ಕೆಜಿಗಟ್ಟಲೆ ಚಿನ್ನ, 14 ಕೋಟಿ ರೂ. ಅಕ್ರಮ ಆಸ್ತಿ: ದಿನಗೂಲಿ ನೌಕರ ಕೋಟಿ ಕುಬೇರನಾಗಿದ್ದೇ ರೋಚಕ!

ಬೆಳಗಾವಿ, ಏಪ್ರಿಲ್ 11: ಬೆಳಗಾವಿಯ (Belagavi) ನಗರಾಭಿವೃದ್ಧಿ ಕೋಶದ (DUDC) ಎಇಇ ಅಜಯಸಿಂಗ್ ರಜಪೂತ್ (Ajay Singh Rajput) ಮೇಲೆ ನಡೆದ ಲೋಕಾಯುಕ್ತ ದಾಳಿಯ (Lokayukta Raid) ತನಿಖೆ ಮುಂದುವರಿದಂತೆ ಬೆಚ್ಚಿಬೀಳಿಸುವ ಸತ್ಯಗಳು ಹೊರಬರುತ್ತಿವೆ. ಬರೋಬ್ಬರಿ 14 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಅಕ್ರಮ ಆಸ್ತಿ ಪತ್ತೆಯಾಗಿರುವ ಈ ಪ್ರಕರಣದಲ್ಲಿ, ಒಬ್ಬ ಸಾಮಾನ್ಯ ದಿನಗೂಲಿ ನೌಕರ ಕೋಟಿ ಕುಬೇರನಾಗಿ ಬೆಳೆದ ಹಾದಿ ಸಿನಿಮೀಯವಾಗಿದೆ. ದಿನಗೂಲಿ ಟು ಕೋಟಿ ಕುಬೇರ! ಅಜಯಸಿಂಗ್ ರಜಪೂತ್ ಅವರ ವೃತ್ತಿಜೀವನ ಆರಂಭವಾಗಿದ್ದು 1992ರಲ್ಲಿ…

Read More

ಪುಣೆ ವಿಮಾನ ನಿಲ್ದಾಣದಲ್ಲಿ ಯುದ್ಧ ವಿಮಾನ ತುರ್ತು ಭೂಸ್ಪರ್ಶ: ರನ್‌ವೇ ಸ್ಥಗಿತ, ನೂರಾರು ವಿಮಾನಗಳ ಸಂಚಾರ ವ್ಯತ್ಯಯ! – Kannada News | Pune Airport Runway Closed: Fighter Jet Emergency Landing Causes Flight Chaos

ಪುಣೆ ವಿಮಾನ ನಿಲ್ದಾಣದಲ್ಲಿ ಯುದ್ಧ ವಿಮಾನ ತುರ್ತು ಭೂಸ್ಪರ್ಶ ಪುಣೆ, ಏಪ್ರಿಲ್ 18: ಮಹಾರಾಷ್ಟ್ರದ ಪುಣೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Pune) ಶುಕ್ರವಾರ ತಡರಾತ್ರಿ ಭಾರತೀಯ ವಾಯುಪಡೆಯ ಯುದ್ಧ ವಿಮಾನವೊಂದು ತಾಂತ್ರಿಕ ದೋಷದಿಂದಾಗಿ ರನ್‌ವೇ ಮೇಲೆ ಅನಿರೀಕ್ಷಿತವಾಗಿ ಸ್ಥಗಿತಗೊಂಡ ಪರಿಣಾಮ ದೇಶೀಯ ವಿಮಾನ ಸಂಚಾರದಲ್ಲಿ ಭಾರೀ ವ್ಯತ್ಯಯ ಉಂಟಾಯಿತು. ಏನಿದು ಘಟನೆ? ಶುಕ್ರವಾರ ರಾತ್ರಿ ಸುಮಾರು 10:25ರ ಸುಮಾರಿಗೆ ವಾಯುಪಡೆಯ ಯುದ್ಧ ವಿಮಾನವೊಂದು ವಾಡಿಕೆಯ ತರಬೇತಿ ಹಾರಾಟದ ನಂತರ ಭೂಸ್ಪರ್ಶ ಮಾಡುವಾಗ ಈ ಘಟನೆ ಸಂಭವಿಸಿದೆ. ಪ್ರಾಥಮಿಕ…

Read More

ಕ್ಷೇತ್ರ ಪುನರ್ ವಿಂಗಡಣೆಯಾದರೆ ನಿಜಕ್ಕೂ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯವಾಗುತ್ತಾ? ಸ್ಥಾನಗಳ ಲೆಕ್ಕಾಚಾರ ಇಲ್ಲಿದೆ – Kannada News | Delimitation Became Flashpoint Between Centre And South Indian States what New Numbers says

ನವದೆಹಲಿ, ಏಪ್ರಿಲ್ 15: ಪ್ರಸ್ತಾವಿತ ಸೀಮಾ ನಿರ್ಣಯದ (Delimitation) ಕುರಿತಾದ ಚರ್ಚೆ ತೀವ್ರಗೊಳ್ಳುತ್ತಿದ್ದಂತೆ ಬಿಜೆಪಿ ದಕ್ಷಿಣ ಭಾರತದ ರಾಜ್ಯಗಳಿಂದ ಹೆಚ್ಚುತ್ತಿರುವ ಪ್ರತಿರೋಧವನ್ನು ಎದುರಿಸುತ್ತಿದೆ. ಕರ್ನಾಟಕ, ತೆಲಂಗಾಣ, ತಮಿಳುನಾಡು ಕ್ಷೇತ್ರ ಮರು ವಿಂಗಡಣೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ. ಇದರಿಂದ ತಮ್ಮ ರಾಜ್ಯಕ್ಕೆ ಅನ್ಯಾಯವಾಗುತ್ತದೆ ಎಂಬ ಕಳವಳ ವ್ಯಕ್ತಪಡಿಸಿವೆ. ಈ ಸೀಮಾ ನಿರ್ಣಯ ಜಾರಿಯಾದರೆ ದಕ್ಷಿಣ ಭಾರತದ ರಾಜ್ಯಗಳ ಮೇಲೆ ಆಗುವ ಪರಿಣಾಮಗಳೇನು? ಜನಸಂಖ್ಯೆ ಆಧಾರಿತ ಸೀಮಾ ನಿರ್ಣಯವು ಉತ್ತರದ ರಾಜ್ಯಗಳಿಗೆ ಹೆಚ್ಚು ಪ್ರಯೋಜನವನ್ನು ನೀಡುತ್ತದೆ ಎಂದು ದಕ್ಷಿಣದ ರಾಜ್ಯಗಳ…

Read More

Horoscope Today 5​th​​ March​: ಇಂದು ಈ ರಾಶಿಯವರಿಗೆ ಉದ್ಯೋಗದಲ್ಲಿ ತೃಪ್ತಿ

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 5​, ಗುರುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ,ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಕೃಷ್ಣ ಪಕ್ಷ ಬಿದಿಗೆ, ಉತ್ತರಾ ನಕ್ಷತ್ರ, ಶೂಲ ಯೋಗ, ಗರ್ಜ ಕರಣದ ಈ ದಿನದ ರಾಹುಕಾಲ ಮಧ್ಯಾಹ್ನ 1:59 ರಿಂದ 3:27 ರ ತನಕ ಇರಲಿದೆ. ಶುಭಕಾಲ ಮಧ್ಯಾಹ್ನ 12:31 ರಿಂದ 1:59 ರ ತನಕ ಇರಲಿದೆ. ಇಂದು…

Read More

ಮಧ್ಯ ಪ್ರಾಚ್ಯದಲ್ಲಿ ಯುದ್ಧ: ಪರದೇಶದಲ್ಲಿ ಸಿಲುಕಿ ಕನ್ನಡಿಗರ ಪರದಾಟ, ರಾಜ್ಯ ಸರ್ಕಾರದಿಂದ ಸಹಾಯವಾಣಿ ಆರಂಭ – Kannada News | Middle East War: Kannadigas Stranded Abroad Amidst Conflict, Govt Seeks Safe Return

ಬೆಂಗಳೂರು, ಮಾರ್ಚ್​​ 2: ಮಧ್ಯ ಪ್ರಾಚ್ಯದಲ್ಲಿ ಯುದ್ಧ ಆರಂಭವಾಗಿರುವ ಹಿನ್ನೆಲೆ ಕುಟುಂಬ ಸಮೇತ ವಿದೇಶ ಪ್ರವಾಸಕ್ಕೆ ತೆರಳಿದವರು, ಉದ್ಯೋಗ ಸಂಬಂಧ ಕೆಲಸಗಳಿಗಾಗಿ ದುಬೈಗೆ ಹೋಗಿರುವ ಕನ್ನಡಿಗರು ಸ್ವದೇಶಕ್ಕೆ ಹಿಂತಿರುಗಲಾರದೆ ಪರದಾಟ ನಡೆಸುತ್ತಿದ್ದಾರೆ. ಏಕಾಏಕಿ ವಿಮಾನಗಳ ಹಾರಾಟ ರದ್ದುಗೊಂಡಿರುವ ಕಾರಣ ಆತಂಕಕ್ಕೆ ಒಳಗಾಗಿದ್ದಾರೆ. ಕ್ಷಣ ಕ್ಷಣಕ್ಕೂ ಯುದ್ಧದ ತೀವ್ರತೆ ಹೆಚ್ಚುತ್ತಿರುವ ಕಾರಣ ಜೀವ ಭಯ ಕಾಡತೊಡಗಿದ್ದು, ಈ ನಡುವೆ ಕನ್ನಡಿಗರು ಸೇರಿದಂತೆ ಸರ್ವ ಭಾರತೀಯರ ಸುರಕ್ಷಿತಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳೋದಾಗಿ ತಿಳಿಸಿದೆ. ಪ್ಯಾಮಿಲಿ ಜೊತೆ ಪ್ರವಾಸಕ್ಕೆ…

Read More

ಟಿ20 ವಿಶ್ವಕಪ್ ಗೆದ್ದು ನಿವೃತ್ತಿಯ ಬಗ್ಗೆ ಮೌನ ಮುರಿದ ಸೂರ್ಯಕುಮಾರ್ ಯಾದವ್

2024 ರ ಟಿ20 ವಿಶ್ವಕಪ್ (T20 World Cup) ಮುಗಿದ ಬಳಿಕ ಭಾರತ ಟಿ20 ತಂಡದ ನಾಯಕತ್ವವಹಿಸಿಕೊಂಡ ಸೂರ್ಯಕುಮಾರ್ ಯಾದವ್ (Suryakumar Yadav) ನಾಯಕನಾಗಿ ತಂಡವನ್ನು ದಾಖಲೆಯ ಗೆಲುವುಗಳತ್ತ ಮುನ್ನಡೆಸಿದ್ದಾರೆ. ಆದಾಗ್ಯೂ ಆಟಗಾರನಾಗಿ ಸೂರ್ಯಕುಮಾರ್ ಸಾಕಷ್ಟು ಏರಿಳಿತಗಳನ್ನು ಕಂಡಿದ್ದಾರೆ. ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ಸೂರ್ಯಕುಮಾರ್ ಬರೋಬ್ಬರಿ 1 ವರ್ಷದಿಂದ ರನ್ ಬರ ಎದುರಿಸಿದ್ದರು. ಆದರೆ ವಿಶ್ವಕಪ್ ಸಮೀಪವಾಗುತ್ತಿದ್ದಂತೆ ಫಾರ್ಮ್​ ಕಂಡುಕೊಂಡಿದ್ದ ಸೂರ್ಯ, ಇದೀಗ ತಂಡವನ್ನು ದಾಖಲೆಯ ಗೆಲುವಿನತ್ತ ಮುನ್ನಡೆಸಿದ್ದಾರೆ. ಸೂರ್ಯ ನಾಯಕತ್ವದಲ್ಲಿ ಉತ್ತಮ ಪ್ರದರ್ಶನ ನೀಡಿದ…

Read More

ಬಳ್ಳಾರಿ ಬ್ಯಾನರ್​​ ಗಲಾಟೆಗೆ ಸ್ಫೋಟಕ ತಿರುವು​​: ರಾಜಶೇಖರ್​​ಗೆ ತಗುಲಿದ್ದ ಬುಲೆಟ್​​ ಸತ್ಯ ರಿವೀಲ್​​ – Kannada News | Bellary Banner Clash: Rajasekhar’s Death Linked to Satish Reddy Gunman

ರಾಜಶೇಖರ್​​ ಸಾವಿನ ಸತ್ಯ ರಿವೀಲ್​​ ಬಳ್ಳಾರಿ, ಜನವರಿ 04: ಬ್ಯಾನರ್​​ ಅಳವಡಿಕೆ ವಿಚಾರವಾಗಿ ಶಾಸಕರಾದ ಜನಾರ್ದನ ರೆಡ್ಡಿ ಮತ್ತು ಭರತ್​​ ರೆಡ್ಡಿ ಬೆಂಬಲಿಗರ ಮಾರಾಮಾರಿ ವೇಳೆ ಬುಲೆಟ್​​ ತಗುಲಿ ಮೃತಪಟ್ಟಿದ್ದ ಕಾಂಗ್ರೆಸ್​​ ಕಾರ್ಯಕರ್ತನ ಸಾವಿನ ಕೇಸ್​​ಗೆ ಸ್ಫೋಟಕ ತಿರುವು ಸಿಕ್ಕಿದೆ. ಸತೀಶ್ ರೆಡ್ಡಿ ಗನ್ ಮ್ಯಾನ್ ಫೈರ್​​ ಮಾಡಿದ್ದ ಬಂದೂಕಿನ ಬುಲೆಟ್​​ ತಗುಲಿಯೇ ಯುವಕ ರಾಜಶೇಖರ್​​ ಮೃತಪಟ್ಟಿದ್ದಾರೆ ಎಂಬುದು ದೃಢಪಟ್ಟಿದೆ ಎನ್ನಲಾಗಿದೆ. 12 ಎಂಎಂ ಬುಲೆಟ್​​ನಿಂದ ರಾಜಶೇಖರ್​​ ಜೀವ ಹೋಗಿದ್ದು, ಸತೀಶ್ ರೆಡ್ಡಿ ಖಾಸಗಿ ಗನ್​​ಮ್ಯಾನ್ ಕೂಡ…

Read More

ಟಿ20 ಕೆರಿಯರ್​ನಲ್ಲೇ ಅತ್ಯಂತ ದುಬಾರಿ ಸ್ಪೆಲ್ ಎಸೆದ ಜಸ್​ಪ್ರೀತ್ ಬುಮ್ರಾ – Kannada News | Jasprit Bumrah’s most expensive spell in T20I cricket

ಜಸ್​ಪ್ರೀತ್ ಬುಮ್ರಾ (Jasprit Bumrah) ಟಿ20 ಕೆರಿಯರ್ ಆರಂಭಿಸಿ ಬರೋಬ್ಬರಿ 13 ವರ್ಷಗಳಾಗಿವೆ. ಈ ಹದಿಮೂರು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಬುಮ್ರಾ ಅತ್ಯಂತ ದುಬಾರಿ ಸ್ಪೆಲ್ ಎಸೆದಿದ್ದಾರೆ. ಅದು ಸಹ ಒಂದೇ ಒಂದು ವಿಕೆಟ್ ಕಬಳಿಸದೇ ಎಂಬುದೇ ಅಚ್ಚರಿ.  Source link

Read More

ರೀಲ್ಸ್ ಹುಚ್ಚಾಟಕ್ಕೆ ಬಾಲಕ ಸಾವು: ಮಗನ ತಪ್ಪಿನಿಂದ ಜೈಲು ಸೇರಿದ ತಂದೆ

ಹುಬ್ಬಳ್ಳಿ, ಮಾರ್ಚ್​ 22: ಪಾಲಕರೇ ಅಪ್ರಾಪ್ತ ವಯಸ್ಸಿನ ನಿಮ್ಮ ಮಕ್ಕಳಿಗೆ ನೀವು ಓಡಿಸಲು ಕಾರು, ಬೈಕ್​​, ಸ್ಕೂಟಿ ನೀಡ್ತಿದ್ದರೆ ಎಚ್ಚರ. ಏಕೆಂದರೆ ಅಪಘಾತಗಳಾದರೆ ನಿಮ್ಮ ಮಕ್ಕಳು ಮಾತ್ರವಲ್ಲ, ನೀವು ಜೈಲು ಪಾಲಾಗುತ್ತೀರಾ ಹುಷಾರ್. ಹುಬ್ಬಳ್ಳಿಯಲ್ಲಿ ರೀಲ್ಸ್ ಮಾಡುವಾಗ ನಡೆದ ಅಪಘಾತದಲ್ಲಿ (accident) ಬಾಲಕನ ಸಾವಿಗೆ (death) ಸಂಬಂಧಿಸಿದಂತೆ ಅಪಘಾತ ಮಾಡಿದ ಬಾಲಕ ಮಾತ್ರವಲ್ಲ, ಆತನ ತಂದೆಯನ್ನು ಕೂಡ ಪೊಲೀಸರು ಬಂಧಿಸಿದ್ದಾರೆ. ರೀಲ್ಸ್ ತಂದ ಆಪತ್ತು ಇದು ಸೋಶಿಯಲ್ ಮೀಡಿಯಾ ಜಮಾನಾ. ನಾಲ್ಕು ವರ್ಷದ ಮಕ್ಕಳಿಂದ ವೃದ್ದರವರಗೆ ಎಲ್ಲರ…

Read More

ಪೂರ್ಣ ಅರಾವಳಿ ರಕ್ಷಣೆ; ಹೊಸ ಮೈನಿಂಗ್ ಲೀಸ್ ಇಲ್ಲ: ಕೇಂದ್ರ ನಿರ್ಧಾರ ಮತ್ತು ಭರವಸೆ – Kannada News | Govt says it will protect entire aravali, won’t give new mining lease

ನವದೆಹಲಿ, ಡಿಸೆಂಬರ್ 24: ಅಮೂಲ್ಯ ನೈಸರ್ಗಿಕ ಸಂಪತ್ತಿರುವ ಅರಾವಳಿ ಪರ್ವತ ಶ್ರೇಣಿಯನ್ನು (Aravali Range) ಸಂಪೂರ್ಣವಾಗಿ ರಕ್ಷಿಸಲು ಬದ್ಧವಾಗಿದ್ದೇವೆ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಅರಾವಳಿ ವ್ಯಾಪ್ತಿಯಲ್ಲಿ ಗಣಿಗಾರಿಕೆ ಮೂಲಕ ಈ ಸೂಕ್ಷ್ಮ ಪ್ರದೇಶವನ್ನು ನಾಶ ಮಾಡುವ ಪ್ರಯತ್ನ ನಡೆದಿದೆ ಎನ್ನುವ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ಸ್ಪಷ್ಟನೆ ಕೊಟ್ಟಿದೆ. ಇಂದು ಪತ್ರಿಕಾ ಹೇಳಿಕೆ ಹೊರಡಿಸಿದ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು, ಅರಾವಳಿ ಶ್ರೇಣಿಯಲ್ಲಿ ಯಾವುದೇ ಹೊಸ ಗಣಿಗಳಿಗೆ…

Read More