Headlines

Rose Plant: ಮನೆಯ ಅಂಗಳದಲ್ಲಿ ಗುಲಾಬಿ ಗಿಡ ನೆಡುವ ಮುನ್ನ ಈ ವಿಷಯ ತಿಳಿದುಕೊಳ್ಳಿ – Kannada News | Rose Plant Vastu: Best Directions and Placement for Positive Energy at Home

ಮನೆಯ ಅಂಗಳದಲ್ಲಿ ಬಣ್ಣ ಬಣ್ಣದ ಗುಲಾಬಿ ಗಿಡಗಳನ್ನು ನೆಡುವುದು ಮನೆಯ ಅಂದವವನ್ನು ಹೆಚ್ಚಿಸುತ್ತದೆ. ಆದರೆ ವಾಸ್ತುಶಾಸ್ತ್ರ ಮತ್ತು ಫೆಂಗ್ ಶೂಯಿ ದೃಷ್ಟಿಕೋನದಿಂದ ನೋಡಿದರೆ, ಮನೆಯ ಅಂಗಳದಲ್ಲಿ ಗುಲಾಬಿ ಗಿಡ ನೆಡುವ ವಿಷಯಕ್ಕೆ ವಿಭಿನ್ನ ಅಭಿಪ್ರಾಯಗಳಿವೆ. ಕೆಲವು ನಂಬಿಕೆಗಳು ಇದನ್ನು ಶುಭವೆಂದು ಹೇಳಿದರೆ, ಕೆಲವು ಅಶುಭ ಎಂದು ಸೂಚಿಸುತ್ತವೆ. ಒಟ್ಟಾರೆಯಾಗಿ ಗುಲಾಬಿ ಗಿಡ ನೆಡುವುದು ತಪ್ಪಲ್ಲ, ಆದರೆ ಸ್ಥಳ ಮತ್ತು ದಿಕ್ಕು ಅತ್ಯಂತ ಮುಖ್ಯ ಎಂದು ತಜ್ಞರು ಎಚ್ಚರಿಸುತ್ತಾರೆ. ವಾಸ್ತು ಪ್ರಕಾರ, ಮನೆಯ ಮುಖ್ಯ ಪ್ರವೇಶದ ಬಳಿ ಮುಳ್ಳಿನ…

Read More

ರಕ್ಷಿತಾ ಶೆಟ್ಟಿ ಬಿಗ್ ಬಾಸ್ ಗೆದ್ದರೆ ಬಹಳ ಖುಷಿ; ಕಾರಣ ತಿಳಿಸಿದ ನಟ ಮಿತ್ರ – Kannada News | Bigg Boss Kannada Season 12 Finale Actor Mithra wants Rakshita Shetty to win

‘ಬಿಗ್ ಬಾಸ್ ಕನ್ನಡ ಸೀಸನ್ 12’ ಫಿನಾಲೆ (Bigg Boss Kannada 12 Finale) ತಲುಪಿರುವ 6 ಸ್ಪರ್ಧಿಗಳು ವಿಶೇಷ ವ್ಯಕ್ತಿತ್ವದ ಕಾರಣಕ್ಕೆ ಗಮನ ಸೆಳೆದಿದ್ದಾರೆ. ಗಿಲ್ಲಿ ನಟ ಅವರು ಕಾಮಿಡಿ ಮೂಲಕ ಮನರಂಜನೆ ನೀಡಿದ್ದಾರೆ. ರಕ್ಷಿತಾ ಶೆಟ್ಟಿ (Rakshita Shetty) ಅವರು ತುಳುನಾಡಿನ ವೀಕ್ಷಕರ ಬೆಂಬಲ ಪಡೆದಿದ್ದಾರೆ. ನಟ ಮಿತ್ರ ಕೂಡ ರಕ್ಷಿತಾ ಶೆಟ್ಟಿಯ ಗೆಲುವನ್ನು ನಿರೀಕ್ಷಿಸಿದ್ದಾರೆ. ಅದಕ್ಕೆ ಕಾರಣ ಏನು ಎಂಬುದನ್ನು ಕೂಡ ಅವರು ವಿವರಿಸಿದ್ದಾರೆ. ‘ಈ ಮೊದಲು ಯಾವುದೇ ಮನರಂಜನಾ ಮಾಧ್ಯಮಗಳಲ್ಲಿ ಕಾಣಿಸಿಕೊಳ್ಳದ…

Read More

ಬೀಡಿ, ಸಿಗರೇಟ್ ವಿಚಾರಕ್ಕೆ ಜೈಲಲ್ಲೇ ಡಿಶುಂ ಡಿಶುಂ: ಸಿಬ್ಬಂದಿ ಮೇಲೆ ಕೈದಿಗಳ ಅಟ್ಯಾಕ್​

ಬಳ್ಳಾರಿ, ಏಪ್ರಿಲ್​​ 08: ಜೈಲು ಎಂದರೆ ಮಾಡಿದ ತಪ್ಪಿಗೆ ಅಪರಾಧಿಗಳು ಶಿಕ್ಷೆಯ ಅವಧಿಯನ್ನು ಕಳೆಯಬೇಕಾದ ಮತ್ತು ತಮ್ಮನ್ನು ತಾವು ತಿದ್ದುಕೊಳ್ಳಬೇಕಾದ ಜಾಗ. ಆದರೆ ಪ್ರಸ್ತುತವಾಗಿ ರಾಜ್ಯದ ಜೈಲುಗಳು ಇವಕ್ಕೆ ತದ್ವಿರುದ್ಧವಾಗಿವೆ. ಮನಃ ಪರಿವರ್ತನೆ ಮಾಡಿಕೊಳ್ಳುವ ಬದಲು ಕೈದಿಗಳು ಹೊರಗಿನಗಿಂತಲೂ ಬಂಧೀಖಾನೆಗಳಲ್ಲಿ ಐಷಾರಾಮಿ ಜೀವನ ನಡೆಸುತ್ತಿದ್ದಾರೆ. ಇರೋದು ಕಾರಗೃಹದಲ್ಲಿ ಅನ್ನೋದು ಒಂದನ್ನು ಹೊರತು ಪಡಿಸಿದರೆ ದುಡ್ಡು ಕೊಟ್ಟರೆ ಏನು ಬೇಕಾದರೂ ಇಲ್ಲಿ ಸಿಗುತ್ತೆ ಎಂಬ ಸ್ಥಿತಿ ಇದೆ. ರಾಜಾತಿಥ್ಯ ಪ್ರಕರಣಗಳ ಬಗ್ಗೆ ಸಾಲು ಸಾಲು ವರದಿಯಾಗುತ್ತಿದ್ದರೂ, ಕೈದಿಗಳ ಪುಂಡಾಟಕ್ಕೆ…

Read More

2017 To 2026: ಆ ಒಂದು ಘಟನೆಯಿಂದ ಗಟ್ಟಿ ಆಯ್ತು ವಿಜಯ್ ದೇವರಕೊಂಡ-ರಶ್ಮಿಕಾ ಬಂಧ – Kannada News | Vijay Deverakonda and Rashmika Mandanna: The ‘Veerosh’ Love Story and Journey to Marriage

ಜನಪ್ರಿಯ ನಟ ವಿಜಯ್ ದೇವರಕೊಂಡ (Vijay Devarakonda) ಮತ್ತು ನಟಿ ರಶ್ಮಿಕಾ ಮಂದಣ್ಣ ಅವರ ಪ್ರೇಮಕಥೆಗೆ ಹೊಸ ಅರ್ಥ ಸಿಕ್ಕಿದೆ.ಸ್ನೇಹವಾಗಿ ಪ್ರಾರಂಭವಾದ ಈ ಸಂಬಂಧ ಕ್ರಮೇಣ ಪ್ರೀತಿಯಾಗಿ ಬದಲಾಯಿತು. ಅವರು ಅದನ್ನು ಹಲವು ವರ್ಷಗಳ ಕಾಲ ಬಹಳ ಖಾಸಗಿಯಾಗಿ ಇಟ್ಟುಕೊಂಡಿದ್ದರು. ಕೆಲವೊಮ್ಮೆ ಒಂದೇ ಸ್ಥಳದಲ್ಲಿ ರಜೆಯನ್ನು ಕಳೆಯುವ ಮೂಲಕ ಸಂಬಂಧದ ಬಗ್ಗೆ ಊಹಿಸುವಂತೆ ಮಾಡಿದರು. ಈಗ ಇಬ್ಬರೂ ತಮ್ಮ ಮದುವೆಗೆ ‘ದಿ ವೆಡ್ಡಿಂಗ್ ಆಫ್ ವೀರೋಶ್’ ಎಂದು ಹೆಸರಿಸುವ ಮೂಲಕ ಜೀವನದಲ್ಲಿ ಹೊಸ ಆರಂಭವನ್ನು ಘೋಷಿಸಿದ್ದಾರೆ. ಅವರ…

Read More

ಮತದಾರರ ಪಟ್ಟಿ ಪರಿಷ್ಕರಣೆ: ಜವಾಬ್ದಾರಿಯಿಂದ ಮುಕ್ತಿ ಕೋರಿ ಇಂದು ಬೆಂಗಳೂರಿನಲ್ಲಿ BLOಗಳ ಬೃಹತ್ ಪ್ರತಿಭಟನೆ! – Kannada News | Bengaluru BLOs Protest Against SIR Voter Verification Work Pressure

ಬೆಂಗಳೂರಿನಲ್ಲಿ BLOಗಳ ಬೃಹತ್ ಪ್ರತಿಭಟನೆ!Image Credit source: newsonair ಬೆಂಗಳೂರು, ಜೂನ್ 17: ಶನಿವಾರದಿಂದ(ಜೂನ್ 20) ಕರ್ನಾಟಕದಾದ್ಯಂತ ಭಾರತೀಯ ಚುನಾವಣಾ ಆಯೋಗದ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯ ಮುಂದಿನ ಹಂತ ಅಧಿಕೃತವಾಗಿ ಆರಂಭವಾಗಲಿದೆ. ಇದರ ಬೆನ್ನಲ್ಲೇ ಅತಿಯಾದ ಕೆಲಸದ ಒತ್ತಡದ ವಿರುದ್ಧ ಬೂತ್ ಮಟ್ಟದ ಅಧಿಕಾರಿಗಳು (BLOs) ಬಂಡಾಯವೆದ್ದಿದ್ದಾರೆ. ತಮಗೆ ವಹಿಸಿರುವ ಈ ಚುನಾವಣಾ ಜವಾಬ್ದಾರಿಗಳಿಂದ ಮುಕ್ತಿ ನೀಡುವಂತೆ ಆಗ್ರಹಿಸಿ ಇಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಶೇಷಾದ್ರಿ ರಸ್ತೆಯಲ್ಲಿರುವ ಮುಖ್ಯ ಚುನಾವಣಾಧಿಕಾರಿಗಳ (CEO) ಕಚೇರಿ…

Read More

ಚ್ಯಾಟ್ ಜಿಪಿಟಿಯಲ್ಲಿ ಕೇಳಬಾರದ ಒಂದು ಪ್ರಶ್ನೆ ಯಾವುದು? ಸಿಇಒ ಸ್ಯಾಮ್ ಆಲ್ಟ್​ಮ್ಯಾನ್ ಉತ್ತರ ಕೇಳಿ – Kannada News | Sam Altman speaks of AI in India, mistakes of corporates, effect on job market and other things

ನವದೆಹಲಿ, ಜೂನ್ 23: ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಬಂದ ಬಳಿಕ ಜನರಿಗೆ ಮಾತ್ರವಲ್ಲ ಉದ್ದಿಮೆಗಳಿಗೂ ಗೊಂದಲ ಮನೆ ಮಾಡಿದೆ. ಎಐ ಹೇಗೆ ಬಳಸಬೇಕು, ಎಐನ ಆಳ ಅಗಲ ಏನು ಇವೆಲ್ಲವನ್ನೂ ಜಗತ್ತಿನ ಹೆಚ್ಚಿನ ಜನರು ಮೂಕ ಪ್ರೇಕ್ಷಕರಂತೆ ನೋಡುವಂತಾಗಿದೆ. ಕೆಲವೇ ವರ್ಷಗಳ ಹಿಂದೆ ಭಾರತದ ಕಾರ್ಪೊರೇಟ್ ದಿಗ್ಗಜರೊಂದಿಗೆ ಮಾತನಾಡುತ್ತಿದ್ದಾಗ ಓಪನ್​ಎಐ ಸಿಇಒ ಸ್ಯಾಮ್ ಆಲ್ಟ್​ಮ್ಯಾನ್ (Sam Altman) ಅವರು, ಭಾರತವು ಸ್ವಂತವಾಗಿ ಎಐ ಮಾಡಲ್ ನಿರ್ಮಿಸುವುದು ಸಾಧ್ಯವಿಲ್ಲ ಎಂಬರ್ಥದಲ್ಲಿ ಹೇಳಿದ್ದರು. ಅದು ದೊಡ್ಡ ಸುದ್ದಿಯಾಗಿತ್ತು. ಚೀನಾ ದೇಶದ ಒಂದು…

Read More

ಕಚೇರಿ ಸಮಯ ಬದಲಾವಣೆ: ವಿಜಯಪುರ ಸರ್ಕಾರಿ ಅಧಿಕಾರಿ-ಸಿಬ್ಬಂದಿಗೆ ಹೇಳೋರಿಲ್ಲ, ಕೇಳೋರಿಲ್ಲ

ವಿಜಯಪುರ, ಏಪ್ರಿಲ್ 13: ಜಿಲ್ಲೆಯಲ್ಲಿನ ಸರ್ಕಾರಿ ಇಲಾಖೆಯ ಅಧಿಕಾರಿಗಳು (government offices) ಹಾಗೂ ಸಿಬ್ಬಂದಿ ಅನ್ನ ಹೇಳುವವರು, ಕೇಳುವವರು ಯಾರೂ ಇಲ್ಲವಾಗಿದೆ. ಕಾರಣ ಯಾರೋಬ್ಬರು ಸರಿಯಾದ ಸಮಯಕ್ಕೆ ಕಚೇರಿಗೆ ಆಗಮಿಸುತ್ತಿಲ್ಲ. ಬಿಸಿಲಿನ (summer) ಕಾರಣ ಎಲ್ಲಾ ಸರ್ಕಾರಿ ಇಲಾಖೆಗಳ ಸಮಯ ಬೆಳಿಗ್ಗೆ 8ರಿಂದ ಮದ್ಯಾಹ್ನ 1:30 ರವರೆಗೆ ನಿಗದಿ ಮಾಡಲಾಗಿದೆ. ಆದರೆ 9ಗಂಟೆಯಾದರೂ ಅಧಿಕಾರಿಗಳು, ಸಿಬ್ಬಂದಿ ಕಚೇರಿಗೆ ಆಗಮಿಸದೇ ಸೇವಾ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಸಾರ್ವಜನಿಕರು ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚುತ್ತಿರುವ ತೀವ್ರ…

Read More

2 ಸಾವಿರ ರೂ. ಬರುತ್ತೇ ಎಂದು ಖುಷಿ ಪಡಬೇಡಿ: ಮಹಿಳೆಯರಿಗೆ ದೊಡ್ಡ ಎಚ್ಚರಿಕೆ ನೀಡಿದ ಕುಮಾರಸ್ವಾಮಿ

ಬಾಗಲಕೋಟೆ, ಏ.6: ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರ ಭರ್ಜರಿ ಪ್ರಚಾರ ನಡೆಸಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಸರ್ಕಾರದ ಗ್ಯಾರಂಟಿ ಯೋಜನೆಗಳು ಭವಿಷ್ಯದ ಪೀಳಿಗೆಗೆ ಸಾಲದ ಹೊರೆ ಹೆಚ್ಚಿಸುತ್ತವೆ ಎಂದು ಅವರು ಎಚ್ಚರಿಸಿದರು. ಪ್ರಸ್ತುತ ಸರ್ಕಾರವು 8.17 ಲಕ್ಷ ಕೋಟಿ ರೂಪಾಯಿ ಸಾಲ ಮಾಡಿದೆ ಎಂದು ಕುಮಾರಸ್ವಾಮಿ ಆರೋಪಿಸಿದರು. ಕುಟುಂಬ ರಾಜಕಾರಣದ ಬಗ್ಗೆ ಸಿದ್ದರಾಮಯ್ಯನವರನ್ನು ಟೀಕಿಸಿದ ಕುಮಾರಸ್ವಾಮಿ, ಅವರ ಪುತ್ರನನ್ನು ರಾಜಕೀಯಕ್ಕೆ ತಂದಿರುವುದನ್ನು ಪ್ರಶ್ನಿಸಿದರು….

Read More

ರೈಲ್ವೆ ಹಳಿ ತಡೆಗೋಡೆಯಲ್ಲಿ ಸಿಲುಕಿ ಒದ್ದಾಡಿದ ಒಂಟಿ ಸಲಗ; ಸಿನಿಮೀಯ ರೀತಿಯಲ್ಲಿ ಆನೆ ರಕ್ಷಣೆ!

ಹುಣಸೂರು, ಮಾ.19: ಆಹಾರ ಮತ್ತು ನೀರು ಅರಸಿ ನಾಡಿಗೆ ಬಂದಿದ್ದ ಒಂಟಿ ಸಲಗವೊಂದು ವಾಪಸ್ ಕಾಡಿಗೆ ಹೋಗುವ ಸಂಭ್ರಮದಲ್ಲಿ ರೈಲ್ವೆ ಬ್ಯಾರಿಕೇಡ್‌ಗಳ ನಡುವೆ ಸಿಲುಕಿ ಹಾಕಿಕೊಂಡು ಅಕ್ಷರಶಃ ಮರಣಯಾತನೆ ಅನುಭವಿಸಿದ ಘಟನೆ ಉಡುವೆಪುರ ಗ್ರಾಮದ ಬಳಿ ನಡೆದಿದೆ. ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಿಂದ ಹೊರಬಂದಿದ್ದ ಈ ಒಂಟಿ ಸಲಗ, ಹಸಿವಿನಿಂದಾಗಿ ಹುಣಸೂರು ತಾಲೂಕಿನ ಉಡುವೆಪುರ ಗ್ರಾಮದ ರೈತರ ಜಮೀನುಗಳಿಗೆ ನುಗ್ಗಿತ್ತು. ಬೆಳ್ಳಂಬೆಳಿಗ್ಗೆ ಜಮೀನಿನಲ್ಲಿ ಆನೆಯನ್ನು ಕಂಡ ರೈತರು ಭಯದಿಂದ ಜೋರಾಗಿ ಕೂಗಾಡಿದ್ದಾರೆ. ಜನರ ಚೀರಾಟ ಮತ್ತು ವಾಹನಗಳ ಹಾರ್ನ್…

Read More

ಮೈಸೂರಿನ ಪಬ್​​​​ನಲ್ಲಿ ಭಾರೀ ಅಗ್ನಿ ಅವಘಡ: ಇಬ್ಬರು ಸಜೀವ ದಹನ, 7 ಜನರಿಗೆ ಗಂಭೀರ ಗಾಯ – Kannada News | Several Death And Injured after massive fire breaks out in Pub at Mysuru

ಮೈಸೂರು, (ಜೂನ್ 15): ಮೈಸೂರಿನ (Mysuru) ದಟ್ಟಗಳ್ಳಿ 4ನೇ ಹಂತದ ಬಳಿಯಿರುವ ಪಬ್ ನಲ್ಲಿ (Pub) ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದು, ಈ ಬೆಂಕಿ ದುರಂತದಲ್ಲಿ ಇಬ್ಬರು ಸಜೀವ ದಹನವಾಗಿದ್ದರೆ, ಏಳು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಪಬ್​ನಲ್ಲಿ ಕೆಲಸ ಮಾಡುತ್ತಿದ್ದ ಶಾಹಿಲ್, ಪ್ರಕಾಶ್ ಮೃತ ದುರ್ವೈವಿಗಳು. ಇನ್ನು ಗಾಯಗೊಂಡಿರುವ ಏಳು ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. Source link

Read More