ಏಕೈಕ ವೇಗಿ, ಮೂವರು ಸ್ಪಿನ್ನರ್: ಹೀಗಿರಲಿದೆ ಟೀಮ್ ಇಂಡಿಯಾದ ರಣತಂತ್ರ – Kannada News | T20 World Cup 2026: India will make spin puzzle against Pakistan
T20 World Cup 2026: ಟಿ20 ವಿಶ್ವಕಪ್ನ ಹೈವೋಲ್ಟೇಜ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಇಂದು ನಡೆಯಲಿರುವ ಟಿ20 ವಿಶ್ವಕಪ್ನ 28ನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ಮುಖಾಮುಖಿಯಾಗಲಿದೆ. ಕೊಲಂಬೊದ ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ತನ್ನ ಆಡುವ ಬಳಗದಲ್ಲಿ ಮಹತ್ವದ ಬದಲಾವಣೆ ಮಾಡುವ ಮುನ್ಸೂಚನೆ ಸಿಕ್ಕಿದೆ. ಅದರಂತೆ ಭಾರತ ತಂಡದ ಆಡುವ ಬಳಗದಲ್ಲಿ 2 ಬದಲಾವಣೆಯಾಗುವುದು ಬಹುತೇಕ ಖಚಿತ. ಈ ಬದಲಾವಣೆಯೊಂದಿಗೆ ಸ್ಫೋಟಕ ದಾಂಡಿಗ ಅಭಿಷೇಕ್ ಶರ್ಮಾ ಪ್ಲೇಯಿಂಗ್ ಇಲೆವೆನ್ನಲ್ಲಿ ಕಾಣಿಸಿಕೊಳ್ಳಲಿದ್ದಾರೆ….