Headlines

7 ಮಂದಿಯ ಬಲಿತೆಗದುಕೊಂಡ ಹೊಸಕೋಟೆ ಅಪಘಾತದ ಭೀಕರತೆ ಬಿಚ್ಚಿಟ್ಟ ಐಜಿ ಲಾಬುರಾಮ್ – Kannada News | Hoskote Accident Horror: IG Laburam Reveals Details Behind Tragic Crash That Killed 7

ದೇವನಹಳ್ಳಿ, ಫೆಬ್ರವರಿ 13: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ-ದಾಬಸ್​​ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಏಳು ಮಂದಿ ದುರ್ಮರಣಕ್ಕೀಡಾಗಿದ್ದಾರೆ. ಹೊಸಕೋಟೆ ತಾಲೂಕಿನ ಎಂ.ಸತ್ಯವರ ಗ್ರಾಮದ ಸಮೀಪದ ಸೂಲಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ. ಈ ಅಪಘಾತದ ತೀವ್ರತೆ ಕುರಿತು ಐಜಿ ಲಾಬುರಾಮ್ ಮಾಹಿತಿ ನೀಡಿದ್ದು, ಸ್ಥಳದಿಂದ ವಾಹನಗಳನ್ನು ತೆರವುಗೊಳಿಸಿ, ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಮೃತರ ಪೈಕಿ ಮೂವರನ್ನು ಗುರುತಿಸಲಾಗಿದ್ದು, ಅವರ ಪೋಷಕರಿಗೆ ಮತ್ತು ಸಂಬಂಧಿಕರಿಗೆ ಮಾಹಿತಿ ನೀಡಲಾಗಿದೆ. ಗುರುತಿಸಲ್ಪಟ್ಟ…

Read More

2.5 ಕೋಟಿ ರೂ. ಮೌಲ್ಯದ ಆಭರಣದಲ್ಲಿ ಇರೋದು ಬರೀ 28 ಗ್ರಾಂ ಬಂಗಾರ! ಅಂಜನಾದ್ರಿ ದೇಣಿಗೆಯಲ್ಲಿ ಮಹಾ ಗೋಲ್‌ಮಾಲ್? – Kannada News | Anjanadri Temple Donation Row: DC Issues Notice to Businessman Over Gold Plated Ornaments

2.50 ಕೋಟಿ ಆಭರಣದಲ್ಲಿ ಇರೋದು ಬರೀ 28 ಗ್ರಾಂ ಬಂಗಾರ! ಕೊಪ್ಪಳ, ಮೇ 11: ಹನುಮ ಜನ್ಮಸ್ಥಳ ಅಂಜನಾದ್ರಿ ಬೆಟ್ಟದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಅದ್ದೂರಿಯಾಗಿ ದೇಣಿಗೆ ನೀಡಿದ್ದ ಹೈದರಾಬಾದ್ ಮೂಲದ ಉದ್ಯಮಿ ಮಹೇಶ ರೆಡ್ಡಿ ಅವರಿಗೆ ಈಗ ಜಿಲ್ಲಾಡಳಿತ ಶಾಕ್ ನೀಡಿದೆ. ಅವರು ನೀಡಿದ್ದ ಆಭರಣಗಳ ಖಚಿತತೆ ಮತ್ತು ಮೌಲ್ಯದ ಬಗ್ಗೆ ಬಿಲ್ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ. ಮುಖ್ಯಾಂಶಗಳು ಅಂಜನಾದ್ರಿ ಹನುಮನಿಗೆ ನೀಡಿದ 2.50 ಕೋಟಿ ಆಭರಣ ಬರೀ ತಾಮ್ರದ ಲೇಪನ….

Read More

ಆಟವಾಡುತ್ತಿದ್ದ ಬಾಲಕನ ಮೇಲೆ ಇದೆಂತಾ ವಿಕೃತಿ?: ವಿಡಿಯೋ ನೋಡಿದ್ರೆ ರಕ್ತ ಕುದಿಯುತ್ತೆ – Kannada News | Assault on Child in Tyagarajanagar, Bengaluru; Accused Arrested

ಬೆಂಗಳೂರು, ಡಿಸೆಂಬರ್​​ 19: ಮನೆ ಮುಂದೆ ಆಟವಾಡುತ್ತಿದ್ದ ಬಾಲಕನಿಗೆ ವ್ಯಕ್ತಿಯೋರ್ವ ಹಿಂಬದಿಯಿಂದ ಜಾಡಿಸಿ ಒದ್ದ ಘಟನೆ ಬೆಂಗಳೂರಿನ ತ್ಯಾಗರಾಜನಗರದಲ್ಲಿ ಡಿ.14ರಂದು ನಡೆದಿದೆ. ಅಜ್ಜಿ ಮನೆಗೆ ಬಂದಿದ್ದ ಬಾಲಕ ನೀವ್ ಜೈನ್​​ ತನ್ನ ಪಾಡಿಗೆ ತಾನು ಆಟವಾಡುತ್ತಿದ್ದ. ಈ ವೇಳೆ ಬಂದ ರಂಜನ್​​ ಜಾಡಿಸಿ ಒದ್ದಿದ್ದರಿಂದ ಬಾಲಕ ಮುಗ್ಗರಿಸಿ ಬಿದ್ದಿದ್ದಾನೆ. ಫುಟ್ಬಾಲ್​​ ರೀತಿ ರಂಜನ್​​ ಒದ್ದಿದ್ದ ಕಾರಣ ಬಾಲಕನಿಗೆ ತರಚಿದ ಗಾಯಗಳಾಗಿವೆ. ಬಾಲಕನನ್ನು ರಂಜನ್ ಒದೆಯುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಆರೋಪಿ ವಿರುದ್ಧ ಬಾಲಕನ ತಾಯಿ ಪೊಲೀಸರಿಗೆ…

Read More

ಉದ್ಯೋಗಾಕಾಕ್ಷಿಗಳಿಂದ ಮತ್ತೊಂದು ಸುತ್ತಿನ ಹೋರಾಟಕ್ಕೆ ಕರೆ: ಧಾರವಾಡದಲ್ಲಿ ನಾಳೆ ನಡೆಯಲಿದ್ಯಾ ಹೈಡ್ರಾಮಾ?

ಧಾರವಾಡ, ಏಪ್ರಿಲ್​​ 07: ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಸಾವಿರಾರು ಉದ್ಯೋಗಾಕಾಂಕ್ಷಿಗಳು ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸಿದ ಘಟನೆ ಮಾಸುವ ಮುನ್ನವೇ ವಿದ್ಯಾಕಾಶಿ ಮತ್ತೊಂದು ಸುತ್ತಿನ ಹೋರಾಟಕ್ಕೆ ಸಜ್ಜಾಗಿದೆ. ಮತ್ತೆ ಬೀದಿಗೆ ಇಳಿಯಲು ಉದ್ಯೋಗಾಕಾಂಕ್ಷಿಗಳು ನಿರ್ಧರಿಸಿದ್ದು, ಆ ಮೂಲಕ ಸರ್ಕಾರಗಳ ವಿರುದ್ಧ ತಮ್ಮ ಆಕ್ರೋಶ ಹೊರಹಾಕಲು ರೆಡಿ ಆಗಿದ್ದಾರೆ. ನಾಳೆ ಜಿಲ್ಲಾಧಿಕಾರಿ ಕಚೇರಿ ಬಳಿ ಹೋರಾಟ ನಡೆಸಲು ಅಖಿಲ ಕರ್ನಾಟಕ ವಿದ್ಯಾರ್ಥಿಗಳ ಸಂಘದಿಂದ ಪ್ರತಿಭಟನೆಗೆ ಸಿದ್ಧತೆ ನಡೆದಿದೆ. ನಾಳೆಯಿಂದ ಅನಿರ್ದಿಷ್ಟಾವಧಿ…

Read More

Karnataka Budget 2026 LIVE: ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಇಂದು ದಾಖಲೆಯ 17ನೇ ಬಜೆಟ್ ಮಂಡನೆಗೆ ಕ್ಷಣಗಣನೆ – Kannada News | Karnataka Budget 2026 LIVE News updates CM Siddaramaiah Budget Speech, Major Announcements Latest Updates in Kannada

Karnataka Budget 2026-27 LIVE News Updates in Kannada: ಬೆಂಗಳೂರು, ಮಾರ್ಚ್​ 06: ಇಂದು ಎಲ್ಲರ ಚಿತ್ತ ಕರ್ನಾಟಕ ಬಜೆಟ್(Karnataka Budget) ಮೇಲೆ ನೆಟ್ಟಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಇಂದು 2026-27ನೇ ಸಾಲಿನ ದಾಖಲೆಯ ಬಜೆಟ್ ಅನ್ನು ಮಂಡಿಸಲಿದ್ದಾರೆ. ಇದು ಅವರ 17ನೇ ಬಜೆಟ್. ಹಣಕಾಸು ಸಚಿವರೂ ಆಗಿರುವ ಸಿದ್ದರಾಮಯ್ಯ ಬೆಳಗ್ಗೆ 10.15ಕ್ಕೆ ಬಜೆಟ್ ಮಂಡಿಸಲಿದ್ದಾರೆ. ಬಜೆಟ್ ಗಾತ್ರ ನಾಲ್ಕೂವರೆ ಲಕ್ಷ ಕೋಟಿ ರೂ.ತಲುಪುವ ನಿರೀಕ್ಷೆ ಇದೆ. 2025ರಲ್ಲಿ ಆದಾಯ ಸಂಗ್ರಹದ ನಿರೀಕ್ಷಿತ ಗುರಿ ತಲುಪಲು ಸಾಧ್ಯವಾಗದ…

Read More

Ranji Trophy final 2026: ಫೈನಲ್​​ ಪಂದ್ಯಕ್ಕೆ ಕರ್ನಾಟಕ ತಂಡ ಪ್ರಕಟ – Kannada News | Ranji Trophy final 2026: Karnataka squad Announced for final Match Against Jammu Kashmir at hubballi On feb 24

ಬರೋಬ್ಬರಿ 11 ವರ್ಷದ ಬಳಿಕ ಕರ್ನಾಟಕ (Karnataka) ಕ್ರಿಕೆಟ್ ತಂಡ ರಣಜಿ ಟ್ರೋಫಿ (Ranji Trophy) ಫೈನಲ್‌ ಪ್ರವೇಶಿಸಿದೆ. ಉತ್ತರಾಖಂಡ(Uttarakhand) ವಿರುದ್ಧದ ಸೆಮಿಫೈನಲ್​​ ಪಂದ್ಯ ಡ್ರಾದಲ್ಲಿ ಅಂತ್ಯಗೊಂಡರೂ ಮೊದಲ ಇನ್ನಿಂಗ್ಸ್‌ನಲ್ಲಿ ಭಾರೀ ಮುನ್ನಡೆ ಸಾಧಿಸಿದ್ದರಿಂದ ಕರ್ನಾಟಕ ಸುಲಭವಾಗಿ ಫೈನಲ್‌ ಪ್ರವೇಶಿಸಿದ್ದು,  ಫೆಬ್ರವರಿ 24 ರಿಂದ ಹುಬ್ಬಳ್ಳಿಯಲ್ಲಿ ನಡೆಯಲಿರುವ  ಫೈನಲ್‌ (Final) ಪಂದ್ಯದಲ್ಲಿ ಜಮ್ಮು ಕಾಶ್ಮೀರ (Jammu Kashmir) ತಂಡವನ್ನು ಎದುರಿಸಲಿದೆ. ಹೀಗಾಗಿ ಅಂತಿಮ ಫೈನಲ್ ಪಂದ್ಯಕ್ಕೆ ಕರ್ನಾಟಕ ತಂಡವನ್ನು ಪ್ರಕಟಿಸಲಾಗಿದ್ದು, ಟೀಂನಲ್ಲಿ ಯಾವುದೇ ಬದಲಾವಣೆಯಾಗಿಲ್ಲ, ಸೆಮಿಫೈನಲ್​​​ ಆಡಿದ…

Read More

ಸಿಲಿಂಡರ್​​ ಸಮಸ್ಯೆ: ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!

ದಾವಣಗೆರೆ, ಏಪ್ರಿಲ್​​ 03: ರಾಜ್ಯದಲ್ಲಿ ಸಿಲಿಂಡರ್, ಆಟೋ ಗ್ಯಾಸ್​​ಗೆ ತೀವ್ರ ತೊಂದರೆ ವಿಚಾರವಾಗಿ ಸಚಿವ K.H. ಮುನಿಯಪ್ಪ ವಿರುದ್ಧ ವಿರುದ್ಧ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್​ ವಾಗ್ದಾಳಿ ನಡೆಸಿದ್ದಾರೆ. ಅದು ಕೇಂದ್ರದ ಸಮಸ್ಯೆ, ಅಗತ್ಯಕ್ಕೆ ತಕ್ಕಂತೆ ಪೂರೈಸುತ್ತಿಲ್ಲ. ಹೀಗಿರುವಾಗ ಕೇಂದ್ರದವರು ಪೂರೈಸುತ್ತಿಲ್ಲ ಎಂದು ಹೇಳುವುದನ್ನು ಬಿಟ್ಟು, ಸಚಿವರು ಕೇಂದ್ರ ಸರ್ಕಾರದ ಓಲೈಕೆ ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದು ಲಕ್ಷ್ಮಣ್​​ ಆರೋಪಿಸಿದ್ದಾರೆ. ಆಟೋ ಚಾಲಕರು ಬಂಕ್​ಗಳಲ್ಲಿಯೇ ಮಲಗುತ್ತಿದ್ದು, ಅವರೆಲ್ಲ ರಾಜ್ಯ ಸರ್ಕಾರವೇ ಸಿಲಿಂಡರ್ ಪೂರೈಸ್ತಿದೆ ಎಂದು ತಿಳಿದಿದ್ದಾರೆ. ಹೀಗಾಗಿ ಹಿರಿಯ…

Read More

Vastu for Wealth: ಈ 5 ವಸ್ತು ನಿಮ್ಮ ಮನೆಯಲ್ಲಿದ್ದರೆ ಸಾಕು; ಹಣಕ್ಕೆಂದೂ ಕೊರತೆಯಾಗದು!

ಪ್ರತಿಯೊಬ್ಬರೂ ತಮ್ಮ ಮನೆ ಸುಖ, ಶಾಂತಿ ಮತ್ತು ಸಮೃದ್ಧಿಯಿಂದ ಕೂಡಿರಲಿ ಎಂದು ಬಯಸುತ್ತಾರೆ. ಆದರೆ ಎಷ್ಟೇ ಕಷ್ಟಪಟ್ಟು ದುಡಿದರೂ ಹಣ ಕೈಯಲ್ಲಿ ಉಳಿಯುತ್ತಿಲ್ಲ ಅಥವಾ ಸಾಲದ ಬಾಧೆ ತಪ್ಪುತ್ತಿಲ್ಲ ಎಂದಾದರೆ, ಅದಕ್ಕೆ ಮನೆಯಲ್ಲಿರುವ ವಾಸ್ತು ದೋಷ ಅಥವಾ ನಕಾರಾತ್ಮಕ ಶಕ್ತಿ ಕಾರಣವಾಗಿರಬಹುದು. ವಾಸ್ತು ಶಾಸ್ತ್ರದ ಪ್ರಕಾರ, ಕೆಲವು ಪವಿತ್ರ ವಸ್ತುಗಳನ್ನು ಮನೆಯಲ್ಲಿ ಇರಿಸುವುದರಿಂದ ಲಕ್ಷ್ಮಿ ದೇವಿಯ ಅನುಗ್ರಹವನ್ನು ಪಡೆಯಬಹುದು. ನಿಮ್ಮ ಅದೃಷ್ಟವನ್ನು ಬದಲಿಸಬಲ್ಲ ಅಂತಹ ಐದು ವಸ್ತುಗಳ ವಿವರ ಇಲ್ಲಿದೆ: ಸಂಪತ್ತಿನ ಅಧಿಪತಿ ‘ಕುಬೇರ ಯಂತ್ರ’: ನೀವು…

Read More

ಬೆಳಗಾವಿ: DySP, ಪಿಎಸ್​ಐ ಹೆಸರು ಬರೆದಿಟ್ಟು ವ್ಯಕ್ತಿ ಸಾವು, ಕಾರಣವೇನು? – Kannada News

ಬೆಳಗಾವಿ, (ಜೂನ್ 02): ವ್ಯಕ್ತಿಯೋರ್ವ DySP, ಪಿಎಸ್​ಐ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ (Belagavi) ಜಿಲ್ಲೆ ಗೋಕಾಕ್ ತಾಲೂಕಿನ ಬೆಂಡಿಗೇರಿ ಗ್ರಾಮದಲ್ಲಿ ನಡೆದಿದೆ. ಬೆಂಡಿಗೇರಿ ಗ್ರಾಮದಲ್ಲಿ ರವೀಂದ್ರ ದಾನವ್ವಗೋಳ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಕೊಟ್ಟ ಸಾಲ ವಾಪಸ್ ಕೊಟ್ಟಿಲ್ಲ ಎಂದು ಮನನೊಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಕೊಟ್ಟ ಹಣ ವಾಪಸ್ ಕೇಳಿದ್ದಕ್ಕೆ ಜೀವ ಬೆದರಿಕೆ ಹಾಕಿದ್ದರಿಂದ ಹೆದರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ರವೀಂದ್ರ ಡೆತ್​​ ನೋಟ್​​ನಲ್ಲಿ ಉಲ್ಲೇಖಿಸಿದ್ದಾರೆ. ಅಲ್ಲದೇ ಪೊಲೀಸರ ಸಹ ಅನ್ಯಾಯ…

Read More

ಅಂದು ಲೇವಡಿ ಮಾಡಿ, ಇಂದು ತಲೆಬಾಗಿ ನಿಂತ ಸೂರ್ಯ..! – Kannada News | SuryaKumar Yadav bowing down to Sanju Sanson after his match winning innings

T20 World Cup 2026: ಟಿ20 ವಿಶ್ವಕಪ್​ನ 52ನೇ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಸ್ಮರಣೀಯ ಇನಿಂಗ್ಸ್ ಆಡಿದ್ದಾರೆ. ಈ ಇನಿಂಗ್ಸ್​ನೊಂದಿಗೆ ಸ್ಯಾಮ್ಸನ್ ಭಾರತ ತಂಡಕ್ಕೆ ಭರ್ಜರಿ ಗೆಲುವನ್ನೂ ಸಹ ತಂದು ಕೊಟ್ಟಿದ್ದಾರೆ. ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ಸೆಮಿಫೈನಲ್​ಗೆ ಲಗ್ಗೆಯಿಟ್ಟಿದೆ. ಇಂಟ್ರೆಸ್ಟಿಂಗ್ ವಿಷಯ ಎಂದರೆ ಈ ಬಾರಿಯ ವಿಶ್ವಕಪ್​ನ ಆರಂಭಿಕ ಪಂದ್ಯಗಳಲ್ಲಿ ಸ್ಯಾಮ್ಸನ್​ಗೆ ಅವಕಾಶ ಸಿಕ್ಕಿರಲಿಲ್ಲ. ಅದರಲ್ಲೂ ನಮೀಬಿಯ ವಿರುದ್ಧದ ಪಂದ್ಯದಿಂದ ಅಭಿಷೇಕ್ ಶರ್ಮಾ ಹೊರಗುಳಿದಿದ್ದ ಕಾರಣ ಸ್ಯಾಮ್ಸನ್ ಅವರನ್ನು ಕಣಕ್ಕಿಳಿಸಲಾಗಿತ್ತು. ಆದರೆ ಪಾಕಿಸ್ತಾನ್ ಮತ್ತು ನೆದರ್​ಲೆಂಡ್ಸ್…

Read More