RailOne app : ರೈಲು ಪ್ರಯಾಣಿಕರೇ ಗಮನಿಸಿ; ಹಲವು ಆ್ಯಪ್ಗಳ ಬದಲು ಈ ಒಂದೇ ಆ್ಯಪ್ನಲ್ಲಿ ಸಿಗಲಿದೆ ಎಲ್ಲ ರೈಲ್ವೆ ಸೇವೆ – Kannada News | Indian Railways newly launched RailOne app for ticket booking replacing UTS
ನವದೆಹಲಿ, ಫೆಬ್ರವರಿ 14: ಪ್ರಯಾಣಿಕರು ದೀರ್ಘಕಾಲ ವೇಂಟಿಂಗ್ನಲ್ಲಿರಬೇಕಾದ, ಸರತಿ ಸಾಲಿನಲ್ಲಿ ನಿಲ್ಲಬೇಕಾದ ಅನಿವಾರ್ಯತೆಯನ್ನು ತಪ್ಪಿಸಲು ಭಾರತೀಯ ರೈಲ್ವೆ (Indian Railways) ಹೊಸ ಆ್ಯಪ್ ಒಂದನ್ನು ಬಿಡುಗಡೆ ಮಾಡಿದೆ. ತಮ್ಮ ಸ್ಮಾರ್ಟ್‌ಫೋನ್‌ಗಳ ಮೂಲಕ ಕಾಯ್ದಿರಿಸದ, ಪ್ಲಾಟ್‌ಫಾರ್ಮ್ ಮತ್ತು ಸೀಸನ್ ಟಿಕೆಟ್‌ಗಳನ್ನು ಖರೀದಿಸಲು ಅನುವು ಮಾಡಿಕೊಡಲು ಭಾರತೀಯ ರೈಲ್ವೆ ಕಾಯ್ದಿರಿಸದ ಟಿಕೆಟಿಂಗ್ ಸಿಸ್ಟಮ್ ಅಥವಾ ಯುಟಿಎಸ್ ಅಪ್ಲಿಕೇಶನ್ ಅನ್ನು ಪ್ರಾರಂಭಿಸಿದೆ. ಈಗ ಯುಟಿಎಸ್ ಅಪ್ಲಿಕೇಶನ್ ಅನ್ನು ತೆಗೆದುಹಾಕಲಾಗುತ್ತಿದೆ. ರೈಲ್ವೆ ಇಲಾಖೆ ರೈಲ್‌ಒನ್ ಅಪ್ಲಿಕೇಶನ್ ಅನ್ನು ಪರಿಚಯಿಸುತ್ತಿದೆ. ಇದರ ಮೂಲಕ ಎಲ್ಲ…