ಕರ್ನಾಟಕ ಹವಾಮಾನ ವರದಿ: ರಾಜ್ಯಾದ್ಯಂತ ಏರುತ್ತಿದೆ ಗರಿಷ್ಠ ತಾಪಮಾನ, ಕರಾವಳಿ ಜಿಲ್ಲೆಗಳಲ್ಲಿ ಸೆಕೆ ಸೆಕೆ – Kannada News | Karnataka Weather Updates, Coastal Districts on Yellow Alert as Temperatures Soar
ಬೆಂಗಳೂರು, ಫೆಬ್ರವರಿ 15: ಕರ್ನಾಟಕ(Karnataka)ದಾದ್ಯಂತ ದಿನದಿಂದ ದಿನಕ್ಕೆ ಗರಿಷ್ಠ ತಾಪಮಾನದಲ್ಲಿ ಏರಿಕೆಯಾಗುತ್ತಿದೆ, ಅದರಲ್ಲೂ ಕರಾವಳಿ ಜಿಲ್ಲೆಗಳಲ್ಲಿ ಸೆಕೆ ವಿಪರೀತವಾಗಿದ್ದು, ಸೆಕೆಯ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಸೆಕೆ ಹೆಚ್ಚಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಕೂಡ ಗರಿಷ್ಠ ಉಷ್ಣಾಂಶ ಹೆಚ್ಚಾಗುತ್ತಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು,…