ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ವಿಮಾನದ ಶೌಚಾಲಯದಲ್ಲಿ ಸಿಕ್ತು ಅಚ್ಚರಿಯ ಪತ್ರ – Kannada News | Airport Security Alert: Kolkata Indigo Bomb Scare, Hyderabad Hoax Threat
ಕೋಲ್ಕತ್ತಾ,ಫೆ.14: ಪಶ್ಚಿಮ ಬಂಗಾಳದ ಕೋಲ್ಕತ್ತಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶನಿವಾರ ಬೆಳಿಗ್ಗೆ ಬಾಂಬ್ ಬೇದರಿಕೆ ಪತ್ರವೊಂದು ಪತ್ತೆಯಾಗಿದೆ. ಈ ವೇಳೆ ಪ್ರಯಾಣಿಕರಲ್ಲಿ ಭಾರಿ ಆತಂಕ ಮೂಡಿಸಿದೆ. ಶಿಲ್ಲಾಂಗ್‌ಗೆ ಹೊರಡಲು ಸಿದ್ಧವಾಗಿದ್ದ ಇಂಡಿಗೋ ವಿಮಾನದ (Indigo flight )ಶೌಚಾಲಯದಲ್ಲಿ ಬಾಂಬ್ ಬೆದರಿಕೆ ಇರುವ ಪತ್ರವೊಂದು ಪತ್ತೆಯಾಗಿದೆ. ಕೋಲ್ಕತ್ತಾದ ನೇತಾಜಿ ಸುಭಾಷ್ ಚಂದ್ರ ಬೋಸ್ ವಿಮಾನ ನಿಲ್ದಾಣದಿಂದ ಮೇಘಾಲಯದ ಶಿಲ್ಲಾಂಗ್‌ಗೆ ತೆರಳಬೇಕಿದ್ದ ಇಂಡಿಗೋ ವಿಮಾನ (6E-7304) ಬೆಳಿಗ್ಗೆ 9:15ಕ್ಕೆ ಹೊರಡಲು ಸಿದ್ಧವಾಗಿತ್ತು. ಪ್ರಯಾಣಿಕರು ವಿಮಾನಕ್ಕೆ ಹತ್ತುತ್ತಿದ್ದ ಸಂದರ್ಭದಲ್ಲಿ, ವಿಮಾನದ ಸಿಬ್ಬಂದಿ…