ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಲಾರಿ ಡಿಕ್ಕಿ; ಇಬ್ಬರು ಪವಾಡಸದೃಶ ಪಾರು
ಕೊಪ್ಪಳ, ಮೇ 15: ಟ್ಯಾಂಕರ್ ಗುದ್ದಿದ ಪರಿಣಾಮ ಸೇತುವೆಯಿಂದ ಟ್ರ್ಯಾಕ್ಟರ್ ಬಿದ್ದು ಮಗು ಸೇರಿ 6 ಜನ ದಾರುಣವಾಗಿ ಮೃತಪಟ್ಟಿರುವ ಘಟನೆ ಮಾಸುವ ಮುನ್ನವೇ ಅದೇ ತುಂಗಭದ್ರಾ ಸೇತುವೆ ಮೇಲೆ ಮತ್ತೊಂದು ಅಪಘಾತ ನಡೆದಿದೆ. ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿಯಾಗಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪ್ರಕರಣ ಸಂಬಂಧ ಲಾರಿ ಚಾಲಕನನ್ನು ಮುನಿರಾಬಾದ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ. Source link