Headlines

Video: ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು – Kannada News | YSRCP Leader Jogi Ramesh’s House Torched During Unrest in Andhra Pradesh

ಅಮರಾವತಿ, ಫೆಬ್ರವರಿ 02: ಆಂಧ್ರಪ್ರದೇಶದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ವೈಎಸ್‌ಆರ್‌ಸಿಪಿ ನಾಯಕ ಜೋಗಿ ರಮೇಶ್ ಅವರ ಮನೆಯನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿ ಬೆಂಕಿ ಹಚ್ಚಿರುವ ಮಾಹಿತಿ ಲಭ್ಯವಾಗಿದೆ. ವೈಎಸ್‌ಆರ್‌ಸಿಪಿ ಹಿರಿಯ ನಾಯಕ ಅಂಬಟಿ ರಾಂಬಾಬು ಅವರ ಮೇಲೆ ಕೊಲೆ ಯತ್ನ ನಡೆದಿದೆ ಎನ್ನುವ ಮಾಹಿತಿ ಹೊರಬಂದ ಬಳಿಕ ಈ ಘಟನೆ ನಡೆದಿದೆ. ಇಬ್ರಾಹಿಂಪಟ್ಟಣದಲ್ಲಿ ಹಲವಾರು ಗಂಟೆಗಳ ಕಾಲ ಹೈ ಡ್ರಾಮಾ ನಡೆಯಿತು. ದಾಳಿಯನ್ನು ದೃಢಪಡಿಸಿದ ಪಶ್ಚಿಮ ವಲಯದ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ದುರ್ಗಾ ರಾವ್, ಇಲ್ಲಿಯವರೆಗೆ ಯಾರನ್ನೂ ಬಂಧಿಸಲಾಗಿಲ್ಲ…

Read More

ಶಾಸಕನ ಮನೆಯಲ್ಲೇ ಕಾಫಿ ಕದಿಯುತ್ತಿದ್ದಿವನು ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿದ ನೋಡಿ!

ಮಡಿಕೇರಿ, ಏಪ್ರಿಲ್ 04: ವಿರಾಜಪೇಟೆ ತಾಲ್ಲೂಕಿನ ಚೆಂಬೆಬೆಳ್ಳೂರು ಗ್ರಾಮದಲ್ಲಿ ಕಾಫಿ ಕಳ್ಳತನದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಎಂಎಲ್‌ಸಿ ಸುಜಾ ಕುಶಾಲಪ್ಪ ಅವರ ಎಸ್ಟೇಟ್‌ನಲ್ಲಿ ನೌಕರನಾಗಿದ್ದ ಪೊನ್ನಪ್ಪ ಕಾಫಿ ಕದ್ದಿರುವುದು ಪತ್ತೆಯಾಗಿದೆ. ಶಾಸಕರ ಮನೆಯಲ್ಲೇ ನಡೆದ ಈ ಪ್ರಕರಣದಲ್ಲಿ, ಪೊನ್ನಪ್ಪನನ್ನು ಸುಜಾ ಕುಶಾಲಪ್ಪ ಅವರು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಸುಮಾರು 7 ಲಕ್ಷ ರೂಪಾಯಿ ಮೌಲ್ಯದ ಕಾಫಿಯನ್ನು ಕದ್ದಿದ್ದಾಗಿ ಆರೋಪಿಸಲಾಗಿದೆ. ವಿಚಾರಣೆ ವೇಳೆ ಆರೋಪಿ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ. ತಿಂಗಳ ಹಿಂದೆ ನಡೆದ ಈ ಘಟನೆ…

Read More

‘ನಮ್ಮನ್ನು ಕರೆಯಲ್ವಾ’; ಮದುವೆ ಆಮಂತ್ರಣ ಕೇಳಿದ್ದಕ್ಕೆ ರಶ್ಮಿಕಾ ಹೇಳಿದ್ದೇನು? – Kannada News | Rashmika Mandanna Smiles and escape after Question about marriage

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಸದ್ಯ ವೃತ್ತಿ ಜೀವನ ಹಾಗೂ ವೈಯಕ್ತಿಕ ಕಾರಣಕ್ಕೆ ಸುದ್ದಿಯಲ್ಲಿದ್ದಾರೆ. ಅವರ ನಟನೆಯ ‘ಗರ್ಲ್​​ಫ್ರೆಂಡ್’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿ ಮೆಚ್ಚುಗೆ ಪಡೆಯಿತು. ಅವರ ನಟನೆಯನ್ನು ಎಲ್ಲರೂ ಕೊಂಡಾಡಿದರು. ಈಗ ರಶ್ಮಿಕಾ ಅವರು ವಿಜಯ್ ದೇವರಕೊಂಡ ಅವರನ್ನು ಮದುವೆ ಆಗುತ್ತಾರೆ ಎನ್ನಲಾಗಿದೆ. ಈ ವಿಷಯದಲ್ಲಿ ರಶ್ಮಿಕಾ ಮಂದಣ್ಣ ಅವರನ್ನು ಪ್ರಶ್ನೆ ಮಾಡಲಾಗಿದೆ. ವಿಷಯ ಗೊತ್ತಿದ್ದೂ, ಗೊತ್ತಿಲ್ಲದಂತೆ ಅವರು ನಡೆದುಕೊಂಡಿದ್ದಾರೆ. ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ಅವರ ನಿಶ್ಚಿತಾರ್ಥ ಕಳೆದ ವರ್ಷ ನಡೆದಿದೆ…

Read More

ಪ್ರಕಾಶ್ ರಾಜ್​ಗೆ ಮಾತೃವಿಯೋಗ ; ಅಮ್ಮನ ದೇವತೆಯಂತೆ ನೋಡುತ್ತಿದ್ದ ನಟ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರಿಗೆ ಮಾತೃವಿಯೋಗ ಉಂಟಾಗಿದೆ. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರ ತಾಯಿ ಸ್ವರ್ಣಲತಾ ಹೈದರಾಬಾದ್​ ಅಲ್ಲಿ ಕೊನೆಯುಸಿರು ಎಳೆದಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು. ತಾಯಿಯನ್ನು ಪ್ರಕಾಶ್ ರಾಜ್ ಅವರು ದೇವತೆಯಂತೆ ನೋಡುತ್ತಿದ್ದರು. ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಗದಗದವರು. ಅವರ ಬಗ್ಗೆ ಈ ಮೊದಲು ಪ್ರಕಾಶ್ ರಾಜ್ ಮಾತನಾಡಿದ್ದರು. ‘ನನ್ನ ತಾಯಿ ಗದಗದವರು. ಅವರು ಅನಾಥೆ ಆಗಿದ್ದರು. ನನ್ನ ಅಜ್ಜಿ ತೀರಿಕೊಂಡಾಗ ಅಮ್ಮನಿಗೆ 12 ವರ್ಷ ವಯಸ್ಸು. ಬೆಳಗಾವಿಯ…

Read More

Gold Rate Today Bangalore: ಚಿನ್ನದ ಬೆಲೆ ಏರಿಕೆ, ಬೆಳ್ಳಿ ಬೆಲೆ ಇಳಿಕೆ – Kannada News | Gold Price Today on 9th January 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಜನವರಿ 9: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಂದು ಶುಕ್ರವಾರ ಭಿನ್ನ ದಾರಿ ತುಳಿದಿವೆ. ಚಿನ್ನದ ಬೆಲೆ (gold rates) ಏರಿದರೆ, ಬೆಳ್ಳಿಗೆ ಬೆಲೆ ಇಳಿದಿವೆ. ನಿನ್ನೆ 130 ರೂ ಕಡಿಮೆಗೊಂಡಿದ್ದ ಚಿನ್ನದ ಬೆಲೆ ಇವತ್ತು 65 ರೂ ಏರಿದೆ. ಆದರೆ, ವಿದೇಶಗಳಲ್ಲಿ ಹೆಚ್ಚಿನ ಕಡೆ ಚಿನ್ನದ ಬೆಲೆ ಯಥಾಸ್ಥಿತಿಯಲ್ಲಿದೆ. ಇನ್ನು, ಬೆಳ್ಳಿ ಬೆಲೆ ಇಂದು 3 ರೂ ತಗ್ಗಿದೆ. ಎರಡು ದಿನದಲ್ಲಿ 13 ರೂ ಬೆಲೆ ತಗ್ಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22…

Read More

Viral Video: ಛೀ.. ಥೂ.. ದೆಹಲಿ ಮೆಟ್ರೋ ಪ್ಲಾಟ್​ಫಾರ್ಮ್​ನಲ್ಲಿ ಮೂತ್ರ ವಿಸರ್ಜಿಸಿ ಸಿಕ್ಕಿಬಿದ್ದ ವ್ಯಕ್ತಿ – Kannada News | Man Caught Urinating On Delhi Metro Platform, Sparks Outrage

ನವದೆಹಲಿ, ಜನವರಿ 20: ದೆಹಲಿಯ ಮೆಟ್ರೋ ನಿಲ್ದಾಣದ ಪ್ಲಾಟ್​ಫಾರಂನಲ್ಲಿ ವ್ಯಕ್ತಿಯೊಬ್ಬ ಮೂತ್ರ(Urine) ವಿಸರ್ಜಿಸಿ ಮುಜುಗರ ಉಂಟು ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕಿಂಚಿತ್ತೂ ಸ್ವಚ್ಛತೆ ಬಗ್ಗೆ ಕಾಳಜಿ ಇರದ ವ್ಯಕ್ತಿಯ ನಡೆ ಕಂಡು ನೆಟ್ಟಿಗರು ಕ್ಯಾಕರಿಸಿ ಉಗಿದಿದ್ದಾರೆ. ಆತನ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಜನರು ಒತ್ತಾಯಿಸಿದ್ದಾರೆ. ಸಾವಿರಾರು ಪ್ರಯಾಣಿಕರು ಓಡಾಡುವ ಪ್ಲಾಟ್​ಫಾರ್ಮ್​ನಲ್ಲಿ ಸಾರ್ವಜನಿಕವಾಗಿ ಮೂತ್ರ ವಿಸರ್ಜನೆ ಮಾಡಿರುವ ವ್ಯಕ್ತಿಯ ಬೇಜವಾಬ್ದಾರಿಯುತ ವರ್ತನೆಯನ್ನು ತೋರಿಸುತ್ತದೆ. ವಿಡಿಯೋದಲ್ಲಿ ವ್ಯಕ್ತಿಯೊಬ್ಬ ಗಾಜಿನ ಕಾರಿಡಾರ್ ಬಳಿ ನಿಂತು ಮೂತ್ರ ವಿಸರ್ಜನೆ…

Read More

Optical Illusion: ಈ ಚಿತ್ರದಲ್ಲಿರುವ ಚುಕ್ಕೆಗಳಿಲ್ಲದ ಶ್ವಾನವನ್ನು ಜಸ್ಟ್ 5 ಸೆಕೆಂಡುಗಳಲ್ಲಿ ಗುರುತಿಸಬಲ್ಲಿರಾ

ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಒಗಟಿನ ಚಿತ್ರಗಳೇ ಹಾಗೆ, ಗೊಂದಲಕ್ಕೀಡು ಮಾಡುವುದು ಸಹಜ. ಕೆಲವೊಮ್ಮೆ ಈ ಒಗಟಿನ ಚಿತ್ರಗಳು ತಲೆಗೆ ಹುಳ ಬಿಡುತ್ತವೆ. ಆದರೆ, ಕೆಲವರು ಕ್ಷರ್ಣಾಧದಲ್ಲಿ ಒಗಟು ಬಿಡಿಸಿ ಉತ್ತರ ಕಂಡು ಕೊಳ್ಳುತ್ತಾರೆ. ಇನ್ನು ಕೆಲವರಿಗೆ ಎಷ್ಟೇ ಪ್ರಯತ್ನ ಪಟ್ಟರೂ ಒಗಟು ಬಿಡಿಸಲು ಸಾಧ್ಯವಾಗಲ್ಲ. ನಿಮಗೂ ಇದೇ ರೀತಿ ಆಗಿರಬಹುದು. ಇದೀಗ ಇಂತಹದ್ದೇ ಕಠಿಣ ಸವಾಲಿನ ಚಿತ್ರದಲ್ಲಿ ಚುಕ್ಕೆಗಳಿಲ್ಲದ ಶ್ವಾನವೊಂದಿದೆ. ನೀವು ಈ ನಿಷ್ಠಾವಂತ ಪ್ರಾಣಿಯನ್ನು ಐದು ಸೆಕೆಂಡುಗಳಲ್ಲಿ ಕಂಡು ಹಿಡಿಯಬೇಕು. ಈ ಚಿತ್ರದಲ್ಲಿ ನಿಮಗೆ…

Read More

ಶರಾವತಿ ವಿದ್ಯುದಾಗಾರಕ್ಕೆ ನುಗ್ಗಿದ ನೀರು: 7ನೇ ಯುನಿಟ್‌ನಲ್ಲಿ ಭಾರೀ ಅವಘಡ – Kannada News | Technical Snag at Sharavathi Hydroelectric Power Project: Power Generation Briefly Halted After Penstock Pipe Leak

ಶಿವಮೊಗ್ಗ, ಜೂನ್ 26: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಾರ್ಗಲ್ ಬಳಿ ಇರುವ ಪ್ರಸಿದ್ಧ ಶರಾವತಿ ಜಲವಿದ್ಯುತ್ ಉತ್ಪಾದನಾ ಕೇಂದ್ರದಲ್ಲಿ ಗುರುವಾರ ನಿರ್ವಹಣಾ ಕಾರ್ಯದ ವೇಳೆ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಲಿಂಗನಮಕ್ಕಿ ಜಲಾಶಯದ ವ್ಯಾಪ್ತಿಗೆ ಬರುವ ಈ ವಿದ್ಯುದಾಗಾರದ 7ನೇ ಘಟಕದಲ್ಲಿ ನಿಯಮಿತ ದುರಸ್ತಿ ಕಾರ್ಯ ಪ್ರಗತಿಯಲ್ಲಿತ್ತು. ಈ ವೇಳೆ ಪೈಪ್‌ನಲ್ಲಿದ್ದ ನೀರನ್ನು ಖಾಲಿ ಮಾಡುವಾಗ ಬೃಹತ್ ಗಾತ್ರದ ಪೆನ್‌ಸ್ಟಾಕ್ ಪೈಪ್‌ಗಳ ಡ್ರೈನ್ ವಾಲ್ವ್‌ನಲ್ಲಿ (Drain Valve) ಇದ್ದಕ್ಕಿದ್ದಂತೆ ಲೀಕೇಜ್ ಉಂಟಾಗಿ ಭಾರಿ…

Read More

ಯಾರಿಂದಲೂ ಸಾಧ್ಯವಾಗದ ವಿಶ್ವ ದಾಖಲೆ ನಿರ್ಮಿಸಿದ ಮೆಸ್ಸಿ – Kannada News | Lionel Messi now holds new record in FIFA World Cup 2026

ಅರ್ಜೆಂಟೀನಾದ ಫುಟ್‌ಬಾಲ್ ಮಾಂತ್ರಿಕ ಲಿಯೋನೆಲ್ ಮೆಸ್ಸಿ ವಿಶ್ವಕಪ್​ ಇತಿಹಾಸದಲ್ಲೇ ಯಾರಿಂದಲೂ ಸಾಧ್ಯವಾಗದ ವಿಶೇಷ ವಿಶ್ವ ದಾಖಲೆ ನಿರ್ಮಿಸಿದ್ದಾರೆ. 2026ರ ಫಿಫಾ ವಿಶ್ವಕಪ್‌ನ ಜೋರ್ಡನ್ ವಿರುದ್ಧದ ಪಂದ್ಯದಲ್ಲಿ ಗೋಲು ಗಳಿಸುವ ಮೂಲಕ ಮೆಸ್ಸಿ ವಿಶ್ವಕಪ್​ನಲ್ಲಿ ಸತತ 7 ಪಂದ್ಯಗಳಲ್ಲಿ ಗೋಲು ಹೊಡೆದ ವಿಶ್ವದ ಮೊದಲ ಆಟಗಾರ ಎನಿಸಿಕೊಂಡಿದ್ದಾರೆ. (PC: gettyimages) ಈ ಹಿಂದೆ ಫ್ರಾನ್ಸ್‌ನ ಜಸ್ಟ್ ಫಾಂಟೈನ್ ಮತ್ತು ಬ್ರೆಝಿಲ್‌ನ ಜೈರ್ಜಿನ್ಹೋ ಸತತ 6 ವಿಶ್ವಕಪ್ ಪಂದ್ಯಗಳಲ್ಲಿ ಗೋಲು ಗಳಿಸಿ ಜಂಟಿ ದಾಖಲೆ ಹೊಂದಿದ್ದರು. ಜೋರ್ಡನ್ ವಿರುದ್ಧದ ಗ್ರೂಪ್…

Read More

ತರಕಾರಿ ಮಾರಿ ಪ್ರಭುಲಿಂಗ ದೇವರಿಗೆ 16 ಲಕ್ಷ ರೂ. ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಅಣ್ಣನ ಮಕ್ಕಳಿಂದಲೇ ಬರ್ಬರ ಹತ್ಯೆ – Kannada News | Philanthropist Who Donated Rs 16 Lakh Silver Door to Prabhulinga Temple Brutally Murdered by Relatives in Bagalkot

ದಾನಜ್ಜಿ ಅಲಿಯಾಸ್ ಚಂದ್ರವ್ವ ನೀಲಗಿ ಬಾಗಲಕೋಟೆ, ಜನವರಿ 15: ಬಾಗಲಕೋಟೆ (Bagalkot) ಜಿಲ್ಲೆಯ ಜಗದಾಳ ಗ್ರಾಮದಲ್ಲಿ 80 ವರ್ಷದ ವೃದ್ಧೆ ದಾನಜ್ಜಿ ಅಲಿಯಾಸ್ ಚಂದ್ರವ್ವ ನೀಲಗಿ ಅವರನ್ನು ಅಣ್ಣನ ಮಕ್ಕಳೇ ಆಸ್ತಿಗಾಗಿ ಹತ್ಯೆ ಮಾಡಿದ್ದಾರೆ. 11 ಎಕರೆ ಆಸ್ತಿಗಾಗಿ ಈ ಅಮಾನವೀಯ ಕೃತ್ಯ ಎಸಗಲಾಗಿದೆ ಎಂಬುದು ತಿಳಿದುಬಂದಿದೆ. ಬಾಗಲಕೋಟೆ ಜಿಲ್ಲೆ ತೇರದಾಳ ಮತ್ತು ರಬಕವಿಬನಹಟ್ಟಿ ಭಾಗದಲ್ಲಿ ದಾನಜ್ಜಿ ಎಂದೇ ಹೆಸರಾಗಿದ್ದ ಚಂದ್ರವ್ವ ನೀಲಗಿ ಅವರ ಕೊಲೆ ಸ್ಥಳೀರನ್ನು ಆಘಾತಕ್ಕೀಡು ಮಾಡಿದೆ. ತರಕಾರಿ ಮಾರಟ ಮಾಡಿ ಜೀವನ, ದಾನದಿಂದಲೇ…

Read More