ತಿರುಪತಿ ಲಡ್ಡು ತಯಾರಿಸಲು ಬಳಸಿದ್ರಾ ಬಾತ್​ರೂಮ್ ಸ್ವಚ್ಛಗೊಳಿಸುವ ರಾಸಾಯನಿಕ? ಹಿಂದಿನ ಸರ್ಕಾರದ ವಿರುದ್ಧ ನಾಯ್ಡು ಸ್ಫೋಟಕ ಆರೋಪ – Kannada News | Tirupati Laddu Controversy: CM Chandrababu Naidu Alleges Adulterated Ghee With Cleaning Chemicals Under Jagan Govt

ತಿರುಪತಿ ಲಡ್ಡು (ಸಾಂದರ್ಭಿಕ ಚಿತ್ರ)Image Credit source: TV9 Network ಹೈದರಾಬಾದ್, ಫೆಬ್ರವರಿ 7: ಜಗತ್​ಪ್ರಸಿದ್ಧ ತಿರುಪತಿ ತಿಮ್ಮಪ್ಪನ ಲಡ್ಡು  (Tirupati Laddu) ಲಡಾಯಿ ಮುಂದುವರಿದಿದೆ. ಸ್ನಾನಗೃಹ, ಶೌಚಗೃಹ ಸ್ವಚ್ಛಗೊಳಿಸಲು ಬಳಸುವ ರಾಸಾನಿಕ ಕಲಬೆರಕೆ ಮಾಡಿರುವ ತುಪ್ಪದಿಂದ ತಿರುಪತಿ ಲಡ್ಡು ತಯಾರಿಸಲಾಗುತ್ತಿತ್ತು ಎಂದು ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು (Chandrababu Naidu) ಗಂಭೀರ ಆರೋಪ ಮಾಡಿದ್ದಾರೆ. ಯಮ್ಮಿಗನೂರು ವಿಧಾನಸಭಾ ಕ್ಷೇತ್ರದಲ್ಲಿ ಪಾಸ್​ಬುಕ್ ವಿತರಣೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಹಿಂದಿನ ವೈಎಸ್ ಜಗನ್ ಮೋಹನ್ ರೆಡ್ಡಿ…

Read More

ಕಬ್ಬಿನ ಹಾಲು ಕುಡಿಯುವುದಕ್ಕಿಂತಲೂ ನೇರವಾಗಿ ಕಬ್ಬು ತಿನ್ನುವುದೇ ಒಳ್ಳೆಯದಂತೆ! ಯಾಕೆ ಗೊತ್ತಾ? – Kannada News | Sugarcane Milk vs. Whole Sugarcane: Nutritional Comparison

Sugarcane Milk Vs. Whole SugarcaneImage Credit source: Getty Images ಕಬ್ಬು (Sugarcane) ಎಷ್ಟೇ ಫ್ರೆಶ್ ಆಗಿ ಸಿಕ್ಕರೂ ಕೂಡ ಅದನ್ನು ತಿನ್ನುವ ಉತ್ಸಾಹ ಎಲ್ಲರಲ್ಲಿಯೂ ಇರುವುದಿಲ್ಲ. ಹಾಗಾಗಿ ಇದನ್ನು ಬಹಳ ಕಡಿಮೆ ಪ್ರಮಾಣದಲ್ಲಿ ಸೇವನೆ ಮಾಡಲಾಗುತ್ತದೆ. ಮಾರುಕಟ್ಟೆ, ಬಜಾರ್‌ ಹೀಗೆ ಎಲ್ಲಿ ನೋಡಿದರೂ ಇದರ ವ್ಯಾಪಾರ ವ್ಯಾಪಕವಾಗಿ ಕಂಡುಬಂದರೂ ಕೂಡ ಮುಗಿಬಿದ್ದು ಖರೀದಿ ಮಾಡುವವರು ಬಹಳ ಕಡಿಮೆ. ಹಬ್ಬ ಹರಿದಿನಗಳಲ್ಲಿ ಮಾತ್ರ ಇದನ್ನು ಪೂಜೆ ಮತ್ತು ಅಲಂಕಾರಕ್ಕಾಗಿ ಮನೆಗೆ ತರಲಾಗುತ್ತದೆ ಆದರೆ ತಿನ್ನುವ ಉತ್ಸುಕತೆ…

Read More

ಟಿ20 ವೃತ್ತಿಜೀವನದಲ್ಲಿ ಅತ್ಯಂತ ದುಬಾರಿ ಓವರ್ ಎಸೆದ ಪ್ಯಾಟ್ ಕಮ್ಮಿನ್ಸ್ – Kannada News | Pat Cummins’ Costliest T20 Over: Finn Allen’s 27 Run Assault in KKR vs SRH IPL 2026

ಹೈದರಾಬಾದ್‌ನಲ್ಲಿ ನಡೆದ ಸನ್‌ರೈಸರ್ಸ್ ಹೈದರಾಬಾದ್‌ ವಿರುದ್ಧದ ಐಪಿಎಲ್ 2026 ರ 45 ನೇ ಪಂದ್ಯದಲ್ಲಿ, ಕೋಲ್ಕತ್ತಾ ನೈಟ್ ರೈಡರ್ಸ್ 166 ರನ್‌ಗಳ ಗುರಿಯನ್ನು ಬೆನ್ನಟ್ಟಿ ಸುಲಭ ಗೆಲುವು ದಾಖಲಿಸಿತು. ಈ ಪಂದ್ಯದಲ್ಲಿ ಕೆಕೆಆರ್ ಆರಂಭಿಕ ಆಟಗಾರ ಫಿನ್ ಅಲೆನ್, ಸನ್‌ರೈಸರ್ಸ್ ನಾಯಕ ಪ್ಯಾಟ್ ಕಮ್ಮಿನ್ಸ್ ಬೌಲ್ ಮಾಡಿದ ನಾಲ್ಕನೇ ಓವರ್‌ನಲ್ಲಿ ಬರೋಬ್ಬರಿ 27 ರನ್ ಕಲೆಹಾಕಿದರು. ಕಮ್ಮಿನ್ಸ್ ತಮ್ಮ ಮೊದಲ ಓವರ್‌ನಲ್ಲಿ ಕೇವಲ ಆರು ರನ್‌ಗಳನ್ನು ಬಿಟ್ಟುಕೊಟ್ಟರು, ಆದರೆ ಎರಡನೇ ಓವರ್‌ನಲ್ಲಿ ದುಬಾರಿಯಾದರು. ಆ ಓವರ್ ವೈಡ್‌ನೊಂದಿಗೆ…

Read More

ಕಸ ಮುಕ್ತ ಬೆಂಗಳೂರಿಗೆ ಜಿಬಿಎ ಮಾಸ್ಟರ್ ಪ್ಲಾನ್: ಕಸ ವಿಂಗಡಿಸದಿದ್ದರೆ ಬೀಳಲಿದೆ ಭಾರಿ ದಂಡ! – Kannada News | Garbage Free Bengaluru Master Plan: Heavy Fines for Not Segregating Waste

ಹಸಿ, ಒಣ ತ್ಯಾಜ್ಯ (ಸಂಗ್ರಹ ಚಿತ್ರ)Image Credit source: INKDABBI ಬೆಂಗಳೂರು, ಏಪ್ರಿಲ್​ 18: ರಾಜಧಾನಿ ಬೆಂಗಳೂರಿಗೆ ಅಂಟಿಕೊಂಡಿರುವ ಬಹುದೊಡ್ಡ ಶಾಪ ಅಂದರೆ ಅದು ಕಸ (Garbage). ಗಾರ್ಬೇಜ್ ಸಿಟಿ ಎಂಬ ಕುಖ್ಯಾತಿ ಹೋಗಿಲ್ಲ. ಹೀಗಾಗಿ ಘನತ್ಯಾಜ ನಿರ್ವಹಣೆಗೆ ಕಟ್ಟುನಿಟ್ಟಿನ ನಿಯಮ ಜಾರಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಮುಂದಾಗಿದೆ. ಕಸ ವಿಂಗಡಣೆ ನಿಯಮ ಪಾಲನೆ ಮಾಡಿಲ್ಲ ಅಂದ್ರೆ ಒಂದು ಸಾವಿರ ರೂಪಾಯಿ ದಂಡ ಬೀಳೋದು ಗ್ಯಾರಂಟಿ. ಕಸ ವಿಂಗಡಣೆ ಕಡ್ಡಾಯ ಸಿಲಿಕಾನ್​ ಸಿಟಿಗೆ ಗಾರ್ಬೇಜ್​​ನ​​ದ್ದೇ ಟೆನ್ಷನ್….

Read More

ಟೀಮ್ ಇಂಡಿಯಾದಿಂದ ಮತ್ತೋರ್ವ ಆಟಗಾರ ಔಟ್..!

India vs New Zealand: ನ್ಯೂಝಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದ ಗೆಲುವಿನ ಬೆನ್ನಲ್ಲೇ ಟೀಮ್ ಇಂಡಿಯಾಗೆ ಆಘಾತ ಎದುರಾಗಿದೆ. ತಂಡದಲ್ಲಿದ್ದ ಪ್ರಮುಖ ಆಲ್​ರೌಂಡರ್ ಗಾಯಗೊಂಡು ಇದೀಗ ಇಡೀ ಸರಣಿಯಿಂದಲೇ ಹೊರಬಿದ್ದಿದ್ದಾರೆ. ವಡೋದರಾದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಕಣಕ್ಕಿಳಿದಿದ್ದ ವಾಷಿಂಗ್ಟನ್ ಸುಂದರ್ ಗಾಯಗೊಂಡಿದ್ದರು. ಹೀಗಾಗಿ ಬೌಲಿಂಗ್ ವೇಳೆ ಅರ್ಧದಲ್ಲೇ ಮೈದಾನ ತೊರೆದಿದ್ದರು. ಇದಾಗ್ಯೂ ಅವರು ಬ್ಯಾಟಿಂಗ್​ಗೆ ಆಗಮಿಸಿದ್ದರು. ಇದೀಗ ಸುಂದರ್ ಅವರ ಗಾಯದ ವೈದ್ಯಕೀಯ ವರದಿ ಬಂದಿದೆ. ಸ್ಕ್ಯಾನಿಂಗ್​ ರಿಪೋರ್ಟ್​ನಲ್ಲಿ ವಾಷಿಂಗ್ಟನ್ ಸುಂದರ್​ ಅವರ ಪೆಕ್ಕೆಲುಬಿನಲ್ಲಿ…

Read More

ಬಿಕ್ಲು ಶಿವ ಕೊಲೆ ಕೇಸ್: ಜೈಲಿನಿಂದ ಹೊರಬಂದಿದ್ದರೂ ಭೈರತಿ ಬಸವರಾಜ್​​ಗೆ ಎದುರಾಯ್ತು ಸಂಕಷ್ಟ

ಬೆಂಗಳೂರು, ಏಪ್ರಿಲ್​​ 06: ರೌಡಿಶೀಟರ್​ ಬಿಕ್ಲು ಶಿವ ಕೊಲೆ ಪ್ರಕರಣ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಸಂಚಲನ ಸೃಷ್ಟಿಸಿತ್ತು. ಇದೇ ಕೇಸ್​ನಲ್ಲಿ ಬಂಧನಕ್ಕೊಳಗಾಗಿದ್ದ ಕೆ.ಆರ್ ಪುರಂ ಶಾಸಕ ಭೈರತಿ ಬಸವರಾಜ್ (Byrathi Basavaraj) ಇತ್ತೀಚೆಗೆ ಜಾಮೀನು ಮೇಲೆ ಬಿಡುಗಡೆಯಾಗಿದ್ದರು. ಇದೀಗ ಜಾಮೀನು ರದ್ದುಪಡಿಸುವಂತೆ ಕೋರಿ ಸಿಐಡಿ ಪೊಲೀಸರಿಂದ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಲಾಗಿದೆ. ಆ ಮೂಲಕ ಭೈರತಿ ಬಸವರಾಜ್​​ಗೆ ಮತ್ತೆ ಸಂಕಷ್ಟ ಶುರುವಾಗಿದೆ. ರೌಡಿಶೀಟರ್ ಬಿಕ್ಲು ಶಿವ ಅಲಿಯಾಸ್ ಶಿವಕುಮಾರ್ ಕೊಲೆ ಪ್ರಕರಣದಲ್ಲಿ 5ನೇ ಆರೋಪಿಯಾಗಿರುವ ಕೆ.ಆರ್.ಪುರಂ ಬಿಜೆಪಿ ಶಾಸಕ…

Read More

Brain Teaser: ನೀವು ಗಣಿತದಲ್ಲಿ ಪಂಟರಾಗಿದ್ರೆ ಈ ಲೆಕ್ಕ ಬಿಡಿಸಿ ಜಾಣರು ಎನಿಸಿಕೊಳ್ಳಿ

ಈಗಂತೂ ಆಪ್ಟಿಕಲ್‌ ಇಲ್ಯೂಷನ್‌ (Optical Illusion), ಬ್ರೈನ್‌ ಟೀಸರ್‌ನಂತಹ ಒಗಟಿನ ಆಟಗಳು ಟ್ರೆಂಡಿಂಗ್‌ನಲ್ಲಿವೆ. ಒಂದಕ್ಕಿಂತ ಒಂದು ಒಗಟಿನ ಚಿತ್ರಗಳು ಟ್ರಿಕ್ಕಿಯಾಗಿದ್ದು, ಬಿಡಿಸುವುದು ಕಷ್ಟಕರ. ಆದರೆ ನಿಮ್ಮ ಬುದ್ಧಿವಂತಿಕೆಗೆ ಸವಾಲೊಡ್ಡುವಂತಹ ಇಂತಹ ಆಟಗಳನ್ನು ಆಡುವ ಮಜಾನೇ ಬೇರೆ. ಇದೀಗ ಗಣಿತದ ಲೆಕ್ಕವನ್ನು ನೀಡಲಾಗಿದ್ದು, ನೀವು ಲೆಕ್ಕ ಬಿಡಿಸೋದರಲ್ಲಿ ಪಂಟರಾಗಿದ್ದರೆ ಈ ಒಗಟು ಬಿಡಿಸಿ ಸರಿಯಾದ ಉತ್ತರ ಹೇಳಿ. ಒಗಟಿನ ಪ್ರಶ್ನೆ ಹೀಗಿದೆ ನೋಡಿ ನೋಡೋದಕ್ಕೆ ಸುಲಭ ಎನಿಸಿದರೂ ಉತ್ತರ ಹುಡುಕುವ ಅಷ್ಟು ಸುಲಭವಲ್ಲ. ಈ ಬ್ರೈನ್ ಟೀಸರ್ ಒಗಟಿನ…

Read More

PAK vs SL: ಟಿ20 ವಿಶ್ವಕಪ್​ನಿಂದ ಹೊರಬಿದ್ದ ‘ಪ್ಯಾಕಿ’ಸ್ತಾನ; ಕಿವೀಸ್​ಗೆ ಸೆಮೀಸ್ ಟಿಕೆಟ್ – Kannada News | T20 World Cup 2026: Pakistan Eliminated in Super 8s; New Zealand Qualifies for Semis

2026 ರ ಟಿ20 ವಿಶ್ವಕಪ್​ನಲ್ಲಿ ಸಿಕ್ಕಿದ್ದ ಕೊನೆಯ ಅವಕಾಶವನ್ನು ಬಳಸಿಕೊಳ್ಳುವಲ್ಲಿ ಪಾಕಿಸ್ತಾನ ತಂಡ ಸೂಪರ್ 8 ಸುತ್ತಿನಲ್ಲೇ ತನ್ನ ಪ್ರಯಾಣವನ್ನು ಅಂತ್ಯಗೊಳಿಸಿದೆ. ವಾಸ್ತವವಾಗಿ ಪಾಕಿಸ್ತಾನ ತಂಡ ಸೆಮಿಫೈನಲ್​ಗೆ ಅರ್ಹತೆ ಪಡೆಯಬೇಕೆಂದಿದ್ದರೆ, ಶ್ರೀಲಂಕಾ ವಿರುದ್ಧದ ಪಂದ್ಯವನ್ನು ಭಾರಿ ಅಂತರದಿಂದ ಗೆಲ್ಲಬೇಕಿತ್ತು. ಆದರೆ ಆ ಕೆಲಸ ಮಾಡುವಲ್ಲಿ ಪಾಕಿಸ್ತಾನ ತಂಡ ವಿಫಲವಾಯಿತು. ಇದರ ಪರಿಣಾಮವಾಗಿ ಪಾಕ್ ತಂಡಕ್ಕೆ ಸೆಮಿಫೈನಲ್‌ ಬಾಗಿಲು ಅಧಿಕೃತವಾಗಿ ಮುಚ್ಚಿದೆ. ಹೀಗಾಗಿ ನ್ಯೂಜಿಲೆಂಡ್ ತಂಡ ಗ್ರೂಪ್ 2 ರಿಂದ ಎರಡನೇ ತಂಡವಾಗಿ ಸೆಮಿಫೈನಲ್​ಗೆ ಅರ್ಹತೆ ಪಡೆದುಕೊಂಡಿದೆ. ಇದೀಗ…

Read More

40 ಸಾವಿರ ರೂ. ಸಂಬಳ ಇದ್ದಾಗ ಮನೆ ನಡೆಸಲು ಕಷ್ಟಪಟ್ಟಿದ್ದ ಉರ್ಫಿ ಜಾವೇದ್; ಈಗ ಎಷ್ಟು?

ತಮ್ಮ ವಿಭಿನ್ನ ಹಾಗೂ ವಿಚಿತ್ರ ಫ್ಯಾಷನ್ ಸೆನ್ಸ್ ಮೂಲಕವೇ ಇಂಟರ್ನೆಟ್ ಜಗತ್ತಿನಲ್ಲಿ ಸದಾ ಸಂಚಲನ ಮೂಡಿಸುವ ಉರ್ಫಿ ಜಾವೇದ್ (Uorfi Javed), ಇಂದು ದೇಶದ ಅತ್ಯಂತ ಜನಪ್ರಿಯ ಸೋಶಿಯಲ್ ಮೀಡಿಯಾ ಸೆನ್ಸೇಷನ್ ಆಗಿ ಬೆಳೆದಿದ್ದಾರೆ. ಆದರೆ, ಅವರ ಜೀವನದಲ್ಲಿ ಕೂಡ ಕಷ್ಟದ ದಿನಗಳು ಇದ್ದವು. ಇತ್ತೀಚೆಗೆ ನಟಿ ಸೋಹಾ ಅಲಿ ಖಾನ್ ಅವರ ಪಾಡ್‌ಕಾಸ್ಟ್​ನಲ್ಲಿ ಭಾಗವಹಿಸಿದ್ದ ಉರ್ಫಿ, ತಾವು ಟಿವಿ ಇಂಡಸ್ಟ್ರಿಯಲ್ಲಿ ಎದುರಿಸಿದ ಅವಮಾನ ಹಾಗೂ ಕಷ್ಟದ ದಿನಗಳ ಬಗ್ಗೆ ಅತ್ಯಂತ ಮುಕ್ತವಾಗಿ ಮಾತನಾಡಿದ್ದಾರೆ. 40 ಸಾವಿರ…

Read More

ಆಲಿಯಾ ಭಟ್ ಧರಿಸಿದ ಬಟ್ಟೆ ಮಾಡಲು ಬೇಕಾಯ್ತು 2 ತಿಂಗಳು – Kannada News | Alia Bhatt’s Rahul Mishra Couture: 1370 Hours of Craftsmanship and Eco Message

ಆಲಿಯಾ ಭಟ್ ಅವರು ಹಲವು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರು ತಮ್ಮ ಉಡುಪುಗಳ ಮೂಲಕ ಯಾವಾಗಲೂ ಗಮನ ಸೆಳೆಯುತ್ತಾರೆ. ಈಗ ಅವರ ಉಡುಪೊಂದು ಗಮನ ಸೆಳೆದಿದೆ. ಝೆಂಡಾಯಾ ಮತ್ತು ಗಿಗಿ ಹಡಿದ್ ಅವರಂತಹ ಅಂತರರಾಷ್ಟ್ರೀಯ ನಟಿಯರಿಂದ ಮೆಚ್ಚುಗೆ ಪಡೆದ ಪ್ರಸಿದ್ಧ ವಿನ್ಯಾಸಕ ವಿನ್ಯಾಸಗೊಳಿಸಿದ್ದಾರೆ.ರಾಹುಲ್ ಮಿಶ್ರಾ ವಿನ್ಯಾಸಗೊಳಿಸಿದ ಈ ಅದ್ಭುತ ಉಡುಪಿನ ವಿಶೇಷತೆಗಳ ಬಗ್ಗೆ ಇಲ್ಲಿದೆ ಮಾಹಿತಿ. ವಿನ್ಯಾಸಕ ರಾಹುಲ್ ಮಿಶ್ರಾ ಈ ಉಡುಪನ್ನು ನೋಯ್ಡಾದಲ್ಲಿರುವ ತಮ್ಮ ಅಟೆಲಿಯರ್‌ನಲ್ಲಿ ವಿಶೇಷವಾಗಿ ವಿನ್ಯಾಸಗೊಳಿಸಿದ್ದಾರೆ. ಇದನ್ನು ತಯಾರಿಸಲು 1,370 ಗಂಟೆಗಳು ಬೇಕಾಯಿತು….

Read More