Headlines

ನವಿಲು ಗರಿ ಉಡುಪು ಧರಿಸಿದ ಕಿಶನ್ ಹಾಗೂ ನಿವೇದಿತಾ ಗೌಡಗೆ ಸಂಕಷ್ಟ;ದೂರು ದಾಖಲು – Kannada News | Kishan Bilagali and Niveditha in Peacock Feather Row: Wildlife Act Violation Complaint Filed

ವರ್ತೂರು ಸಂತೋಷ್ ಅವರು ಬಿಗ್ ಬಾಸ್​ಗೆ ಎಂಟ್ರಿ ಕೊಟ್ಟಾಗ ಅವರು ಧರಿಸಿದ್ದ ಹುಲಿ ಉಗುರು ಸಾಕಷ್ಟು ಚರ್ಚೆಯನ್ನು ಹುಟ್ಟುಹಾಕಿತ್ತು. ಈ ವಿಷಯದಲ್ಲಿ ಪ್ರಕರಣ ಕೂಡ ದಾಖಲಾಗಿತ್ತು. ಈಗ ಕನ್ನಡ ಕಿರುತೆರೆಯ ಜನಪ್ರಿಯ ನಟ ಕಿಶನ್ ಬಿಳಗಲಿ ಹಾಗೂ ನಟಿ ನಿವೇದಿತಾ ಗೌಡ ನವಿಲುಗರಿ ಬಳಸಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಸಂಬಂಧ ಅರಣ್ಯ ಇಲಾಖೆಗೆ ದೂರು ದಾಖಲಾಗಿದೆ. ಇತ್ತೀಚೆಗಷ್ಟೇ ನವಿಲು ಗರಿಗಳನ್ನು ಬಳಸಿ ಸಿದ್ಧಪಡಿಸಲಾಗಿದ್ದ ಉಡುಪುಗಳನ್ನು ಧರಿಸಿ ಸಾಮಾಜಿಕ ಜಾಲತಾಣಗಳಲ್ಲಿ ರೀಲ್ಸ್ ಹಂಚಿಕೊಂಡಿದ್ದ ಈ ಜೋಡಿಯ ವಿರುದ್ಧ ಕಾನೂನು…

Read More

ಪೊಲೀಸಪ್ಪನ ಕಾಟಕ್ಕೆ ವಿಧವೆ ಮಹಿಳೆ ಆತ್ಮಹತ್ಯೆ: ವಾಟ್ಸಾಪ್​​ನಲ್ಲಿದ್ದ ಡೆತ್​ನೋಟ್​​​ನಲ್ಲಿ ಏನಿದೆ? – Kannada News | Shivamogga: Widow commits suicide after being harassed by police; Death note found in WhatsApp

ಮೃತ ಸ್ವಾತಿ, ಪೊಲೀಸ್​ Image Credit source: tv9 kannada ಶಿವಮೊಗ್ಗ, ಫೆಬ್ರವರಿ 20: ಪೊಲೀಸಪ್ಪನ (Police) ಕಾಟ ತಾಳಲಾರದೆ ವಿಧವೆ ಮಹಿಳೆ ವಾಟ್ಸಾಪ್​​ನಲ್ಲಿ ಡೆತ್ ನೋಟ್​ ಬರೆದಿಷ್ಟು ನೇಣು ಹಾಕಿಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ. ಸ್ವಾತಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ತೀರ್ಥಹಳ್ಳಿ ಪೊಲೀಸ್​ ಸ್ಟೇಷನ್​ನಲ್ಲಿ ಕರ್ತವ್ಯ ನಿರ್ವಹಿಸುವ ಮೋಹನ್​ ಹೆಸರು ಡೆತ್ ನೋಟ್​ನಲ್ಲಿ ಉಲ್ಲೇಖಿಸಲಾಗಿದೆ. ಇನ್ನು ತಂದೆ ಮತ್ತು ತಾಯಿ ಸಾವಿನಿಂದ ಹೆಣ್ಣು ಮಕ್ಕಳ್ಳಿಬ್ಬರು ಅನಾಥವಾಗಿದ್ದು,…

Read More

ರಾಜ್ಯಪಾಲರನ್ನು ಭೇಟಿಯಾಗಿ ತಮಿಳುನಾಡು ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಟಿವಿಕೆ ಮುಖ್ಯಸ್ಥ ವಿಜಯ್ – Kannada News | TVK chief Vijay meets Governor stakes claim to form Tamil Nadu government with Congress support

ಚೆನ್ನೈ, ಮೇ 6: ಟಿವಿಕೆ ಮುಖ್ಯಸ್ಥ ವಿಜಯ್ (Vijay) ಇಂದು ತಮಿಳುನಾಡಿನ ಲೋಕಭವನದಲ್ಲಿ ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರನ್ನು ಭೇಟಿ ಮಾಡಿ, ಸರ್ಕಾರ ರಚಿಸಲು ಹಕ್ಕು ಮಂಡಿಸಿದರು. ಟಿವಿಕೆ ರಾಜ್ಯದ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ಬಹುಮತ ಇಲ್ಲದ ಕಾರಣದಿಂದ ಸರ್ಕಾರ ರಚನೆಗೆ ಹಕ್ಕು ಮಂಡಿಸಲು ಟಿವಿಕೆಗೆ ಸಾಧ್ಯವಾಗಿರಲಿಲ್ಲ. ಇದೀಗ ಕಾಂಗ್ರೆಸ್ ಬೆಂಬಲ ನೀಡಿರುವುದರಿಂದ ವಿಜಯ್ ತಮ್ಮ ಪಕ್ಷ ಸರ್ಕಾರ ರಚಿಸಲು ಅವಕಾಶ ನೀಡಲು ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ. 234 ಸದಸ್ಯರನ್ನು ಹೊಂದಿರುವ ತಮಿಳುನಾಡು ವಿಧಾನಸಭೆಯಲ್ಲಿ 108…

Read More

WPL 2026: ಡಬ್ಲ್ಯುಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ; ಯಾರೆಲ್ಲ ಪ್ರದರ್ಶನ ನೀಡಲಿದ್ದಾರೆ? – Kannada News | Wpl 2026 opening ceremony mi vs rcb live stream

2026 ರ ಮಹಿಳಾ ಪ್ರೀಮಿಯರ್ ಲೀಗ್‌ನ ನಾಲ್ಕನೇ ಸೀಸನ್ ಇಂದು ಅದ್ಧೂರಿ ಉದ್ಘಾಟನಾ ಸಮಾರಂಭದೊಂದಿಗೆ ಆರಂಭವಾಗಲಿದೆ. ಲೀಗ್​ನ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗುತ್ತಿವೆ. ಮೊದಲ ಪಂದ್ಯಕ್ಕೆ ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣ ಆತಿಥ್ಯವಹಿಸುತ್ತಿದೆ. ಪಂದ್ಯ ರಾತ್ರಿ 7:30 ಕ್ಕೆ ಆರಂಭವಾಗಲಿದ್ದು, 7 ಗಂಟೆಗೆ ಟಾಸ್ ನಡೆಯಲಿದೆ. ಆದರೆ ಈ ಪಂದ್ಯಕ್ಕೂ ಮುನ್ನ ಪ್ರತಿ ಬಾರಿಯಂತೆ ಈ ಬಾರಿಯೂ ಉದ್ಘಾಟನಾ ಸಮಾರಂಭ ನಡೆಯಲಿದೆ. ಬಾಲಿವುಡ್​ ಸ್ಟಾರ್…

Read More

Tv9 Kannada News Live: ನೆಲಕ್ಕಪ್ಪಳಿಸಿದ ವಿಮಾನದ ಹಿಂಭಾಗ; ರಾಜ್ಯದಲ್ಲಿ ಭಾರಿ ಮಳೆ; ಈ ಹೊತ್ತಿನ ಪ್ರಮುಖ ಸುದ್ದಿಗಳು – Kannada News | Tv9 Kannada News Live: Bengaluru Airport Air India Tail Strike; Karnataka Rain Alert

ಪ್ರಾತಿನಿಧಿಕ ಚಿತ್ರ (ಎಐ ಚಿತ್ರ)Image Credit source: tv9 kannada ಬೆಂಗಳೂರು, ಮೇ 21: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದೆಹಲಿಯಿಂದ ಬಂದ ಏರ್ ಇಂಡಿಯಾ ವಿಮಾನವೊಂದು (Air India Flight) ಲ್ಯಾಂಡಿಂಗ್​​ ವೇಳೆ ಅವರ ಹಿಂಭಾಗ ರನ್​ವೇಗೆ ಅಪ್ಪಳಿಸಿದ ಘಟನೆ ಇಂದು ನಡೆದಿದೆ. ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆ ಅವಘಡ ಸಂಭವಿಸಿದೆ ಎಂದು ವರದಿ ಆಗಿದೆ. ಸದ್ಯ 181 ಪ್ರಯಾಣಿಕರು ಸೇರಿದಂತೆ ವಿಮಾನ ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಾಂತ್ರಿಕ ಸಮಸ್ಯೆಯಾ ಅಥವಾ ಪೈಲಟ್​​ಗಳ ಎಡವಟ್ಟಾ…

Read More

ಸ್ಪಷ್ಟ ತೆಲುಗಿನಲ್ಲಿ ಮಾತನಾಡಿದ ಜಪಾನ್ ವ್ಯಕ್ತಿ; ಶಾಕ್ ಆದ ಅಲ್ಲು-ರಶ್ಮಿಕಾ – Kannada News | Japanese Fan’s Fluent Telugu Shocks Allu Arjun and Rashmika at Pushpa 2 Japan Event

ಅಲ್ಲು ಅರ್ಜುನ್ ಹಾಗೂ ರಶ್ಮಿಕಾ ಮಂದಣ್ಣ ಅವರು ಇತ್ತೀಚೆಗೆ ಜಪಾನ್​​ಗೆ ತೆರಳಿದರು. ಅಲ್ಲಿ ‘ಪುಷ್ಪ 2’ ಸಿನಿಮಾ ರಿಲೀಸ್ ಆಯಿತು. ಜಪಾನ್ ಭಾಷೆಯಲ್ಲಿ ಜನರು ಸಿನಿಮಾ ನೋಡಿದರು. ಜಪಾನ್‌ನಲ್ಲಿ ಚಿತ್ರದ ಪ್ರಚಾರ ನಡೆಯುತ್ತಿದ್ದಾಗ, ಅನಿರೀಕ್ಷಿತ ಘಟನೆ ಸಂಭವಿಸಿತು. ತನ್ನ ನೆಚ್ಚಿನ ನಾಯಕನನ್ನು ನೋಡಲು ಬಂದಿದ್ದ ಜಪಾನಿನ ಅಭಿಮಾನಿಯೊಬ್ಬರು ಇದ್ದಕ್ಕಿದ್ದಂತೆ ತೆಲುಗಿನಲ್ಲಿ ಮಾತನಾಡಿದರು. ಇದರಿಂದ ಅಲ್ಲು ಅರ್ಜುನ್ ಹಾಗೂ ರಶ್ಮಿಕಾ ದಿಗ್ಭ್ರಮೆಗೊಂಡಿದರು. ವಿಶ್ವಾದ್ಯಂತ ಬ್ಲಾಕ್‌ಬಸ್ಟರ್ ಯಶಸ್ಸನ್ನು ಕಂಡ ‘ಪುಷ್ಪ 2’ ಚಿತ್ರ ಇತ್ತೀಚೆಗೆ ಜಪಾನ್‌ನಲ್ಲಿ ಬಿಡುಗಡೆಯಾಯಿತು. ಐಕಾನ್ ಸ್ಟಾರ್…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 7ರ ದಿನಭವಿಷ್ಯ – Kannada News | Janamasankhye 7, 8, 9: Feb 7 Numerology Predictions and Stotra Guidance

ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 7ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7) ನಿಮ್ಮಲ್ಲಿ ಇರುವಂಥ ನಾಯಕತ್ವದ ಗುಣಗಳು ಇತರರಿಗೂ ಅನುಭವಕ್ಕೆ ಬರುವಂಥ ದಿನ ಇದಾಗಿರುತ್ತದೆ. ಉದ್ಯೋಗಸ್ಥರಾಗಿದ್ದಲ್ಲಿ ನೀವು ಕೆಲಸ ಮಾಡುವ ಸ್ಥಳ- ಕಚೇರಿಯಲ್ಲಿ ನಿಮ್ಮ ನಿರ್ಧಾರಗಳು ಮತ್ತು ಸಲಹೆಗಳಿಗೆ ಮನ್ನಣೆ ಸಿಗಲಿದೆ. ಹೊಸ ಜವಾಬ್ದಾರಿಗಳನ್ನು ನೀವು ನಿರ್ವಹಿಸಬೇಕಾಗಲಿದ್ದು, ಆರ್ಥಿಕವಾಗಿಯೂ ಸದೃಢರಾಗುವಿರಿ….

Read More

ಆಶಾ ಭೋಸ್ಲೆ ನಿಧನ, ನಟ ರಾಘವೇಂದ್ರ ರಾಜ್​​ಕುಮಾರ್ ಸಂತಾಪ

ಖ್ಯಾತ ಗಾಯಕಿ ಆಶಾ ಭೊಸ್ಲೆ (Asha Bhosle) ಇಂದು ನಿಧನ ಹೊಂದಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಆಶಾ ಭೋಸ್ಲೆ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವಾರು ಮಂದಿ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಹಿರಿಯ ನಟ, ನಿರ್ಮಾಪಕ ರಾಘವೇಂದ್ರ ರಾಜ್​​ಕುಮಾರ್ ಸಹ ಆಶಾ ಭೊಸ್ಲೆ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದು, ಅಪ್ಪಾಜಿ‌ ನಿಧನರಾದ ದಿನವೇ ಅವರನ್ನ ಕಳೆದುಕೊಂಡಿದ್ದೀವಿ, ನಮ್ಮ ತಂದೆಯವರು ಆಶಾ ಬೋಸ್ಲೆ ಅವರ ದೊಡ್ಡ ಅಭಿಮಾನಿ ಆಗಿದ್ದರು. ನಮ್ಮ ತಂದೆಗೆ ಅವರ ಹಾಡುಗಳು ಎಂದರೇ ಬಹಳ…

Read More

ಪಂಜಾಬ್ ಲಾಟರಿಯಲ್ಲಿ 6 ಕೋಟಿ ಗೆದ್ದ 80 ವರ್ಷದ ನಿವೃತ್ತ ಪೋಸ್ಟ್ ಮಾಸ್ಟರ್ – Kannada News | Delhi 80 year old retired postmaster wins Rs 6 crore Punjab Baisakhi Bumper lottery

ನವದೆಹಲಿ, ಏಪ್ರಿಲ್ 22: ದೆಹಲಿಯ 80 ವರ್ಷದ ನಿವೃತ್ತ ಪೋಸ್ಟ್ ಮಾಸ್ಟರ್ ಪಂಜಾಬ್ ರಾಜ್ಯ ಡಿಯರ್ ಬೈಸಾಖಿ ಬಂಪರ್ ಲಾಟರಿಯಲ್ಲಿ (Bumper Lottery) 6 ಕೋಟಿ ರೂ. ಪ್ರಥಮ ಬಹುಮಾನವನ್ನು ಗೆದ್ದಿದ್ದಾರೆ. ದೆಹಲಿಯ ನಿವಾಸಿಯಾದ 80 ವರ್ಷದ ಓಂ ಪ್ರಕಾಶ್ ಲುಧಿಯಾನದ ಘಂಟಾ ಘರ್ ನಲ್ಲಿರುವ ಅಂಗಡಿಯಿಂದ 500 ರೂ.ಗೆ ಲಾಟರಿ ಟಿಕೆಟ್ ಖರೀದಿಸಿದ್ದರು. ಬಿ 520729 ಸಂಖ್ಯೆಯ ಅವರ ಲಾಟರಿ ಟಿಕೆಟ್ ಏಪ್ರಿಲ್ 19ರಂದು ಘೋಷಿಸಲಾದ ಡ್ರಾದಲ್ಲಿ ಮೊದಲ ಬಹುಮಾನವನ್ನು ಪಡೆದುಕೊಂಡಿದೆ. ಹೀಗಾಗಿ, ರಾತ್ರಿ ಬೆಳಗಾಗುವಷ್ಟರಲ್ಲಿ…

Read More

ಮಂಗಳನ ವೇಗ, ಆವೇಶ ನೋಡಿದ್ರೆ ಈ ರಾಶಿಯವರಿಗೆ ದೊಡ್ಡದಾಗಿ ಏನೋ ಕಾದಿದೆ

ಮೀನ ರಾಶಿಯಲ್ಲಿ ಮಂಗಳ ಮತ್ತು ಶನಿಯರ ಸಂಯೋಗವು ಜ್ಯೋತಿಷ್ಯ ಶಾಸ್ತ್ರದಲ್ಲಿ ದ್ವಂದ್ವ ಯುದ್ಧದಂತೆ ಭಾಸವಾಗುತ್ತದೆ. ಶನಿಯು ಶಿಸ್ತು, ನಿಧಾನಗತಿ ಮತ್ತು ಕರ್ಮದ ಸಂಕೇತವಾದರೆ, ಮಂಗಳನು ವೇಗ, ಆವೇಶ ಮತ್ತು ಶಕ್ತಿಯ ಪ್ರತೀಕ. ಈ ಎರಡು ಶಕ್ತಿಗಳು ಮೀನ ಎಂಬ ಜಲತತ್ವದ ರಾಶಿಯಲ್ಲಿ ಸಂಧಿಸಿದಾಗ ಉಂಟಾಗಲಿದೆ. ​ಜಾಗತಿಕ ಮತ್ತು ಸಾಮಾಜಿಕ ಪ್ರಭಾವಗಳು ​ಮೀನ ರಾಶಿಯು ಸಮುದ್ರ ಮತ್ತು ಜಲಮೂಲಗಳನ್ನು ಪ್ರತಿನಿಧಿಸುವುದರಿಂದ, ಈ ಯುತಿಯು ಜಗತ್ತಿನಾದ್ಯಂತ ಸಂಚಲನ ಮೂಡಿಸುತ್ತದೆ. ​ನೈಸರ್ಗಿಕ ಬದಲಾವಣೆ: ಸಮುದ್ರದಲ್ಲಿ ಚಂಡಮಾರುತ, ಸುನಾಮಿ ಅಥವಾ ಅನಿರೀಕ್ಷಿತ ಮಳೆ…

Read More