ರಿಲೀಸ್ಗೆ 7 ತಿಂಗಳಿರುವಾಗಲೇ ‘ವಾರಣಾಸಿ’ ಶೂಟ್ ಪೂರ್ಣಗೊಳಿಸಲಿದ್ದಾರೆ ರಾಜಮೌಳಿ – Kannada News | SS Rajamouli’s Varanasi Mahesh Babu Film Shoot Nears End, Shooting Completes before September
‘ಗುಂಟೂರು ಖಾರಮ್’ ಚಿತ್ರದ ನಂತರ, ಸೂಪರ್ ಸ್ಟಾರ್ ಮಹೇಶ್ ಬಾಬು ಈಗ ‘ವಾರಣಾಸಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ‘ಆರ್ಆರ್ಆರ್’ ನಂತಹ ಜಾಗತಿಕ ಸೂಪರ್ ಹಿಟ್ ಚಿತ್ರದ ಬಳಿಕ ಸ್ಟಾರ್ ನಿರ್ದೇಶಕ ಎಸ್.ಎಸ್. ರಾಜಮೌಳಿ (SS Rajamouli) ಕೈಗೆತ್ತಿಕೊಂಡಿರುವ ಬಿಗ್ ಪ್ರಾಜೆಕ್ಟ್ ಇದಾಗಿದೆ. ಹೀಗಾಗಿ, ಈ ಪ್ಯಾನ್-ವರ್ಲ್ಡ್ ಸಿನಿಮಾ ಮೇಲೆ ಭಾರಿ ನಿರೀಕ್ಷೆಗಳು ಸೃಷ್ಟಿಯಾಗಿವೆ. ಅದಕ್ಕೆ ತಕ್ಕಂತೆ, ಈ ಚಿತ್ರದಿಂದ ಇಲ್ಲಿಯವರೆಗೆ ಬಿಡುಗಡೆಯಾಗಿರುವ ಪೋಸ್ಟರ್‌ಗಳು ಮತ್ತು ಗ್ಲಿಂಪ್ಸ್‌ಗಳು ಸಿನಿಪ್ರಿಯರಲ್ಲಿ ಭಾರಿ ಹೈಪ್ ಕ್ರಿಯೇಟ್ ಮಾಡಿವೆ. ಈಗ ಸೆಪ್ಟೆಂಬರ್ನಲ್ಲಿ ಸಿನಿಮಾ ಶೂಟ್…