ಸ್ವಾಮೀಜಿಯನ್ನು ಹನಿಟ್ರಾಪ್ ಮಾಡಲು ನಡೆದಿತ್ತಾ ಸಂಚು?: ಇದರ ಹಿಂದೆ ಶಾಸಕ ಕಾಶಪ್ಪನವರ್ ಕೈವಾಡ ಇದ್ಯಾ? ದೂರಿನಲ್ಲಿ ಬಿಚ್ಚಿಟ್ಟ ಸತ್ಯ!
ವಿಜಯಪುರ, ಏ. 07: ಪಂಚಮಸಾಲಿ 2ಎ ಮೀಸಲಾತಿ ಹೋರಾಟದ ಮುಂಚೂಣಿಯಲ್ಲಿರುವ ಕೂಡಲಸಂಗಮ ಪೀಠದ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿಗಳ ಸುತ್ತ ಈಗ ವಿವಾದವೊಂದು ಸುತ್ತಿಕೊಂಡಿದೆ. ಸ್ವಾಮೀಜಿಗಳ ಮೇಲೆ ಹಲ್ಲೆ ನಡೆಸಿ, ನಂತರ ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಮಾಡಲಾಗುತ್ತಿದೆ ಎಂದು ಅವರ ಶಿಷ್ಯ ಸಂತೋಷ ಮಂಜಣ್ಣಿ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಪ್ರಕಾರ, ಕಳೆದ ಫೆಬ್ರವರಿ 11 ರಂದು ವಿಜಯಪುರ ತಾಲೂಕಿನ ಕಗ್ಗೋಡ ಬಳಿ ಸ್ವಾಮೀಜಿಗಳು ಕಾರಿನಲ್ಲಿ ತೆರಳುತ್ತಿದ್ದಾಗ ತ್ರಿವೇಣಿ ಎಂಬ ಮಹಿಳೆ ಮತ್ತು ಇತರರು…