ಕ್ಯಾಪ್ಟನ್ಸಿ ಬೇಕೆ ಬೇಕು ಎಂದು ಇಷ್ಟು ಕೆಳಮಟ್ಟಕ್ಕೆ ಇಳಿಯಬಾರದಿತ್ತು ಅಶ್ವಿನಿ – Kannada News | Ashwini Gowda Bigg Boss Captaincy Row: Victim Card Sparks Outrage
ಬಿಗ್ ಬಾಸ್ (Bigg Boss) ಮನೆಯಲ್ಲಿ ಅಶ್ವಿನಿ ಗೌಡ ಅವರು ಈ ವಾರ ಕ್ಯಾಪ್ಟನ್ಸಿ ಟಾಸ್ಕ್ಗೆ ಆಯ್ಕೆ ಆಗಿದ್ದರು. ಆದರೆ, ಧನುಷ್ ಎದುರು ಗೆಲ್ಲಲು ಅವರಿಗೆ ಸಾಧ್ಯವಾಗಲೇ ಇಲ್ಲ. ಈಗ ಅಶ್ವಿನಿ ಗೌಡ ಅವರು ನಡೆದುಕೊಂಡ ರೀತಿ ಚರ್ಚೆಗೆ ಕಾರಣವಾಗಿದೆ. ಅವರು ಆಟದಲ್ಲಿ ಉಂಟಾದ ತೊಂದರೆಯನ್ನು ತಮ್ಮ ಲಾಭಕ್ಕೆ ಬಳಸಿಕೊಳ್ಳಲು ಮುಂದಾಗಿದ್ದರು. ಅವರು ಇಷ್ಟು ಕೆಳಮಟ್ಟಕ್ಕೆ ಇಳಿಯಬಾರದಿತ್ತು ಎಂದು ಅನೇಕರು ಸೋಶಿಯಲ್ ಮೀಡಿಯಾದಲ್ಲಿ ಅಭಿಪ್ರಾಯಪಟ್ಟಿದ್ದಾರೆ.. ಈ ವಾರ ಅಶ್ವಿನಿ ಗೌಡಗೆ ಅದೃಷ್ಟ ಒಲಿದಿತ್ತು. ಅವರು ಗಿಲ್ಲಿ ಸಹಾಯದಿಂದ…