Headlines

T20 World Cup 2026: ಫೈನಲ್ ಪಂದ್ಯ ರದ್ದಾದರೆ ಯಾವ ತಂಡಕ್ಕೆ ಚಾಂಪಿಯನ್ ಪಟ್ಟ? ಐಸಿಸಿ ನಿಯಮ ಏನು ಹೇಳುತ್ತದೆ?

2026 ರ ಟಿ20 ವಿಶ್ವಕಪ್‌ನ ಫೈನಲ್ ( T20 World Cup Final 2026) ಪಂದ್ಯ ಮಾರ್ಚ್ 8 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ (India vs New Zealand) ನಡುವೆ ನಡೆಯಲಿದೆ. ಒಂದೆಡೆ ಕಿವೀಸ್, ದಕ್ಷಿಣ ಆಫ್ರಿಕಾ ತಂಡವನ್ನು ಏಕಪಕ್ಷೀಯವಾಗಿ ಮಣಿಸಿ ಫೈನಲ್​ಗೇರಿದ್ದರೆ, ಮತ್ತೊಂದೆಡೆ ಆತಿಥೇಯ ಭಾರತ, ಇಂಗ್ಲೆಂಡ್ ತಂಡವನ್ನು ರೋಚಕ ಪಂದ್ಯದಲ್ಲಿ ಸೋಲಿಸಿ ಫೈನಲ್ ಟಿಕೆಟ್ ಪಡೆದುಕೊಂಡಿದೆ. ಟಿ20 ವಿಶ್ವಕಪ್ ಫೈನಲ್​ನಲ್ಲಿ ಎರಡೂ ತಂಡಗಳು ಮುಖಾಮುಖಿಯಾಗುತ್ತಿರುವುದು ಇದೇ ಮೊದಲು….

Read More

ಕೊಹ್ಲಿಗೆ ನೀಡಲು 15 ಲಕ್ಷ ರೂ. ಮೌಲ್ಯದ ಉಡುಗೊರೆ ತಂದ ಅಭಿಮಾನಿ; ವಿಡಿಯೋ – Kannada News | Surat Fan wants to give 15 Lakh Worth Gold Mobile Cover to Virat Kohli

ನ್ಯೂಜಿಲೆಂಡ್ ವಿರುದ್ಧದ ರಾಜ್‌ಕೋಟ್‌ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅಬ್ಬರಿಸದೆ ಇರಬಹುದು. ಆದರೆ ತಮ್ಮ ಅಲ್ಪ ಇನ್ನಿಂಗ್ಸ್ ಮೂಲಕ ಕೊಹ್ಲಿ, ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ದಾಖಲೆಯೊಂದನ್ನು ಮುರಿದಿದ್ದಾರೆ. ಕಿವೀಸ್ ವಿರುದ್ಧ ಏಕದಿನ ಮಾದರಿಯಲ್ಲಿ ಅತ್ಯಧಿಕ ರನ್ ಕಲೆಹಾಕಿದ ಆಟಗಾರ ಎನಿಸಿಕೊಂಡಿದ್ದಾರೆ. ಇದು ಪಂದ್ಯದ ವಿಚಾರವಾದರೆ, ಪಂದ್ಯದ ಹೊರಗಿನ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗುತ್ತಿದೆ. ಈ ವೈರಲ್ ವಿಡಿಯೋದಲ್ಲಿ ಅಭಿಮಾನಿಯೊಬ್ಬ ವಿರಾಟ್ ಕೊಹ್ಲಿಗೆ ನೀಡಲು ಅತಿ ದುಬಾರಿ ಉಡುಗೊರೆಯೊಂದನ್ನು ತಂದಿದ್ದಾನೆ. ವಾಸ್ತವವಾಗಿ ಸೂರತ್…

Read More

ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದ ರೌಡಿಶೀಟರ್​​ ತಂದಿದ್ದು ನಕಲಿ ಬಂದೂಕು!

ದೇವನಹಳ್ಳಿ, ಜನವರಿ 13: ಎಣ್ಣೆಗಾಗಿ ಬಂದೂಕು ತೋರಿಸಿ ಕ್ಯಾಷಿಯರ್​ಗೆ ಬೆದರಿಕೆ ಪ್ರಕರಣ ಸಂಬಂಧ ರೌಡಿಶೀಟರ್ ವಾಹಿದ್‌ ಖಾನ್ ತೋರಿಸಿರುವ ಗನ್​​ ಡಮ್ಮಿ ಎಂಬುದು ತನಿಖೆ ವೇಳೆ ಗೊತ್ತಾಗಿದೆ. ಹೊಸಕೋಟೆ ತಾಲೂಕಿನ ಬಂಡಹಳ್ಳಿಯ ಬಾರ್​ನಲ್ಲಿ ನಡೆದಿದ್ದ ಘಟನೆ ಸಂಬಂಧ ನಂದಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬೈಕ್​ನಲ್ಲಿ ಆರೋಪಿ ವಾಹಿದ್‌ ಜೊತೆ ಬಾರ್​ಗೆ ಬಂದಿದ್ದ ಅತೀಕ್​ ಖಾನ್​​ನ ಪೊಲೀಸರು ಬಂಧಿಸಿದ್ದು, ಆರೋಪಿಗಳು ಎರಡು ಪೈಪ್​ಗಳನ್ನು ಬಳಸಿ ನಕಲಿ ಗನ್ ತಯಾರಿಸಿದ್ದರು. ಟಿಂಕರಿಂಗ್ ಹಾಗೂ ಮೆಕ್ಯಾನಿಕ್ ಕೆಲಸ ಮಾಡುತ್ತಿದ್ದ ಅತಿಕ್‌…

Read More

Sahavasa Dosha: ಒಬ್ಬ ವ್ಯಕ್ತಿಯ ಜೀವನದ ಮೇಲೆ ಸಹವಾಸ ದೋಷದ ಪ್ರಭಾವ ಹೇಗಿರಲಿದೆ? – Kannada News | The Profound Impact of Company: Understanding Sahavasa Dosha and Its Influence on Life

ಸಹವಾಸ ದೋಷಗಳು ಒಬ್ಬ ವ್ಯಕ್ತಿಯ ಜೀವನವನ್ನು ಹಾಳು ಮಾಡುತ್ತವೆಯೇ ಅಥವಾ ಶ್ರೇಯಸ್ಸು, ವೃದ್ಧಿಯನ್ನು ನೀಡುತ್ತವೆಯೇ ಎಂಬುದರ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಪ್ರತಿಯೊಬ್ಬ ವ್ಯಕ್ತಿಯ ಜೀವನದಲ್ಲಿ ಏಳಿಗೆ ಇರಬಹುದು, ಅವನತಿ ಇರಬಹುದು. ಇವೆಲ್ಲವೂ ಕೂಡ ಸಹವಾಸಗಳ ಪ್ರಭಾವದಿಂದಲೇ ಉಂಟಾಗುತ್ತವೆ. ಆ ಸಹವಾಸ ಉತ್ತಮವಾಗಿದೆಯೇ ಅಥವಾ ಕೆಟ್ಟದಾಗಿದೆಯೇ ಎಂಬುದು ಫಲಿತಾಂಶ ಬಂದಾಗ ಮಾತ್ರ ಗೊತ್ತಾಗುತ್ತದೆ. ಗುರೂಜಿಯವರು ಹೇಳಯವಂತೆ, “ಸಹವಾಸ ದೋಷದಿಂದ ಸನ್ಯಾಸಿಯೂ ಕೆಟ್ಟ”…

Read More

ಗ್ಯಾಸ್ ಕೊರತೆ: ಕೊಡಗಿನಲ್ಲಿ ಸೌದೆ-ಇದ್ದಿಲುಗೆ ಫುಲ್ ಡಿಮ್ಯಾಂಡ್: ಕೆಜಿಗೆ ಎಷ್ಟು ಗೊತ್ತಾ?

ಕೊಡಗು, ಏಪ್ರಿಲ್​ 02: ಗಲ್ಫ್ ರಾಷ್ಟ್ರದಲ್ಲಾಗುತ್ತಿರುವ ಯುದ್ಧದಿಂದಾಗಿ ಗ್ಯಾಸ್ ಪೂರೈಕೆಯಲ್ಲಿ (Gas Shortage) ವ್ಯತ್ಯಯವಾಗಿದೆ. ಪ್ರತಿಯೊಂದು ಕ್ಷೇತ್ರವೂ ಸೌದೆ ಒಲೆಗಳತ್ತ ಮುಖ ಮಾಡಿದ್ದಾರೆ. ಹೀಗಾಗಿ ಸೌದೆ, ಇದ್ದಿಲುಗೆ ಭಾರೀ ಬೇಡಿಕೆ ಬಂದಿದೆ. ಗ್ಯಾಸ್​ ಕೊರತೆಯಿಂದಾಗಿ ಇದೀಗ ಸೌದೆ ಮತ್ತು ಇದ್ದಿಲು ಬಳಸಲಾಗುತ್ತಿದೆ. ಹಾಗಾಗಿ ಇದೀಗ ಸೀಸನ್​​ ಅಲ್ಲದಿದ್ದರೂ ಸೌದೆಗೆ ವ್ಯಾಪಕ ಬೇಡಿಕೆ ಸೃಷ್ಟಿಯಾಗುತ್ತಿದೆ. ಗ್ಯಾಸ್​ ಸಿಲಿಂಡರ್​ಗಳಿಲ್ಲದೇ ಪರದಾಟ ಇರಾನ್-ಇಸ್ರೆಲ್ ಯುದ್ಧದಿಂದಾಗಿ ಜಾಗತಿಕವಾಗಿ ಆಗಿರುವ ಅಡ್ಡಪರಿಣಾಮಗಳು ಒಂದೆರಡಲ್ಲ. ವಿಶೇಷವಾಗಿ ಅಡುಗೆ ಅನಿಲದ ಮೇಲೆ ಬಹಳಷ್ಟು ವ್ಯತಿರಿಕ್ತ ಪರಿಣಾಮ ಬೀರಿದೆ….

Read More

‘ಪತಿಯನ್ನು ಮತ್ತೆ ನೋಡುವವರೆಗೆ ನನ್ನ ಆತ್ಮಕ್ಕೆ ಶಾಂತಿ ಇಲ್ಲ’; ದಿಲೀಪ್ ರಾಜ್ ಪತ್ನಿಯ ಭಾವುಕ ಪೋಸ್ಟ್ – Kannada News | Dileep Raj Demise: Wife Sreevidya’s Emotional Tribute Post, No Peace Until I See Him Again

ನಟ ಮತ್ತು ನಿರ್ಮಾಪಕ ದಿಲೀಪ್ ರಾಜ್ ಅವರ ಅಕಾಲಿಕ ನಿಧನ ವಾರ್ತೆ ಅಭಿಮಾನಿಗಳಿಗೆ ಶಾಕ್ ನೀಡಿದೆ. ಪತಿಯ ಜೊತೆ ಕಳೆದ 25 ವರ್ಷಗಳಿಂದ ಸಂಸಾರ ನಡೆಸಿಕೊಂಡು ಬರುತ್ತಿದ್ದ ಪತ್ನಿ ಶ್ರೀವಿದ್ಯಾ ಅವರ ಮನಸ್ಸು ಒಡೆದುಹೋಗಿದೆ. ಸಾಮಾಜಿಕ ಜಾಲತಾಣದಲ್ಲಿ ಹೃದಯಸ್ಪರ್ಶಿ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ. ಪತಿಯನ್ನು ಕಳೆದುಕೊಂಡ ನೋವಿನಲ್ಲೂ ಬೆಂಬಲವಾಗಿ ನಿಂತವರಿಗೆ ಕೃತಜ್ಞತೆ ಸಲ್ಲಿಸಿರುವ ಅವರು, ದಿಲೀಪ್ ನೆನಪಿನ ಬಗ್ಗೆ ಭಾವುಕ ಸಾಲುಗಳನ್ನು ಬರೆದಿದ್ದಾರೆ. ಪತ್ನಿ ಶ್ರೀವಿದ್ಯಾ ಅವರ ಪೋಸ್ಟ್‌ನಲ್ಲಿ ಏನಿದೆ? ‘ನನಗೆ ಬೆಂಬಲವಾಗಿ ನಿಂತ ಪ್ರತಿಯೊಬ್ಬರಿಗೂ ನಾನು ಚಿರಋಣಿಯಾಗಿದ್ದೇನೆ….

Read More

RCB ವಿರುದ್ಧದ ಪಂದ್ಯಕ್ಕೆ ಧೋನಿ ಅಲಭ್ಯ..!

IPL 2026: ಮೊದಲ ಮ್ಯಾಚ್​ನಲ್ಲಿ ಭರ್ಜರಿ ಜಯ ಸಾಧಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ತನ್ನ ಎರಡನೇ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡವನ್ನು ಎದುರಿಸಲಿದೆ. ಏಪ್ರಿಲ್ 5 ರಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಸಿಎಸ್​ಕೆ ತಂಡದ ಸ್ಟಾರ್ ಆಟಗಾರ ಮಹೇಂದ್ರ ಸಿಂಗ್ ಧೋನಿ (MS Dhoni) ಅಲಭ್ಯರಾಗಲಿದ್ದಾರೆ. ಮಹೇಂದ್ರ ಸಿಂಗ್ ಧೋನಿ ಸ್ನಾಯು ಸೆಳೆತದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಇಂದು (ಮಾ.30) ನಡೆಯಲಿರುವ ರಾಜಸ್ಥಾನ್ ರಾಯಲ್ಸ್ ವಿರುದ್ಧದ…

Read More

ಕೆಎಲ್​ ರಾಹುಲ್​ಗಾಗಿ ಇಂಗ್ಲೆಂಡ್ ಆಟಗಾರನ ಖರೀದಿಸಿದ ಡೆಲ್ಲಿ ಕ್ಯಾಪಿಟಲ್ಸ್

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಕ್ಕಾಗಿ ಡೆಲ್ಲಿ ಕ್ಯಾಪಿಟಲ್ಸ್​ ಬಲಿಷ್ಠ ಪಡೆಯನ್ನು ರೂಪಿಸಿದೆ. ಹರಾಜಿಗೂ ಮುನ್ನ 17 ಆಟಗಾರರನ್ನು ಉಳಿಸಿಕೊಂಡಿದ್ದ ಡೆಲ್ಲಿ ಫ್ರಾಂಚೈಸಿ, ಆಕ್ಷನ್​ ಮೂಲಕ 8 ಆಟಗಾರರನ್ನು ಖರೀದಿಸಿದ್ದಾರೆ. ಈ ಎಂಟು ಆಟಗಾರರಲ್ಲಿ ಐವರು ವಿದೇಶಿ ಪ್ಲೇಯರ್ಸ್ ಎಂಬುದು ವಿಶೇಷ. ಈ ಐವರು ವಿದೇಶಿ ಆಟಗಾರರಲ್ಲಿ ಬೆನ್ ಡಕೆಟ್ ಕೂಡ ಒಬ್ಬರು. ಇಂಗ್ಲೆಂಡ್ ತಂಡದ ಆರಂಭಿಕ ದಾಂಡಿಗ ಬೆನ್ ಡಕೆಟ್ ಇದೇ ಮೊದಲ ಬಾರಿಗೆ ಐಪಿಎಲ್​ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅಂದರೆ ಕಳೆದ 18 ಸೀಸನ್​ಗಳಲ್ಲಿ…

Read More

‘ಸ್ಮಶಾನಕ್ಕೆ ಕಳುಹಿಸುತ್ತೇವೆ’: ಮೊಬೈಲ್ ವಶಕ್ಕೆ ಪಡೆಯಲು ಬಂದ ಜೈಲು ಸಿಬ್ಬಂದಿಗೆ ಕೈದಿಗಳ ಜೀವ ಬೆದರಿಕೆ!

ಬೆಂಗಳೂರು, ಮಾರ್ಚ್​ 31: ಇತ್ತೀಚೆಗೆ ಪರಪ್ಪನ ಅಗ್ರಹಾರ (Parappana Agrahara) ಕೇಂದ್ರ ಕಾರಾಗೃಹದಲ್ಲಿ ಕೈದಿಗಳು ಮೊಬೈಲ್ ಬಳಸಿ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವುದು ಭಾನುವಾರ ಬೆಳಕಿಗೆ ಬಂದ ಬೆನ್ನಲ್ಲೇ ಹಲವು ಮೊಬೈಲ್ ಫೋನ್​ಗಳನ್ನು ಡ್ರೈನೇಜ್ ಮಾರ್ಗದಲ್ಲಿ ಬಚ್ಚಿಟ್ಟಿದ್ದೂ ತಿಳಿದು ಬಂದಿತ್ತು. ಕಟ್ಟುನಿಟ್ಟಿನ ನಿಯಮಗಳಿದ್ದರೂ ಈ ರೀತಿಯ ಅಕ್ರಮ ನಡೆಯುತ್ತಿರುವುದು ಆತಂಕ ಸೃಷ್ಟಿಸಿದೆ. ಅಷ್ಟೇ ಅಲ್ಲದೆ ಈ ಮೊಬೈಲ್​ಗಳನ್ನು ವಶಪಡಿಸಿಕೊಳ್ಳಲು ಮುಂದಾದ ಸಿಬ್ಬಂದಿಗೆ ಜೀವ ಬೆದರಿಕೆ ಹಾಕಿರುವುದೂ ತಿಳಿದುಬಂದಿದೆ. ಹತ್ತು ದಿನಗಳಲ್ಲಿ 21 ಮೊಬೈಲ್ ಪತ್ತೆ, ಡಿಜಿಪಿ…

Read More

ಕೇತನ್ ಅಗರ್ವಾಲ್ ಕೊಲೆ ಪ್ರಕರಣ; ಸಿಯಾ ಗೋಯಲ್, ಚೇತನ್‌ ಜುಲೈ 3ರವರೆಗೆ ಪೊಲೀಸ್ ವಶಕ್ಕೆ – Kannada News | Ketan Agarwal Murder Case Siya Goyal and Chetan Choudhary Sent To Police Custody Till July 3

ಮುಂಬೈ, ಜೂನ್ 29: ದೇಶಾದ್ಯಂತ ತೀವ್ರ ಸಂಚಲನ ಮೂಡಿಸಿರುವ ಮಹಾರಾಷ್ಟ್ರದ ಉದ್ಯಮಿ ಕೇತನ್ ಅಗರ್ವಾಲ್ (Ketan Agarwal Case) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ನ್ಯಾಯಾಲಯವು ಪ್ರಮುಖ ಆದೇಶವೊಂದನ್ನು ಹೊರಡಿಸಿದೆ. ಪ್ರಮುಖ ಆರೋಪಿಗಳಾದ ಸಿಯಾ ಗೋಯಲ್ ಮತ್ತು ಚೇತನ್‌ನನ್ನು ಜುಲೈ 3ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ನ್ಯಾಯಾಲಯ ಆದೇಶ ನೀಡಿದೆ. ಈ ಪ್ರಕರಣದ ಹೆಚ್ಚಿನ ವಿಚಾರಣೆ ಹಾಗೂ ಕೊಲೆಗೆ ಬಳಕೆಯಾದ ಆಯುಧಗಳು ಮತ್ತು ಇತರ ಸಾಕ್ಷ್ಯಗಳನ್ನು ಸಂಗ್ರಹಿಸಲು ಆರೋಪಿಗಳನ್ನು ತಮ್ಮ ವಶಕ್ಕೆ ನೀಡಬೇಕೆಂದು ತನಿಖಾಧಿಕಾರಿಗಳು ನ್ಯಾಯಾಲಯಕ್ಕೆ ಮನವಿ…

Read More