ನೀನು ಬಂಗಾರದ ಮನುಷ್ಯ ಕಣಯ್ಯ!: ಅಭಿಮಾನಿಯ ಫೋನ್ ನೋಡಿ ಕರಗಿದ ಸಂಜು ಸ್ಯಾಮ್ಸನ್ ಮನಸ್ಸು
ಕೇರಳ, ಏ.10: ಸಂಜು ಸ್ಯಾಮ್ಸನ್ (Sanju Samson) ಕ್ರೀಡಾ ಸಾಮ್ರಾಜ್ಯದ ಯುವ ಆಟಗಾರ, ಸೈಲೆಂಟ್ ಆಗಿರುವ ಇವರು, ಒಳ್ಳೆಯ ಮನಸ್ಸಿನ ವ್ಯಕ್ತಿ, ಒಂದು ದಿನವೂ ತಾಳ್ಮೆ ಕಳೆದುಕೊಂಡಿಲ್ಲ. ಎಲ್ಲವನ್ನು ಕೂಲ್ ಆಗಿ ನಿಭಾಯಿಸಿದ್ದಾರೆ, ಇದೀಗ ಇವರ ಈ ಗುಣಕ್ಕೆ ಒಂದು ಒಳ್ಳೆಯ ಉದಾಹರಣೆ ಇಲ್ಲಿದೆ ನೋಡಿದೆ. ಐಪಿಎಲ್ 2026ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ಪರ ಆಡುತ್ತಿರುವ ಸಂಜು ಸ್ಯಾಮ್ಸನ್, ಸಾಲು ಸಾಲು ಸೋಲಿನ ನಂತರವೂ ಅಭಿಮಾನಿಗಳ ಮನಸ್ಸಿನಲ್ಲಿ ಉಳಿದುಕೊಂಡಿದ್ದಾರೆ. ಇದೀಗ ತಮ್ಮ ಗುಣದಿಂದ ಅಭಿಮಾನಗಳಿಗೆ ಮತ್ತಷ್ಟು…