಡೆಯರ್ ಬೆಂಗಳೂರಿನಲ್ಲೇ ಇರಿಸಿಕೊಂಡಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಮೃತ ಗೀತಾ ಒಡೆಯರ್ ಅವರು ಕಳೆದ ಕೆಲವು ಸಮಯದಿಂದ ಮಲ್ಟಿಪಲ್ ಮೈಲೋಮ (ಒಂದು ರೀತಿಯ ರಕ್ತದ ಕ್ಯಾನ್ಸರ್)…

Read More

ಬೆಂಗಳೂರಿನಲ್ಲಿ ಕಾರು ಡ್ರಿಫ್ಟಿಂಗ್ ಕೇಸ್: ಮಾಜಿ ಡಾನ್ ಪುತ್ರನಿಗೆ ಬಿಗ್ ರಿಲೀಫ್!

ಬೆಂಗಳೂರು, (ಮಾರ್ಚ್ 23): ನಗರದ ಅನಿಲ್ ಕುಂಬ್ಳೆ ಸರ್ಕಲ್ ಬಳಿ ಐಷಾರಾಮಿ ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ (luxury car drifting Case) ವಿಡಿಯೋ ಬೆಚ್ಚಿಬೀಳಿಸಿದ್ದು, ಎಲ್ಲೆಡೆ ಫುಲ್ ವೈರಲ್ ಆಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕಾರನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದು, ದಿವಂಗತ ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ (Rikki Rai)  ಹೆಸರು ಕೇಳಿಬಂದಿದೆ. ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ರಿಕ್ಕಿ ರೈ ವಿರುದ್ಧದ ಎಫ್​​ಐಆರ್ ದಾಖಲಿಸಿ ನೋಟಿಸ್ ಜಾರಿ ಮಾಡಲಾಗಿದೆ. ಇದರ…

Read More

ಒಂದು ಹಾಡಿನಿಂದ ನಿರ್ದೇಶಕನ ಜೊತೆ ಶುರುವಾಯ್ತು ರಮ್ಯಾ ಕೃಷ್ಣ ಪ್ರೀತಿ – Kannada News | Krishna Vamsi and Ramya Krishna Love Story: From ‘Gulabi’ Songs to Happy Marriage

ನಿರ್ದೇಶಕ ಕೃಷ್ಣ ವಂಶಿ ಇತ್ತೀಚೆಗೆ ಸಂದರ್ಶನವೊಂದರಲ್ಲಿ ಜನಪ್ರಿಯ ನಟಿ ರಮ್ಯಾ ಕೃಷ್ಣ ಅವರ ಪ್ರೀತಿ ಮತ್ತು ಮದುವೆಯ ಬಗ್ಗೆ ಆಸಕ್ತಿದಾಯಕ ಸಂಗತಿಗಳನ್ನು ಹಂಚಿಕೊಂಡಿದ್ದಾರೆ. ಅವರ ಪ್ರೇಮಕಥೆ ‘ಗುಲಾಬಿ’ ಚಿತ್ರದ ಹಾಡುಗಳಿಂದ ಪ್ರಾರಂಭವಾಯಿತು ಎಂದು ಅವರು ಹೇಳಿದರು. ಟಿವಿಯಲ್ಲಿ ‘ಗುಲಾಬಿ’ಸಿನಿಮಾದ ಹಾಡುಗಳನ್ನು ನೋಡಿ ರಮ್ಯಾ ಕೃಷ್ಣ ಇಷ್ಟಪಟ್ಟರು. ಆ ಸಮಯದಲ್ಲಿ ಅವರು ಈಗಾಗಲೇ ದೊಡ್ಡ ತಾರೆಯಾಗಿದ್ದರು ಎಂದು ಕೃಷ್ಣ ವಂಶಿ ಹೇಳಿದರು. ‘ನಮಗೆಲ್ಲರಿಗೂ ಅವರ ಬಗ್ಗೆ ಗೌರವವಿತ್ತು, ನನಗೂ ಸಹ’ ಎಂದು ಅವರು ಹೇಳಿದರು.‘ನಿನ್ನೆ ಪೆಲ್ಲಡತ’ ಚಿತ್ರದ ಪಾತ್ರದ…

Read More

ನಿಮ್ಮ ಜನ್ಮ ಕುಂಡಲಿಯಲ್ಲಿ ಮಂಗಳ ಗ್ರಹ ದುರ್ಬಲ ಸ್ಥಾನದಲ್ಲಿದ್ದರೆ ಈ ಸಮಸ್ಯೆ ಖಚಿತ! – Kannada News | Weak Mars in Astrology: Signs, Effects and Powerful Remedies

ಜ್ಯೋತಿಷ್ಯದ ಪ್ರಕಾರ ಒಟ್ಟು ಒಂಬತ್ತು ಗ್ರಹಗಳಲ್ಲಿ ಮಂಗಳವನ್ನು ಅತ್ಯಂತ ಶಕ್ತಿಶಾಲಿ ಗ್ರಹವೆಂದು ಪರಿಗಣಿಸಲಾಗುತ್ತದೆ. ಇದನ್ನು ಗ್ರಹಗಳ ಅಧಿಪತಿ ಎಂದು ಪರಿಗಣಿಸಲಾಗುತ್ತದೆ. ಮಂಗಳವು ಅಗ್ನಿ ಅಂಶದ ಗ್ರಹವಾಗಿದೆ. ಮಂಗಳವು ಭೂಮಿ, ಕಟ್ಟಡಗಳು, ಧೈರ್ಯ, ಶೌರ್ಯ, ಶಕ್ತಿ ಇತ್ಯಾದಿಗಳ ಅಂಶವಾಗಿದೆ ಎಂದು ಹೇಳಲಾಗುತ್ತದೆ. ದುರ್ಬಲ ಮಂಗಳ ಜಾತಕವನ್ನು ಹೊಂದಿರುವ ವ್ಯಕ್ತಿಯು ಜೀವನದಲ್ಲಿ ಅನೇಕ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಇದಕ್ಕಾಗಿಯೇ ಜ್ಯೋತಿಷಿಗಳು ಮಂಗಳ ಗ್ರಹವನ್ನು ಸರಿಪಡಿಸಲು ಕ್ರಮಗಳನ್ನು ಸಾಧ್ಯವಾದಷ್ಟು ಬೇಗ ತೆಗೆದುಕೊಳ್ಳಬೇಕು ಎಂದು ಹೇಳುತ್ತಾರೆ. ಎಲ್ಲರಿಗೂ ಜ್ಯೋತಿಷ್ಯ ಅರ್ಥವಾಗುವುದಿಲ್ಲ, ಆದ್ದರಿಂದ ವ್ಯಕ್ತಿಯ ಮಂಗಳ…

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದೆಲ್ಲೆಡೆ ಇನ್ನು ಕೆಲ ದಿನ ಶುಷ್ಕ ಹವೆ; ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ – Kannada News | Bengaluru temperature: Heat wave alert in Bengaluru, cloudy sky in Bengaluru

ರಾಜ್ಯದೆಲ್ಲೆಡೆ ಇನ್ನು ಕೆಲ ದಿನ ಶುಷ್ಕ ಹವೆ; ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಬೆಂಗಳೂರು, ಫೆಬ್ರವರಿ 27: ರಾಜ್ಯದಲ್ಲಿ ಹಲವು ದಿನಗಳಿಂದ ತಾಪಮಾನ ಹೆಚ್ಚಿದ್ದು, ಕೆಲ ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗಿರುವುದೂ ಕಂಡುಬಂದಿದೆ. ಆದರೆ ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣ ಹವೆ (Weather Forecast) ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರಿನಲ್ಲಿ ಸಂಜೆಯ ಹೊತ್ತಿಗೆ ಮೋಡ ಮುಸುಕಿದ ವಾತಾವರಣವಿರಲಿದೆ ಎಂದು ಇಲಾಖೆ ತಿಳಿಸಿದೆ. ಎಲ್ಲೆಲ್ಲಿ ಒಣ ಹವೆ? ಇಂದಿನಿಂದ ಕೆಲ ದಿನ ರಾಜ್ಯದಲ್ಲಿ ಶುಷ್ಕ…

Read More