ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2026: ಆನ್ಲೈನ್ನಲ್ಲಿ ರಿಸಲ್ಟ್ ಪ್ರಕಟ
ಬೆಂಗಳೂರು, (ಏಪ್ರಿಲ್ 09): 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1 ಫಲಿತಾಂಶ (Karnataka 2nd PUC Result 2026) ಹೊರಬಿದ್ದಿದೆ. ಆನ್ಲೈನ್ ನಲ್ಲಿ ಫಲಿತಾಂಶ ಪ್ರಕಟವಾಗಿದ್ದು, ಬಳಿಕ ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರು ಇಂದು (ಏಪ್ರಿಲ್ 09) ಸಂಜೆ 6ಕ್ಕೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಲಿದ್ದಾರೆ. ಇದಕ್ಕೂ ಮೊದಲು ಆನ್ಲೈನ್ನಲ್ಲಿ https://karresults.nic.in ವೆಬ್ಸೈಟ್ ಮೂಲಕ ಫಲಿತಾಂಶವನ್ನು ಪರಿಶೀಲನೆ ಮಾಡಬಹುದು. ಒಂದು ವೇಳೆ…