ಇಂಧನ ಕ್ರಾಂತಿ: ಹೆಚ್ಚಿನ ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ಸಂಪೂರ್ಣ ಮನ್ನಾ – Kannada News

ನವದೆಹಲಿ, ಜೂನ್ 11: ಹೆಚ್ಚಿನ ಶೇಕಡಾವಾರು ಎಥೆನಾಲ್‌ನೊಂದಿಗೆ ಬೆರೆಸಿದ ಪೆಟ್ರೋಲ್(Petrol) ಮೇಲಿನ ಅಬಕಾರಿ ಸುಂಕದಿಂದ ವಿನಾಯಿತಿ ನೀಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ಹಣಕಾಸು ಸಚಿವಾಲಯದ ಅಡಿಯಲ್ಲಿರುವ ಕಂದಾಯ ಇಲಾಖೆಯು ಈ ಕುರಿತು ಹೊಸ ಅಧಿಸೂಚನೆಯನ್ನು ಹೊರಡಿಸಿದೆ. ಸರ್ಕಾರವು 2002 ಮತ್ತು 2017 ರಲ್ಲಿ ಹೊರಡಿಸಲಾದ ಹಿಂದಿನ ಅಬಕಾರಿ ಸುಂಕ ನಿಯಮಗಳನ್ನು ನವೀಕರಿಸಿದೆ. ಶೂನ್ಯ ತೆರಿಗೆ ವ್ಯಾಪ್ತಿಗೆ ಬರುವ ಇಂಧನಗಳು ಯಾವುವು? ಇದುವರೆಗೆ ಕೇವಲ ಕಡಿಮೆ ಪ್ರಮಾಣದ ಎಥೆನಾಲ್ ಮಿಶ್ರಣಗಳಿಗೆ (E20 ವರೆಗೆ) ಮಾತ್ರ ಲಭ್ಯವಿದ್ದ ತೆರಿಗೆ ವಿನಾಯಿತಿಯನ್ನು…

Read More

ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?

ಬೀದರ್​, ಜನವರಿ 02: ಹೊಸ ವರ್ಷ ಹಿನ್ನೆಲೆ ಬೀದರ್ ತಾಲ್ಲೂಕಿನ ರಂಜೋಳಖೇಣಿ ಗ್ರಾಮದ ಸರ್ಕಾರ ಶಾಲಾ ಮಕ್ಕಳು ವಿಶೇಷ ಬಜ್ಜಿ ಮತ್ತು ಕಟಕ್ ರೊಟ್ಟಿ ಊಟ ಸವಿದರು. ಮುಖ್ಯೋಪಾಧ್ಯಾಯ ಮಂಜುನಾಥ್​,​ ಶಿಕ್ಷಕರಾದ ಚಂದ್ರಕಾಂತ್ ಹಿಂದೊಡ್ಡಿ, ವಿಷ್ಣು ಕಾಂತ್ ಠಾಕೂರ್​​ ಮಕ್ಕಳಿಗೆ ಊಟದ ವ್ಯವಸ್ಥೆ ಮಾಡಿದ್ದರು. ಕಾರಹುಣ್ಣಿಮೆ‌ಯ ದಿನ ರೈತರು ಹೊಲಕ್ಕೆ ಹೋಗಿ ಭೂತಾಯಿಗೆ ಪೂಜೆ ಮಾಡಿ ಬಜ್ಜಿ ಊಟ ಸವಿಯುವುದು ಇಲ್ಲಿನ‌ ವಾಡಿಕೆ. ಹೀಗಾಗಿ ಈ ಹೊಸ ವರ್ಷದಂದು ಹೊಸತನದಿಂದ ಕೂಡಿರಲೆಂದು ಬಜ್ಜಿ ಊಟದ ವ್ಯವಸ್ಥೆ ಮಾಡಲಾಗಿದೆ….

Read More

“ನನ್ನನ್ನ ಯಾಕೆ ಮದುವೆಯಾಗಲ್ಲ?”: ನಡುರಸ್ತೆಯಲ್ಲೇ ಯುವತಿಯನ್ನು ಬೆದರಿಸಿದ ಮುಸ್ತಫಾ ಖಾದ್ರಿ; ವಿಡಿಯೋ ವೈರಲ್ – Kannada News | Mustafa Qadri’s Love Jihad Scam: New Koppal Video Shows Blackmail Plot

ಕೊಪ್ಪಳ, ಏ.14: ಜಿಲ್ಲೆಯಲ್ಲಿ ಭಾರೀ ಸಂಚಲನ ಮೂಡಿಸಿರುವ ಮುಸ್ತಫಾ ಖಾದ್ರಿ ಲವ್ ಜಿಹಾದ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಮತ್ತೊಂದು ಹೊಸ ವಿಡಿಯೋ ವೈರಲ್ ಆಗಿದ್ದು, ಆರೋಪಿಯ ಅಸಲಿ ಮುಖವಾಡ ಕಳಚಿದೆ. ಯುವತಿಯೊಬ್ಬಳನ್ನು ಬಲವಂತವಾಗಿ ಪ್ರೀತಿಸುವಂತೆ ಮತ್ತು ಮದುವೆಯಾಗುವಂತೆ ಮುಸ್ತಫಾ ಪೀಡಿಸುತ್ತಿರುವುದು ಈ ವಿಡಿಯೋದಲ್ಲಿ ಸ್ಪಷ್ಟವಾಗಿ ಸೆರೆಯಾಗಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ಮುಸ್ತಫಾ ಖಾದ್ರಿ ಬೈಕ್ ಮೇಲೆ ಕುಳಿತು ಯುವತಿಯ ಜೊತೆ ಜಗಳವಾಡುತ್ತಿದ್ದಾನೆ. “ಇಷ್ಟು ದಿನ ಮಾತಾಡಿದ್ದು, ಲವ್ ಮಾಡಿದ್ದೇನು? ಈಗ ಯಾಕೆ ನನ್ನನ್ನ ಲವ್ ಮಾಡಲ್ಲ,…

Read More

ಬ್ಯಾಟರ್​ಗಳ ಅಬ್ಬರದ ನಡುವೆ ಗುಜರಾತ್ ಟೈಟಾನ್ಸ್ ಬೌಲರ್​ಗಳ ಪರಾಕ್ರಮ – Kannada News | GT’s Unstoppable Bowling Force Demolishes IPL 2026!

ಟಿ20 ಕ್ರಿಕೆಟ್ ಎಂದರೆ ಬ್ಯಾಟರ್‌ಗಳ ಅಬ್ಬರ ಎಂಬ ಮಾತನ್ನು ಗುಜರಾತ್ ಟೈಟಾನ್ಸ್ ಬೌಲರ್​ಗಳು ಸುಳ್ಳಾಗಿಸಿದ್ದಾರೆ. ಅದರಲ್ಲೂ ಕಳೆದ ಐದು ಪಂದ್ಯಗಳಲ್ಲಿ ಬಲಿಷ್ಠ ಬ್ಯಾಟಿಂಗ್ ಲೈನಪ್ ಹೊಂದಿರುವ ತಂಡಗಳ ಪಾಲಿಗೆ ಗುಜರಾತ್ ವೇಗಿಗಳು ದುಸ್ವಪ್ನವಾಗಿ ಪರಿಣಮಿಸಿದ್ದಾರೆ. ಕೇವಲ ರನ್ ವೇಗಕ್ಕೆ ಬ್ರೇಕ್ ಹಾಕುವುದು ಮಾತ್ರವಲ್ಲದೆ, ಎದುರಾಳಿಗಳನ್ನು ಸಂಪೂರ್ಣವಾಗಿ ಉಸಿರುಗಟ್ಟಿಸಿ ವಿಕೆಟ್ ಬೇಟೆಯಾಡುವುದನ್ನೇ ಈ ಬೌಲರ್‌ಗಳು ಹವ್ಯಾಸವಾಗಿಸಿಕೊಂಡಿದ್ದಾರೆ. ಕಳೆದ 5 ಪಂದ್ಯಗಳಲ್ಲಿ ಲಭ್ಯವಿದ್ದ 50 ವಿಕೆಟ್‌ಗಳ ಪೈಕಿ ಬರೋಬ್ಬರಿ 46 ವಿಕೆಟ್ ಉರುಳಿಸಿರುವ ಟೈಟಾನ್ಸ್ ಬೌಲರ್‌ಗಳ ಈ ಘಾತಕ ಫಾರ್ಮ್,…

Read More

ಬಾಕ್ಸ್ ಆಫೀಸ್‌ನಲ್ಲಿ ‘ಧುರಂಧರ್ 2’ ಸುನಾಮಿ: 1500 ಕೋಟಿ ಕ್ಲಬ್ ಸೇರುತ್ತಾ ರಣವೀರ್ ಸಿಂಗ್ ಸಿನಿಮಾ?

ಜಿಯೋ ಸ್ಟುಡಿಯೋಸ್ ಮತ್ತು ಬಿ62 ಸ್ಟುಡಿಯೋಸ್ ಸಂಸ್ಥೆಗಳು ಜಂಟಿಯಾಗಿ ನಿರ್ಮಾಣ ಮಾಡಿರುವ ‘ಧುರಂಧರ್: ದಿ ರಿವೆಂಜ್’ (Dhurandhar: The Revenge) ಚಿತ್ರದ ನಾಗಾಲೋಟಕ್ಕೆ ತಡೆ ಇಲ್ಲದಂತಾಗಿದೆ. ವಾರಾಂತ್ಯದ ನಂತರವೂ ಈ ಸಿನಿಮಾ ಚಿತ್ರಮಂದಿರಗಳಲ್ಲಿ ಧೂಳೆಬ್ಬಿಸುತ್ತಿದೆ. ವಾರದ ದಿನಗಳಲ್ಲೂ ಪ್ರೇಕ್ಷಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿರುವ ಈ ಚಿತ್ರ, ಮಾರ್ಚ್ 23 (ಸೋಮವಾರ) ಮತ್ತು ಮಾರ್ಚ್ 24 (ಮಂಗಳವಾರ) ಕೂಡ ತಲಾ 50 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡುವ ಮೂಲಕ ಎಲ್ಲರನ್ನೂ ಬೆರಗುಗೊಳಿಸಿದೆ. 2025ರಲ್ಲಿ ಬಿಡುಗಡೆಯಾಗಿದ್ದ ‘ಧುರಂಧರ್’ ಮೊದಲ ಭಾಗವು…

Read More

ವಿಧಾನ ಸಭೆಯಲ್ಲಿ ದೋಸ್ತಿ, ಹೊರಗಡೆ ಕುಸ್ತಿ: ಸಿದ್ದರಾಮಯ್ಯ ಮತ್ತು ಅಶೋಕ್​​ ನಡುವೆ ಕಳ್ಳೆತ್ತು, ಕುಂಟೆತ್ತು ಕಾಳಗ

ಬೆಂಗಳೂರು, ಮಾರ್ಚ್​​ 31: ವಿಧಾನಸಭೆ ಬಜೆಟ್​​ ಅಧಿವೇಶನದ ವೇಳೆ ಸಿಎಂ ಸಿದ್ದರಾಮಯ್ಯ ಮತ್ತು ವಿಪಕ್ಷ ನಾಯಕ ಆರ್​​. ಅಶೋಕ್​​ ನಡುವೆ ಹೇಳಿಕೊಳ್ಳುವಂತಹ ವಾಗ್ಯುದ್ಧವೇನೂ ನಡೆದಿರಲಿಲ್ಲ. ಇಬ್ಬರ ಮಾತುಗಳೂ ಕೊಂಚ ಮಟ್ಟಿಗೆ ಮೃದು ಎಂಬಂತೆಯೇ ಭಾಸವಾಗಿತ್ತು. ಆದರೆ ಇದೀಗ ಉಪ ಚುನಾವಣೆ ಅಖಾಡದಲ್ಲಿ ಇವರಿಬ್ಬರ ನಡುವಿನ ಮಾತಿನ ಸಮರ ಬಹಳ ಜೋರಾಗಿಯೇ ನಡೆಯುತ್ತಿದೆ. ನಿನ್ನೆ ಬಾಗಲಕೋಟೆಗೆ ಚುನಾವಣಾ ಪ್ರಚಾರಕ್ಕೆಂದು ತೆರಳಿದ್ದ ಸಿಎಂ ಸಿದ್ದರಾಮಯ್ಯ 2028ಕ್ಕೂ ನಾವೇ ಗೆಲ್ತೇವೆ, ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದಿದ್ದರು. ಇನ್ನೂ ಒಂದು ಹೆಜ್ಜೆ ಮುಂದೆ…

Read More

ಹಾಲು ಕರೆಯುವ ಸ್ಪರ್ಧೆ: 20-25 ಲೀಟರ್ ಹಾಲು ಕೊಡುವ ಹಸುಗಳನ್ನ ನೋಡಿ ದಂಗಾದ ಜನ – Kannada News | Record Milk Yields: Devanahalli Hosts State Level Cow Competition and Calf Show

ಅದು ನಿತ್ಯ ಯುವಕರು ಆಟವಾಡುವ, ಹಿರಿಯರು ವಾಕಿಂಗ್ ಮಾಡುವ ಮೈದಾನ. ಆದರೆ ಆ ಮೈದಾನಕ್ಕೆ ಕಳೆದ ಮೂರು ದಿನಗಳಿಂದ ಜನರ ಬದಲಿಗೆ ಜಾನುವಾರುಗಳು ಎಂಟ್ರಿಕೊಟ್ಟಿವೆ. ಏಕೆಂದರೆ ರಾಜ್ಯ ಮಟ್ಟದ ಹೆಚ್ಚು ಹಾಲು ಕರೆಯುವ ಹಸುಗಳ ಸ್ಪರ್ಧೆ ನಡೆಯುತ್ತಿದೆ. ರಾಜ್ಯದ ವಿವಿಧ ಮೂಲೆಗಳಿಂದ ಬಂದ ಜಾನುವಾರುಗಳು ನೋಡುಗರನ್ನ ನಿಬ್ಬೆರಗಾಗುವಂತೆ ಮಾಡಿವೆ.  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ ಗೋಪಾಲಕರ ಸಂಘದ ವತಿಯಿಂದ ಕಳೆದ ಮೂರು ದಿನಗಳಿಂದ ರಾಜ್ಯ ಮಟ್ಟದ ಹೆಚ್ಚು ಹಾಲು ಕರೆಯುವ ಹಸುಗಳ…

Read More

ಪಾಕಿಸ್ತಾನ್ ಟಿ20 ತಂಡ ಪ್ರಕಟ: ಇಬ್ಬರು ಸ್ಟಾರ್ ಆಟಗಾರರು ಔಟ್ – Kannada News | Pakistan squad for Australia series

ಆಸ್ಟ್ರೇಲಿಯಾ ಟಿ20 ತಂಡ: ಮಿಚೆಲ್ ಮಾರ್ಷ್ (ನಾಯಕ), ಶಾನ್ ಅಬಾಟ್, ಕ್ಸೇವಿಯರ್ ಬಾರ್ಟ್ಲೆಟ್, ಮಹ್ಲಿ ಬಿಯರ್ಡ್‌ಮನ್, ಕೂಪರ್ ಕೊನೊಲಿ, ಬೆನ್ ದ್ವಾರ್ಶುಯಿಸ್, ಜ್ಯಾಕ್ ಎಡ್ವರ್ಡ್ಸ್, ಕ್ಯಾಮರೋನ್ ಗ್ರೀನ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಮ್ಯಾಥ್ಯೂ ಕುಹ್ನೆಮನ್, ಮಿಚೆಲ್ ಓವನ್, ಜೋಶ್ ಫಿಲಿಪಿ, ಮ್ಯಾಥ್ಯೂ ರೆನ್‌ಶಾ, ಮ್ಯಾಥ್ಯೂ ಶಾರ್ಟ್, ಮಾರ್ಕಸ್ ಸ್ಟೊಯಿನಿಸ್, ಆ್ಯಡಂ ಝಂಪಾ. Source link

Read More

ಡೆಲಿವರಿ ಬಾಯ್​​ಗೆ ಬೆದರಿಸಿ ತಡ ರಾತ್ರಿ ಹಣ ಪೀಕಿದ ಗುಂಪು: ದೂರು ನೀಡದಂತೆಯೂ ಬೆದರಿಕೆ

ಬೆಂಗಳೂರು, ಏಪ್ರಿಲ್​​ 09: ತಡ ರಾತ್ರಿಯೂ ಕೆಲಸ ಮಾಡುವ ಡೆಲಿವರಿ ಬಾಯ್​​ಗಳನ್ನೇ ಟಾರ್ಗೆಟ್​​ ಮಾಡಿ ದೋಚುವ ಪ್ರಕರಣಗಳು ಬೆಂಗಳೂರಲ್ಲಿ (Bengaluru) ಮೇಲಿಂದ ಮೇಲೆ ನಡೆಯುತ್ತಿದ್ದು, ಇವುಗಳ ಸಾಲಿಗೆ ಮತ್ತೊಂದು ಕೇಸ್​​ ಸೇರ್ಪಡೆಯಾಗಿದೆ. ನಗರದ ನೆಕ್ಸಸ್​​ ಮಾಲ್​​ ಬಳಿ ನಿಂತಿದ್ದ 19 ವರ್ಷದ ಡೆಲಿವರಿ ಬಾಯ್​​ನ ಬೆದರಿಸಿರುವ ಮೂರು ಮಂದಿಯ ಗುಂಪು, ಆನ್‌ಲೈನ್ ಮೂಲಕ 49 ಸಾವಿರ ರೂಪಾಯಿ ಹಣವನ್ನು ವರ್ಗಾಯಿಸಿಕೊಂಡಿರುವ ಬಗ್ಗೆ ದೂರು ದಾಖಲಾಗಿದೆ. ಯುವಕನ ಮೇಲೆ ಹಲ್ಲೆ ನಡೆಸಿರುವ ಬಗ್ಗೆಯೂ ಆರೋಪಿಸಲಾಗಿದೆ. ಮಾರ್ಚ್​​ 31ರ ರಾತ್ರಿ…

Read More

ಈ ವಾರ ಒಟಿಟಿಗೆ ಬರಲಿವೆ ಕೆಲ ಹಿಟ್ ಸಿನಿಮಾಗಳು

ವಿಜಯ್ ಸೇತುಪತಿ, ಅರವಿಂದ ಸ್ವಾಮಿ, ಅದಿತಿ ರಾವ್ ಹೈದರಿ ಸೇರಿದಂತೆ ಹಲವು ಪ್ರತಿಭಾವಂತ ನಟ, ನಟಿಯರು ನಟಿಸಿರುವ ಮೂಕಿ ಸಿನಿಮಾ ‘ಗಾಂಧಿ ಟಾಕ್ಸ್’ ಇದೇ ವಾರ ಒಟಿಟಿಗೆ ಬಂದಿದೆ. ಈ ಸಿನಿಮಾವನ್ನು ಜೀ5 ನಲ್ಲಿ ವೀಕ್ಷಿಸಬಹುದಾಗಿದೆ. ‘ಲಾಲೊ: ಕೃಷ್ಣ ಸದಾ ಸಹಾಯತೆ’ ಬಾಕ್ಸ್ ಆಫೀಸ್​ನಲ್ಲಿ ಹೊಸ ದಾಖಲೆ ಬರೆದ ಸಿನಿಮಾ. ಇದು ಗುಜರಾತಿ ಸಿನಿಮಾ ಆಗಿದ್ದು, ಅತ್ಯಂತ ಕಡಿಮೆ ಬಜೆಟ್​​ನಲ್ಲಿ ನಿರ್ಮಾಣ ಆದ ಈ ಸಿನಿಮಾ ಗಳಿಕೆಯಲ್ಲಿ ದಾಖಲೆಗಳನ್ನು ಬರೆದಿದೆ. ಈ ಸಿನಿಮಾ ಇದೀಗ ಸೋನಿ ಲಿವ್​​ನಲ್ಲಿ…

Read More