Horoscope Today 14 February: ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಶುಭ
ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಫೆಬ್ರವರಿ 14, ಶನಿವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಮಾಗಮಾಸ, ಶಿಶಿರ ಋತು, ಕೃಷ್ಣ ಪಕ್ಷ, ದ್ವಾದಶಿ, ಪೂರ್ವಾಷಾಢ ನಕ್ಷತ್ರ, ಸಿದ್ಧಿಯೋಗ, ತೈತಿಲಕರಣಗಳ ಈ ದಿನದ ರಾಹುಕಾಲ ಬೆಳಿಗ್ಗೆ 9:37 ರಿಂದ 11:05 ರವರೆಗೆ ಇರುತ್ತದೆ. ಮಧ್ಯಾಹ್ನ 2:01 ರಿಂದ 3:29 ರವರೆಗೆ ಸಂಕಲ್ಪ ಕಾಲವಿರುತ್ತದೆ. ಇದು ಮಹಾ ಪ್ರದೋಷದ ದಿನವಾಗಿದ್ದು, ಹೆಬ್ಬರಿ…