Video: ತನ್ನ ಕಂದಮ್ಮನಿಗೆ ನೀರು ಕೊಟ್ಟು ಬಾಯಾರಿಕೆ ನೀಗಿಸಿದ ಯುವಕನಿಗೆ ಧನ್ಯವಾದ ತಿಳಿಸಿದ ಯುವಕ
ಆನೆಗಳ (elephants) ಆಟ ತುಂಟಾಟಗಳನ್ನು ಕಣ್ತುಂಬಿಸಿಕೊಳ್ಳುವುದೇ ಚಂದ. ಆನೆಗಳು ತನ್ನ ಸಹಜ ಗುಣದಿಂದಲೇ ಮನುಷ್ಯರಿಗೆ ಹತ್ತಿರವಾಗುತ್ತದೆ. ಅದರಲ್ಲೂ ಈ ತಾಯಾನೆಗಳು ಸಹಾಯ ಮಾಡಿದ ಮನುಷ್ಯರಿಗೆ ಕೃತಜ್ಞತೆ ಸಲ್ಲಿಸುವುದನ್ನು ನೋಡುವುದಕ್ಕೆ ಖುಷಿಯಾಗುತ್ತದೆ. ಅಂತಹದ್ದೇ ದೃಶ್ಯವೊಂದು ವೈರಲ್ ಆಗಿದ್ದು, ಬಾಯಾರಿದ್ದ ತನ್ನ ಕಂದಮ್ಮನಿಗೆ ನೀರು ಕೊಟ್ಟದ್ದಕ್ಕೆ ಯುವಕನಿಗೆ ತಾಯಾನೆಯೊಂದು ಧನ್ಯವಾದ ತಿಳಿಸಿದೆ. ಈ ಹೃದಯ ಸ್ಪರ್ಶಿ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಯೋಗ್ (Yog) ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ತಾಯಾನೆ ಗುಣವನ್ನು ಕಾಣಬಹುದು. ತಾಯಾನೆ…