ದಿನ ಭವಿಷ್ಯ: ಇಂದು ಈ ರಾಶಿಯವರು ಏನೇ ಮಾಡಿದರೂ ಅದು ಅಲ್ಪವೆನ್ನುವಂತೆ ಅವರಿಗೆ ಅನಿಸುವುದು… – Kannada News | Daily Horoscope for June 24, 2026: Wednesday Astrology Predictions
ಮೇಷ ರಾಶಿ: ನೀವೇ ಆಯ್ಕೆ ಮಾಡಿಕೊಂಡ ಉದ್ಯೋಗದ ಸ್ಥಳದಿಂದ ನಿಮಗೆ ತೊಂದರೆಯಾಗಿ ಕೆಲಸವನ್ನು ಬಿಡಲಿದಗದೀರಿ. ಸಂಬಂಧಗಳಲ್ಲಿ ಭಾವನಾತ್ಮಕತೆ ಹೆಚ್ಚಿರುತ್ತದೆ. ಬಹಳದಿನಗಳ ಅನಂತೆ ನಿಶ್ಚಿಂತೆಯಿಂದ ನಿದ್ರಿಸುವಿರಿ. ಮನೆಯವರ ಅಭಿಪ್ರಾಯಕ್ಕೆ ಮೌಲ್ಯ ನೀಡಿ. ದಿನದ ಕೊನೆಯಲ್ಲಿ ಅಚ್ಚರಿಯ ಲಾಭದ ಸೂಚನೆ ಇರುವುದು. ಯಾರನ್ನೂ ಗೆಲ್ಲುವೆನು ಎಂಬ ಹುಂಬುತನ ಬೇಡ. ಸಿಟ್ಟಗೊಂಡು ಮಾತನಾಡಬೇಕಾದ ಅವಶ್ಯಕತೆ ಇಲ್ಲ. ಸಮಾಧಾನಚಿತ್ತರಾಗಿ ಮಾತನಾಡಿ. ವೃಷಭ ರಾಶಿ: ಓದಿನಲ್ಲಿ ಆಸಕ್ತಿ ಕಡಿಮೆ ಇರುವುದು ಸ್ಪಷ್ಟವಾಗಿ ಕಾಣುವುದು. ಕೆಲವರು ನಿಮ್ಮ ವಿಚಾರಗಳನ್ನು ತಿರಸ್ಕರಿಸಬಹುದು. ಆಸೆಗಳನ್ನು ಹರಿಬಿಡುವುದು ನಿಮ್ಮ ಯೋಗ್ಯತೆಯನ್ನು…