IND vs PAK Playing XI: ಪಾಕ್ ವಿರುದ್ಧದ ಪಂದ್ಯಕ್ಕೆ ಭಾರತ ತಂಡದಲ್ಲಿ 2 ಬದಲಾವಣೆ – Kannada News | IND vs PAK Playing XI India vs Pakistan Today 27th T20 World Cup 2026 match playing 11 details with name in kannada
2026 ರ ಟಿ20 ವಿಶ್ವಕಪ್‌ನ ಗುಂಪು ಹಂತದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಇಂದು ನಡೆಯುತ್ತಿದೆ. ಈ ಪಂದ್ಯವು ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಸೂಪರ್ 8 ಸುತ್ತಿಗೆ ಅರ್ಹತೆ ಪಡೆಯಲು ಈ ಪಂದ್ಯದ ಗೆಲುವು ಉಭಯ ತಂಡಗಳಿಗೆ ಅಗತ್ಯವಾಗಿರುವುದರಿಂದ ಎರಡೂ ತಂಡಗಳು ಶತಾಯಗತಾಯ ಗೆಲ್ಲುವ ಇರಾದೆಯೊಂದಿಗೆ ಕಣಕ್ಕಿಳಿಯುತ್ತಿವೆ. ಇದರ ಜೊತೆಗೆ ಟೀಂ ಇಂಡಿಯಾ, ಪಾಕಿಸ್ತಾನದ ವಿರುದ್ಧ ತನ್ನ ಅಜೇಯ ಓಟವನ್ನು ಮುಂದುವರೆಸಲು ನೋಡುತ್ತಿದೆ. ಇದೀಗ ಈ ಪಂದ್ಯದ ಟಾಸ್ ಕೂಡ ನಡೆದಿದ್ದು, ಟಾಸ್…