ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 15ರ ದಿನಭವಿಷ್ಯ
ನಿಮಗೆ ಹತ್ತಿರದಲ್ಲಿ ಇರುವಂಥ ದಕ್ಷಿಣಾಮೂರ್ತಿ ದೇವಾಲಯಕ್ಕೆ ಹೋಗಿಬನ್ನಿ. ತಪ್ಪು ತಿಳಿವಳಿಕೆಯಿಂದ ದೂರವಾಗಿರುವಂಥ ಸ್ನೇಹ- ಸಂಬಂಧಗಳು ಮತ್ತೆ ಸರಿಹೋಗುವಂಥ ಅವಕಾಶಗಳು ಉದ್ಭವ ಆಗುತ್ತವೆ. ಆರೋಗ್ಯ ಸಮಸ್ಯೆಗಳು ಕಾಡುತ್ತಾ ಇದ್ದಲ್ಲಿ ಅದು ಕೂಡ ನಿವಾರಣೆ ಆಗಲಿದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ನಿಮ್ಮ ಸಾಮರ್ಥ್ಯವೇ ಕುಂದಿದೆಯಾ ಅಥವಾ ಆಲೋಚನೆ ಮಾಡುವ ವಿಧಾನದಲ್ಲಿ ಹಿಂದುಳಿಯುತ್ತಿದ್ದೀರಾ ಎಂದೆಲ್ಲ ಯೋಚನೆ ಮೂಡುವುದಕ್ಕೆ ಶುರುವಾಗಲಿದೆ. ಬಹಳ ದಿವಸದ ಹಿಂದೆ ನಿಮಗೆ ಮಾಡಿ ಮುಗಿಸಲು ಹೇಳಿದಂಥ ಮುಖ್ಯವಾದ…