Headlines

‘ಇದು ನನ್ನ ಸಿಕ್ಸ್​ ಪ್ಯಾಕ್’; ಬೇಬಿ ಬಂಪ್ ಫೋಟೋ ಹಂಚಿಕೊಂಡ ನಟಿ ಸಮಂತಾ – Kannada News | Samantha Ruth Prabhu’s Six Pack Baby Bump Photo Goes Viral: Pregnancy Announcement

ದಕ್ಷಿಣ ಭಾರತದ ಸ್ಟಾರ್ ನಟಿ ಸಮಂತಾ ರುತ್ ಪ್ರಭು ಅವರು (Samantha) ಶೀಘ್ರದಲ್ಲೇ ತಾಯಿಯಾಗಲಿದ್ದಾರೆ. ಇತ್ತೀಚೆಗೆ ಅವರು ಈ ವಿಷಯ ಘೋಷಣೆ ಮಾಡಿದ್ದರು. ಇದು ಅವರ ಅಭಿಮಾನಿಗಳಲ್ಲಿ ಖುಷಿ ತಂದಿತ್ತು. ಈಗ ಅವರು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ವಿಶೇಷ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಸಮಂತಾ ತಮ್ಮ ಬೇಬಿ ಬಂಪ್ ಪ್ರದರ್ಶಿಸಿದ್ದಾರೆ. ಜೊತೆಗೆ ಕ್ಯೂಟ್ ಕ್ಯಾಪ್ಶನ್ ಬರೆದುಕೊಂಡಿದ್ದಾರೆ. ಪ್ರೆಗ್ನೆನ್ಸಿ ಘೋಷಣೆ ಸಮಂತಾ ಇತ್ತೀಚೆಗೆ ಹೈದರಾಬಾದ್‌ನಲ್ಲಿ ನಡೆದ ‘ಮಾ ಇಂಟಿ ಬಂಗಾರಂ’ ಚಿತ್ರದ ಸಕ್ಸಸ್ ಮೀಟ್‌ನಲ್ಲಿ ಪ್ರೆಗ್ನೆನ್ಸಿಯನ್ನು…

Read More

ಕರ್ನಾಟಕದ ಏಕೈಕ ಮಹಿಳಾ ವಿವಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ: Phd, ಸಿಬ್ಬಂದಿ ನೇಮಕಾತಿಯಲ್ಲೂ ಭಾರಿ ಗೋಲ್ಮಾಲ್!

ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯImage Credit source: tv9 kannada ವಿಜಯಪುರ, ಮೇ 29: ರಾಜ್ಯದ ಏಕೈಕ ಮಹಿಳಾ ವಿಶ್ವವಿದ್ಯಾಲಯವಾದ ವಿಜಯಪುರದ (vijayapura) ‘ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ’ದಲ್ಲಿ (Karnataka State Akkamahadevi Women University) ಭ್ರಷ್ಟಾಚಾರ ಮತ್ತು ಅಕ್ರಮಗಳ ಸರಣಿ ಆರೋಪ ಕೇಳಿಬಂದಿವೆ. ಬೋಧಕೇತರ ಸಿಬ್ಬಂದಿ ನೇಮಕಾತಿಯಲ್ಲಿ ನಿಯಮಗಳ ಉಲ್ಲಂಘನೆ ಹಾಗೂ ಪಿಎಚ್‌ಡಿ ಪದವಿ ಪ್ರದಾನ ವಿಚಾರದಲ್ಲಿ ವಿದ್ಯಾರ್ಥಿನಿಯರಿಗೆ ಕಿರುಕುಳ ಮತ್ತು ಲಂಚಕ್ಕೆ ಬೇಡಿಕೆ ಎಂಬ ಗಂಭೀರ ಆರೋಪಗಳು ಕೇಳಿಬಂದಿದ್ದು, ಚರ್ಚೆಗೆ ಗ್ರಾಸವಾಗಿದೆ. ಮುಖ್ಯಾಂಶಗಳು ಕರ್ನಾಟಕ…

Read More

ಡಾ ರಾಜ್​ಕುಮಾರ್ ಹಾಡಿದ ರಾಯರ ಹಾಡುಗಳ ನೆನೆದ ನಟಿ ತಾರಾ

ರಾಯರ (Rayaru) ಕುರಿತಾಗಿ ಹಲವಾರು ಖ್ಯಾತ ಗಾಯಕರ ಹಾಡುಗಳು ಇದ್ದಾವೆ. ಈಗಲೂ ರಾಜ್ಯದ ಹಲವಾರು ದೇವಾಲಯಗಳಲ್ಲಿ ಗುರುವಾರಗಳಂದು ರಾಯರ ಹಾಡುಗಳನ್ನು ಹಾಕಲಾಗುತ್ತದೆ. ಅವುಗಳಲ್ಲಿ ಹೆಚ್ಚು ಜನಪ್ರಿಯತೆ ಗಳಿಸಿರುವುದು ಪಿಬಿ ಶ್ರೀನಿವಾಸ್ ಹಾಡಿರುವ ಹಾಡುಗಳು ಮತ್ತು ಡಾ ರಾಜ್​ಕುಮಾರ್ ಅವರು ಹಾಡಿದ ಹಾಡುಗಳು. ಇದೀಗ ಅಜನೀಶ್ ಲೋಕನಾಥ್ ಅವರು ರಾಯರ ಹಾಡುಗಳ ಆಲ್ಬಂ ಒಂದನ್ನು ಮಾಡಿದ್ದಾರೆ. ಆಲ್ಬಂ ಅನ್ನು ನಟಿ ತಾರಾ ಹಾಗೂ ಇತರ ಗಣ್ಯರು ಬಿಡುಗಡೆ ಮಾಡಿದ್ದು, ನಟಿ ತಾರಾ ಅವರು ಅಣ್ಣಾವ್ರು ಹಾಡಿದ್ದ ರಾಯರ ಹಾಡುಗಳ…

Read More

ಪ್ರಮಾಣವಚನಕ್ಕೂ ಮುನ್ನವೇ ಡಿಕೆ ಶಿವಕುಮಾರ್​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ

ಬೆಂಗಳೂರು, ಮೇ 30: ಕರ್ನಾಟಕದ ಮುಖ್ಯಮಂತ್ರಿ ಆಗಿ ಡಿ.ಕೆ.ಶಿವಕುಮಾರ್ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ಶುರುವಾಗಿದೆ. ಇಂದು ನಡೆದ ಸಿಎಲ್​ಪಿ ಸಭೆಯಲ್ಲಿ, ಅಧಿಕೃತವಾಗಿ ಡಿಕೆ ಶಿವಕುಮಾರ್​ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಆಗಿದ್ದಾರೆ. ಜೂನ್ 3 ರಂದು ಅಂದ್ರೆ ಬುಧವಾರ ಸಂಜೆ ಡಿಕೆ ಪದಗ್ರಹಣ ನಡೆಯಲಿದೆ. ಇನ್ನು ಡಿ.ಕೆ. ಶಿವಕುಮಾರ್​ಗೆ ರಾಜ್ಯಪಾಲರು ಸರ್ಕಾರ ರಚಿಸಲು ಅಧಿಕೃತ ಆಹ್ವಾನ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಭದ್ರತಾ ದೃಷ್ಟಿಯಿಂದ ಬೆಂಗಳೂರಿನ ಸದಾಶಿವನಗರದಲ್ಲಿರುವ ನಿಯೋಜಿತ ಡಿಕೆ ಶಿವಕುಮಾರ್ ಅವರ ನಿವಾಸಕ್ಕೆ ಭಾರೀ ಪೊಲೀಸ್ ಭದ್ರತೆಯನ್ನು…

Read More

‘ಜನ ನಾಯಗನ್’ ಪ್ರಕರಣ ಕೋರ್ಟ್​​ನಲ್ಲಿರುವಾಗ ವಿಜಯ್​ಗೆ ಸಿಬಿಐನಿಂದ ಸಂಕಷ್ಟ – Kannada News | Actor Vijay Faces CBI Inquiry for Karur Incident Amid Jana Nayagan Film in SC

ಟಿವಿಕೆ ಮುಖ್ಯಸ್ಥ ಹಾಗೂ ನಟ ದಳಪತಿ ವಿಜಯ್​ಗೆ (Thalapathy Vijya) ಒಂದಾದ ಮೇಲೆ ಒಂದರಂತೆ ಕಷ್ಟ ಎದುರಾಗುತ್ತಿದೆ. ಅವರ ನಟನೆಯ ‘ಜನ ನಾಯಗನ್’ ರಿಲೀಸ್ ಬಗ್ಗೆ ಇನ್ನೂ ಯಾವುದೇ ಸ್ಪಷ್ಟನೆ ಸಿಗುತ್ತಿಲ್ಲ. ಹೀಗಿರುವಾಗಲೇ ಅವರು ಸಿಬಿಐ ವಿಚಾರಣೆ ಎದುರಿಸಬೇಕಾಗಿದೆ. ದೆಹಲಿಯ ಸಿಬಿಐ ಕಚೇರಿಗೆ ತೆರಳಿ ಅವರು ವಿಚಾರಣೆ ಎದುರಿಸಿದ್ದಾರೆ. ಇದಕ್ಕೆ ಕಾರಣ ಕರೂರು ಕಾಲ್ತುಳಿತದ ಘಟನೆ. ಈ ಪ್ರಕರಣದಲ್ಲಿ ಅವರಿಗೆ ಮುಂದಿನ ದಿನಗಳಲ್ಲಿ ಸಂಕಷ್ಟ ಹೆಚ್ಚೋ ಸಾಧ್ಯತೆ ಇದೆ. ಕಳೆದ ವರ್ಷ ಸೆಪ್ಟೆಂಬರ್ 27ರಂದು ವಿಜಯ್ ಅವರು…

Read More

ಫ್ರೀಫೈರ್ ಗೇಮ್​​ಗೆ ಅಡಿಕ್ಟ್ ಆಗಿದ್ದಕ್ಕೆ ಅಕ್ಕನ ಮಗನನ್ನೇ ಕೊಂದಿದ್ದ ಮಾವನೂ ಆತ್ಮಹತ್ಯೆಗೆ ಶರಣು! – Kannada News | Soladevanahalli Tragedy: Family’s Despair After Murder of Free Fire Addict Leads to Mass Suicide

ಫ್ರೀಫೈರ್ ಗೇಮ್​​ಗೆ ಅಡಿಕ್ಟ್ ಆಗಿದ್ದಕ್ಕೆ ಅಕ್ಕನ ಮಗನನ್ನೇ ಕೊಂದಿದ್ದ ಮಾವನೂ ಆತ್ಮಹತ್ಯೆಗೆ ಶರಣು! ಬೆಂಗಳೂರು, ಫೆಬ್ರವರಿ 07: ನಗರದ ಸೋಲದೇವನಹಳ್ಳಿ (Bengaluru rural) ಪೊಲೀಸ್ ಠಾಣಾ ವ್ಯಾಪ್ತಿಯ ಒಂದೇ ಕುಟುಂಬದ ನಾಲ್ಕು ಮಂದಿ ಆತ್ಮಹತ್ಯೆ ಮಾಡಿಕೊಳ್ಳುವ ಘಟನೆ ನಡೆದಿದೆ. ಕೆಲ ತಿಂಗಳ ಹಿಂದೆ ಫ್ರೀಫೈರ್ ಗೇಮ್ ಅಡಿಕ್ಟ್ ಆಗಿದ್ದ ತನ್ನ ಅಕ್ಕನ ಮಗ ಅಮೋಘಕೀರ್ತಿಯನ್ನು ಕೊಲೆ ಮಾಡಿದ್ದ ಮಾವ ನಾಗಪ್ರಸಾದ್ ಸೇರಿ ನಾಲ್ವರು ಸಾವಿಗೆ ಶರಣಾಗಿದ್ದಾರೆ. ಬಾಲಕನ ಸಾವಿನ ಹಿನ್ನೆಲೆ ಮನನೊಂದಿದ್ದ ಕುಟುಂಬಸ್ಥರು ಈ ನಿರ್ಧಾರ ಕೈಗೊಂಡಿದ್ದಾರೆ…

Read More

ಬೆಂಗಳೂರಿನ ಪ್ರಮುಖ ಕೆರೆಗೆ ಕಲುಷಿತ ನೀರು! ಪೈಪ್ ಮೂಲಕ ಕೊಳಚೆ ನೀರು ಹರಿಯಬಿಟ್ಟ ಅಪಾರ್ಟ್​ಮೆಂಟ್ – Kannada News | Bengaluru Lake Pollution: Trinity Acres Apartment Accused of Releasing Sewage Water into Ambalipura Lake

ಬೆಂಗಳೂರು, ಏಪ್ರಿಲ್ 20: ಸಿಲಿಕಾನ್ ಸಿಟಿ ಬೆಂಗಳೂರಿನ (Bengaluru) ಕೆರೆಗಳ ಉಳಿವಿಗಾಗಿ ಹೋರಾಟ ನಡೆಯುತ್ತಿರುವ ಬೆನ್ನಲ್ಲೇ, ನಗರದ ಪ್ರಮುಖ ಕೆರೆಗಳಲ್ಲಿ ಒಂದಾದ ಲೋವರ್ ಅಂಬಲಿಪುರ ಕೆರೆಗೆ (Lower Ambalipura Lake) ದೊಡ್ಡ ಕಂಟಕ ಎದುರಾಗಿದೆ. ಕೆರೆಗೆ ಹೊಂದಿಕೊಂಡೇ ಇರುವ ಪ್ರತಿಷ್ಠಿತ ಅಪಾರ್ಟ್‌ಮೆಂಟ್ ಸಮುಚ್ಚಯವೊಂದು ಪೈಪ್‌ಗಳ ಮೂಲಕ ನೇರವಾಗಿ ಕೊಳಚೆ ನೀರನ್ನು ಕೆರೆಯ ಒಡಲಿಗೆ ಹರಿಸುತ್ತಿರುವ ಗಂಭೀರ ಆರೋಪ ಕೇಳಿಬಂದಿದೆ. ಟ್ರಿನಿಟಿ ಏಕರ್ಸ್ ಅಪಾರ್ಟ್‌ಮೆಂಟ್ ವಿರುದ್ಧ ಆರೋಪ ಇಬ್ಬಲೂರು ಬಳಿಯ ಅಂಬಲಿಪುರ ಕೆರೆಗೆ ಪಕ್ಕದಲ್ಲೇ ಇರುವ ‘ಟ್ರಿನಿಟಿ ಏಕರ್ಸ್…

Read More

ಬೈಕ್​​ ಟಚ್​ ನೆಪ: ಚಾಕು ಇರಿದು ವ್ಯಕ್ತಿಯ ಬರ್ಬರ ಕೊಲೆ; ಹುಡುಗಿ ವಿಚಾರಕ್ಕೆ ಹರಿಯಿತಾ ನೆತ್ತರು?

ಬೆಂಗಳೂರು, ಏಪ್ರಿಲ್​​ 04: ಕ್ಷುಲ್ಲಕ ಕಾರಣಕ್ಕೆ ಯುವಕನ ಬರ್ಬರ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಬೆಂಗಳೂರಿನ (Bengaluru) ಜೆ.ಸಿ. ನಗರದ ಮುಖ್ಯರಸ್ತೆಯಲ್ಲಿ ನಡೆದಿದೆ. 22 ವರ್ಷದ ವಿಜಯ್ ಕೊಲೆಯಾದ ವ್ಯಕ್ತಿಯಾಗಿದ್ದು, ಮಧ್ಯಾಹ್ನ 12 ಗಂಟೆ ಸುಮಾರಿಗೆ ವಿಜಯ್​ಗೆ ಚಾಕು ಇರಿದು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಆರೋಪಿಗಳಾದ ಕಿರಣ್ ಮತ್ತು ವಿನೋದ್ ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ತನಿಖೆ ಮುಂದುವರಿದಿದೆ. ನಿನ್ನೆ ರಾತ್ರಿ ಕುಡಿದು ಹೋಗುವಾಗ ವಿಜಯ್ ಬೈಕ್​​ಗೆ ವಿನೋದ್ ಗಾಡಿ ಟಚ್ ಆಗಿತ್ತು. ಇದೇ ವಿಚಾರವಾಗಿ ಗಲಾಟೆ…

Read More

Video: ಚಲಿಸುತ್ತಿದ್ದ ಕಾರಿನ ಡ್ಯಾಶ್ ಬೋರ್ಡ್‌ನಲ್ಲಿದ್ದ ನಾಗರಹಾವು, ಮುಂದೇನಾಯ್ತು ನೋಡಿ – Kannada News | Uttara Pradesh: A cobra was found on the dashboard of a car in Ghaziabad elevated road.

ಉತ್ತರ ಪ್ರದೇಶ, ಜುಲೈ 02: ಮಳೆಗಾಲ ಶುರುವಾಯಿತೆಂದರೆ ಹಾವುಗಳ ಉಪಟಳ ಅಷ್ಟಿಷ್ಟಲ್ಲ. ಈ ನಾಗರಹಾವು (Indian Cobra) ಸೇರಿದಂತೆ ವಿಷಕಾರಿ ಸರ್ಪಗಳು ಬೆಚ್ಚಗಿನ ಸ್ಥಳವನ್ನೇ ತನ್ನ ವಾಸಸ್ಥಾನವನ್ನಾಗಿ ಮಾಡಿಕೊಳ್ಳುತ್ತವೆ. ಆದರೆ ಇದೀಗ ಗಾಜಿಯಾಬಾದ್ ಎಲಿವೇಟೆಡ್ ರಸ್ತೆಯಲ್ಲಿ (Ghaziabad elevated road) ಚಲಿಸುತ್ತಿದ್ದ ಕಾರಿನ ಡ್ಯಾಶ್ ಬೋರ್ಡ್ ನಲ್ಲಿ ನಾಗರಹಾವೊಂದು ಪತ್ತೆಯಾಗಿದೆ. ಈ ಹಾವು ಪ್ರತ್ಯಕ್ಷವಾಗುತ್ತಿದ್ದಂತೆ ಕಾರು ಚಲಾಯಿಸುತ್ತಿದ್ದ ಮಹಿಳೆ ತಕ್ಷಣ ತನ್ನ ಕಾರನ್ನು ನಿಲ್ಲಿಸಿ ಹೊರಗೆ ಓಡಿ ಬಂದಿದ್ದಾರೆ. ಗಾಜಿಯಾಬಾದ್ ಸಂಚಾರ ಪೊಲೀಸ್ ಮುಖ್ಯ ಕಾನ್‌ಸ್ಟೆಬಲ್ ರೊಬ್ಬರು…

Read More

ಜನ ನಾಯಗನ್ ಬಳಿಕ ಮತ್ತೊಂದು ಚಿತ್ರದ ರಿಲೀಸ್​​​ಗೆ ತಡೆ; ದೊಡ್ಡ ಪ್ಲ್ಯಾನ್ ಮಾಡಿದ ತಂಡ – Kannada News | Ghuskor Pandat Title Row: Netflix Changes Name for Release Amidst Brahmin Protest

‘ಜನ ನಾಯಗನ್’ ಸಿನಿಮಾ ರಿಲೀಸ್ ಆಗಿ ಈಗಾಗಲೇ ತಿಂಗಳು ಕಳೆದಿರಬೇಕಿತ್ತು. ಆದರೆ, ಸೆನ್ಸಾರ್ ಪ್ರಮಾಣಪತ್ರ ಸಿಗದೆ ಇರುವುದೇ ಸಿನಿಮಾ ರಿಲೀಸ್ ವಿಳಂಬ ಆಗಲು ಕಾರಣ. ಹೀಗಾಗಿ, ಈವರೆಗೆ ಸಿನಿಮಾ ರಿಲೀಸ್ ಆಗಿಲ್ಲ. ಈ ಬೆನ್ನಲ್ಲೇ ಮತ್ತೊಂದು ಸಿನಿಮಾಗೆ ರಿಲೀಸ್​ಗೆ ಬ್ರೇಕ್ ಬೀಳುವ ಲಕ್ಷಣ ಇತ್ತು. ಆದರೆ, ತಕ್ಷಣ ತೆಗೆದುಕೊಂಡ ನಿರ್ಧಾರದಿಂದ ಸಿನಿಮಾ ರಿಲೀಸ್​​ಗೆ ಅನುವು ಮಾಡಿಕೊಡಲಾಗುತ್ತಿದೆ. ಅದು ಬಾಲಿವುಡ್​​ನ ‘ಘುಸ್ಕೋರ್ ಪಂಡತ್’. ಮನೋಜ್ ಬಾಜ್​​ಪಾಯಿ ನಟನೆಯ ‘ಘುಸ್ಕೋರ್ ಪಂಡತ್’ ಸುತ್ತ ವಿವಾದದ ಹುತ್ತ ಬೆಳೆದಿದೆ. ಈ ಸಿನಿಮಾದ…

Read More