‘ಧುರಂಧರ್’ ಸಿನಿಮಾ ಆಫರ್ ತಿರಸ್ಕರಿಸಿದರಾ ನಾಗಾರ್ಜುನ? – Kannada News | Did Dhurandhar’s Rehman Dakait character offered to Akkineni Nagarjuna first
ಬಾಲಿವುಡ್‌ನ ಇತ್ತೀಚಿನ ಬ್ಲಾಕ್‌ಬಸ್ಟರ್ ಸಿನಿಮಾ ‘ಧುರಂಧರ್’ (Dhurandhar) ಬಾಕ್ಸ್ ಆಫೀಸ್‌ನಲ್ಲಿ ಇತಿಹಾಸವನ್ನೇ ಬರೆದಿದೆ. ರಣ್ವೀರ್ ಸಿಂಗ್ ನಾಯಕನಾಗಿ ನಟಿಸಿರುವ ಈ ಸಿನಿಮಾನಲ್ಲಿ ಅವರಷ್ಟೆ ಪ್ರಾಮುಖ್ಯತೆಯನ್ನು ಇತರೆ ಪಾತ್ರಗಳು ಸಹ ಪಡೆದುಕೊಂಡಿವೆ. ಅದರಲ್ಲೂ ರಹಮಾನ್ ಡಕೈತ್ ಪಾತ್ರವಂತೂ ಸೂಪರ್ ಹಿಟ್ ಆಗಿದೆ. ಪಾತ್ರದಲ್ಲಿ ನಟಿಸಿರುವ ಅಕ್ಷಯ್ ಖನ್ನಾ, ತಾವೇಕೆ ಬಾಲಿವುಡ್‌ನ ಪ್ರತಿಭಾವಂತ ನಟ ಎಂಬುದನ್ನು ಸಾಬೀತುಪಡಿಸಿದ್ದಾರೆ. ಆದರೆ ಈ ಪಾತ್ರ ಮೊದಲಿಗೆ ದಕ್ಷಿಣದ ಸ್ಟಾರ್ ನಟನಿಗೆ ಆಫರ್ ಮಾಡಲಾಗಿತ್ತು ಎನ್ನಲಾಗುತ್ತಿದೆ. ತೆಲುಗಿನ ಸ್ಟಾರ್ ಹೀರೋ ಆಗಿರುವ ಅಕ್ಕಿನೇನಿ ನಾಗಾರ್ಜುನ…