Headlines

CSK vs LSG: ಸಿಎಸ್​ಕೆಗೆ ಮಾಡು ಇಲ್ಲವೇ ಮಡಿ ಪಂದ್ಯ; ಗೆದ್ದರಷ್ಟೇ ಉಳಿಗಾಲ – Kannada News | IPL 2026: CSK vs LSG Playoff Decider – Do or Die Battle for Chennai Super Kings!

ಐಪಿಎಲ್ 2026 (IPL 2026) ರ ಮೇ 10 ರಂದು ಡಬಲ್ ಹೆಡರ್ ಪಂದ್ಯಗಳು ನಡೆಯಲಿವೆ. ಅಂದರೆ ಒಂದೇ ದಿನ ಎರಡು ಪಂದ್ಯಗಳು ನಡೆಯಲಿವೆ. ದಿನದ ಮೊದಲ ಪಂದ್ಯವು ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ (CSK vs LSG) ನಡುವೆ ನಡೆಯಲಿದೆ. ಪ್ಲೇಆಫ್‌ ದೃಷ್ಟಿಯಿಂದ ಈ ಪಂದ್ಯ ಉಭಯ ತಂಡಗಳಿಗೆ ಬಹು ಮುಖ್ಯವಾಗಿದೆ. ಅದರಲ್ಲೂ ಸಿಎಸ್​ಕೆ ತಂಡಕ್ಕೆ ಈ ಪಂದ್ಯ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಈ ಪಂದ್ಯದಲ್ಲಿ…

Read More

ಬೈ ಎಲೆಕ್ಷನ್​ ಪ್ರಚಾರಕ್ಕಿಳಿಯುವ ಮುನ್ನವೇ ಬಿಜೆಪಿ ವಿರುದ್ಧ ಯತ್ನಾಳ್ ವಾಗ್ದಾಳಿ

ವಿಜಯಪುರ, (ಏಪ್ರಿಲ್ 02): ಕಾಂಗ್ರೆಸ್​​ನ ಎಚ್​​ವೈ ಮೇಟಿ ನಿಧನದಿಂದ ತರವಾದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇದೇ ಏಪ್ರಿಲ್ 9ರಂದು ಮತದಾನ ನಡೆಯಲಿದ್ದು, ಎರಡು ರಾಷ್ಟ್ರೀಯ ಪಕ್ಷದಿಂದ ಭರ್ಜರಿ ಪ್ರಚಾರ ನಡೆದಿದೆ. ಬೇಸಿಗೆಯ ಬಿರು ಬಿಸಿಲು ಲೆಕ್ಕಿಸಿದೇ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರು ಮತಬೇಟೆ ನಡೆಸಿದ್ದಾರೆ. ಇದೀಗ ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಹ ಬಾಗಲಕೋಟೆ ಬೈ ಎಲೆಕ್ಷನ್​ ಅಖಾಡಕ್ಕಿಳಿದಿದ್ದು, ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರ ಪ್ರಚಾರಕ್ಕಿಳಿದಿದ್ದಾರೆ. ಚುನಾವಣಾ ಪ್ರಚಾರಕ್ಕೆ ತೆರಳುವ ಮುನ್ನ…

Read More

ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಶಾಸಕ ಯತ್ನಾಳ್

ಬಾಗಲಕೋಟೆ, ಏ.3: ಬಾಗಲಕೋಟೆ ಉಪಚುನಾವಣೆ ಅಖಾಡದಲ್ಲಿ  ಶಾಸಕ  ಬಸನಗೌಡ ಪಾಟೀಲ್ ಯತ್ನಾಳ್ ಅವರು ವೀರಣ್ಣ ಚರಂತಿಮಠ ಅವರ ಪರವಾಗಿ ಪ್ರಚಾರ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಅವರು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಹಿಂದೂ ಸಮಾಜದ ಐಕ್ಯತೆಯನ್ನು ಬಲವಾಗಿ ಪ್ರತಿಪಾದಿಸಿದ ಯತ್ನಾಳ್, ಮತದಾರರು ಯಾವುದೇ ಆಮಿಷಗಳಿಗೆ ಒಳಗಾಗದೆ ಮತ ಚಲಾಯಿಸುವಂತೆ ಕರೆ ನೀಡಿದರು. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಟೀಕಿಸಿದ ಯತ್ನಾಳ್, ಇವು ಜನರ ಮೇಲೆ ತೆರಿಗೆ ಹೊರೆಯನ್ನು ಹೆಚ್ಚಿಸಿವೆ ಎಂದು…

Read More

ಬಿಸಿಲ ಬೇಗೆಯ ನಡುವೆ ಮಳೆಯ ಮುನ್ಸೂಚನೆ: ರಾಜ್ಯದ 10 ಜಿಲ್ಲೆಗಳಲ್ಲಿ ‘ಹೀಟ್ ವೇವ್’ ಎಚ್ಚರಿಕೆ; ಎಲ್ಲೆಲ್ಲಿ ಮಳೆಯಾಗಲಿದೆ? – Kannada News | Karnataka Weather Today: Soaring Heat, Bengaluru 35 37°C; IMD Forecasts Rain

ಬೆಂಗಳೂರು,  ಏ.16: ಕರ್ನಾಟಕದಾದ್ಯಂತ ಬೇಸಿಗೆಯ ಬಿಸಿಲು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಹಲವು ಜಿಲ್ಲೆಗಳಲ್ಲಿ ತಾಪಮಾನವು ದಾಖಲೆ ಮಟ್ಟವನ್ನು ತಲುಪುತ್ತಿದೆ. ಇದರ ನಡುವೆಯೇ, ರಾಜ್ಯದ ಕೆಲವು ಭಾಗಗಳಲ್ಲಿ ವರುಣನ ಆಗಮನವಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಇಂದಿನ ಹವಾಮಾನ ವರದಿ ಹೇಗಿದೆ, ಯಾವೆಲ್ಲ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮಳೆ ಇದೆ ಎಂಬುದನ್ನು ಇಲ್ಲಿ ನೋಡುವ. ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸುಡುವ ಬಿಸಲು ಇದೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು ಗರಿಷ್ಠ ತಾಪಮಾನವು 35°C ನಿಂದ…

Read More

ವ್ಯಕ್ತಿಯ ಶಿರಚ್ಛೇದ ಮಾಡಿ, ರುಂಡವನ್ನು ಮನೆಯಲ್ಲಿ ಎಸೆದು, ತನ್ನಷ್ಟಕ್ಕೆ ಅಡುಗೆ ಮಾಡಿದ ಆರೋಪಿ

ಬಾರಾಬಂಕಿ, ಮಾರ್ಚ್​ 29: ಐಸ್​ಕ್ರೀಂ ಮಾರಾಟಗಾರನ ಶಿರಚ್ಛೇದ(Behead) ಮಾಡಿ, ರುಂಡವನ್ನು ಮನೆಗೆ ಕೊಂಡೊಯ್ದು ಅಡುಗೆ ಮನೆಯಲ್ಲಿ ಎಸೆದು, ತನ್ನಷ್ಟಕ್ಕೆ ಅಡುಗೆ ಮುಂದುವರೆಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ನಡೆದಿದೆ. ಈ ಘಟನೆ ಬಾರಾಬಂಕಿ ಜಿಲ್ಲೆಯ ಪರ್ಸಾವಲ್ ಗ್ರಾಮದಲ್ಲಿ ನಡೆದಿದೆ, ಮೃತ ವ್ಯಕ್ತಿ ಹೆಸರು ಬಬ್ಲು. ಬೇರೆ ದಿನಗಳಂತೆ ಪರ್ಸಾವಲ್ ಗ್ರಾಮಕ್ಕೆ ಐಸ್ ಕ್ರೀಮ್ ಮಾರಾಟ ಮಾಡಲು ಹೋಗಿದ್ದರು. ತನ್ನ ಕೆಲಸ ನಿರ್ವಹಿಸುತ್ತಿದ್ದಾಗ, ಸ್ಥಳೀಯ ನಿವಾಸಿ ಶಂಕರ್ ಯಾದವ್ ಜೊತೆ ಮಾತಿನ ಚಕಮಕಿ ನಡೆದಿತ್ತು….

Read More

ಬಿಜೆಪಿ ಅಭ್ಯರ್ಥಿ ಪರ ಉಚ್ಚಾಟಿತ ಶಾಸಕ ಯತ್ನಾಳ್​ರನ್ನು ಪ್ರಚಾರಕ್ಕೆ ಕರೆದರಾ ವಿಜಯೇಂದ್ರ! ಹೇಳಿದ್ದೇನು ನೋಡಿ

ಬಾಗಲಕೋಟೆ, ಮಾರ್ಚ್ 30: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಏಪ್ರಿಲ್ 9ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರವಾಗಿ ಪ್ರಚಾರ ನಡೆಸಿದ ಬಿವೈ ವಿಜಯೇಂದ್ರ, ಪಕ್ಷದ ಗೆಲುವಿನ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ, ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಚಾರಕ್ಕೆ ಬಂದರೆ ಸ್ವಾಗತಿಸುತ್ತೀರಾ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್ ಪಕ್ಷದವರೇ ಕೆಲವರು ಒಳಗೊಳಗೆ ಬಿಜೆಪಿ ಅಭ್ಯರ್ಥಿಯ ಗೆಲುವಿಗೆ ಸಹಕಾರ ನೀಡುತ್ತಿದ್ದಾರೆ. ಯಾರೇ ಬಿಜೆಪಿ ಅಭ್ಯರ್ಥಿ ಪರ…

Read More

ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ! – Kannada News | Lokayukta Arrest Inspector Caught Red Handed Taking Rs 4 Lakh Bribe From Builder In Bengaluru

ಬೆಂಗಳೂರು, ಜನವರಿ 30: ಕೆ.ಪಿ. ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಗೋವಿಂದರಾಜು 4 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಚೀಟಿ ವ್ಯವಹಾರಕ್ಕೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ವ್ಯಕ್ತಿಯೊಬ್ಬರನ್ನು ಕೇಸ್‌ನಲ್ಲಿ ಸಿಕ್ಕಿಸುವುದಾಗಿ ಬೆದರಿಸಿ ಇನ್ಸ್‌ಪೆಕ್ಟರ್ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ತಿಳಿದುಬಂದಿದೆ. ಮೈಸೂರು ರಸ್ತೆಯ ಸಿಐಆರ್ ಗ್ರೌಂಡ್ ಬಳಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಅವರನ್ನು ವಶಕ್ಕೆ ಪಡೆದಿದ್ದಾರೆ. ಈ ಪ್ರಕರಣದಲ್ಲಿ ಒಟ್ಟು 5 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ…

Read More

Live: ನಾಪತ್ತೆ ಆಗಿದ್ದ ದರ್ಶನ್ ಮಾಜಿ ಮ್ಯಾನೇಜರ್ ದಿಢೀರ್ ಸುದ್ದಿಗೋಷ್ಠಿ – Kannada News | Darshan Former Manager Mallikarjuna Press Meet

ದರ್ಶನ್ ಮ್ಯಾಜೇರ್ ಆಗಿದ್ದ ಮಲ್ಲಿಕಾರ್ಜುನ ಅವರು ಹಲವು ವರ್ಷಗಳ ಕಾಲ ತಲೆಮರಿಸಿಕೊಂಡಿದ್ದರು. ಅವರ ಕಾಣೆ ಆದ ಪ್ರಕರಣದಲ್ಲಿ ತನಿಖೆ ನಡೆಯಬೇಕು ಎಂದೆಲ್ಲ ಆಗ್ರಹ ಕೇಳಿ ಬಂದವು. ಈಗ ಮಲ್ಲಿಕಾರ್ಜುನ್ ಮರಳಿದ್ದು ತಮ್ಮ ಮುಂದಿನ ಯೋಜನೆಗಳ ಕುರಿತು ಮಾಹಿತಿ ನೀಡಿದ್ದಾರೆ. ಆ ಸಂದರ್ಭದ ಲೈವ್ ವಿಡಿಯೋ ಇಲ್ಲಿದೆ ನೋಡಿ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

Petrol Diesel Price Hike: ಪೆಟ್ರೋಲ್, ಡೀಸೆಲ್ ದರ ಮತ್ತೆ ಏರಿಕೆ! ಬೆಳ್ಳಂಬೆಳಗ್ಗೆ ಗ್ರಾಹಕರಿಗೆ ಶಾಕ್ – Kannada News | Petrol, Diesel Price Hike: Fuel Prices Increase Again by 90 Paise

ಬೆಳ್ಳಂಬೆಳಗ್ಗೆ ಗ್ರಾಹಕರಿಗೆ ಶಾಕ್, ಪೆಟ್ರೋಲ್, ಡೀಸೆಲ್ ದರ ಮತ್ತೆ ಏರಿಕೆ! ಬೆಂಗಳೂರು, ಮೇ 19: ಕಳೆದ ಶುಕ್ರವಾರದಂದು (ಮೇ 15) ಇಂಧನ ದರ 3 ರೂ.ನಷ್ಟು ಏರಿಕೆಯಾಗಿತ್ತು. ಇಂದು ಬೆಳ್ಳಂಬೆಳಗ್ಗೆ ಮತ್ತೊಮ್ಮೆ ಪೆಟ್ರೋಲ್, ಡೀಸೆಲ್ (Petrol, Diesel) ದರದಲ್ಲಿ 90 ಪೈಸೆ ಏರಿಕೆಯಾಗಿದ್ದು, ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಗ್ರಾಹಕರಿಗೆ ಶಾಕ್ ಕೊಟ್ಟಿದೆ. ಒಂದೇ ವಾರದಲ್ಲಿ ಎರಡನೇ ಬಾರಿ ತೈಲ ಬೆಲೆ ಏರಿಕೆಯಾಗಿದ್ದು, ಇದರಿಂದ ಸಾರ್ವಜನಿಕರ ಜೇಬಿಗೆ ಮತ್ತಷ್ಟು ಕತ್ತರಿ ಬೀಳಲಿದೆ. (ಮಾಹಿತಿ ಅಪ್ಡೇಟ್ ಆಗುತ್ತಿದೆ) ಇನ್ನಷ್ಟು…

Read More

ದ್ವೇಷದ ಮಧ್ಯೆಯೂ ದಾಖಲೆ ಬರೆದ ರಶ್ಮಿಕಾ-ವಿಜಯ್ ವಿವಾಹ – Kannada News | Rashmika Vijay Deverakonda Wedding: Instagram Record Shattered, Fan Love Triumphs

ರಶ್ಮಿಕಾ ಮಂದಣ್ಣ (Rashmika Mandanna) ಹಾಗೂ ವಿಜಯ್ ದೇವರಕೊಂಡ ವಿವಾಹ ಆಗುತ್ತಿದ್ದಾರೆ ಎಂಬ ಸುದ್ದಿ ಹರಿದಾಡಿದ ಬೆನ್ನಲ್ಲೇ ಒಂದು ವರ್ಗದ ಜನರು ರಶ್ಮಿಕಾನ ಟೀಕಿಸಲು ಆರಂಭಿಸಿದರು. ರಶ್ಮಿಕಾ ಅವರು ರಕ್ಷಿತ್ ಶೆಟ್ಟಿ ಜೊತೆ ನಿಶ್ಚಿತಾರ್ಥ ರದ್ದು ಮಾಡಿಕೊಂಡಿದ್ದನ್ನು ನೆನಪಿಸಿಕೊಂಡು ತಕರಾರು ತೆಗೆದಿದ್ದರು. ದ್ವೇಷದ ಸಂದೇಶಗಳನ್ನು ಹಬ್ಬಿಸಿದ್ದರು. ಇದರ ಮಧ್ಯೆಯೂ ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ಇನ್​​ಸ್ಟಾಗ್ರಾಮ್ ಪೋಸ್ಟ್ ಹೊಸ ದಾಖಲೆಯನ್ನೇ ಬರೆದಿದೆ. ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಅವರ ವಿವಾಹ ಉದಯಪುರದಲ್ಲಿ ಅದ್ದೂರಿಯಾಗಿ ನಡೆಯಿತು. ರಾಜರ…

Read More