4000 ಕೋಟಿ ಬಜೆಟ್ ಹಾಕಿ ‘ರಾಮಾಯಣ’ ನಿರ್ಮಿಸುತ್ತಿರುವುದೇಕೆ? ಉತ್ತರ ಕೊಟ್ಟ ನಿರ್ಮಾಪಕ – Kannada News | Ramayana producer Namit Malhotra talks about why he produce the movie
ಭಾರತೀಯ ಚಿತ್ರರಂಗದ ಅತ್ಯಂತ ದೊಡ್ಡ ಬಜೆಟ್ ಸಿನಿಮಾ ‘ರಾಮಾಯಣ’ದ (Ramayana) ಹಾಲಿವುಡ್‌ನಲ್ಲಿ ಈಗಾಗಲೇ ದೊಡ್ಡ ಹೆಸರು ಮಾಡಿರುವ ಸ್ಟುಡಿಯೋ ಹೊಂದಿರುವ ನಿರ್ಮಾಪಕ ನಮಿತ್ ಮಲ್ಹೋತ್ರಾ ಅವರು ಈ ಸಿನಿಮಾಕ್ಕೆ ಬಂಡವಾಳ ಹೂಡಿದ್ದಾರೆ. ಹಾಲಿವುಡ್‌ನಲ್ಲಿ ಭಾರತದ ಸಿನಿಮಾಕ್ಕೆ ಮೌಲ್ಯ ತಂದುಕೊಡಬೇಕೆಂಬ ಘನ ಉದ್ದೇಶದಿಂದಲೇ ಈ ಸಿನಿಮಾಕ್ಕೆ ಕೈ ಹಾಕಿರುವುದಾಗಿ ಈ ಹಿಂದೆ ಅವರು ಹೇಳಿಕೊಂಡಿದ್ದರು. ಇದೀಗ ಮತ್ತೊಂದು ಸಂದರ್ಶನದಲ್ಲಿ ಮಾತನಾಡಿರುವ ನಮಿತ್ ಮಲ್ಹೋತ್ರಾ ಹಾಲಿವುಡ್‌ನಲ್ಲಿ ಭಾರತವನ್ನು, ಭಾರತೀಯ ಸಂಸ್ಕೃತಿಯನ್ನು ಬಿಂಬಿಸುವ ರೀತಿಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ…