ದಳಪತಿ ವಿಜಯ್ ಪಕ್ಷದಿಂದ ಗೆದ್ದು ಶಾಸಕರಾದ ತುಮಕೂರು ಮೂಲದ ಸುನೀಲ್ ಆನಂದ್ ಬಗ್ಗೆ ನಿಮಗೆ ಗೊತ್ತೇ! – Kannada News | TVK Candidate Sunil Anand from Tumakuru Wins Mettupalayam Seat in Tamil Nadu Elections 2026
ದಳಪತಿ ವಿಜಯ್ ಪಕ್ಷದಿಂದ ಗೆದ್ದು ಶಾಸಕರಾದ ತುಮಕೂರು ಮೂಲದ ಸುನೀಲ್ ಆನಂದ್Image Credit source: tv9 ತುಮಕೂರು, ಮೈಸೂರು, ಮೇ 6: ತಮಿಳುನಾಡು (Tamil Nadu Election) ವಿಧಾನಸಭಾ ಚುನಾವಣೆಯಲ್ಲಿ ನಟ ದಳಪತಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (TVK) ಪಕ್ಷವು ದೊಡ್ಡ ಸಂಚಲನ ಮೂಡಿಸಿದೆ. ಈ ಪಕ್ಷದಿಂದ ಸ್ಪರ್ಧಿಸಿ ತಮಿಳುನಾಡಿನ ಮೆಟ್ಟುಪಾಳ್ಯಂ ವಿಧಾನಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿರುವ ಸುನೀಲ್ ಆನಂದ್ (Sunil Anand) ಅವರು ಮೂಲತಃ ಕರ್ನಾಟಕದ ತುಮಕೂರು ಜಿಲ್ಲೆಯವರು ಎಂಬುದು ವಿಶೇಷ. ದಶಕಗಳ…