ಗುಟ್ಕಾ, ಪಾನ್ ಮಸಾಲ ನಿಷೇಧ ವಾಪಸ್ ಪಡೆದಿಲ್ಲ, ಅಡಿಕೆ ಬೆಳೆಗಾರರಿಗೆ ಯಾವುದೇ ಸಮಸ್ಯೆ ಆಗಲ್ಲ ಎಂದು ಖಾದರ್ – Kannada News | Will Not Withdraw Gutka Ban Order Says Minister UT Khader
ಬೆಂಗಳೂರು, (ಆಗಸ್ಟ್ 15): ಕರ್ನಾಟಕದಲ್ಲಿ ನಿಕೋಟಿನ್ ಯುಕ್ತ ಗುಟ್ಕಾ, ಪಾನ್ ಮಸಾಲ (Gutka And Pan Masala) ನಿಷೇಧಿಸುವ ಬಗ್ಗೆ ಪರ ವಿರೋಧದ ಚರ್ಚೆಗಳು ನಡೆದಿವೆ. ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಬೀರಲಿದೆ ಎಂದು ಕೆಲ ಶಾಸಕರು, ಸಿಎಂ ಡಿಕೆ ಶಿವಕುಮಾರ್ (DK Shivakumar) ಅವರನ್ನ ಭೇಟಿ ಮಾಡಿದ್ದರು. ಇದರ ಬೆನ್ನಲ್ಲೇ ಸಿಎಂ, ಆದೇಶ ವಾಪಸ್ ತೆಗೆದುಕೊಳ್ಳಲು ಆರೋಗ್ಯ ಇಲಾಖೆ ಆಯುಕ್ತರಿಗೆ ಸೂಚಿಸಿದ್ದರು. ಆದ್ರೆ, ಇದೀಗ ಆರೋಗ್ಯ ಸಚಿವ ಯುಟಿ ಖಾದರ್ (UT Khader), ನಾನು ಆದೇಶ…