Headlines

ದಾವಣಗೆರೆ: 20 ಲಕ್ಷ ಮೌಲ್ಯದ ಚಿನ್ನ ಹಿಂದಿರುಗಿಸಿದ ಅಂಗಡಿ ಮಾಲೀಕ; ರುದ್ರೇಶ್ ಪ್ರಾಮಾಣಿಕತೆಗೆ ಪೊಲೀಸರ ಮೆಚ್ಚುಗೆ – Kannada News | Davangere Shop Owner Returns 20 Lakh Gold, Praised for Honesty

ದಾವಣಗೆರೆ, ಮೇ 02: ಗ್ರಾಹಕರೊಬ್ಬರು ಅಂಗಡಿಯಲ್ಲಿ ಬಿಟ್ಟುಹೋಗಿದ್ದ 20 ಲಕ್ಷ ರೂ ಮೌಲ್ಯದ ಚಿನ್ನಾಭರಣವನ್ನು ಮಾಲೀಕ ಹಿಂದಿರುಗಿಸುವ ಮೂಲಕ ಪ್ರಾಮಾಣಿಕತೆ ಮೆರೆದಿರುವಂತಹ ಘಟನೆ ದಾವಣಗೆರೆ ನಗರ ಗಡಿಯಾರ ಕಂಬದ ವಿಜಯಲಕ್ಷ್ಮಿ ರಸ್ತೆಯಲ್ಲಿರುವ ಎ ಟು ಝಡ್ ಡ್ರೈ ಫುಡ್ಸ್ ಅಂಗಡಿಯಲ್ಲಿ ನಿನ್ನೆ ನಡೆದಿದೆ. ರುದೇಶ್​ ನಾಯ್ಕ್ ಅವರ ಅಂಗಡಿಗೆ ಬಂದಿದ್ದ ಮಹಿಳಾ ಗ್ರಾಹಕಿಯೊಬ್ಬರು ಚಿನ್ನಾಭರಣದ ಬ್ಯಾಗ್ ಮರೆತು ಹೋಗಿದ್ದರು. ಇಂದು ಬಂದು ತೆಗೆದುಕೊಂಡು ಹೋಗಬಹುದು ಎಂದು ಬ್ಯಾಗ್ ತಮ್ಮ ಬಳಿಯೇ ಇಟ್ಟುಕೊಂಡಿದ್ದರು. ಆದರೆ ಯಾರು ಬಾರದ ಹಿನ್ನಲೆ…

Read More

ಐಪಿಎಲ್ ಆರಂಭಕ್ಕೂ ಮುನ್ನ ಹೊಸ ಮಾರ್ಗಸೂಚಿಗಳನ್ನು ಮುಂದಿಟ್ಟ ಬಿಸಿಸಿಐ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಆರಂಭಕ್ಕೆ ಇನ್ನು ಉಳಿದಿರುವುದು ಕೇವಲ ದಿನಗಳು ಮಾತ್ರ. ಅದಕ್ಕೂ ಮುನ್ನ ಬಿಸಿಸಿಐ ಎಲ್ಲಾ ತಂಡಗಳಿಗೆ ಹೊಸ ಮಾರ್ಗಸೂಚಿಗಳನ್ನು ನೀಡಿದೆ. ಈ ಮಾರ್ಗಸೂಚಿಗಳ ಪ್ರಕಾರವೇ ಅಭ್ಯಾಸ ನಡೆಸಬೇಕೆಂದು ತಿಳಿಸಲಾಗಿದೆ. ಬಿಸಿಸಿಐ ಮುಂದಿಟ್ಟಿರುವ ಮಾರ್ಗಸೂಚಿಗಳ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ… ತಾಜಾ ಪಿಚ್‌ಗಳ ಬಳಕೆ: ಯಾವುದೇ ತಂಡವು ಅಭ್ಯಾಸದ ವೇಳೆ ತನ್ನ ಪ್ರತಿಸ್ಪರ್ಧಿ ತಂಡ ಬಳಸಿದ ಪಿಚ್ ಅಥವಾ ನೆಟ್‌ಗಳನ್ನು ಬಳಸುವಂತಿಲ್ಲ. ಪ್ರತಿ ಸೆಷನ್‌ಗೂ ಹೊಸದಾಗಿ ಸಿದ್ಧಪಡಿಸಿದ ಪಿಚ್‌ಗಳನ್ನೇ ನೀಡಬೇಕು. ಉದಾಹರಣೆಗೆ, ಬೆಳಿಗ್ಗೆ…

Read More

ಮರಾಠಿ ಸಿನಿಮಾದ 42 ಲಕ್ಷ ರೂಪಾಯಿ ಸಾಲ ಮನ್ನಾ ಮಾಡಿದ ಶಾರುಖ್ ಖಾನ್ – Kannada News | Shah Rukh Khan waves of 42 lakh rs loan of Marathi movie Deool Band 2

ಶಾರುಖ್ ಖಾನ್ (Shah Rukh Khan) ಅವರನ್ನು ಕಿಂಗ್ ಖಾನ್ ಎಂದು ಕರೆಯಲಾಗುತ್ತದೆ. ಇದೀಗ ಅವರು ತಮ್ಮ ಹೆಸರಿಗೆ ತಕ್ಕಂತೆ ರಾಜರ ಹೃದಯ ವೈಶಾಲ್ಯ, ಉದಾರತೆ ಮೆರೆದಿದ್ದಾರೆ. ಸಿನಿಮಾದ ತಾಂತ್ರಿಕತೆಗೆ ಸಂಬಂಧಿಸಿದ ಉದ್ಯಮಗಳನ್ನು ಹೊಂದಿರುವ ಶಾರುಖ್ ಖಾನ್ ಇದೀಗ ಮರಾಠಿ ಸಿನಿಮಾ ಒಂದರ 42 ಲಕ್ಷ ರೂಪಾಯಿ ಬಾಕಿ ಹಣವನ್ನು ಮನ್ನಾ ಮಾಡಿದ್ದು, ತಮಗೆ ಹಣಕ್ಕಿಂತಲೂ ಸಿನಿಮಾ ಮುಖ್ಯ ಎಂದು ತೋರಿಸಿದ್ದಾರೆ. ಮರಾಠಿ ಚಿತ್ರರಂಗದ ‘ದೇವೂಲ್ ಬಂದ್ 2’ ಚಿತ್ರಕ್ಕೆ ಸಂಬಂಧಿಸಿದಂತೆ, ಶಾರುಖ್ ಅವರ ನಿರ್ಮಾಣ ಸಂಸ್ಥೆಯಾದ…

Read More

ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ ಅಂತ ವಿಡಿಯೋ ಮೂಲಕ ತಿಳಿಸಿದ ಅನಿರುದ್ಧ್ – Kannada News | Anirudh Jatkar show the condition of Mysore ring road in his new video

ನಟ ಅನಿರುದ್ಧ್ ಜತ್ಕರ್ (Anirudh Jatkar) ಅವರು ಸಾಮಾಜಿಕ ಕಳಕಳಿ ಹೊಂದಿದ್ದಾರೆ. ಬೆಂಗಳೂರಿನ ಮಾಲಿನ್ಯದ ಬಗ್ಗೆ ಅವರು ಸೋಶಿಯಲ್ ಮೀಡಿಯಾ ಮೂಲಕ ಬೆಳಕು ಚೆಲ್ಲುತ್ತಾರೆ. ಅದೇ ರೀತಿ, ಮೈಸೂರಿನಲ್ಲಿ ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಅವರು ಈ ವಿಡಿಯೋ ಮೂಲಕ ತಿಳಿಸಿದ್ದಾರೆ. ‘ಆರ್ಕೋರ್ ಹೋಟೆಲ್ಸ್ ಎದುರು, ಮೈಸೂರು ರಿಂಗ್ ರಸ್ತೆ (Mysore Ring Road) ಇದು. ರಿಂಗ್ ರಸ್ತೆಯ ಸಂಪೂರ್ಣ ವಿಸ್ತಾರವೂ ಇದೇ ಸ್ಥಿತಿಯಲ್ಲಿದೆ. ಇದನ್ನು ಯಾವುದೇ ರೀತಿಯಲ್ಲೂ ಸರಿಯಾಗಿ ನಿರ್ವಹಿಸಲಾಗಿಲ್ಲ. ಅಧಿಕಾರಿಗಳು ಮತ್ತು ಪ್ರತಿನಿಧಿಗಳಿಗೆ…

Read More

ಮಂಗಳನ ವೇಗ, ಆವೇಶ ನೋಡಿದ್ರೆ ಈ ರಾಶಿಯವರಿಗೆ ದೊಡ್ಡದಾಗಿ ಏನೋ ಕಾದಿದೆ

ಮೀನ ರಾಶಿಯಲ್ಲಿ ಮಂಗಳ ಮತ್ತು ಶನಿಯರ ಸಂಯೋಗವು ಜ್ಯೋತಿಷ್ಯ ಶಾಸ್ತ್ರದಲ್ಲಿ ದ್ವಂದ್ವ ಯುದ್ಧದಂತೆ ಭಾಸವಾಗುತ್ತದೆ. ಶನಿಯು ಶಿಸ್ತು, ನಿಧಾನಗತಿ ಮತ್ತು ಕರ್ಮದ ಸಂಕೇತವಾದರೆ, ಮಂಗಳನು ವೇಗ, ಆವೇಶ ಮತ್ತು ಶಕ್ತಿಯ ಪ್ರತೀಕ. ಈ ಎರಡು ಶಕ್ತಿಗಳು ಮೀನ ಎಂಬ ಜಲತತ್ವದ ರಾಶಿಯಲ್ಲಿ ಸಂಧಿಸಿದಾಗ ಉಂಟಾಗಲಿದೆ. ​ಜಾಗತಿಕ ಮತ್ತು ಸಾಮಾಜಿಕ ಪ್ರಭಾವಗಳು ​ಮೀನ ರಾಶಿಯು ಸಮುದ್ರ ಮತ್ತು ಜಲಮೂಲಗಳನ್ನು ಪ್ರತಿನಿಧಿಸುವುದರಿಂದ, ಈ ಯುತಿಯು ಜಗತ್ತಿನಾದ್ಯಂತ ಸಂಚಲನ ಮೂಡಿಸುತ್ತದೆ. ​ನೈಸರ್ಗಿಕ ಬದಲಾವಣೆ: ಸಮುದ್ರದಲ್ಲಿ ಚಂಡಮಾರುತ, ಸುನಾಮಿ ಅಥವಾ ಅನಿರೀಕ್ಷಿತ ಮಳೆ…

Read More

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬ್ಯಾಡ್ ನ್ಯೂಸ್: ಮೇ ತಿಂಗಳಿನಲ್ಲಿ ಓಪನ್ ಆಗಲ್ಲ ಪಿಂಕ್ ಲೈನ್! ವಿಳಂಬಕ್ಕೆ ಅಸಲಿ ಕಾರಣವೇನು?

ಬೆಂಗಳೂರು, ಏಪ್ರಿಲ್ 8: ರಾಜಧಾನಿ ಬೆಂಗಳೂರಿನ ಸಂಚಾರ ದಟ್ಟಣೆಗೆ ಮುಕ್ತಿ ನೀಡಬಲ್ಲ ಬಹುನಿರೀಕ್ಷಿತ ನಮ್ಮ ಮೆಟ್ರೋದ (Namma Metro) ಪಿಂಕ್ ಲೈನ್ (Pink Line) ಲೋಕಾರ್ಪಣೆ ಮತ್ತೆ ಮುಂದಕ್ಕೆ ಹೋಗುವ ಲಕ್ಷಣಗಳು ಕಾಣಿಸುತ್ತಿವೆ. ಕಾಳೇನ ಅಗ್ರಹಾರದಿಂದ ನಾಗವಾರದವರೆಗಿನ ಈ ಮಾರ್ಗದ ಪೈಕಿ, ಮೊದಲ ಹಂತದಲ್ಲಿ 6 ನಿಲ್ದಾಣಗಳನ್ನು ಮೇ ತಿಂಗಳಿನಲ್ಲಿ ಸಾರ್ವಜನಿಕ ಸಂಚಾರಕ್ಕೆ ಮುಕ್ತಗೊಳಿಸಲು ಬಿಎಂಆರ್‌ಸಿಎಲ್ ಮತ್ತು ರಾಜ್ಯ ಸರ್ಕಾರ ಯೋಜಿಸಿದ್ದವು. ಆದರೆ, ತಾಂತ್ರಿಕ ಪರೀಕ್ಷೆಗಳು (Testing) ಬಾಕಿ ಇರುವುದರಿಂದ ಜೂನ್ ಅಥವಾ ಜುಲೈನಲ್ಲಿ ಉದ್ಘಾಟನೆಯಾಗುವ ಸಾಧ್ಯತೆಯಿದೆ….

Read More

ಆರೋಗ್ಯ ಮಾಹಿತಿ ಪಡೆಯಲು ಎಐ ಬಳಕೆ ಹೆಚ್ಚಳ: ಪ್ರತಿ 4ರಲ್ಲಿ ಒಬ್ಬರು ಎಐ ಮೇಲೆ ಅವಲಂಬನೆ – Kannada News | AI Health Advice Trend: Benefits, Risks, and What Medical Experts Say

ಇಂದಿನ ಡಿಜಿಟಲ್ ಯುಗದಲ್ಲಿ ಕೃತಕ ಬುದ್ಧಿಮತ್ತೆ (AI) ಬಳಕೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈಗ ಜನರು ಆರೋಗ್ಯ ಸಂಬಂಧಿತ ಮಾಹಿತಿಗಾಗಿ ಕೂಡ ಎಐ ಸಾಧನಗಳನ್ನು ಹೆಚ್ಚು ಬಳಸುತ್ತಿರುವುದು ಹೊಸ ಅಧ್ಯಯನದಿಂದ ಬೆಳಕಿಗೆ ಬಂದಿದೆ. ಹೌದು, ಹೆಮಟಾಲಜಿ ಅಡ್ವೈಸರ್ (Hematology Advisor) ನಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, ಪ್ರತಿ ನಾಲ್ಕು ಜನರಲ್ಲಿ ಒಬ್ಬರು ಆರೋಗ್ಯದ ಬಗ್ಗೆ ಮಾಹಿತಿಗಾಗಿ ಎಐ ಆಧಾರಿತ ಟೂಲ್ಸ್ ಬಳಸುತ್ತಿದ್ದಾರೆ ಎಂದು ತಿಳಿದುಬಂದಿದೆ. ವಿಶೇಷವಾಗಿ ಯುವಜನತೆ ಆರೋಗ್ಯ ವಿಷಯದಲ್ಲಿ ಎಐ ಮೇಲೆ ಹೆಚ್ಚು ಅವಲಂಬಿತರಾಗುತ್ತಿದ್ದಾರೆ. ಅನಾರೋಗ್ಯದ…

Read More

Video: ಮಮತಾ ನನ್ನ ಮೇಲೆ ಕೋಪಗೊಂಡಿದ್ದಾರೋ ಏನೋ..ಕಾರ್ಯಕ್ರಮಕ್ಕೆ ಬಾರದ ಬ್ಯಾನರ್ಜಿ ಬಗ್ಗೆ ದ್ರೌಪದಿ ಮುರ್ಮು ಬೇಸರ

ಕೋಲ್ಕತ್ತಾ, ಮಾರ್ಚ್​ 07: ರಾಷ್ಟ್ರಪತಿ ದ್ರೌಪದಿ ಮುರ್ಮು ಉತ್ತರ ಬಂಗಾಳಕ್ಕೆ ಭೇಟಿ ನೀಡಿದ್ದರು. ಅಲ್ಲಿ ಅಂತಾರಾಷ್ಟ್ರೀಯ ಸಂತಾಲಿ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಆದರೆ ರಾಷ್ಟ್ರಪತಿಯವರನ್ನು ಬರಮಾಡಿಕೊಳ್ಳುವುದು ಹಾಗಿರಲಿ ಕಾರ್ಯಕ್ರಮಕ್ಕೂ ಆಗಮಿಸದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಬಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಬೇಸರ ವ್ಯಕ್ತಪಡಿಸಿದ್ದಾರೆ. ಅವರು ನನ್ನ ತಂಗಿಯಂತೆ, ನನ್ನ ಮೇಲೆ ಕೋಪಗೊಂಡಿದ್ದಾರೋ ಏನೋ ಎಂದು ಬೇಸರದ ಮಾತುಗಳನ್ನಾಡಿದ್ದಾರೆ. ಬಿಧಾನ್‌ನಗರದಲ್ಲಿ ನಿಗದಿಯಾಗಿದ್ದ ಈ ಕಾರ್ಯಕ್ರಮವನ್ನು ದಟ್ಟಣೆ ಮತ್ತು ಭದ್ರತಾ ಸಮಸ್ಯೆಗಳಿಂದಾಗಿ ಬಾಗ್ಡೋಗ್ರಾ ವಿಮಾನ ನಿಲ್ದಾಣದ ಬಳಿಯ ಗೋಶೈಪುರದ ಸಣ್ಣ ಪ್ರದೇಶಕ್ಕೆ…

Read More

ಮುಂಬೈನ ಕುಟುಂಬದ ನಿಗೂಢ ಸಾವಿಗೆ ಕಲ್ಲಂಗಡಿ ಕಾರಣವೇ? ಇಲ್ಲಿದೆ ಅಸಲಿ ಸಂಗತಿ – Kannada News | Mumbai family deaths Mystery Deepens No adulteration in watermelon says FDA crime news in kannada

ಮುಂಬೈ, ಮೇ 2: ಮುಂಬೈನ ಗಂಡ, ಹೆಂಡತಿ, ಇಬ್ಬರು ಮಕ್ಕಳು ರಾತ್ರಿ ಕಲ್ಲಂಗಡಿ (Watermelon) ತಿಂದ ನಂತರ ಸಾವನ್ನಪ್ಪಿದ ಘಟನೆ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ದಿನನಿತ್ಯ ತಿನ್ನುವ ಹಣ್ಣು ಕೂಡ ನಮ್ಮ ಆರೋಗ್ಯಕ್ಕೆ ಸುರಕ್ಷಿತವಲ್ಲವಾ? ಎಂಬ ಚರ್ಚೆಗಳು ನಡೆದಿದ್ದವು. ಅದಾದ ಕೆಲವು ದಿನಗಳ ನಂತರ, ಮಹಾರಾಷ್ಟ್ರದ ಆಹಾರ ಮತ್ತು ಔಷಧ ಆಡಳಿತದ (FDA) ಮೃತರ ಮನೆಯಿಂದ ಸಂಗ್ರಹಿಸಿದ ಕಲ್ಲಂಗಡಿ, ಬಿರಿಯಾನಿ, ನೀರು ಮತ್ತು ಮಸಾಲೆಗಳ ಮಾದರಿಗಳ ಮೇಲೆ ನಡೆಸಿದ ಪ್ರಾಥಮಿಕ ಪರೀಕ್ಷೆಗಳಲ್ಲಿ ಕಲಬೆರಕೆಯ ಯಾವುದೇ ಲಕ್ಷಣಗಳು…

Read More

ಮಕ್ಕಳ ಹೊಟ್ಟೆಯಲ್ಲಿ ಜಂತುಹುಳುಗಳಿವೆಯೇ ಎಂದು ತಿಳಿಯುವುದು ಹೇಗೆ? ಇಲ್ಲಿದೆ ಬೆಸ್ಟ್ ಐಡಿಯಾ – Kannada News | Worm Infection in Kids: Causes, Symptoms, and Deworming Tips

ಸಣ್ಣ ಮಕ್ಕಳ ಹೊಟ್ಟೆಯಲ್ಲಿ ಹುಳುಗಳು (Worm Infection) ಕಾಣಿಸುವುದು ಸಾಮಾನ್ಯ ಸಮಸ್ಯೆಯಾಗಿದೆ. ಆದರೆ ಇದನ್ನು ನಿರ್ಲಕ್ಷ್ಯ ಮಾಡಿದರೆ ಮಕ್ಕಳ ಆರೋಗ್ಯ (Children’s health) ಮತ್ತು ಬೆಳವಣಿಗೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಆರೋಗ್ಯ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಅಸ್ವಚ್ಛತೆ, ಕೈ ತೊಳೆಯದೇ ಊಟ ಮಾಡುವುದು ಹಾಗೂ ಮಣ್ಣು ಅಥವಾ ಕಲುಷಿತ ವಸ್ತುಗಳ ಸಂಪರ್ಕದಿಂದ ಈ ಸಮಸ್ಯೆ ಹೆಚ್ಚಾಗುತ್ತದೆ. ತಜ್ಞರ ಪ್ರಕಾರ, ಮಕ್ಕಳ ರೋಗನಿರೋಧಕ ಶಕ್ತಿ ಕಡಿಮೆ ಇರುವುದರಿಂದ ಅವರು ಇಂತಹ ಸೋಂಕಿಗೆ ಬೇಗ ಒಳಗಾಗುವ…

Read More