Karnataka Weather Forecast: ವಾಯುಭಾರ ಕುಸಿತದ ಹಿನ್ನೆಲೆ ಕರ್ನಾಟಕದಲ್ಲಿ ಭಾರಿ ಮಳೆ ಮುನ್ಸೂಚನೆ: ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ – Kannada News | Karnataka Weather Update: Depression Triggers Heavy Rain Warning; Orange Alert Issued for 6 Districts
ಕರ್ನಾಟಕದಲ್ಲಿ ಭಾರಿ ಮಳೆ ಮುನ್ಸೂಚನೆImage Credit source: PTI ಬೆಂಗಳೂರು, ಜುಲೈ 31: ವಾಯುಭಾರ ಕುಸಿತದ ಹಿನ್ನೆಲೆ ಕರ್ನಾಟಕದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಕರಾವಳಿ ಭಾಗ ಸೇರಿ ಚಿಕ್ಕಮಗಳೂರು ಭಾಗದಲ್ಲಿ ಹೆಚ್ಚಿನ ವರ್ಷಧಾರೆಯಾಗಲಿದೆ. ಕೊಡುಗು, ಮೈಸೂರು ಭಾಗದಲ್ಲಿ ಸಾಧಾರಣ ಮಳೆಯಾಗಲಿದೆ. ಫೆಸಿಪಿಕ್ ಸಾಗರದಲ್ಲಿ ಉಷ್ಣಾಂಶ ಹೆಚ್ಚಳವಾಗಿದ್ದು, ಹಿಂಗಾರು ಮಳೆ ವಾಡಿಕೆಯಂತೆ ಬರುವ ನೀರಿಕ್ಷೆ ಇದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ. ಬಹುತೇಕ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ 24 ಗಂಟೆಗಳ #ಕರ್ನಾಟಕ…