Headlines

Optical Illusion: ಈ ಒಗಟಿನ ಚಿತ್ರದಲ್ಲಿರುವ ಹಲ್ಲಿಯನ್ನು ಹುಡುಕಿದ್ರೆ ನೀವೇ ಜಾಣರು – Kannada News | Optical illusion: If your eyes are sharp, find the lizard in this picture

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಆಪ್ಟಿಕಲ್ ಇಲ್ಯೂಷನ್ (optical illusion) ಚಿತ್ರಗಳು ದೃಷ್ಟಿ ಸಾಮರ್ಥ್ಯ ಹಾಗೂ ಮೆದುಳನ್ನು ಚುರುಕುಗೊಳಿಸುತ್ತವೆ. ಸೋಶಿಯಲ್ ಮೀಡಿಯಾದಲ್ಲಿ ಇಂತಹ ಸಾಕಷ್ಟು ವೈರಲ್ ಆಗುತ್ತಿರುತ್ತವೆ. ಕೆಲವರು ಈ ಚಿತ್ರಗಳನ್ನು ಬಿಡಿಸಿ ತಮ್ಮ ಬುದ್ಧಿವಂತಿಕೆಯನ್ನು ಪರೀಕ್ಷಿಸಿಕೊಳ್ಳುತ್ತಾರೆ. ಇದೀಗ ನಿಮ್ಮ ದೃಷ್ಟಿ ಸಾಮರ್ಥ್ಯವನ್ನು ಪರೀಕ್ಷಿಸುವ ಸಮಯ. ಈ ಚಿತ್ರದಲ್ಲಿ ಹಲ್ಲಿ  (lizard) ಎಲ್ಲಿದೆ ಎಂದು ನೀವು ಕಂಡು ಹಿಡಿಯಬೇಕು. ನೀವು ಈ ಒಗಟನ್ನು ಬಿಡಿಸಲು ಸಾಧ್ಯವಾದರೆ ನಿಜ ಜೀವನದಲ್ಲಿ ಎದುರಾಗುವ ಸಮಸ್ಯೆಗಳನ್ನು ಸಲೀಸಾಗಿ…

Read More

ಕರ್ನಾಟಕ ಗಡಿಯಲ್ಲಿ 400 ಕೋಟಿ ರೂ. ದರೋಡೆ: ಇಷ್ಟೊಂದು ಹಣ ಸೇರಿದ್ಯಾರಿಗೆ? ಸ್ಫೋಟಕ ಮಾಹಿತಿ ಬಯಲಿಗೆ – Kannada News | Rs 400 crore Robbery In Karnataka Border: Likely money belong gujarat politician

ಬೆಳಗಾವಿ, (ಜನವರಿ 26): ಕರ್ನಾಟಕ ಗಡಿ (Karnataka Border) ಭಾಗದ ಛೋರ್ಲಾ ಘಾಟ್‌ನಲ್ಲಿ ನಡೆದಿದ್ದ ಬರೋಬ್ಬರಿ 400 ಕೋಟಿ ರೂಪಾಯಿ ದರೋಡೆ ಪ್ರಕರಣ ( Rs 400 crore Robbery Case) ದೇಶಾದ್ಯಂತ ಸಂಚಲನ ಮೂಡಿಸಿದೆ. ಆರಂಭದಲ್ಲಿ ಕೇವಲ ದರೋಡೆ ಎಂದು ಬಿಂಬಿತವಾಗಿದ್ದ ಈ ಪ್ರಕರಣದ ಆಳಕ್ಕೆ ಇಳಿದ ಮಹಾರಾಷ್ಟ್ರ ಎಸ್‌ಐಟಿ (SIT) ಅಧಿಕಾರಿಗಳಿಗೆ ಈಗ ರಾಜಕೀಯ ನಂಟು ಮತ್ತು ಬೃಹತ್ ಮನಿ ಲಾಂಡರಿಂಗ್ ಜಾಲದ ವಾಸನೆ ಬಡಿದಿದೆ. 400 ಕೋಟಿ ರೂಪಾಯಿ ಹಣ ಗುಜರಾತ್‌ನ ಅತ್ಯಂತ…

Read More

ನೋಯ್ಡಾ: ದಕ್ಷಿಣ ಕೊರಿಯಾದ ಗೆಳೆಯನನ್ನು ಬರ್ಬರವಾಗಿ ಹತ್ಯೆಗೈದ ಮಣಿಪುರದ ಗೆಳತಿ – Kannada News | Foreign National Killed in Greater Noida Flat; Police Detain Woman Partner

ನೋಯ್ಡಾ, ಜನವರಿ 05: ಕ್ಷುಲ್ಲಕ ಕಾರಣಕ್ಕೆ ಮಣಿಪುರ(Manipur)ದ ಯುವತಿಯೊಬ್ಬಳು ತನ್ನ ಗೆಳೆಯನನ್ನು ಚಾಕುವಿನಿಂದ ಇರಿದು ಹತ್ಯೆ(Murder) ಮಾಡಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ. ಆಕೆಯ ಗೆಳೆಯ ದಕ್ಷಿಣ ಕೊರಿಯಾದವರಾಗಿದ್ದಾರೆ. ಇಬ್ಬರ ನಡುವೆ ಯಾವುದೋ ಸಣ್ಣ ವಿಚಾರಕ್ಕೆ ಜಗಳ ನಡೆದಿದೆ. ಅದು ಅತಿರೇಕಕ್ಕೇರಿ ಆಕೆ ಕೊಲೆ ಮಾಡುವ ಹಂತಕ್ಕೆ ತಲುಪಿದ್ದಾಳೆ. ನೋಯ್ಡಾದಲ್ಲಿ ತನ್ನ ಫ್ಲಾಟ್​ನಲ್ಲಿ ಗೆಳೆಯನನ್ನು ಹತ್ಯೆ ಮಾಡಿದ್ದಾಳೆ. ಮೃತ ವ್ಯಕ್ತಿಯನ್ನು ಡಕ್ ಹೀ ಯುಹ್ ಎಂದು ಗುರುತಿಸಲಾಗಿದೆ. ಆತನಿಗೆ ಇರಿದ ಸ್ವಲ್ಪ ಹೊತ್ತಲ್ಲೇ ಆಕೆಯೇ ಡಕ್​ನನ್ನು ಜಿಮ್ಸ್​ ಆಸ್ಪತ್ರೆಗೆ…

Read More

ಫೆ.27ಕ್ಕೆ ಗಿಲ್ಲಿ ಸಿನಿಮಾ ‘ಸೂಪರ್ ಹಿಟ್’ ರಿಲೀಸ್; ಈಗಲೇ ಬಂದಿದೆ ಒಟಿಟಿ ಡಿಮ್ಯಾಂಡ್ – Kannada News | BBK 12 Winner Gilli Nata starrer Super Hit Kannada movie releasing on 27 February

ಈ ಸಿನಿಮಾದ ಶೀರ್ಷಿಕೆಯೇ ‘ಸೂಪರ್ ಹಿಟ್’. ನಾಗೇಂದ್ರ ಪ್ರಸಾದ್ ಅವರ ಸಹೋದರ ವಿಜಯಾನಂದ್ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ‘ಬಿಗ್ ಬಾಸ್ ಕನ್ನಡ 12’ ವಿನ್ನರ್ ಗಿಲ್ಲಿ ನಟ (Gilli Nata), ಗೌರವ್ ಶೆಟ್ಟಿ, ಶ್ವೇತಾ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಫೆಬ್ರವರಿ 27ರಂದು ‘ಸೂಪರ್ ಹಿಟ್’ (Super Hit) ರಿಲೀಸ್ ಆಗಲಿದೆ. ರಿಲೀಸ್ ಡೇಟ್ ಬಗ್ಗೆ ಮಾಹಿತಿ ನೀಡಲು ಸುದ್ದಿಗೋಷ್ಠಿ ನಡೆಸಲಾಯಿತು. ಅದರಲ್ಲಿ ಗಿಲ್ಲಿ ನಟ, ಸಾಧುಕೋಕಿಲ, ನಾಗೇಂದ್ರ ಪ್ರಸಾದ್, ನಿರ್ಮಾಪಕ ಜಿ. ಉಮೇಶ್…

Read More

IPL Final 2026: ಬೆಂಗಳೂರಲ್ಲಿ ಸಂಭ್ರಮಾಚರಣೆಗೆ ಬ್ರೇಕ್​​, ಅಭಿಮಾನಿಗಳಿಗೆ ಪೊಲೀಸರಿಂದ ಖಡಕ್​​ ಎಚ್ಚರಿಕೆ

ಅಭಿಮಾನಿಗಳಿಗೆ ಬೆಂಗಳೂರು ಪೊಲೀಸರಿಂದ ಖಡಕ್​​ ಎಚ್ಚರಿಕೆ ಬೆಂಗಳೂರು, ಮೇ 31: ಕಳೆದ ವರ್ಷ ರಾಯಲ್​​ ಚಾಲೆಂಜರ್ಸ್​​ ಬೆಂಗಳೂರು ತಂಡ ಐಪಿಎಲ್​ ಟ್ರೋಫಿ ಗೆದ್ದ ಬಳಿಕ ಬೆಂಗಳೂರಿನಲ್ಲಿ ಆಯೋಜಿಸಿದ್ದ ಸಂಭ್ರಮಾಚರಣೆ ವೇಳೆ ದುರಂತ ನಡೆದು 11 ಮಂದಿ ಅಮಾಯಕರು ಪ್ರಾಣ ಕಳೆದುಕೊಂಡಿದ್ದರು. ಆ ಬಳಿಕ ಬೆಂಗಳೂರಿನಲ್ಲಿ ನಡೆದ ಪ್ರತಿಯೊಂದು ಐಪಿಎಲ್​​ ಪಂದ್ಯಕ್ಕೂ ಪೊಲೀಸರು ಬಿಗಿ ಭದ್ರತೆ ಒದಗಿಸಿದ್ದರು. ಈ ನಡುವೆ ಇಂದು (ಮೇ 31) ಬೆಂಗಳೂರು ‌ಮತ್ತು ಗುಜರಾತ್ ತಂಡಗಳ ನಡುವೆ ಐಪಿಎಲ್ ಫೈನಲ್ ಪಂದ್ಯ ಅಹಮದಾಬಾದ್​​ನ ನರೇಂದ್ರ…

Read More

‘45’ ಸಿನಿಮಾ ಒಟಿಟಿ ರಿಲೀಸ್: ಜೀ5 ಮೂಲಕ ಜನವರಿ 23ರಿಂದ ಪ್ರಸಾರ ಶುರು – Kannada News | Shivarajkumar starrer 45 Kannada movie OTT Release on Zee 5 from this date

ವಿಶೇಷ ಕಥಾಹಂದರ ಇರುವ ‘45’ ಸಿನಿಮಾದಲ್ಲಿ ಶಿವರಾಜ್​​ಕುಮಾರ್, ರಾಜ್ ಬಿ. ಶೆಟ್ಟಿ, ಉಪೇಂದ್ರ ಮುಂತಾದವರು ನಟಿಸಿದ್ದಾರೆ. ಅವರ ಅಭಿಮಾನಿಗಳು ಈ ಸಿನಿಮಾವನ್ನು ಚಿತ್ರಮಂದಿರದಲ್ಲಿ ನೋಡಿದ್ದಾರೆ. ಈಗ ಈ ಚಿತ್ರ ಒಟಿಟಿಗೆ ಕಾಲಿಡುತ್ತಿದೆ. ಜನವರಿ 23ರಿಂದ ‘ಜೀ5’ ಒಟಿಟಿ (Zee5 OTT) ಮೂಲಕ ಪ್ರಸಾರ ಆಗಲಿದೆ. ಚಿತ್ರಮಂದಿರಗಳಲ್ಲಿ ‘45’ ಸಿನಿಮಾವನ್ನು (45 Movie) ಮಿಸ್ ಮಾಡಿಕೊಂಡವರು ಮನೆಯಲ್ಲೇ ಕುಳಿತು ನೋಡಬಹುದು. ಬೇರೆ ಬೇರೆ ಭಾಷೆಗಳಿಗೂ ಈ ಸಿನಿಮಾ ಡಬ್ ಆಗಿದೆ. ಅರ್ಜುನ್ ಜನ್ಯ ಅವರು ‘45’ ಚಿತ್ರಕ್ಕೆ ನಿರ್ದೇಶನ…

Read More

‘ಟಾಕ್ಸಿಕ್’ ಟೀಸರ್​​: ಯಶ್ ಜೊತೆ ಕಾರಿನಲ್ಲಿರುವ ನಟಿ ಇವರೇ ನೋಡಿ – Kannada News | Who is the actress with Yash in Toxic Teaser

ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಪ್ರಸ್ತುತ ಭಾರತ ಚಿತ್ರರಂಗದ ಬಲು ನಿರೀಕ್ಷಿತ ಸಿನಿಮಾಗಳಲ್ಲಿ ಒಂದು. ಸಿನಿಮಾ ಬಿಡುಗಡೆಗೆ ದೇಶದಾದ್ಯಂತ ಸಿನಿಮಾ ಪ್ರೇಮಿಗಳು ಕಾತರರಾಗಿ ಕಾಯುತ್ತಿದ್ದಾರೆ. ಇಂದು (ಜನವರಿ 08) ಯಶ್ ಹುಟ್ಟುಹಬ್ಬದ ಪ್ರಯುಕ್ತ ‘ಟಾಕ್ಸಿಕ್’ ಸಿನಿಮಾದ ಟೀಸರ್ ಬಿಡುಗಡೆ ಆಗಿದ್ದು, ಟೀಸರ್ ಸಖತ್ ಹಾಟ್ ಆಗಿಯೂ ಸಖತ್ ಮಾಸ್ ಆಗಿಯೂ ಇದೆ. ಟೀಸರ್​​ನಲ್ಲಿ ಯಶ್​​ ಕಾರೊಂದರಲ್ಲಿ ಯುವತಿಯೊಟ್ಟಿಗೆ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಯುವತಿಯ ಕೆಲವು ಹಾಟ್ ದೃಶ್ಯಗಳು ಟೀಸರ್​​ನಲ್ಲಿ ಇವೆ. ಅಷ್ಟಕ್ಕೂ ಆ ಯುವತಿ ಯಾರು? ‘ಟಾಕ್ಸಿಕ್’…

Read More

ನಿಮಗೆ ಹೈ ಬಿಪಿ ಇದ್ಯಾ? ಹಾಗಿದ್ರೆ ಸ್ಟ್ರೋಕ್ ಆಗದಂತೆ ತಡೆಯಲು ಈ ರೀತಿ ಮಾಡಿ

ಇತ್ತೀಚಿನ ವರ್ಷಗಳಲ್ಲಿ ಹೈ ಬಿಪಿ ಪ್ರಕರಣಗಳು ಹೆಚ್ಚುತ್ತಿವೆ. ಆಹಾರ ಪದ್ಧತಿ ಸರಿಯಾಗಿ ಇಲ್ಲದಿರುವುದು ಮತ್ತು ಅಸ್ವಸ್ಥ ಜೀವನಶೈಲಿ ಈ ರೀತಿ ಸಮಸ್ಯೆ ಹೆಚ್ಚಳಕ್ಕೆ ಪ್ರಮುಖ ಕಾರಣಗಳಾಗಿವೆ. ಸಾಮಾನ್ಯವಾಗಿ ರಕ್ತದೊತ್ತಡದ ಮಟ್ಟ 120/80 ಎಂಎಂಎಚ್ಜಿ (mmHg) ಇರಬೇಕು ಎಂದು ವೈದ್ಯರು ಹೇಳುತ್ತಾರೆ. ಆದರೆ ಇದು ನಿರಂತರವಾಗಿ 140/90 ಎಂಎಂಎಚ್ಜಿ ಅಥವಾ ಅದಕ್ಕಿಂತ ಹೆಚ್ಚಿದ್ದರೆ, ಅದನ್ನು ಹೈಪರ್‌ಟೆನ್ಶನ್ ಎಂದು ಕರೆಯಲಾಗುತ್ತದೆ. ಈ ಮಟ್ಟದಲ್ಲಿ ಬಿಪಿ ದೀರ್ಘಕಾಲ ಇದ್ದರೆ ಸ್ಟ್ರೋಕ್ ಅಪಾಯ ಬಹಳ ಹೆಚ್ಚುತ್ತದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹಾಗಾದರೆ…

Read More

ಆ ಶಾಸಕರಿಂದಲೇ ಅಡ್ಡಮತದಾನ? ಸತ್ಯಶೋಧನಾ ಸಮಿತಿ ವರದಿ ಬಗ್ಗೆ ಸಿಟಿ ರವಿ ಏನಂದ್ರು ನೋಡಿ – Kannada News | BJP Cross Voting: Fact Finding Committee Head CT Ravi Says Interim Report Ready, Admits Suspicion on Certain MLAs

ಚಿಕ್ಕಮಗಳೂರು, ಜೂನ್ 24: ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡಮತದಾನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಎಂಎಲ್ಸಿ, ಸತ್ಯಶೋಧನಾ ಸಮಿತಿಯ ನೇತೃತ್​ವ ವಹಿಸಿರುವ ಸಿಟಿ ರವಿ ಪ್ರಮುಖ ಹೇಳಿಕೆ ನೀಡಿದ್ದಾರೆ. ಮೂವರು ಸದಸ್ಯರ ತಂಡವು ಈ ಕುರಿತು ಮಧ್ಯಂತರ ವರದಿಯನ್ನು ಸಿದ್ಧಪಡಿಸಿದೆ ಎಂದು ಅವರು ತಿಳಿಸಿದ್ದಾರೆ. ಈ ವರದಿಯು ವಿವಿಧ ಮೂಲಗಳಿಂದ ಸಂಗ್ರಹಿಸಿದ ಮಾಹಿತಿಗಳನ್ನು ಆಧರಿಸಿದೆ. ವರದಿಯ ಸಿದ್ಧತೆಯ ಸಂದರ್ಭದಲ್ಲಿ ಮೂವರೂ ಒಮ್ಮತಕ್ಕೆ ಬಂದ ಅಂಶಗಳನ್ನು ಮಾತ್ರ ವರದಿಯಲ್ಲಿ ಸೇರಿಸಲಾಗಿದೆ. ಈ ವರದಿಯು ಗೌಪ್ಯ ಸ್ವರೂಪದ್ದಾಗಿದ್ದು, ರಾಜ್ಯಾಧ್ಯಕ್ಷರಿಗೆ ಸಲ್ಲಿಸುವ…

Read More

Love Tragedy: ಕ್ಷುಲ್ಲಕ ಕಾರಣಕ್ಕೆ ಜಗಳ; ಪ್ರೇಯಸಿ ಸಾವನ್ನಪ್ಪಿದ ಬೆನ್ನಲ್ಲೇ ವಿಷ ಕುಡಿದು ನೇಣಿಗೆ ಶರಣಾದ ಟೆಕ್ಕಿ – Kannada News | Hyderabad Techie Suicide: Love Story Ends in Tragedy, Software Engineer Found Dead in Bhimili

ಹೈದರಾಬಾದ್‌, ಫೆಬ್ರವರಿ 22: ಹೈದರಾಬಾದ್‌ನಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ವಿಶಾಖಪಟ್ಟಣ ಜಿಲ್ಲೆಯ ಭೀಮಿಲಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಚಲನ ಮೂಡಿಸಿದೆ. ಕೆಲವೇ ದಿನಗಳ ಅಂತರದಲ್ಲಿ ಪ್ರೇಮಿಗಳಿಬ್ಬರು ಸಾವನ್ನಪ್ಪಿರುವ ಘಟನೆ ಎರಡೂ ಕುಟುಂಬಗಳನ್ನು ಶೋಕಸಾಗರದಲ್ಲಿ ಮುಳುಗಿಸಿದೆ. ಮೃತ ಯುವಕನನ್ನು ಶ್ಯಾಮ್ ಕುಮಾರ್ ಎಂದು ಗುರುತಿಸಲಾಗಿದ್ದು, ಆತ ಹೈದರಾಬಾದ್‌ನಲ್ಲಿ ಉದ್ಯೋಗದಲ್ಲಿದ್ದು, ಪಾವನಿ ಎಂಬ ಯುವತಿಯನ್ನು ಪ್ರೀತಿಸುತ್ತಿದ್ದ ಎಂದು ತಿಳಿದುಬಂದಿದೆ. ಪ್ರೇಮಿಗಳ ನಡುವೆ ಇತ್ತೀಚೆಗೆ ಜಗಳ ಉಂಟಾದ ಹಿನ್ನೆಲೆಯಲ್ಲಿ, ಪಾವನಿ ಆತ್ಮಹತ್ಯೆಗೆ ಯತ್ನಿಸಿದ್ದರು. ಕುಟುಂಬಸ್ಥರು ತಕ್ಷಣವೇ ಆಸ್ಪತ್ರೆಗೆ…

Read More