‘ಧುರಂಧರ್’ ಬಗ್ಗೆ ಮೌನ, ಆದ್ರೆ ಆಲಿಯಾ ಸಿನಿಮಾಗೆ ಹೊಗಳಿಕೆ: ಟ್ರೋಲ್ ಆದ ಶಾರುಖ್ ಖಾನ್ – Kannada News
ಬಾಲಿವುಡ್‌ನ ಬಹುನಿರೀಕ್ಷಿತ ಆ್ಯಕ್ಷನ್ ಥ್ರಿಲ್ಲರ್ ಸಿನಿಮಾ ‘ಆಲ್ಪಾ’ (Alpha) ಟೀಸರ್ ಬಿಡುಗಡೆಯಾಗುತ್ತಿದ್ದಂತೆಯೇ, ವೈಆರ್‌ಎಫ್ ಸ್ಪೈ ಯೂನಿವರ್ಸ್‌ನ ಪ್ರಮುಖ ಪಾತ್ರಧಾರಿಗಳಲ್ಲಿ ಒಬ್ಬರಾಗಿರುವ ಶಾರುಖ್ ಖಾನ್ (Shah Rukh Khan) ಅವರು ಚಿತ್ರತಂಡಕ್ಕೆ ವಿಶೇಷವಾಗಿ ಶುಭ ಹಾರೈಸಿದ್ದಾರೆ. ಆಲಿಯಾ ಭಟ್ ಅವರ ಹೈ-ವೋಲ್ಟೇಜ್ ಆ್ಯಕ್ಷನ್ ಅವತಾರವನ್ನು ಮುಕ್ತಕಂಠದಿಂದ ಶ್ಲಾಘಿಸಿರುವ ಶಾರುಖ್ ಖಾನ್ ಅವರು, ನಟಿಯನ್ನು ‘ಸಿಗ್ಮಾ ಗರ್ಲ್’ ಎಂದು ಕರೆದಿದ್ದಾರೆ. ಇದರೊಂದಿಗೆ ನಟ ಬಾಬಿ ಡಿಯೋಲ್ ಮತ್ತು ನಿರ್ದೇಶಕ ಶಿವ ರವೈಲ್ ಅವರನ್ನು ಶಾರುಖ್ ಶ್ಲಾಘಿಸಿದ್ದಾರೆ. ಇದರಿಂದಾಗಿ ‘ಧುರಂಧರ್’ (Dhurandhar)…