Headlines

Daily Devotional: ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ? – Kannada News | Daily Devotional: The Significance of Gotra in Hindu Marriages

ಬೆಂಗಳೂರು, ಡಿಸೆಂಬರ್ 20: ಒಂದೇ ಗೋತ್ರದವರ ನಡುವೆ ವಿವಾಹ ಸಾಧ್ಯವೇ ಎಂಬುದು ಹಲವು ಕುಟುಂಬಗಳಲ್ಲಿ ಉದ್ಭವಿಸುವ ಸಾಮಾನ್ಯ ಪ್ರಶ್ನೆಯಾಗಿದೆ. ಗೋತ್ರವು ವ್ಯಕ್ತಿಯ ಜೀವಾ ನಾಡಿಯನ್ನು ಪ್ರತಿನಿಧಿಸುತ್ತದೆ ಮತ್ತು ಇದು ಹುಟ್ಟಿಗೆ ನೇರ ಸಂಬಂಧ ಹೊಂದಿದೆ. ಜ್ಯೋತಿಷ್ಯ, ಆಧ್ಯಾತ್ಮಿಕ ಮತ್ತು ಸನಾತನ ಧರ್ಮದ ಪ್ರಕಾರ, ವಿವಾಹಕ್ಕಾಗಿ ಗೋತ್ರವನ್ನು ಪರಿಶೀಲಿಸುವುದು ಸಾಂಪ್ರದಾಯಿಕ ಪದ್ಧತಿಯಾಗಿದೆ. ಇದನ್ನು ವಿಜ್ಞಾನದಲ್ಲಿ ಕ್ರೋಮೋಸೋಮ್‌ಗಳಿಗೆ (X-Y, X-X) ಹೋಲಿಸಬಹುದು. ಗೋತ್ರವನ್ನು ಒಂದೇ ರಕ್ತದ ಪ್ರತೀಕ ಎಂದು ಕೂಡ ವ್ಯಾಖ್ಯಾನಿಸಲಾಗುತ್ತದೆ. ವಿವಾಹದ ನಂತರ ಹೆಣ್ಣು ತನ್ನ ಗಂಡನ ಗೋತ್ರವನ್ನು…

Read More

Video: ಕೆಲಸದಿಂದ ಕಲಿತ ಐದು ಜೀವನ ಪಾಠಗಳನ್ನು ವಿವರಿಸಿದ ಯುವಕ – Kannada News | No work is a waste of time; A young man explains the life lessons he learned from work

ಬದುಕು ನಿಂತ ನೀರಲ್ಲ, ಸದಾ ಹರಿಯುತ್ತಿರಬೇಕು. ಈ ಬದುಕಿನುದ್ದಕ್ಕೂ ಕಲಿಯುವ ಪಾಠಗಳು ಅದೆಷ್ಟೋ. ಇದೀಗ ಯುವಕನೊಬ್ಬ ಯಾವುದೇ ಕೆಲಸವು ಸಮಯ ವ್ಯರ್ಥವಲ್ಲ ಎಂದಿದ್ದಾನೆ. 9 ರಿಂದ 5 ರವರೆಗಿನ ತನ್ನ ಕೆಲಸದಿಂದ (job) ತಾನು ಜೀವನ ಕಲಿತ ಪಾಠಗಳನ್ನು (life lesson) ಹಂಚಿಕೊಂಡಿದ್ದಾನೆ. ಈ ಯುವಕನ ಚಿಂತನೆಗಳು ಇಂಟರ್ನೆಟ್ ನಲ್ಲಿ ಚರ್ಚೆಗೆ ನಾಂದಿ ಹಾಡಿವೆ. ದಿವ್ಯಮ್ ಬಾತ್ರಾ (mannubatraa) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಯಾವುದೇ ಕೆಲಸವು ಸಮಯ ವ್ಯರ್ಥವಲ್ಲ ಎಂಬ ಶೀರ್ಷಿಕೆಯೊಂದಿಗೆ ಕ್ಲಿಪ್ ಹಂಚಿಕೊಳ್ಳಲಾಗಿದೆ. ಈ ವಿಡಿಯೋದಲ್ಲಿ…

Read More

ತೂಕ ಇಳಿಕೆ ಮತ್ತು ಹೊಳೆಯುವ ಚರ್ಮಕ್ಕಾಗಿ ಸಮಂತಾ ಮಾಡುತ್ತಾರೆ ಈ 8 ಕಾರ್ಯ – Kannada News | Samantha Ruth Prabhu shared her 8 step morning routine

ಸಮಂತಾ ಋತ್ ಪ್ರಭು (Samantha Ruth Prabhu) ದಕ್ಷಿಣದ ಸ್ಟಾರ್ ನಟಿ. 16 ವರ್ಷಗಳಿಂದಲೂ ಅವರು ಚಿತ್ರರಂಗದಲ್ಲಿದ್ದಾರೆ. ಸಮಂತಾ ಮೊದಲಿನಿಂದಲೂ ಫಿಟ್​​ನೆಸ್​​ ಒತ್ತು ನೀಡುವ ನಟಿಯಾಗಿದ್ದರು. ಆದರೆ ಕೆಲ ವರ್ಷಗಳ ಹಿಂದೆ ಉಂಟಾದ ಅನಾರೋಗ್ಯದ ಬಳಿಕ ಫಿಟ್​​ನೆಸ್ ಅನ್ನು ಮತ್ತಷ್ಟು ಗಂಭೀರವಾಗಿ ಪರಿಗಣಿಸಿದ್ದು ಮಾತ್ರವೇ ಅಲ್ಲದೆ, ಫಿಟ್​​ನೆಸ್​ ಬಗ್ಗೆ ಖುದ್ದು ಜಾಗೃತಿ ಮೂಡಿಸಲು ಆರಂಭಿಸಿದರು. ಪಾಡ್​ಕಾಸ್ಟ್​​ಗಳ್ನು ಮಾಡಿದರು. ಬೇರೆಯವರ ಪಾಡ್​​ಕಾಸ್ಟ್​​ಗೆ ಹೋಗಿ ಫಿಟ್​​ನೆಸ್​ನ ಅವಶ್ಯಕತೆಗಳ ಬಗ್ಗೆ ಹೇಳಿದರು. ಇದೀಗ ಸಮಂತಾ, ತಾವು ಫಿಟ್ ಆಗಿರಲು ಮತ್ತು ಚರ್ಮದ…

Read More

ಕಾಂಗ್ರೆಸ್ MLA​ಗೆ ಬಿಗ್ ಶಾಕ್: ಶಾಸಕ ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್ – Kannada News | Karnataka High Court Invalidates bagepalli Congress MLA Subba Reddy elect

ಬೆಂಗಳೂರು, (ಫೆಬ್ರವರಿ 16): ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ (bagepalli Congress MLA Subba Reddy )ಆಯ್ಕೆ ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ (Karnataka High Court) ಆದೇಶ ಹೊರಡಿಸಿದೆ. 2023ರ ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡಿದ್ದ ಬಿಜೆಪಿಯ ಸಿ ಮುನಿರಾಜು ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ.ಎಸ್.ಕಮಲ್ ಅವರಿದ್ದ ಹೈಕೋರ್ಟ್ ಪೀಠ, ಕಾಂಗ್ರೆಸ್ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿ ಆದೇಶಿಸಿದೆ. ಇನ್ನು ಅಸಿಂಧುಗೊಳಿಸಿದ ಆದೇಶವನ್ನು ಕೋರ್ಟ್, ಚುನಾವಣಾ ಆಯೋಗ ಹಾಗೂ…

Read More

ಲಕ್ಕುಂಡಿಯಲ್ಲಿ ಎಲ್ಲೇ ಆಗೆದರೂ ಸಿಗುತ್ತಂತೆ ಬಂಗಾರ! ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಈರಪ್ಪ ಕಣವಿ – Kannada News | Lakkundis Golden Secret: Tales of Ancient Treasure, Cursed Greed, and Government Searches in Gadag

ಗದಗ, ಜನವರಿ 12: ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಮನೆ ಪಾಯ ಅಗೆಯುವಾಗ ನಿಧಿ ಸಿಕ್ಕ ವಿಚಾರ ಈಗ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಈ ಸಂದರ್ಭದಲ್ಲಿ ಗ್ರಾಮದ ಹಿರಿಯರಾದ ಈರಪ್ಪ ಕಣವಿ ಎಂಬವರು ‘ಟಿವಿ9’ ಜತೆ ಮಾತನಾಡಿದ್ದು, ಈ ಗ್ರಾಮದಲ್ಲಿ ಮಳೆಗಾಲದಲ್ಲಿ ಹಿಂದೆಲ್ಲ ಮಣ್ಣು ಅಗೆಯುವಾಗ ಚಿನ್ನದ ತುಂಡುಗಳು ಕಾಣಿಸುತ್ತಿದ್ದವು ಎಂದಿದ್ದಾರೆ. ಗ್ರಾಮದಲ್ಲಿ ಎಲ್ಲೇ ಅಗೆದರೂ ಬಂಗಾರ ಸಿಗುತ್ತಿತ್ತು. ಆದರೆ, ಈ ನಿಧಿ ಆಸೆಯ ಹಿಂದೆ ಹೋದವರು ರಕ್ತಕಾರಿ ಸತ್ತಿದ್ದಾರೆ ಎಂದು ಅವರು ಹೇಳಿದ್ದಾರೆ. ಈ ಕಾರಣದಿಂದಾಗಿ,…

Read More

ಟೀಮ್ ಇಂಡಿಯಾಗೆ ನಾಲ್ವರು ಹೊಸ ಆಟಗಾರರು ಎಂಟ್ರಿ..!

ಅಫ್ಘಾನಿಸ್ತಾನ್ ವಿರುದ್ಧದ ಸರಣಿಗಾಗಿ 30 ಆಟಗಾರರನ್ನು ಒಳಗೊಂಡ 2 ತಂಡಗಳನ್ನು ಪ್ರಕಟಿಸಲಾಗಿದೆ. ಇಲ್ಲಿ ಏಕದಿನ ಹಾಗೂ ಟೆಸ್ಟ್​ ತಂಡಗಳಲ್ಲಿ ತಲಾ 15 ಸದಸ್ಯರುಗಳನ್ನು ಆಯ್ಕೆ ಮಾಡಲಾಗಿದೆ. ಹೀಗೆ ಆಯ್ಕೆಯಾದ 30 ಆಟಗಾರರಲ್ಲಿ ನಾಲ್ವರು ಹೊಸ ಮುಖಗಳು. ಅಂದರೆ ಇದೇ ಮೊದಲ ಬಾರಿಗೆ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದಾರೆ. ಅವರೆಂದರೆ… ಗುರ್ನೂರ್ ಬ್ರಾರ್ (Gurnoor Brar): ಪಂಜಾಬ್ ಮೂಲದ ವೇಗದ ಬೌಲರ್ ಗುರ್ನೂರ್ ಬ್ರಾರ್ ಭಾರತ  ಟೆಸ್ಟ್ ಮತ್ತು ಏಕದಿನ, ಎರಡೂ ತಂಡಗಳಿಗೆ ಆಯ್ಕೆಯಾಗಿದ್ದಾರೆ. ದೇಶೀಯ ಅಂಕಗಳಲ್ಲಿ 27…

Read More

Manufacturing sector: ಮತ್ತೆ ವಿದೇಶದಲ್ಲಿ ಭಾರತದ ವಿರುದ್ಧ ರಾಹುಲ್ ಧ್ವನಿ; ಸತ್ಯ ಎಷ್ಟು, ಸುಳ್ಳೆಷ್ಟು? – Kannada News | Rahul Gandhi says Indian manufacturing declining, Amit Malviya and others counter with data

ನವದೆಹಲಿ, ಡಿಸೆಂಬರ್ 18: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ವಿದೇಶಕ್ಕೆ ಹೋದಾಗೆಲ್ಲಾ ಭಾರತದ ಸರ್ಕಾರ ಹಾಗೂ ದೇಶದ ಪರಿಸ್ಥಿತಿ ಬಗ್ಗೆ ಟೀಕೆ ಮಾಡುವುದು ಈಗ ಸಾಮಾನ್ಯವಾಗಿ ಹೋಗಿದೆ. ಜರ್ಮನಿಯ ಮ್ಯೂನಿಕ್ ನಗರದಲ್ಲಿ ಬಿಎಂಡಬ್ಲ್ಯು ಕಾರ್ ಕಂಪನಿಯ ಫ್ಯಾಕ್ಟರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರು ಭಾರತದಲ್ಲಿ ಮ್ಯಾನುಫ್ಯಾಕ್ಚರಿಂಗ್ ಕಾರ್ಯ ಇಳಿಮುಖವಾಗಿದೆ ಎಂದು ಹೇಳಿ ಹೊಸ ವಿವಾದ ಹುಟ್ಟುಹಾಕಿದ್ದಾರೆ. ಬಿಎಂಡಬ್ಲ್ಯುದ ಮುಖ್ಯ ಕಚೇರಿ ಮ್ಯೂನಿಕ್ ನಗರದಲ್ಲೇ ಇದೆ. ಅಲ್ಲೇ ಅದರ ವೆಲ್ಟ್ ಅಂಡ್ ಬಿಎಂಡಬ್ಲ್ಯು…

Read More

Video: ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು – Kannada News | Andhra Pradesh Highway Mishap Claims Three Lives After Lorry Car Collision

ಶ್ರೀಕಾಕುಳಂ, ಜನವರಿ 08: ಬೈಕ್ ಸವಾರನನ್ನು ರಕ್ಷಿಸಲು ಹೋಗಿ ಲಾರಿಯೊಂದು ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಶ್ರೀಕಾಕುಳಂನಲ್ಲಿ ನಡೆದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಈ ದುರಂತ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈ ಮನಕಲಕುವ ವೀಡಿಯೊ  ವೈರಲ್ ಆಗಿದೆ. ಭಾರೀ ವಾಹನದ ಮುಂದೆ ಇದ್ದಕ್ಕಿದ್ದಂತೆ ಬಂದ ಬೈಕನ್ನು ತಪ್ಪಿಸಲು ಲಾರಿ ಚಾಲಕ ವಾಹನವನ್ನು ಬಲಕ್ಕೆ ತಿರುಗಿಸಿದ್ದಾನೆ. ಆಗ ಕಾರಿಗೆ ಡಿಕ್ಕಿ ಹೊಡೆದಿದೆ. ಜಿಲ್ಲೆಯ…

Read More

“ಟಿಕೆಟ್ ಬೇಕಿದ್ದರೆ ಡೈರೆಕ್ಟ್ ಡಿಎಂ ಮಾಡಿ”: ಐಪಿಎಲ್ ಟಿಕೆಟ್ ವಂಚನೆ ನಡೆಯುತ್ತಿದೆ ಎಚ್ಚರ

ಬೆಂಗಳೂರು, ಮಾ.18: ಐಪಿಎಲ್ ಪಂದ್ಯಾವಳಿ ಆರಂಭವಾಗುತ್ತಿರುವಂತೆಯೇ, ಟಿಕೆಟ್ ಖರೀದಿಯ ವಿಚಾರದಲ್ಲಿ ವಂಚನೆಗಳು ಹೆಚ್ಚಾಗುತ್ತಿವೆ. ಐಪಿಎಲ್ ಪಂದ್ಯಗಳ ಟಿಕೆಟ್‌ಗಳನ್ನು ಖರೀದಿಸಲು ಉತ್ಸುಕರಾಗಿರುವ ಅಭಿಮಾನಿಗಳು ಹೆಚ್ಚು ಜಾಗರೂಕರಾಗಿರಬೇಕು ಎಂದು ಬೆಂಗಳೂರು ಸೈಬರ್ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ, ಐಪಿಎಲ್ ಟಿಕೆಟ್‌ಗಳನ್ನು ಮಾರಾಟ ಮಾಡುವ ಜಾಲ ಸಕ್ರಿಯವಾಗಿದೆ. ಈ ವಂಚಕರು, “ಟಿಕೆಟ್ ಬೇಕಿದ್ದರೆ ಡೈರೆಕ್ಟ್ ಮೆಸೇಜ್ (ಡಿಎಂ) ಮಾಡಿ” ಎಂದು ಪೋಸ್ಟ್‌ಗಳನ್ನು ಹಾಕಿ ಅಭಿಮಾನಿಗಳನ್ನು ಸೆಳೆಯುತ್ತಿದ್ದಾರೆ. ಇಂತಹ ನಕಲಿ ಖಾತೆಗಳ ಸಂದೇಶಗಳಿಗೆ ಮರುಳಾಗಿ, ಅವರು ಸೂಚಿಸಿದಂತೆ…

Read More

Daily Devotional: ಮನೆಯಿಂದ ಹೊರಡುವಾಗ ಹೊಸ್ತಿಲಿಗೆ ನಮಸ್ಕರಿಸಿ ಹೊರಡಬೇಕು, ಯಾಕೆ ಗೊತ್ತಾ?

ಬೆಂಗಳೂರು, ಮಾರ್ಚ್​​ 14: ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಯಾಕೆ ಮನೆಯಿಂದ ಹೊರಡುವಾಗ ಹೊಸ್ತಿಲಿಗೆ ನಮಸ್ಕರಿಸಿ ಹೊರಡಬೇಕು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಮನೆಯ ಕೆಲವು ನಿರ್ದಿಷ್ಟ ಸ್ಥಳಗಳಿಗೆ ದೈವಿಕ ಅನುಗ್ರಹವಿರುತ್ತದೆ ಎಂದು ನಂಬಲಾಗಿದೆ. ಅಂತಹ ಪ್ರಮುಖ ಸ್ಥಳಗಳಲ್ಲಿ ಹೊಸ್ತಿಲು ಕೂಡ ಒಂದು. ಹೊಸ್ತಿಲಲ್ಲಿ ಮಹಾಲಕ್ಷ್ಮಿಯ ಕೃಪೆ ಸದಾ ಇರುತ್ತದೆ ಎಂದು ಹೇಳಲಾಗುತ್ತದೆ. ಮನೆಯಿಂದ ಹೊರಹೋಗುವಾಗ ಬಲಗಾಲನ್ನು ಆಚೆ ಇಟ್ಟು, ಹೊಸ್ತಿಲನ್ನು ಸ್ಪರ್ಶಿಸಿ, ಅದಕ್ಕೆ ಕೃತಜ್ಞತೆ ಸಲ್ಲಿಸಿ ನಮಸ್ಕರಿಸುವುದು ಶುಭವೆಂದು ಪರಿಗಣಿಸಲಾಗಿದೆ. ನಮ್ಮ ಎಲ್ಲಾ ಕೆಲಸಗಳು ನಿರ್ವಿಘ್ನವಾಗಿ…

Read More