Headlines

ಪ್ಯಾನ್ ಕಾರ್ಡ್‌ನಿಂದ ಶುರುವಾದ ಪ್ರೀತಿ ಈಗ ಬೀದಿಗೆ: ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಗೆ ಮತ್ತೊಂದು ಮದುವೆಗೆ ಸಿದ್ಧತೆ – Kannada News | Tumakuru Police Probe Husband Abandoning Pregnant Wife for Second Marriage

ಗರ್ಭಿಣಿ ಪತ್ನಿ ನ್ಯಾಯಕ್ಕಾಗಿ ಹೋರಾಟ ತುಮಕೂರು, ಮೇ.6: ಪ್ರೀತಿಯ ಹೆಸರಿನಲ್ಲಿ ಏಳು ವರ್ಷಗಳ ಕಾಲ ಜೊತೆಗಿದ್ದು, ಮದುವೆಯಾದ ಒಂದೂವರೆ ವರ್ಷಕ್ಕೆ ಗರ್ಭಿಣಿ ಪತ್ನಿಯನ್ನು ಕೈಬಿಟ್ಟು ಮತ್ತೊಂದು ಮದುವೆಗೆ ಸಿದ್ಧನಾಗಿರುವ ಪತಿಯ ವಿರುದ್ಧ ಯುವತಿಯೊಬ್ಬಳು ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದಾಳೆ. ಇದೀಗ ಈ ಪ್ರಕರಣದ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದೇನೆ ಎಂದು ಯುವತಿ ಹೇಳಿದ್ದಾಳೆ. ಪಾವಗಡ ತಾಲ್ಲೂಕಿನ ವೈ.ಎನ್. ಹೊಸಕೋಟೆಯ ಸಂತ್ರಸ್ತೆ ಏಳು ವರ್ಷಗಳ ಹಿಂದೆ ಕಾಲೇಜಿನಲ್ಲಿ ಓದುತ್ತಿದ್ದಾಗ, ಜೆರಾಕ್ಸ್ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ ಬೊಮ್ಮಾನಾಯಕ್ ಎಂಬಾತನ ಪರಿಚಯವಾಗಿತ್ತು. ಪ್ಯಾನ್…

Read More

ಬಂಗಾಳದಲ್ಲಿ ಭುಗಿಲೆದ್ದ ಗಲಭೆ; ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ – Kannada News | West Bengal Assembly Elections; BJP candidate Shuvendu Sarkar chased through Field and assaulted

ಕೊಲ್ಕತ್ತಾ, ಏಪ್ರಿಲ್ 23: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ (West Bengal Assembly Elections) ಮೊದಲ ಹಂತದ ಮತದಾನ ಇಂದು ನಡೆಯುತ್ತಿದೆ. ಬಂಗಾಳದ ದಕ್ಷಿಣ ದಿನಾಜ್‌ಪುರದ ಬಿಜೆಪಿ ಅಭ್ಯರ್ಥಿ ಸುವೇಂದು ಸರ್ಕಾರ್ ಅವರನ್ನು ಟಿಎಂಸಿ ಕಾರ್ಯಕರ್ತರು ಬೆನ್ನಟ್ಟಿ ಹಲ್ಲೆ ಮಾಡಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ. ಹಲ್ಲೆಯಿಂದ ತಪ್ಪಿಸಿಕೊಳ್ಳಲು ಸುವೇಂದು ಸರ್ಕಾರ್ ಪೊಲೀಸರ ಜೊತೆ ಮೈದಾನದೊಳಗೆ ಓಡಿದ್ದಾರೆ. ಭದ್ರತಾ ಸಿಬ್ಬಂದಿಯೊಬ್ಬರು ಬಿಜೆಪಿ ಅಭ್ಯರ್ಥಿಯನ್ನು ರಕ್ಷಿಸಲು ಪ್ರಯತ್ನಿಸುತ್ತಿರುವಾಗ ಟಿಎಂಸಿ ಕಾರ್ಯಕರ್ತರು ಸುವೇಂದು ಸರ್ಕಾರ್ ಅವರನ್ನು ಗದರಿಸುತ್ತಾ, ಹಲ್ಲೆ ಮಾಡುತ್ತಿರುವುದನ್ನು…

Read More

ಯಾದಗಿರಿಯಲ್ಲಿ ಹೋಟೆಲ್​ಗಳ ಮೇಲೆ ದಿಢೀರ್ ದಾಳಿ: ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ

ಯಾದಗಿರಿ, ಮಾರ್ಚ್ 13: ಕರ್ನಾಟಕದ ಯಾದಗಿರಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಮಾರ್ಚ್ 12 ರಂದು ಹೋಟೆಲ್‌ಗಳ ದಿಢೀರ್ ದಾಳಿ ನಡೆಸಿ ವಾಣಿಜ್ಯ ಉದ್ದೇಶಗಳಿಗೆ ಅಕ್ರಮವಾಗಿ ಬಳಸಲಾಗುತ್ತಿದ್ದ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ನಗರದ ವಿವಿಧ ಹೋಟೆಲ್ ಮತ್ತು ಆಹಾರ ಮಳಿಗೆಗಳಲ್ಲಿ ಪರಿಶೀಲನೆ ನಡೆಸಿದ ಅಧಿಕಾರಿಗಳು ಒಟ್ಟು 46 ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳನ್ನು ಪತ್ತೆಹಚ್ಚಿ ಜಪ್ತಿ ಮಾಡಿದ್ದಾರೆ. ಗೃಹಬಳಕೆಗೆ ಮೀಸಲಾದ ಸಿಲಿಂಡರ್‌ಗಳನ್ನು ವಾಣಿಜ್ಯ ಬಳಕೆಗೆ ಬಳಸುತ್ತಿರುವ ಬಗ್ಗೆ ಬಂದ ಮಾಹಿತಿ ಆಧರಿಸಿ ಈ ದಾಳಿ…

Read More

ಕೇವಲ ಒಂದು ಕೋಟಿ ಗಳಿಸಿದ ಪವನ್ ಕಲ್ಯಾಣ್ ಸಿನಿಮಾ; ‘ಧುರಂಧರ್ 2’ ಎದುರು ಮಂಕಾದ ಉಸ್ತಾದ್

‘ಧುರಂಧರ್ 2’ ಸಿನಿಮಾ (Dhurandhar 2 Movie) ಅಬ್ಬರಕ್ಕೆ ಎಲ್ಲರೂ ನಡುಗಿ ಹೋಗಿದ್ದಾರೆ. ಇಡೀ ಬಾಕ್ಸ್ ಆಫೀಸ್​ ಶೇಕ್ ಆಗುತ್ತಿದೆ. ಈ ಚಿತ್ರದ ನಾಗಾಲೋಟಕ್ಕೆ ಎಲ್ಲಾ ಸಿನಿಮಾಗಳು ಮಂಕಾಗುತ್ತಿವೆ. ಪವನ್ ಕಲ್ಯಾಣ್ ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಚಿತ್ರವಂತೂ ಮಕಾಡೆ ಮಲಗಿದೆ. ಈ ಚಿತ್ರ ಮಂಗಳವಾರ ಗಳಿಕೆ ಮಾಡಿದ್ದು ಕೇಲವ ಒಂದು ಕೋಟಿ ರೂಪಾಯಿ. ಆದರೆ, ತೆಲುಗು ಭಾಷೆಯಲ್ಲಿ ಡಬ್ ಆಗಿ ರಿಲೀಸ್ ಆದ ‘ಧುರಂಧರ್ 2’ಸಿನಿಮಾ, ಪವನ್ ಚಿತ್ರಕ್ಕಿಂತ ಹೆಚ್ಚು ಕಲೆಕ್ಷನ್ ಮಾಡಿದೆ. ‘ಧುರಂಧರ್ 2’…

Read More

ಕಳೆದ ವರ್ಷ ಮಳೆಗೆ ಕೊಚ್ಚಿ ಹೋಗಿದ್ದ ಸೇತುವೆಗೆ ಡಿಕ್ಕಿ ಹೊಡೆದ ಬೈಕ್, ಮೂವರು ಸಾವು – Kannada News | Three Die After Motorcycle Plunges Off Washed Out Bridge in Madhya Pradesh

ಮಧ್ಯಪ್ರದೇಶ, ಫೆಬ್ರವರಿ 15: ಕಳೆದ ವರ್ಷ ಮಳೆಗೆ ಕೊಚ್ಚಿ ಹೋಗಿದ್ದ ಸೇತುವೆ(Bridge)ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದಲ್ಲಿ ಡನೆದಿದೆ. ತಡರಾತ್ರಿ ಮೂವರು ಮದುವೆ ಸಮಾರಂಭದಲ್ಲಿ ಭಾಗವಹಿಸಲು ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಮೃತರು ರಾಹ್ಲಿ ವಿಧಾನಸಭಾ ಕ್ಷೇತ್ರದ ನಿವಾಸಿಗಳಾಗಿದ್ದು, ತೆಂಡುಖೇಡಾದಿಂದ ಝಾಪನ್‌ಗೆ ಪ್ರಯಾಣಿಸುತ್ತಿದ್ದರು. ಝಾಪನ್ ಬಳಿ, ಬೈರ್ಮಾ ನದಿಯ ಮೇಲೆ ನಿರ್ಮಿಸಲಾದ ಸೇತುವೆಯು ಕಳೆದ ವರ್ಷ ಸುರಿದ ಭಾರೀ ಮಳೆಯ ಸಮಯದಲ್ಲಿ ತೀವ್ರವಾಗಿ ಹಾನಿಗೊಳಗಾಗಿ ಭಾಗಶಃ ಕೊಚ್ಚಿಹೋಗಿತ್ತು. ಮುರಿದ ಸೇತುವೆ ಮೇಲೆ…

Read More

ನಮ್ಮ ಸೋಲಿಗೆ ಇವರೇ ಕಾರಣ; ಹೀನಾಯ ಆಟದ ಬಳಿಕ ಹೇಳಿಕೆ ನೀಡಿದ ಪಾಂಡ್ಯ – Kannada News | Hardik Pandya on MI’s Record Loss to CSK: They Are the Reason for Our Defeat

ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡ ಸಿಎಸ್​​ಕೆ ವಿರುದ್ಧ 103 ರನ್​​ಗಳ ಸೋಲು ಕಂಡಿದೆ. ಮುಂಬೈ ಇಂಡಿಯನ್ಸ್ ಇತಿಹಾಸದಲ್ಲೇ ಅತ್ಯಂತ ಹೀನಾಯ ಸೋಲು ಇದಾಗಿದೆ. ಸಿಎಸ್​ಕೆ ನೀಡಿದ 207 ರನ್​​ಗಳ ಬೃಹತ್ ಮೊತ್ತ ಬೆನ್ನು ಹತ್ತಿದ ಮುಂಬೈ ಅತ್ಯಂತ ಹೀನಾಯ ಪ್ರದರ್ಶನ ನೀಡಿತು. ಕೇವಲ 104 ರನ್​​ಗಳಿಗೆ ತನ್ನೆಲ್ಲ ವಿಕೆಟ್ ಕಳೆದುಕೊಂಡಿತು. ಕ್ಯಾಪ್ಟನ್ ಪಾಂಡ್ಯ 1 ರನ್​​ಗೆ ಔಟ್ ಆದರು. ಪಂದ್ಯ ಮುಗಿದ ಬಳಿಕ ರವಿ ಶಾಸ್ತ್ರಿ ಜೊತೆ ಮಾತನಾಡಿದ ಪಾಂಡ್ಯ, ಮುಂಬೈ ತಂಡದ ಸೋಲಿಗೆ…

Read More

ಗ್ಯಾಸ್ ಸಿಲಿಂಡರ್ ಬುಕಿಂಗ್‌ಗೆ ಮುಗಿಬಿದ್ದಿದ್ದ ಜನ ಈಗ ಸೈಲೆಂಟ್: ಕರ್ನಾಟಕದಲ್ಲಿ ಎಲ್‌ಪಿಜಿ ಬೇಡಿಕೆ ದಿಢೀರ್ ಕುಸಿತ! ಕಾರಣವೇನು? – Kannada News | LPG Shortage Fears in Karnataka Ease: Adequate Supply and Reduced Artificial Demand

ಬೆಂಗಳೂರು, ಏ.24: ಅಮೆರಿಕ, ಇಸ್ರೇಲ್, ಇರಾನ್​ ಯುದ್ಧದಿಂದ ದೇಶದಲ್ಲಿ ಗ್ಯಾಸ್​​​ ಸಿಲಿಂಡರ್​​​​ ಕೊರೆತೆ ಉಂಟಾಗಿತ್ತು. ಇದರಿಂದ ರಾಜ್ಯದಲ್ಲೂ ದೊಡ್ಡ ಆತಂಕ ಸೃಷ್ಟಿಯಾಗಿತ್ತು. ಜನ ಸಾಲು ನಿಂತು ಗ್ಯಾಸ್​​​​ ಪಡೆದುಕೊಳ್ಳಲು ಪರಾಡುತ್ತಿದ್ದರು. ಇದೀಗ ಈ ಸಮಸ್ಯೆ ಇಲ್ಲ ಎಂದು ಹೇಳಲಾಗಿದೆ. ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಾಗಬಹುದು ಎಂಬ ಭೀತಿಯಿಂದ ಗ್ರಾಹಕರು ಮುಗಿಬಿದ್ದು ಬುಕಿಂಗ್ ಮಾಡುತ್ತಿರುವ ಘಟನೆಗಳು ಈಗ ಗಣನೀಯವಾಗಿ ಕಡಿಮೆಯಾಗಿದೆ. ಇದರಿಂದಾಗಿ ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ದೈನಂದಿನ ಬೇಡಿಕೆಯಲ್ಲಿ ಭಾರಿ ಇಳಿಕೆ ಕಂಡುಬಂದಿದೆ. ಅಂಕಿಅಂಶಗಳ…

Read More

ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಪದಕ ಗೆದ್ದ ಅಯಿಷಾ – Kannada News | Bagalkot University first Convocation: ayesha Wins Gold Medal In English

ಬಾಗಲಕೋಟೆ, (ಏಪ್ರಿಲ್ 24): ಬಾಗಲಕೋಟೆ ವಿಶ್ವವಿದ್ಯಾಲಯದ ಮೊದಲ ಘಟಿಕೋತ್ಸವ (Bagalkot University Convocation) ಅದ್ಧೂರಿಯಾಗಿ ಜರುಗಿತು. ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಪ್ರಧಾನ, ಸಾಧಕರಿಗೆ ಗೌರವ ಡಾಕ್ಟರೇಟ್ ಪ್ರಧಾನ ಮಾಡಿ ಗೌರವಿಸಲಾಯ್ತು. ಇನ್ನು ಮಕ್ಕಳ ತಾಯಿ ಆಗಿರುವ ಅಯಿಷಾ ಇಂಗ್ಲೀಷ್‌ನಲ್ಲಿ ಚಿನ್ನದ ಪದಕ ಪಡೆಯುವ ಮೂಲಕ ಎಲ್ಲರ ಗಮನಸೆಳೆದಿದರು. ಹೌದು..ನಾಲ್ಕು ತಿಂಗಳ ಹಾಗೂ ಎರಡು ವರ್ಷದ ಮಕ್ಕಳನ್ನು ಕಟ್ಟಿಕೊಂಡು ಆಯಿಷಾ ಚಿನ್ನದ ಪದಕ‌ ಗಳಿಸಿದ್ದು ವಿಶೇಷವಾಗಿದೆ. ಪತಿ ಹಾಗೂ ಅತ್ತೆಯ ಸಹಕಾರದಿಂದ ಇಂಗ್ಲೀಷ್‌ನಲ್ಲಿ ಚಿನ್ನದ ಪದಕ ಪಡೆಯಲು…

Read More

ಟೀಕಿಸಿ, ಟ್ರೋಲ್ ಮಾಡಿದವರಿಗೆ ಅವಾರ್ಡ್​ ಮೂಲಕ ಉತ್ತರಿಸಿದ ರಶ್ಮಿಕಾ ಮಂದಣ್ಣ

ರಶ್ಮಿಕಾ ಮಂದಣ್ಣ (Rashmika Mandanna) ಅವರು ಅನೇಕ ವಿಷಯಗಳಿಗೆ ಟ್ರೋಲ್ ಆದ ಉದಾಹರಣೆ ಇದೆ. ಈಗ ಅವರು ಟ್ರೋಲ್ ಮಾಡುವ ಎಲ್ಲರಿಗೂ ತಮ್ಮ ಕೆಲಸದ ಮೂಲಕ ಉತ್ತರ ನೀಡಿದ್ದಾರೆ. ತೆಲಂಗಾಣ ಗದ್ದರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಶ್ಮಿಕಾ ಮಂದಣ್ಣ ಅವಾರ್ಡ್ ಸ್ವೀಕರಿಸಿದರು. ಅಂದರೆ ಅವರಿಗೆ ರಾಜ್ಯ ಪ್ರಶಸ್ತಿ ಸಿಕ್ಕಿದ್ದು, ಅದನ್ನು ಸಿಎಂ ಕೈಯಿಂದ ಪಡೆದರು. ಈ ಸಂದರ್ಭದಲ್ಲಿ ಅವರು ಹಳೆಯ ದಿನಗಳನ್ನು ನೆನಪಿಸಿಕೊಂಡರು. ಅವರು ಉತ್ತರಿಸಿದ್ದು ಹಿಗೆ. ‘ಹಿಂದೆ ನಾನು ಟ್ರೋಲ್‌ಗಳನ್ನು ಎದುರಿಸಿದ್ದೆ. ಆದರೆ ಈಗ ರಾಜ್ಯ…

Read More

Viral Video: ಸೊಂಟ ಮುಟ್ಟಿದ ಯುವಕ; ವೇದಿಕೆ ಮೇಲೆಯೇ ಕಪಾಳಮೋಕ್ಷ ಮಾಡಿದ ಡ್ಯಾನ್ಸರ್! – Kannada News

ಕಪಾಳಮೋಕ್ಷ ಮಾಡಿದ ಡ್ಯಾನ್ಸರ್Image Credit source: instagram ವೇದಿಕೆಯಲ್ಲಿ ನೃತ್ಯ ಪ್ರದರ್ಶನ ನೀಡುತ್ತಿದ್ದ ಕಲಾವಿದೆಯೊಂದಿಗೆ ಯುವಕನೊಬ್ಬ ಅಸಭ್ಯವಾಗಿ ವರ್ತಿಸಿದ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಈ ಘಟನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಡ್ಯಾನ್ಸರ್, ಯುವಕನಿಗೆ ವೇದಿಕೆಯಲ್ಲೇ ಕಪಾಳಮೋಕ್ಷ ಮಾಡಿರುವ ದೃಶ್ಯ ಇದೀಗ ವೈರಲ್ ಆಗಿದೆ. ವೈರಲ್ ಆಗಿರುವ ವಿಡಿಯೋದಲ್ಲಿ, ವೇದಿಕೆಯ ಸಮೀಪದಲ್ಲಿದ್ದ ಯುವಕನೊಬ್ಬ ಡ್ಯಾನ್ಸರ್ ಜೊತೆ ಅಸಭ್ಯವಾಗಿ ವರ್ತಿಸಿ, ಆಕೆಯ ಸೊಂಟ ಮುಟ್ಟಿರುವುದು ಕಾಣಿಸುತ್ತದೆ. ಇದರಿಂದ ಆಕ್ರೋಶಗೊಂಡ ಕಲಾವಿದೆ ತಕ್ಷಣವೇ ಯುವಕನಿಗೆ ಕಪಾಳಕ್ಕೆ ಹೊಡೆದು…

Read More