Headlines

Samudrika Shastra: ನಿಮ್ಮ ಅಂಗೈಯಲ್ಲಿ ಈ ವಿಶೇಷ ರೇಖೆ ಇದೆಯೇ? ಹಾಗಿದ್ರೆ ಹಣಕ್ಕೆಂದೂ ಕೊರತೆಯಾಗದು! – Kannada News | Palmistry and Wealth: Decode Financial Success from Your Hand Lines

ಭಾರತೀಯ ಜ್ಯೋತಿಷ್ಯ ಪರಂಪರೆಯಲ್ಲಿ “ಹಸ್ತಸಾಮುದ್ರಿಕ ಶಾಸ್ತ್ರ” ಎಂದು ಕರೆಯಲ್ಪಡುವ ಈ ವಿದ್ಯೆ, ಕೈಯಲ್ಲಿನ ರೇಖೆಗಳು ಮತ್ತು ಚಿಹ್ನೆಗಳ ಆಧಾರದ ಮೇಲೆ ವ್ಯಕ್ತಿಯ ಸ್ವಭಾವ, ಭಾಗ್ಯ ಮತ್ತು ಆರ್ಥಿಕ ಸ್ಥಿತಿಯನ್ನು ವಿವರಿಸುತ್ತದೆ. ಹಸ್ತಸಾಮುದ್ರಿಕ ಶಾಸ್ತ್ರದ ಪ್ರಕಾರ, ಕೈಯಲ್ಲಿನ ಮೂರು ಮುಖ್ಯ ರೇಖೆಗಳು ಆರ್ಥಿಕ ಪ್ರಗತಿಯೊಂದಿಗೆ ಸಂಬಂಧ ಹೊಂದಿವೆ .ಸೂರ್ಯ ರೇಖೆ, ವಿಧಿ ರೇಖೆ ಮತ್ತು ಸಂಪತ್ತಿಗೆ ಸಂಬಂಧಿಸಿದ ಕೆಲವು ವಿಶೇಷ ಚಿಹ್ನೆಗಳು. ಆದರೆ ಮೊದಲು ಯಾವ ಕೈಯನ್ನು ನೋಡಬೇಕು? ಒಂದು ಮುಖ್ಯ ಪ್ರಶ್ನೆ ಮೂಡುತ್ತದೆ. ಶಾಸ್ತ್ರಗಳ ಪ್ರಕಾರ, ಬಲಗೈ…

Read More

ಸಿಗ್ನಲ್ ಜಂಪ್ ಕೃತಿಗೆ ಕಸಾಪ ದತ್ತಿ ಪ್ರಶಸ್ತಿ – Kannada News | Avva pustakaalaya Anant Kunigal gets Publisher RN Hubbu datti Award 2024 for tv9 creative producer Ravindra Muddi’s Signal Jump book

ಬೆಂಗಳೂರು, (ಫೆಬ್ರವರಿ 02): ಕನ್ನಡ ಟಿವಿ9 ಕ್ರಿಯೇಟಿವ್ ಪ್ರೊಡ್ಯೂಸರ್ ರವೀಂದ್ರ ಮುದ್ದಿ ಅವರ ಸಿಗ್ನಲ್ ಜಂಪ್ (Signal Jump) ಕಥಾ ಸಂಕಲನ ಪ್ರಕಟಿಸಿದ್ದ ಅವ್ವ ಪುಸ್ತಕಾಲಯದ ಅನಂತ ಕುಣಿಗಲ್ ಅವರಿಗೆ 2024ನೇ ಸಾಲಿನ ಪ್ರಕಾಶಕ ಆರ್. ಎನ್. ಹಬ್ಬು ದತ್ತಿ ಪ್ರಶಸ್ತಿ ಲಭಿಸಿದೆ. 2024ರ ಜನವರಿಯಿಂದ ಡಿಸೆಂಬರ್ ಅಂತ್ಯದವರೆಗೂ ಪ್ರಕಟಗೊಂಡ ಕೃತಿಗಳನ್ನು ಒಟ್ಟು 54 ಪ್ರಕಾರದ ದತ್ತಿಗಳ 58 ಪ್ರಶಸ್ತಿಗಳಿಗೆ ಕನ್ನಡ ಸಾಹಿತ್ಯ ಪರಿಷತ್ತು ಆಯ್ಕೆ ಮಾಡಿದೆ. ವಿವಿಧ ಪ್ರಕಾರದ ಸಾಹಿತ್ಯದ ಪ್ರಶಸ್ತಿಗಾಗಿ ಸುಮಾರು 900 ಕೃತಿಗಳಲ್ಲಿ…

Read More

ರಾಜ್ಯ ರಾಜಕಾರಣದ ಮೇಲೆ ಕಣ್ಣು: ಹೇಗಿದೆ ಗೊತ್ತಾ ನಿಖಿಲ್​​, ಪ್ರತಾಪ್​​, ಸುಮಲತಾ ಪ್ಲ್ಯಾನ್​​? – Kannada News | Karnataka Elections 2028: Early Political Plans of Nikhil, Pratap, and Sumalatha

ಪ್ರತಾಪ್​​ ಸಿಂಹ, ಸುಮಲತಾ ಮತ್ತು ನಿಖಿಲ್​. ಬೆಂಗಳೂರು, ಜನವರಿ 09: 2028ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಹಲವು ನಾಯಕರು ಈಗಿನಿಂದಲೇ ತಯಾರಿ ಆರಂಭಿಸಿದ್ದಾರೆ . ಯಾವ ಕ್ಷೇತ್ರದಲ್ಲಿ ತಾವು ಚುನಾವಣೆಗೆ ಸ್ಪರ್ಧಿಸಿದ್ರೆ ಒಳಿತು, ರಣತಂತ್ರ ಹೇಗಿರಬೇಕು ಎಂಬ ಬಗ್ಗೆ ಲೆಕ್ಕಾಚಾರ ನಡೆಸುತ್ತಿದ್ದಾರೆ. ಈ ಸಾಲಿನಲ್ಲಿ ಈಗಾಗಲೇ ಬಿಜೆಪಿಯ ಪ್ರತಾಪ್​​ ಸಿಂಹ ಮತ್ತು ಸುಮಲತಾ ಹೆಸರು ಕೇಳಿಬಂದಿತ್ತು. ಇದಕ್ಕೀಗ ಕೇಂದ್ರ ಸಚಿವ ಹೆಚ್​​.ಡಿ. ಕುಮಾರಸ್ವಾಮಿ ಪುತ್ರ ನಿಖಿಲ್​​ ಹೆಸರೂ ಸೇರ್ಪಡೆಯಾಗಿದೆ. ಹ್ಯಾಟ್ರಿಕ್​​ ಸೋಲಿನ ಬಳಿಕ ಪುಟಿದೇಳಲು ಜೆಡಿಎಸ್​​ ಯುವ…

Read More

ಜಿಪಿಎಸ್ ಇಲ್ಲದರೂ ಹಡಗು, ವಿಮಾನ ಪತ್ತೆ: ಬೆಂಗಳೂರಿನ ಸ್ಟಾರ್ಟ್‌ಅಪ್ ಹೊಸ ಪ್ರಯತ್ನ!

ಬೆಂಗಳೂರು, ಏಪ್ರಿಲ್ 05: ಪಶ್ಚಿಮ ಏಷ್ಯಾ ಸಂಕಷ್ಟದ ಹಿನ್ನೆಲೆ ಕಳ್ಳ ಸಾಗಣೆ, ಅಕ್ರಮ ಮೀನುಗಾರಿಕೆ ಹಾಗೂ ‘ಡಾರ್ಕ್ ಶಿಪ್ಪಿಂಗ್’ ಬಗ್ಗೆ ಆತಂಕ ಹೆಚ್ಚುತ್ತಿರುವ ನಡುವೆಯೇ, ಬೆಂಗಳೂರಿನ (Bengaluru) ಸ್ಟಾರ್ಟ್‌ಅಪ್ ಕ್ಸೋವಿಯನ್ ಏರೋಸ್ಪೇಸ್ ಜಿಪಿಎಸ್ ಆಫ್ ಇದ್ದರೂ ಹಡಗು ಮತ್ತು ವಿಮಾನಗಳನ್ನು ಪತ್ತೆಹಚ್ಚುವ ಹೊಸ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿದೆ. ಕೃತಕ ಬುದ್ಧಿಮತ್ತೆ (AI) ಆಧಾರಿತ ರೇಡಿಯೋ ಫ್ರೀಕ್ವೆನ್ಸಿ ಸಾಧನವು ಹಡಗುಗಳು, ವಿಮಾನಗಳು, ರಕ್ಷಣಾ ಕ್ಷೇತ್ರ ಹಾಗೂ ಕೈಗಾರಿಕಾ ಬಳಕೆಗೆ ಉಪಯುಕ್ತವಾಗಿದೆ. ವಾಣಿಜ್ಯ ಶಿಪ್ಪಿಂಗ್ ಕಂಪನಿಗಳೊಂದಿಗೆ ಪೈಲಟ್ ಯೋಜನೆಗಳು ನಡೆಯುತ್ತಿದ್ದು, ಭಾರತೀಯ…

Read More

ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ – Kannada News | Devotees Witness Unique Thorn Bed Ritual At Tamil Nadu Muthumariamman Temple

ಚೆನ್ನೈ, ಜನವರಿ 2: ತಮಿಳುನಾಡಿನ ಶಿವಗಂಗೈ ಜಿಲ್ಲೆಯ ತಿರುಪ್ಪುವನಂ ಬಳಿಯ ಹಳ್ಳಿಯಲ್ಲಿ ಪೂಂಗವನಂ ಮುತ್ತುಮಾರಿಯಮ್ಮನ್ ದೇವಾಲಯವಿದೆ. 63 ವರ್ಷದ ನಾಗರಾಣಿ ಅಮ್ಮವರು ಈ ದೇವಾಲಯದ ಆಡಳಿತಾಧಿಕಾರಿ. ಪ್ರತಿ ಮಂಡಲ ಪೂಜೆಯ ಸಮಯದಲ್ಲಿ 48 ದಿನಗಳ ಕಾಲ ಉಪವಾಸ ಆಚರಿಸುವುದು ಮತ್ತು ಜನರಿಗೆ ದೈವಿಕ ಮಾತುಗಳನ್ನು ಹೇಳುವುದು ಇಲ್ಲಿನ ಸಂಪ್ರದಾಯವಾಗಿದೆ. ಈ ವೇಲೆ 7 ಅಡಿ ಎತ್ತರದ ಮುಳ್ಳಿನ ಹಾಸಿಗೆಯನ್ನು ಉಡೈ ಮುಳ್ಳು ಮತ್ತು ಕರುವೇಲ ಮರದ ಮುಳ್ಳಿನಂತಹ ವಸ್ತುಗಳಿಂದ ತಯಾರಿಸಲಾಗುತ್ತದೆ. ನಾಗರಾಣಿ ಅಮ್ಮವರು ಭಕ್ತರನ್ನು ಆಶೀರ್ವದಿಸಲು ಆ…

Read More

ಮುಂಬರುವ ಎರಡು ಟಿ20 ಸರಣಿಗಳಿಂದ ಹಾರ್ದಿಕ್ ಪಾಂಡ್ಯಗೆ ಕೋಕ್? – Kannada News

ಐರ್ಲೆಂಡ್ ಮತ್ತು ಇಂಗ್ಲೆಂಡ್ ಪ್ರವಾಸಕ್ಕೆ ಟೀಂ ಇಂಡಿಯಾದ (Team India) ಆಯ್ಕೆ ಜೂನ್ 6 ರಂದು ನಡೆಯಲಿದೆ ಎಂದು ವರದಿಯಾಗಿದೆ. ಆದಾಗ್ಯೂ, ಈ ಎರಡು ಪ್ರವಾಸಗಳಿಗೆ ಹಾರ್ದಿಕ್ ಪಾಂಡ್ಯ (Hardik Pandya) ಅವರನ್ನು ಆಯ್ಕೆ ಮಾಡುವ ಸಾಧ್ಯತೆ ಕಡಿಮೆ. ಅಂದರೆ, ಅವರನ್ನು ಭಾರತದ ಟಿ20 ತಂಡದಿಂದ ಕೈಬಿಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಹಾರ್ದಿಕ್ ಅವರನ್ನು ಟಿ20 ತಂಡದಿಂದ ಕೈಬಿಡುವುದರ ಹಿಂದಿನ ಉದ್ದೇಶ ಏಕದಿನ ವಿಶ್ವಕಪ್‌. ಮುಂದಿನ ವರ್ಷ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ನಲ್ಲಿ ಅನುಭವಿ…

Read More

VIDEO: ಅದು ಔಟ್ ಅಲ್ಲಮ್ಮ… ಹೆಂಡ್ತಿ ಕುಣಿಯುವುದನ್ನು ತಡೆದ ಧೋನಿ – Kannada News | IND vs ENG: MS Dhoni’s Reaction To Wife Sakshi’s Celebration

ಮಾರ್ಚ್ 5, 2026 ರಂದು ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ, ಸಾಕ್ಷಿ ಧೋನಿ ಅವರ ಸಂಭ್ರಮಕ್ಕೆ ಎಂ.ಎಸ್. ಧೋನಿ ನೀಡಿದ ಪ್ರತಿಕ್ರಿಯೆ ಭಾರಿ ವೈರಲ್ ಆಗಿದೆ. ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದ ದ್ವಿತೀಯ ಇನಿಂಗ್ಸ್​ 18ನೇ ಓವರ್‌ನಲ್ಲಿ ಜಸ್​ಪ್ರೀತ್ ಬುಮ್ರಾ ಎಸೆದ ಚೆಂಡನ್ನು ಇಂಗ್ಲೆಂಡ್ ಬ್ಯಾಟರ್ ಸ್ಯಾಮ್ ಕರನ್ ನೇರವಾಗಿ ಬಾರಿಸಿದರು. ಬುಮ್ರಾ ಅದನ್ನು ಅದ್ಭುತವಾಗಿ ಹಿಡಿದರು. ಇದನ್ನು ನೋಡಿ ಗ್ಯಾಲರಿಯಲ್ಲಿದ್ದ ಸಾಕ್ಷಿ ಅವರು ‘ಕ್ಲೀನ್ ಕ್ಯಾಚ್’ ಎಂದು ಭಾವಿಸಿ…

Read More

ಕಾಂತಾರ, ಕೆಜಿಎಫ್ ಸಿನಿಮಾಗಳಿಂದ ಮಾತ್ರ ಚಿತ್ರರಂಗ ಬೆಳೆಯಲ್ಲ: ಪ್ರಿಯಾ ಹಾಸನ್ – Kannada News | Actress Priya Hassan talks about Karnataka Film Chamber election 2026

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (Karnataka Film Chamber of Commerce) ಚುನಾವಣೆ ಕಾವು ಹೆಚ್ಚಾಗಿದೆ. ಈ ಬಾರಿ ಪ್ರಿಯಾ ಹಾಸನ್ ಅವರು ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿದ್ದಾರೆ. ಈ ಬಗ್ಗೆ ಅವರು ಟಿವಿ9 ಜೊತೆ ಮಾತನಾಡಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಸಮಸ್ಯೆಗಳು ಇವೆ. ಅವುಗಳನ್ನು ಬಗೆಹರಿಸುವ ಬಗ್ಗೆ ಅವರು ಭರವಸೆ ನೀಡಿದ್ದಾರೆ. ‘ನಿರ್ಮಾಪಕರಿಗೆ ಇರುವ ಸಮಸ್ಯೆಗಳಿಗೆ ಪರಿಹಾರ ಕೊಡಬೇಕು. ಕೇವಲ ಕಾಂತಾರ, ಕೆಜಿಎಫ್ ಸಿನಿಮಾಗಳಿಂದ ಮಾತ್ರ ಚಿತ್ರರಂಗ ಬೆಳೆಯಲ್ಲ. ಬೇರೆ ಬೇರೆ ಸಿನಿಮಾಗಳು ಕೂಡ ಬರಬೇಕು. ಆಗ…

Read More

16 ಅಂಕಗಳಿದ್ದರೂ ಗುಜರಾತ್ ಟೈಟಾನ್ಸ್​ ಇನ್ನೂ ಪ್ಲೇಆಫ್‌ಗೆ ಕ್ವಾಲಿಫೈ ಆಗಿಲ್ಲವೇಕೆ? – Kannada News | IPL 2026: Why Gujarat Titans’s 16 Points Don’t Guarantee a Playoff Spot

ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ಪ್ರಸಕ್ತ ಸೀಸನ್ ರೋಚಕ ಘಟ್ಟವನ್ನು ತಲುಪಿದ್ದು, ಪ್ಲೇಆಫ್ ರೇಸ್ ದಿನದಿಂದ ದಿನಕ್ಕೆ ಜಟಿಲವಾಗುತ್ತಿದೆ. ಸಾಮಾನ್ಯವಾಗಿ ಯಾವುದೇ ಐಪಿಎಲ್ ಟೂರ್ನಿಯಲ್ಲಿ 16 ಅಂಕಗಳನ್ನು ಗಳಿಸಿದ ತಂಡವು ಅತ್ಯಂತ ಸುಲಭವಾಗಿ ಪ್ಲೇಆಫ್​ ಹಂತಕ್ಕೆ ಅರ್ಹತೆ ಪಡೆಯುತ್ತದೆ. ಆದರೆ, ಈ ಬಾರಿ ಗುಜರಾತ್ ಟೈಟಾನ್ಸ್ (GT) ಈಗಾಗಲೇ 16 ಅಂಕಗಳನ್ನು ತನ್ನ ಖಾತೆಗೆ ಜಮೆ ಮಾಡಿಕೊಂಡಿದ್ದರೂ, ಅಧಿಕೃತವಾಗಿ ಇನ್ನೂ ಸಹ ಪ್ಲೇಆಫ್ ಸ್ಥಾನವನ್ನು ಖಚಿತ ಪಡಿಸಿಕೊಳ್ಳಲು ಸಾಧ್ಯವಾಗಿಲ್ಲ. ಇದಕ್ಕೆ ಮುಖ್ಯ ಕಾರಣ ಅಂಕ ಪಟ್ಟಿಯಲ್ಲಿ…

Read More

FMGE 2026: ನೀವು ವಿದೇಶದಲ್ಲಿ MBBS ಮುಗಿಸಿದ್ದೀರಾ? ಭಾರತದಲ್ಲಿ ವೈದ್ಯರಾಗಲು ಈ ಪರೀಕ್ಷೆ ಕಡ್ಡಾಯ! – Kannada News | FMGE 2026: Foreign Doctors Guide to Medical Practice in India Apply Now!

ವಿದೇಶಿ ಸಂಸ್ಥೆಗಳಲ್ಲಿ ವೈದ್ಯಕೀಯ ಪದವಿ ಪಡೆದ ಭಾರತೀಯ ನಾಗರಿಕರು ಅಥವಾ ಸಾಗರೋತ್ತರ ಭಾರತೀಯರು (OCI) ನೇರವಾಗಿ ಭಾರತದಲ್ಲಿ ವೈದ್ಯಕೀಯ ವೃತ್ತಿಯನ್ನು ಆರಂಭಿಸಲು ಸಾಧ್ಯವಿಲ್ಲ. ಅವರು ಮೊದಲು ‘ವಿದೇಶಿ ವೈದ್ಯಕೀಯ ಪದವಿ ಪರೀಕ್ಷೆ’ ಅಥವಾ FMGE ಎಂಬ ಕಡ್ಡಾಯ ಸ್ಕ್ರೀನಿಂಗ್ ಪರೀಕ್ಷೆಯನ್ನು ಎದುರಿಸಬೇಕಾಗುತ್ತದೆ. ಈ ಪರೀಕ್ಷೆಯಲ್ಲಿ ಉತ್ತೀರ್ಣರಾದ ನಂತರವೇ ಅವರಿಗೆ ರಾಷ್ಟ್ರೀಯ ವೈದ್ಯಕೀಯ ಆಯೋಗ ಅಥವಾ ರಾಜ್ಯ ವೈದ್ಯಕೀಯ ಮಂಡಳಿಗಳಲ್ಲಿ ನೋಂದಣಿ ಮಾಡಿಕೊಳ್ಳಲು ಮತ್ತು ಭಾರತದಲ್ಲಿ ಅಭ್ಯಾಸ ಮಾಡಲು ಪರವಾನಗಿ ಸಿಗುತ್ತದೆ. ಪರೀಕ್ಷಾ ವೇಳಾಪಟ್ಟಿ ಮತ್ತು ಅರ್ಜಿ ಪ್ರಕ್ರಿಯೆ:…

Read More